• Home
  • About Us
  • ಕರ್ನಾಟಕ
Saturday, December 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ಇನ್ನೆರಡು ದಿನ ಬೆಂಗಳೂರಿನ ಹಲವೆಡೆ ವಿದ್ಯುತ್ ವ್ಯತ್ಯಯ

Any Mind by Any Mind
February 3, 2022
in ಇದೀಗ
0
ಇನ್ನೆರಡು ದಿನ ಬೆಂಗಳೂರಿನ ಹಲವೆಡೆ ವಿದ್ಯುತ್ ವ್ಯತ್ಯಯ
Share on WhatsAppShare on FacebookShare on Telegram

ಬೆಂಗಳೂರಿನ ಹಲವಾರು ಪ್ರದೇಶಗಳಲ್ಲಿ ಇಂದು ಫೆ.3 ಗುರುವಾರ ಮತ್ತು ಫೆ. 4 ಶುಕ್ರವಾರ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು BESCOM ತಿಳಿಸಿದೆ.

ADVERTISEMENT

ಕೇಬಲ್ ಕನ್ವರ್ಷನ್ ಮತ್ತು ಇತರ ನಿರ್ವಹಣಾ ಕಾರ್ಯಗಳಿಂದಾಗಿ ವಿದ್ಯುತ್ ಅಡಚಣೆಗಳು ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಿಸಿದೆ. ಬೆಂಗಳೂರಿನ (Bangalore) ಅಂಜನಾಪುರ ಕೈಗಾರಿಕಾ ಪ್ರದೇಶ, ಬಾಲಾಜಿ ಲೇಔಟ್ ಸೇರಿದಂತೆ ಹಲವು ಏರಿಯಾಗಳಲ್ಲಿ ಇಂದು ಪವರ್ ಕಟ್ (Power Cut) ಇರಲಿದೆ. ಬೆಂಗಳೂರಿನಲ್ಲಿ ಕೆಲವು ಸಮಯಗಳಿಂದ ಪದೇಪದೆ ವಿದ್ಯುತ್ ವ್ಯತ್ಯಯ ಉಂಟಾಗುತ್ತಿದೆ. ಇದೀಗ ಇನ್ನೆರಡು ದಿನ ಮತ್ತೆ ಕರೆಂಟ್ ಇರುವುದಿಲ್ಲ.

ಫೆ.3 ಅಂದರೆ ಇಂದು ಬೆಂಗಳೂರಿನ ವಿರಾಟ್ ನಗರ, ಬಾಲಾಜಿ ಲೇಔಟ್, ಗಾಣಿಗರಪಾಳ್ಯ, ವಾಜರಹಳ್ಳಿ, ಖೋಡೇಸ್-ಪೈಪ್‌ಲೈನ್ ರಸ್ತೆ, ನಾಗೇಗೌಡನ ಪಾಳ್ಯ, ಬಾಂಬೆ ಫ್ಯಾಕ್ಟರಿ, ಕಾಫಿ ಪೌಡರ್ ಫ್ಯಾಕ್ಟರಿ, ಅಂಜನಾಪುರ ಕೈಗಾರಿಕಾ ಪ್ರದೇಶದಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಫೆ.4 ಅಂದರೆ ನಾಳೆ ಬೆಂಗಳೂರಿನ ಗೊಲ್ಲಹಳ್ಳಿ ಶಾಸಕ ಬಡಾವಣೆ, ನೈಸ್ ರಸ್ತೆ ಸೇತುವೆ, ಚೌಡೇಶ್ವರಿ ಲೇಔಟ್, ಚಾಮುಂಡೇಶ್ವರಿ ಲೇಔಟ್, ರಾಘವನಪಾಳ್ಯ, ವಸಂತವಲ್ಲಭ ನಗರ, ಕೊತ್ತನೂರು ಗ್ರಾಮ, ನಾಗನಾಥಪುರ, ಪರಪ್ಪನ ಅಗ್ರಹಾರ ಮುಂತಾದ ಪ್ರದೇಶಗಳಲ್ಲಿ ವಿದ್ಯುತ್ ಕಡಿತವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

Tags: ಕರೆಂಟ್ಬೆಂಗಳೂರು ನಗರಬೆಸ್ಕಾಂವಿದ್ಯತ್ವಿದ್ಯುತ್
Previous Post

ಇಂದು ದೆಹಲಿಗೆ ಹೋಗಬೇಕಿದ್ದ ಸಿಎಂ ಬೊಮ್ಮಾಯಿ ಅವರ ಪ್ಲಾನ್ ಬದಲಾವಣೆಯಾಗಿದ್ದೇಕೆ ಗೊತ್ತೇ?

Next Post

UP Election | ಚುನಾವಣಾ ಪ್ರಚಾರಕ್ಕೆ ತೆರಳಿದ ಮನೋಜ್ ತಿವಾರಿಗೆ ಶೂ ತೋರಿಸಿ ಪ್ರತಿಭಟಿಸಿದ ಜನ!

Related Posts

Top Story

ಆರ್.ಡಿ.ಪಿ.ಆರ್ ಅಧಿಕಾರಿಗಳಿಗೆ ಹೈಕೋರ್ಟಿನಲ್ಲಿ ಐತಿಹಾಸಿಕ ನ್ಯಾಯ: ಪ್ರಿಯಾಂಕ್ ಖರ್ಗೆ

by ಪ್ರತಿಧ್ವನಿ
December 12, 2025
0

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳಿಗೆ ರಾಜ್ಯದ ಉಚ್ಛ ನ್ಯಾಯಾಲಯದಲ್ಲಿ ಮಹತ್ವದ ಮತ್ತು ಐತಿಹಾಸಿಕ ನ್ಯಾಯ ದೊರೆತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ...

Read moreDetails

ನಾನು ಯಾವುದೇ ಬಲ ಪ್ರದರ್ಶನ ಮಾಡುತ್ತಿಲ್ಲ, ಅದರ ಅವಶ್ಯಕತೆಯೂ ನನಗಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

December 12, 2025

ಬಗರ್ ಹುಕುಂ ಅಕ್ರಮದಲ್ಲಿ ಭಾಗಿಯಾದ ಅಧಿಕಾರಿಗಳು-ಭೂ ಮಾಫಿಯಾ ವಿರುದ್ಧ ಕ್ರಿಮಿನಲ್ ಪ್ರಕರಣ: ಕೃಷ್ಣ ಬೈರೇಗೌಡ

December 12, 2025

ಅಧಿವೇಶನದ ಬಳಿಕ ಡಿಕೆಶಿ ಸಿಎಂ ಆಗೇ ಆಗ್ತಾರೆ…!! ‌ ಯತೀಂದ್ರಗೆ ಕೌಂಟರ್‌ ನೀಡಿದ ಇಕ್ಬಾಲ್‌ ಹುಸೇನ್.

December 12, 2025
ಸಾಕು ಗಿಳಿ ರಕ್ಷಿಸಲು ಹೋಗಿ ಯುವಕ ಕರೆಂಟ್ ಶಾಕ್ ಗೆ ಬಲಿ

ಸಾಕು ಗಿಳಿ ರಕ್ಷಿಸಲು ಹೋಗಿ ಯುವಕ ಕರೆಂಟ್ ಶಾಕ್ ಗೆ ಬಲಿ

December 12, 2025
Next Post
UP Election | ಚುನಾವಣಾ ಪ್ರಚಾರಕ್ಕೆ ತೆರಳಿದ ಮನೋಜ್ ತಿವಾರಿಗೆ ಶೂ ತೋರಿಸಿ ಪ್ರತಿಭಟಿಸಿದ ಜನ!

UP Election | ಚುನಾವಣಾ ಪ್ರಚಾರಕ್ಕೆ ತೆರಳಿದ ಮನೋಜ್ ತಿವಾರಿಗೆ ಶೂ ತೋರಿಸಿ ಪ್ರತಿಭಟಿಸಿದ ಜನ!

Please login to join discussion

Recent News

ಲೆಜೆಂಡ್‌ ಮೆಸ್ಸಿ ನೋಡಲು ಬಂದ ಫ್ಯಾನ್ಸ್‌ಗೆ ನಿರಾಸೆ: ಕ್ರೀಡಾಂಗಣಕ್ಕೆ ನುಗ್ಗಿ ಆಕ್ರೋಶ
Top Story

ಲೆಜೆಂಡ್‌ ಮೆಸ್ಸಿ ನೋಡಲು ಬಂದ ಫ್ಯಾನ್ಸ್‌ಗೆ ನಿರಾಸೆ: ಕ್ರೀಡಾಂಗಣಕ್ಕೆ ನುಗ್ಗಿ ಆಕ್ರೋಶ

by ಪ್ರತಿಧ್ವನಿ
December 13, 2025
BBK 12: ಕ್ಯಾಪ್ಟನ್ಸಿ ಟಾಸ್ಕ್‌ ಗೆದ್ದ ರಾಶಿಕಾ ಜೊತೆ ಸೂರಜ್ ಕಿತ್ತಾಟ
Top Story

BBK 12: ಕ್ಯಾಪ್ಟನ್ಸಿ ಟಾಸ್ಕ್‌ ಗೆದ್ದ ರಾಶಿಕಾ ಜೊತೆ ಸೂರಜ್ ಕಿತ್ತಾಟ

by ಪ್ರತಿಧ್ವನಿ
December 13, 2025
Winter Session 2025: ಕಾರ್ಮಿಕ ಕಿಟ್ ವಿತರಣೆ ನಿಯಮಕ್ಕೆ ಮಾರ್ಪಾಡು- ಸಚಿವ ಸಂತೋಷ್ ಲಾಡ್ ಸ್ಪಷ್ಟನೆ
Top Story

Winter Session 2025: ಕಾರ್ಮಿಕ ಕಿಟ್ ವಿತರಣೆ ನಿಯಮಕ್ಕೆ ಮಾರ್ಪಾಡು- ಸಚಿವ ಸಂತೋಷ್ ಲಾಡ್ ಸ್ಪಷ್ಟನೆ

by ಪ್ರತಿಧ್ವನಿ
December 13, 2025
ಬೆಂಗಳೂರಿನಲ್ಲಿ ತೀವ್ರ ಹದಗೆಟ್ಟ ಗಾಳಿಯ ಗುಣಮಟ್ಟ: ಇದು ಎಚ್ಚರಿಕೆ ಗಂಟೆ
Top Story

ಬೆಂಗಳೂರಿನಲ್ಲಿ ತೀವ್ರ ಹದಗೆಟ್ಟ ಗಾಳಿಯ ಗುಣಮಟ್ಟ: ಇದು ಎಚ್ಚರಿಕೆ ಗಂಟೆ

by ಪ್ರತಿಧ್ವನಿ
December 13, 2025
ಸಾಮಾಜಿಕ ವ್ಯಸನಗಳೂ ಶಾಸನಾತ್ಮಕ ಚಿಕಿತ್ಸೆಯೂ
Health Care

ಸಾಮಾಜಿಕ ವ್ಯಸನಗಳೂ ಶಾಸನಾತ್ಮಕ ಚಿಕಿತ್ಸೆಯೂ

by ನಾ ದಿವಾಕರ
December 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಲೆಜೆಂಡ್‌ ಮೆಸ್ಸಿ ನೋಡಲು ಬಂದ ಫ್ಯಾನ್ಸ್‌ಗೆ ನಿರಾಸೆ: ಕ್ರೀಡಾಂಗಣಕ್ಕೆ ನುಗ್ಗಿ ಆಕ್ರೋಶ

ಲೆಜೆಂಡ್‌ ಮೆಸ್ಸಿ ನೋಡಲು ಬಂದ ಫ್ಯಾನ್ಸ್‌ಗೆ ನಿರಾಸೆ: ಕ್ರೀಡಾಂಗಣಕ್ಕೆ ನುಗ್ಗಿ ಆಕ್ರೋಶ

December 13, 2025
BBK 12: ಕ್ಯಾಪ್ಟನ್ಸಿ ಟಾಸ್ಕ್‌ ಗೆದ್ದ ರಾಶಿಕಾ ಜೊತೆ ಸೂರಜ್ ಕಿತ್ತಾಟ

BBK 12: ಕ್ಯಾಪ್ಟನ್ಸಿ ಟಾಸ್ಕ್‌ ಗೆದ್ದ ರಾಶಿಕಾ ಜೊತೆ ಸೂರಜ್ ಕಿತ್ತಾಟ

December 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!