ಉಗ್ರರು ನಡೆಸಿದ ಗುಂಡಿನ ದಾಳಿಗೆ ಇಬ್ಬರು ನಾಗರೀಕರು ಮೃತಪಟ್ಟಿರುವ ಘಟನೆ ಜಮ್ಮು-ಕಾಶ್ಮೀರದ ರಜೌರಿಯ ಸೇನಾ ಅಸ್ಪತ್ರೆ ಬಳಿ ನಡೆದಿದೆ ಎಂದು ತಿಳಿದು ಬಂದಿದೆ.
ಈ ಕುರಿತು ಟ್ವೀಟ್ ಮಾಡಿರುವ ರಾಷ್ಟ್ರೀಯ ಸುದ್ದಿ ಸಂಸ್ಥೆ ANI ಮೃತಪಟ್ಟಿರುವ ಇಬಬರು ಅಪರಿಚಿತರ ಬಗ್ಗೆ ಮಾಹಿತಿ ದೊರೆತಿಲ್ಲ ಮತ್ತು ಸ್ಥಳಕ್ಕೆ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸುತ್ತಿವೆ ಎಂದು ತಿಳಿಸಿದೆ.