• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪ್ರತಿಭಟಿಸುತ್ತಿದ್ದ ಇಬ್ಬರು ಮಹಿಳೆಯರ ಮೇಲೆ ಮಣ್ಣು ಸುರಿದು ಜೀವಂತ ಸಮಾಧಿಗೆ ಯತ್ನ!

ಪ್ರತಿಧ್ವನಿ by ಪ್ರತಿಧ್ವನಿ
July 22, 2024
in Top Story, ಇತರೆ / Others
0
Share on WhatsAppShare on FacebookShare on Telegram

ರೇವಾ ತಮ್ಮ ಖಾಸಗಿ ಜಮೀನನಲ್ಲಿರಸ್ತೆ ನಿರ್ಮಾಣ ಮಾಡುತ್ತಿದ್ದವರ ವಿರುದ್ಧ ಜಮೀನನಲ್ಲೇ ಕುಳಿತು ಪ್ರತಿಭಟಿಸಿದ ಇಬ್ಬರು ಮಹಿಳೆಯರ ಮೇಲೆ ಟಿಪ್ಪರ್ ಮೂಲಕ ಮಣ್ಣು ಸುರಿದು ಜೀವಂತ ಸಮಾಧಿಗೆ ಯತ್ನಿಸಿದ ಘಟನೆ ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ನಡೆದಿದೆ.

ADVERTISEMENT

ಸ್ಥಳೀಯರು ನೆರವಿಗೆ ಧಾವಿಸಿ ಮಹಿಳೆಯರನ್ನು ರಕ್ಷಿಸಿ ಆಸ್ಪತ್ರೆ ದಾಖಲಿಸಿದ್ದಾರೆ.ಇತ್ತ ಕೃತ್ಯ ಎಸಗಿದ ಒಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಮತ್ತಿಬ್ಬರು ಪರಾರಿಯಾಗಿದ್ದಾರೆ.ಮಮತಾ ಪಾಂಡೆ ಹಾಗೂ ಆಶಾ ಪಾಂಡೆ ಇಬ್ಬರು ಮಹಿಳೆಯರು ತಮ್ಮ ಜಮೀನಿನಲ್ಲಿ ಪರಿವಾರದ ಮತ್ತೊಬ್ಬ ಸದಸ್ಯರು ರಸ್ತೆ ನಿರ್ಮಾಣಕ್ಕೆ ಮುಂದಾಗಿದ್ದರು.

ಇದಕ್ಕೆ ಮಮತಾ ಹಾಗೂ ಆಶಾ ಇಬ್ಬರು ವಿರೋಧಿಸಿದ್ದಾರೆ. ನಿಮ್ಮ ಜಮೀನಿಗೆ ದಾರಿಗಾಗಿ ನಮ್ಮ ಜಮೀನು ಬಲಿಕೊಡುವುದಿಲ್ಲ. ಇದು ನಮ್ಮ ಜಮೀನು, ಪುಕ್ಸಟೆ ನೀಡಲು ಸಾಧ್ಯವಿಲ್ಲ ಎಂದು ಗದರಿದ್ದಾರೆ.ಮಮತಾ ಹಾಗೂ ಆಶಾ ಪಾಂಡೆ ವಿರೋಧದಿಂದ ಮರಳಿದ್ದ ಪರಿವಾರ ಸದಸ್ಯರು ಏಕಾಏಕಿ ಟಿಪ್ಪರ್ ಮೂಲಕ ಜಲ್ಲಿ, ಕಲ್ಲು ತುಂಬಿದ ಮಣ್ಣು ತಂದಿದ್ದಾರೆ.

The result of 20 years of misgovernance by BJP is that goons have flourished in every district.

This viral video is from village Mangava in Rewa district of Madhya Pradesh, in which women were forced to commit murder by some goons.

And an attempt was made to take his life.… pic.twitter.com/2oF1KnhwI7

— Bhopal Congress (@Bhopalinc) July 21, 2024

ಈ ವೇಳೆ ದಾರಿ ಮಾಡಲು ಉದ್ದೇಶಿದಸ್ಥಳದಲ್ಲೇ ಕುಳಿತು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಮಹಿಳೆಯರ ಮೇಲೆ ಟಿಪ್ಪರ್ ಮೂಲಕ ಮಣ್ಣು ಸುರಿದ್ದಾರೆ.ಈ ಮೂಲಕ ಜೀವಂತ ಸಮಾಧಿ ಮಾಡಲು ಯತ್ನಿಸಿದ್ದಾರೆ.ಒರ್ವ ಮಹಿಳೆ ಅರ್ಧ ಭಾಗ ಮಣ್ಣಿನಡಿ ಸಿಲುಕಿಕೊಂಡರೆ, ಮತ್ತೊರ್ವ ಮಹಿಳೆ ಕುತ್ತಿಗೆ ವರಗೆ ಮಣ್ಣಿನಡಿ ಸಿಲುಕಿದ್ದಾರೆ.

ಮಹಿಳೆಯರ ಕಿರುಚಾಟ ಕೇಳಿ ಸ್ಥಳಕ್ಕೆ ಆಗಮಿಸಿದ ಸ್ಥಳೀಯರು ಮಹಿಳೆಯರನ್ನು ರಕ್ಷಿಸಿ ಆಸ್ಪತ್ರೆ ದಾಖಲಿಸಿದ್ದಾರೆ. ಪ್ರಾಥಮಿಕ ಚಿಕಿತ್ಸೆ ಬಳಿಕ ಮಹಿಳೆಯರ ಆರೋಗ್ಯ ಚೇತರಿಕೆ ಕಂಡಿದೆ. ಹೀಗಾಗಿ ಸಂಜೆ ವೇಳೆ ಬಿಡುಗಡೆ ಮಾಡಲಾಗಿದೆ.ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ.ಪ್ರಕರಣ ದಾಖಲಿಸಿ ತನಿಖೆ ನಡೆಸಿದ್ದಾರೆ. ಈ ವೇಳೆ ಒರ್ವ ಆರೋಪಿಯನ್ನು ಬಂಧಿಸಿದ್ದು, ಮತ್ತಿಬ್ಬರು ಪರಾರಿಯಾಗಿದ್ದಾರೆ. ಇತ್ತ ಮಣ್ಣು ಸುರಿಯಲು ಬಳಸಿದ ಟಿಪ್ಪರ್ ವಶಕ್ಕೆ ಪಡೆದಿದ್ದಾರೆ.

Tags: #[pratidhvanidigitalcrimeHealth & Family Welfare ServiceHome Minister Amit ShahPolice department
Previous Post

ನೀಟ್ ಮರುಪರೀಕ್ಷೆ ಬೇಡ..!!

Next Post

ಮೋದಿ ಮಂತ್ರಿಯ ಕಾಲೆಳೆದ ರಾಹುಲ್ ಗಾಂಧಿ..!

Related Posts

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!
Top Story

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

by ಪ್ರತಿಧ್ವನಿ
April 22, 2026
0

ಮುಂಬೈ : ಟ್ರಾಪೀಕ್‌ ಕಿರಿ ಕಿರಿ ಅನುಭವಿಸಿದ ಮಹಿಳೆಯೊಬ್ಬಳು ಪೊಲೀಸ್‌ ಅಧಿಕಾರಿ ಹಾಗೂ ಇಲ್ಲಿನ ಸಚಿವರಿಗೆ ಖಡಕ್‌ ಕ್ಲಾಸ್‌ ತೆಗೆದುಕೊಂಡ ಘಟನೆ ನಡೆದಿದೆ. ಮಂಗಳವಾರ ವರ್ಲಿ ಪ್ರದೇಶದಲ್ಲಿ...

Read moreDetails
ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

April 22, 2026
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
Next Post

ಮೋದಿ ಮಂತ್ರಿಯ ಕಾಲೆಳೆದ ರಾಹುಲ್ ಗಾಂಧಿ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada