• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, August 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

2027-28ರಲ್ಲಿ ಟಾಲಿವುಡ್‌ನ ಇಬ್ಬರು ಸ್ಟಾರ್‌ಗಳಿಗೆ ಅಪಾಯ? ವೇಣುಸ್ವಾಮಿ ಭವಿಷ್ಯ ವೈರಲ್

ಪ್ರತಿಧ್ವನಿ by ಪ್ರತಿಧ್ವನಿ
August 27, 2026
in Top Story
0
2027-28ರಲ್ಲಿ ಟಾಲಿವುಡ್‌ನ ಇಬ್ಬರು ಸ್ಟಾರ್‌ಗಳಿಗೆ ಅಪಾಯ? ವೇಣುಸ್ವಾಮಿ ಭವಿಷ್ಯ ವೈರಲ್
Share on WhatsAppShare on FacebookShare on Telegram

ಸೆಲೆಬ್ರಿಟಿ ಜ್ಯೋತಿಷಿ ಎಂದೇ ಗುರುತಿಸಿಕೊಂಡಿರುವ ವೇಣುಸ್ವಾಮಿ ಆಗಾಗ ತಮ್ಮ ಭವಿಷ್ಯವಾಣಿಗಳಿಂದ ಸುದ್ದಿಯಾಗುತ್ತಾರೆ. ನಟಿ ಸಮಂತಾ ಹಾಗೂ ನಾಗಚೈತನ್ಯ ಅವರ ಸಂಬಂಧ ಸೇರಿದಂತೆ ಹಲವು ವಿಚಾರಗಳ ಕುರಿತು ಅವರು ಈ ಹಿಂದೆ ನುಡಿದಿದ್ದ ಭವಿಷ್ಯಗಳು ಚರ್ಚೆಗೆ ಗ್ರಾಸವಾಗಿದ್ದವು.ಇದೀಗ ಟಾಲಿವುಡ್‌ ಚಿತ್ರರಂಗಕ್ಕೆ ಸಂಬಂಧಿಸಿದ ಅವರ ಮತ್ತೊಂದು ಭವಿಷ್ಯ ಭಾರೀ ಚರ್ಚೆಗೆ ಕಾರಣವಾಗಿದೆ. 2027ರಿಂದ 2028ರ ಅವಧಿಯಲ್ಲಿ ತೆಲುಗು ಚಿತ್ರರಂಗದ ಯುವ ನಟ ಹಾಗೂ ಜನಪ್ರಿಯ ನಟಿಯೊಬ್ಬರ ಜೀವಕ್ಕೆ ಗಂಭೀರ ಅಪಾಯ ಎದುರಾಗಬಹುದು ಎಂದು ವೇಣುಸ್ವಾಮಿ ಹೇಳಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ADVERTISEMENT
BR Ramegowda : ಮಾಜಿ ಸಿಎಂ ಸಿದ್ದರಾಮಯ್ಯ ಬಗ್ಗೆ ಬಿ.ಆರ್.‌ ರಾಮೇಗೌಡ..! #siddaramaiah #congress

ಸಂದರ್ಶನವೊಂದರಲ್ಲಿ ಮಾತನಾಡಿರುವ ವೇಣುಸ್ವಾಮಿ, 45 ಅಥವಾ 46 ವರ್ಷಕ್ಕಿಂತ ಕಡಿಮೆ ವಯಸ್ಸಿನ ಇಬ್ಬರು ತೆಲುಗು ಸೆಲೆಬ್ರಿಟಿಗಳು ಮುಂದಿನ ದಿನಗಳಲ್ಲಿ ಗಂಭೀರ ಆರೋಗ್ಯ ಸಮಸ್ಯೆಗಳನ್ನು ಎದುರಿಸುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ಈ ಸಮಸ್ಯೆಗಳು ನಂತರ ಜೀವಕ್ಕೆ ಅಪಾಯಕಾರಿಯಾಗಬಹುದು ಎಂಬ ರೀತಿಯಲ್ಲಿ ಅವರು ಭವಿಷ್ಯ ನುಡಿದಿದ್ದಾರೆ.ಯುವ ನಟನ ವಿಚಾರವಾಗಿ ಮಾತನಾಡಿದ ಅವರು, ಆರೋಗ್ಯ ಸಮಸ್ಯೆಯಿಂದ ಅಥವಾ ಅತ್ಯಂತ ಕಠಿಣ ಪರಿಸ್ಥಿತಿಯಲ್ಲಿ ಆತ್ಮಹತ್ಯೆಯಂತಹ ಘಟನೆ ಮೂಲಕ ಸಾವು ಸಂಭವಿಸುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ.

Madhu Bangarappa About Kasturirangan Report Row : ಮಲೆನಾಡಿನ ರೈತರಿಗೆ ಬಿಗ್ ರಿಲೀಫ್  ಕೊಟ್ರಾ ಸಚಿವ.!

ಸೆಲೆಬ್ರಿಟಿಗಳ ಹೆಸರುಗಳನ್ನು ನೇರವಾಗಿ ಹೇಳಿದರೆ ವಿವಾದವಾಗಬಹುದು ಎಂದು ಹೇಳಿರುವ ವೇಣುಸ್ವಾಮಿ, ಮೇಷ ರಾಶಿಗೆ ಸೇರಿದ ನಾಯಕಿ ಹಾಗೂ ವೃಶ್ಚಿಕ ಅಥವಾ ಮಿಥುನ ರಾಶಿಗೆ ಸೇರಿದ ನಾಯಕನಿಗೆ 2027-28ರ ಅವಧಿಯಲ್ಲಿ ಅಪಾಯ ಎದುರಾಗಬಹುದು ಎಂಬ ಸುಳಿವು ನೀಡಿದ್ದಾರೆ.ವೇಣುಸ್ವಾಮಿ ಅವರ ಈ ಹೇಳಿಕೆಯ ವಿಡಿಯೋ ತುಣುಕುಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಇದರಿಂದಾಗಿ ಅವರು ಯಾರ ಬಗ್ಗೆ ಮಾತನಾಡಿದ್ದಾರೆ ಎಂಬ ಚರ್ಚೆ ಶುರುವಾಗಿದೆ. ಕೆಲವರು ಇದನ್ನು ಪ್ರಚಾರಕ್ಕಾಗಿ ಮಾಡಿರುವ ಹೇಳಿಕೆ ಎಂದು ಟೀಕಿಸಿದರೆ, ಇನ್ನೂ ಕೆಲವರು ಆ ಇಬ್ಬರು ಸೆಲೆಬ್ರಿಟಿಗಳು ಯಾರಿರಬಹುದು ಎಂದು ಊಹಿಸುತ್ತಿದ್ದಾರೆ.

CM DK Shivakumar : ಕೇಂದ್ರ ಸಚಿವ ಕುಮಾರಸ್ವಾಮಿ ಬಗ್ಗೆ ಹೀಗ್ಯಾಕಂದ್ರು ಸಿಎಂ ಡಿಕೆಶಿವಕುಮಾರ್? #hdkumaraswamy

ವೇಣುಸ್ವಾಮಿ ಈ ಹಿಂದೆಯೂ ತಮ್ಮ ಭವಿಷ್ಯವಾಣಿಗಳಿಂದ ವಿವಾದಕ್ಕೆ ಸಿಲುಕಿದ್ದರು. ನಟಿ ಸೋನಾಕ್ಷಿ ಸಿನ್ಹಾ ಹಾಗೂ ಜಹೀರ್ ಇಕ್ಬಾಲ್ ಅವರ ದಾಂಪತ್ಯದ ಕುರಿತು ಅವರು ನೀಡಿದ್ದ ಹೇಳಿಕೆಯೂ ಇತ್ತೀಚೆಗೆ ಚರ್ಚೆಯಾಗಿತ್ತು. ಜೂನ್ 2027ರ ಬಳಿಕ ದಂಪತಿಗಳು ವೈವಾಹಿಕ ಸಮಸ್ಯೆಗಳನ್ನು ಎದುರಿಸಬಹುದು ಎಂದು ಅವರು ಹೇಳಿದ್ದರು.

ಈ ಹಿಂದೆ ಸೆಲೆಬ್ರಿಟಿಗಳ ಕುರಿತು ಭವಿಷ್ಯ ನುಡಿದ ವಿಚಾರವಾಗಿ ಅವರ ವಿರುದ್ಧ ದೂರು ಕೂಡ ದಾಖಲಾಗಿತ್ತು. ಆ ಸಂದರ್ಭದಲ್ಲಿ ಇನ್ನು ಮುಂದೆ ಸೆಲೆಬ್ರಿಟಿಗಳ ಬಗ್ಗೆ ಭವಿಷ್ಯ ಹೇಳುವುದಿಲ್ಲ ಎಂದು ವೇಣುಸ್ವಾಮಿ ಹೇಳಿಕೊಂಡಿದ್ದರು. ಇದೀಗ ಅವರ ಹೊಸ ಭವಿಷ್ಯವಾಣಿ ಮತ್ತೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿದೆ.

 

ಸೂಚನೆ: ಮೇಲಿನ ಮಾಹಿತಿಯು ವೇಣುಸ್ವಾಮಿ ಅವರು ಸಂದರ್ಶನದಲ್ಲಿ ನೀಡಿರುವ ಹೇಳಿಕೆಗಳ ಆಧಾರಿತವಾಗಿದ್ದು, ಭವಿಷ್ಯವಾಣಿಗಳಿಗೆ ವೈಜ್ಞಾನಿಕ ದೃಢೀಕರಣವಿಲ್ಲ.

Tags: #2027Prediction#2028Prediction#AstrologerVenuSwamy#CelebrityAstrology#TeluguCinema#TeluguFilmIndustry#tollywood#VenuSwamy#VenuSwamyPredictionCelebrityNewsCinemaNewstollywoodnewsviralnews
Previous Post

ಟಾಕ್ಸಿಕ್’ನಲ್ಲಿ ಕಿಯಾರಾಗೆ ಧ್ವನಿ ನೀಡಿದ್ದು ಯಾರು? 120 ಮಂದಿಯ ನಡುವೆ ‘ಟಾಕ್ಸಿಕ್’ ಅವಕಾಶ ಗೆದ್ದ ಕಥೆ!

Next Post

ಫುಟ್‌ಪಾತ್ ಒತ್ತುವರಿ ತೆರವು ಬಳಿಕ ಮತ್ತೆ ಅತಿಕ್ರಮಣ ಮಾಡಿದ್ರೆ ಕಠಿಣ ಕ್ರಮ: ಕೆಬಿಜೆ ಎಚ್ಚರಿಕೆ

Related Posts

ಫುಟ್‌ಪಾತ್ ಒತ್ತುವರಿ ತೆರವು ಬಳಿಕ ಮತ್ತೆ ಅತಿಕ್ರಮಣ ಮಾಡಿದ್ರೆ ಕಠಿಣ ಕ್ರಮ: ಕೆಬಿಜೆ ಎಚ್ಚರಿಕೆ
Top Story

ಫುಟ್‌ಪಾತ್ ಒತ್ತುವರಿ ತೆರವು ಬಳಿಕ ಮತ್ತೆ ಅತಿಕ್ರಮಣ ಮಾಡಿದ್ರೆ ಕಠಿಣ ಕ್ರಮ: ಕೆಬಿಜೆ ಎಚ್ಚರಿಕೆ

by ಪ್ರತಿಧ್ವನಿ
August 27, 2026
0

ಬೆಂಗಳೂರು: ಫುಟ್‌ಪಾತ್‌ಗಳ ಮೇಲಿನ ಒತ್ತುವರಿ ತೆರವು ಕಾರ್ಯಾಚರಣೆ ಬಳಿಕ ಮತ್ತೆ ಅತಿಕ್ರಮಣ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕೆಬಿಜೆ ಎಚ್ಚರಿಕೆ ನೀಡಿದ್ದಾರೆ. ಒತ್ತುವರಿ ತೆರವುಗೊಳಿಸಿದ ಬಳಿಕ...

Read moreDetails
ಮಂಡ್ಯ ಜೈಲಿನಲ್ಲಿ ರಾಜಾತಿಥ್ಯಕ್ಕೆ ರೇಟ್ ಫಿಕ್ಸ್..?: ಪತ್ರ ವೈರಲ್‌..!

ಮಂಡ್ಯ ಜೈಲಿನಲ್ಲಿ ರಾಜಾತಿಥ್ಯಕ್ಕೆ ರೇಟ್ ಫಿಕ್ಸ್..?: ಪತ್ರ ವೈರಲ್‌..!

August 27, 2026
ನಾನು ಪಕ್ಷದ ಶಿಸ್ತಿನ ಸಿಪಾಯಿ, ಮಹಿಳೆಯರಿಲ್ಲದ ಸಂಪುಟ ಅಪೂರ್ಣ: ಲಕ್ಷ್ಮೀ ಹೆಬ್ಬಾಳ್ಕರ್

ನಾನು ಪಕ್ಷದ ಶಿಸ್ತಿನ ಸಿಪಾಯಿ, ಮಹಿಳೆಯರಿಲ್ಲದ ಸಂಪುಟ ಅಪೂರ್ಣ: ಲಕ್ಷ್ಮೀ ಹೆಬ್ಬಾಳ್ಕರ್

August 27, 2026
SC-ST ಕುಂದುಕೊರತೆ ಸಭೆಗಳಲ್ಲಿ ‘ದಲಿತ’ ಪದ ಬಳಕೆ ನಿಷೇಧಕ್ಕೆ ಆಗ್ರಹ

SC-ST ಕುಂದುಕೊರತೆ ಸಭೆಗಳಲ್ಲಿ ‘ದಲಿತ’ ಪದ ಬಳಕೆ ನಿಷೇಧಕ್ಕೆ ಆಗ್ರಹ

August 27, 2026
ತರಬೇತಿ ವಿಮಾನ ಪತನ: ಕರ್ನಾಟಕದ ಪೈಲಟ್ ಸೇರಿ ಇಬ್ಬರು ಸಾ**

ತರಬೇತಿ ವಿಮಾನ ಪತನ: ಕರ್ನಾಟಕದ ಪೈಲಟ್ ಸೇರಿ ಇಬ್ಬರು ಸಾ**

August 27, 2026
Next Post
ಫುಟ್‌ಪಾತ್ ಒತ್ತುವರಿ ತೆರವು ಬಳಿಕ ಮತ್ತೆ ಅತಿಕ್ರಮಣ ಮಾಡಿದ್ರೆ ಕಠಿಣ ಕ್ರಮ: ಕೆಬಿಜೆ ಎಚ್ಚರಿಕೆ

ಫುಟ್‌ಪಾತ್ ಒತ್ತುವರಿ ತೆರವು ಬಳಿಕ ಮತ್ತೆ ಅತಿಕ್ರಮಣ ಮಾಡಿದ್ರೆ ಕಠಿಣ ಕ್ರಮ: ಕೆಬಿಜೆ ಎಚ್ಚರಿಕೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada