• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ರುಂಡವಿಲ್ಲದ ಮಹಿಳೆಯರ ಮೃತದೇಹ ಪ್ರಕರಣ: ‌2 ತಿಂಗಳ ನಂತರ ಸೈಕೊ ಅರೆಸ್ಟ್!

Any Mind by Any Mind
August 5, 2022
in ಕರ್ನಾಟಕ
0
ರುಂಡವಿಲ್ಲದ ಮಹಿಳೆಯರ ಮೃತದೇಹ ಪ್ರಕರಣ: ‌2 ತಿಂಗಳ ನಂತರ ಸೈಕೊ ಅರೆಸ್ಟ್!
Share on WhatsAppShare on FacebookShare on Telegram

‌ಪೊಲೀಸರಿಗೆ ತಲೆ ನೋವಾಗಿದ್ದ 2 ತಿಂಗಳ ಹಿಂದೆ ನಾಲೆಯಲ್ಲಿ ಪತ್ತೆಯಾಗಿದ್ದ ರುಂಡವಿಲ್ಲದ 2 ಮಹಿಳೆಯರ ಮೃತದೇಹ ಪ್ರಕರಣವನ್ನು ಮಂಡ್ಯ ಪೊಲೀಸರು ಕೊನೆಗೂ ಭೇದಿಸುವಲ್ಲಿ ಯಶಸ್ವಿಯಾಗಿದ್ದು, ಸೈಕೋ ಕಿಲ್ಲರ್‌ ನನ್ನು ಬಂಧಿಸಿದ್ದಾರೆ.

ADVERTISEMENT

ಬೆಂಗಳೂರು ಮೂಲದ ಸಿದ್ದಲಿಂಗಪ್ಪ(35) ಎಂಬಾತನೇ ಕೊಲೆ ಆರೋಪಿ. ಈತನ ಜೊತೆ ಇನ್ನಿಬ್ಬರನ್ನು ಬಂಧಿಸಲಾಗಿದ್ದು, ಈತ ಇನ್ನೂ 5 ಮಹಿಳೆಯರ ಹತ್ಯೆಗೆ ಸಂಚು ರೂಪಿಸಿದ್ದು ತನಿಖೆಗೆ ಬೆಳಕಿಗೆ ಬಂದಿದೆ.

ಸಿದ್ದಲಿಂಗಪ್ಪನಿಗೆ ಮದುವೆಯಾಗಿದ್ದರೂ ಪತ್ನಿ ಸಂಬಂಧಿಯ ಜೊತೆ ಲವ್‌ನಲ್ಲಿ ಬಿದ್ದಿದ್ದ. ಆದರೆ ಆಕೆಗೆ ವೇಶ್ಯಾವಟಿಕೆ ಸಂಪರ್ಕ ಇತ್ತು. ಇದರಿಂದ ಅಸಮಾಧಾನಗೊಂಡಿದ್ದ ಆತ ಆಕೆಯ ಸಂಪರ್ಕದಲ್ಲಿದ್ದ ಮಹಿಳೆಯರನ್ನೇ ಗುರಿಯಾಗಿ ಹತ್ಯೆ ಮಾಡುತ್ತಿದ್ದ.

ಪ್ರೇಯಸಿಗೆ ಹಣ, ಚಿನ್ನಾಭರಣದ ಆಸೆ ಹುಟ್ಟಿಸಿ ಮೂವರು ಮಹಿಳೆಯರ ಕೊಲೆಗೈದಿರುವುದು ತನಿಖೆಯ ವೇಳೆ ಬೆಳಕಿಗೆ ಬಂದಿದೆ. ಜೂನ್ 7ರಂದು ಇಬ್ಬರು ಮಹಿಳೆಯರ ಕೊಲೆಗೈದು ರುಂಡ-ಮುಂಡ ಬೇರೆ ಮಾಡಿ ಮಂಡ್ಯದ ಬೇಬಿ ಗ್ರಾಮದ ಕೆರೆ ಹಾಗೂ ಅರಕೆರೆ ಸಮೀಪದ ಕಿರುನಾಲೆಯಲ್ಲಿ ಮೃತದೇಹ ಎಸೆದಿದ್ದ.

ಜು.25ರಂದು ಚಾಮರಾಜನಗರದಲ್ಲಿ ಮಿಸ್ಸಿಂಗ್ ಕೇಸ್ ದಾಖಲಾಗಿತ್ತು. ಕಾಲ್ ಲಿಸ್ಟ್ ಆಧರಿಸಿ ತನಿಖೆ ನಡೆಸಿದಾಗ 3 ಕೊಲೆ ಪ್ರಕರಣ ಬಯಲಾಗಿದೆ.

ಮೇ 30ರಂದು ಚಿತ್ರದುರ್ಗ ಮೂಲದ ಮಹಿಳೆಯೊಬ್ಬರ ಕೊಲೆಯಾಗಿತ್ತು. ಜು.3ರಂದು ಚಾಮರಾಜನಗರ ಮೂಲದ ಮತ್ತೊಂದು ಮಹಿಳೆಯ ಕೊಲೆಯಾಗಿತ್ತು. ಇಬ್ಬರನ್ನೂ ಮನೆಗೆ ಕರೆಸಿ ಕುತ್ತಿಗೆ ಬಿಗಿದು ಹತ್ಯೆಗೈದು, ನಂತರ ಇಬ್ಬರ ರುಂಡ ಮುಂಡ ಬೇರ್ಪಡಿಸಿ ನಾಲೆಗೆ ಎಸೆಯಲಾಗಿತ್ತು.

ಚಾಮರಾಜನಗರ ಮೂಲದ ಮಹಿಳೆ ನಾಪತ್ತೆ ಪ್ರಕರಣ ಬಳಿಕ ಈ ಎಲ್ಲಾ ಕೊಲೆ ರಹಸ್ಯ ಬಯಲಾಗಿದೆ. ಸಿದ್ದಲಿಂಗಪ್ಪ ಮತ್ತು ಉಳಿದ ಹಂತಕರು ಸಿಕ್ಕಿಬಿದ್ದಿದ್ದಾರೆ. ವಿಚಾರಣೆಯಲ್ಲಿ ಎರಡರ ಜೊತೆ ಮತ್ತೊಂದು ಕೊಲೆ ಹಾಗೂ 5 ಹತ್ಯೆ ಸ್ಕೆಚ್‌ಗಳ ಬಗ್ಗೆಯೂ ಪಾಪಿಗಳು ಬಾಯ್ಬಿಟ್ಟಿದ್ದಾರೆ. ಮಂಡ್ಯದ ನಾಲೆಯಲ್ಲಿ ಮಾತ್ರವಲ್ಲದೇ ಅದಕ್ಕೂ ಮೊದಲು ಬೆಂಗಳೂರಿನಲ್ಲೂ ಒಂದು ಕೊಲೆ ಮಾಡಿರೋದು ಗೊತ್ತಾಗಿದೆ. ಪ್ರಕರಣ ಭೇದಿಸಿದ ಮಂಡ್ಯ ಪೊಲೀಸರಿಗೆ 1 ಲಕ್ಷ ಬಹುಮಾನ ಘೋಷಣೆ ಮಾಡಲಾಗಿದೆ.

Previous Post

“ನಮ್ಮ ಕ್ಲಿನಿಕ್‌” ಲೋಗೊ ಡಿಸೈನ್‌ ಮಾಡಿ, ಪ್ರಶಸ್ತಿ ಗೆಲ್ಲಿ : ಸಚಿವ ಸುಧಾಕರ್

Next Post

ರಾಜ್ಯಾದ್ಯಂತ 5 ದಿನ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

Related Posts

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..
Top Story

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

by ಪ್ರತಿಧ್ವನಿ
May 23, 2026
0

ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿ, ಆರ್ಥಿಕ ಬೆಳವಣಿಗೆ ಸೇರಿ ಎಲ್ಲಾ ದೃಷ್ಟಿಯಿಂದ ಈ ಭಾಗದ...

Read moreDetails
ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

May 23, 2026
ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?

ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?

May 23, 2026
“ಕರ್ನಾಟಕದ ಜನತೆ ಎಂದಿಗೂ ಕ್ಷಮಿಸುವುದಿಲ್ಲ, ಇತಿಹಾಸವೂ ನಿಮ್ಮ ಕೊಳಕು ಮನಸ್ಥಿತಿಯನ್ನು ದಾಖಲಿಸದೆ ಬಿಡುವುದಿಲ್ಲ”

“ಕರ್ನಾಟಕದ ಜನತೆ ಎಂದಿಗೂ ಕ್ಷಮಿಸುವುದಿಲ್ಲ, ಇತಿಹಾಸವೂ ನಿಮ್ಮ ಕೊಳಕು ಮನಸ್ಥಿತಿಯನ್ನು ದಾಖಲಿಸದೆ ಬಿಡುವುದಿಲ್ಲ”

May 23, 2026
ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?

ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?

May 23, 2026
Next Post
ಮೇ 21ರವರೆಗೆ 17 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌

ರಾಜ್ಯಾದ್ಯಂತ 5 ದಿನ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada