• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, February 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

ಪ್ರತಿಧ್ವನಿ by ಪ್ರತಿಧ್ವನಿ
February 8, 2026
in Top Story, ಕರ್ನಾಟಕ
0
KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**
Share on WhatsAppShare on FacebookShare on Telegram

ಕೊಪ್ಪಳ: ಸಾರಾಯಿ ಎಂದು ಭಾವಿಸಿ ಸ್ಪಿರಿಟ್ ಸೇವಿಸಿ ಯುವಕರು ಮೃತಪಟ್ಟ ಘಟನೆ ಕೊಪ್ಪಳ ತಾಲೂಕಿನ ಕೂಕನಪಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಕೂಕನಪಳ್ಳಿ ಗ್ರಾಮದ ರಮೇಶ ಹೊಸಳ್ಳಿ ಮತ್ತು ಅಮರಯ್ಯ ಹಿರೇಮಠ ಎಂದು ಗುರುತಿಸಲಾಗಿದೆ.

ADVERTISEMENT
Krishna Byre Gowda :ಜಮೀನು ಸುರಕ್ಷತೆಗೆ ಭೂ ಸುರಕ್ಷಾ ಯೋಜನೆ ಜಾರಿ: ಸಚಿವ ಕೃಷ್ಣಭೈರೇಗೌಡ #pratidhvani

ಫೆಬ್ರವರಿ 4ರಂದು ಕೂಕನಪಳ್ಳಿ ಗ್ರಾಮದ ಜಮೀನೊಂದರಲ್ಲಿ ಸ್ನೇಹಿತರು ಪಾರ್ಟಿ ಆಯೋಜಿಸಿದ್ದರು. ಈ ವೇಳೆ ಮಾರುತಿ ಮತ್ತು ಶರಣಪ್ಪ ಗುರಿಕಾರ ಎನ್ನುವವರು ಸಾರಾಯಿ ಎಂದು ಹೇಳಿ ಸ್ಪಿರಿಟ್ ನೀಡಿದ್ದಾರೆ ಎನ್ನಲಾಗಿದೆ.

ಇದು ಸ್ಪಿರಿಟ್ ಎಂದು ತಿಳಿಯದೇ ರಮೇಶ ಹೊಸಳ್ಳಿ, ಶರಣಪ್ಪ ಹಂಚಿನಾಳ ಮತ್ತು ಅಮರಯ್ಯ ಹಿರೇಮಠ ಅದನ್ನು ಸೇವಿಸಿದ್ದಾರೆ. ಸ್ಪಿರಿಟ್ ಸೇವಿಸಿದ ತಕ್ಷಣ ನಾಲ್ವರು ಅಸ್ವಸ್ಥಗೊಂಡಿದ್ದು, ಅವರನ್ನು ಕೊಪ್ಪಳ ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತು.

HDK on Metro Price Hike: ಮೆಟ್ರೋ ದರ ರಾಜ್ಯ ಸರ್ಕಾರವೇ ಹೆಚ್ಚಿಸಿ ಕೇಂದ್ರದ ಮೇಲೆ ಹಾಕ್ತಿದೆ ಎಂದು HDK ಕಿಡಿ

ಚಿಕಿತ್ಸೆ ಫಲಿಸದೇ ರಮೇಶ ಹೊಸಳ್ಳಿ ನಿನ್ನೆ ಮೃತಪಟ್ಟಿದ್ದಾರೆ. ಗಂಭೀರ ಸ್ಥಿತಿಯಲ್ಲಿದ್ದ ಅಮರಯ್ಯ ಹಿರೇಮಠ ಅವರನ್ನು ಹುಬ್ಬಳ್ಳಿಗೆ ರವಾನಿಸಲಾಗಿತ್ತಾದರೂ, ಇಂದು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಈ ಸಂಬಂಧ ಮೃತ ರಮೇಶ ಅವರ ತಂದೆ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Tags: alcoholAlcohol PartyDeathKarnatakaKoppala
Previous Post

ವರ್ಗಾವಣೆ ಬಳಿಕವೂ ಅಧಿಕಾರಿಗಳಿಗೆ ಬೆದರಿಕೆ : IPS ವರ್ತಿಕಾ ಕಟಿಯಾರ್ ವಿರುದ್ಧ ಗಂಭೀರ ಆರೋಪ

Next Post

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

Related Posts

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ
Top Story

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

by ಪ್ರತಿಧ್ವನಿ
February 8, 2026
0

ರಾಯಚೂರು: ವಿಧಾನ ಪರಿಷತ್ ಸದಸ್ಯ ಶರಣಗೌಡ ಬಯ್ಯಾಪೂರ ಅವರ ಪುತ್ರನ ಮದುವೆ ಸಮಾರಂಭಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಅಧಿಕಾರಿಗಳ ಎಡವಟ್ಟಿನಿಂದಾಗಿ ಲಿಂಗಸುಗೂರಿನಲ್ಲಿ...

Read moreDetails
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
ವರ್ಗಾವಣೆ ಬಳಿಕವೂ ಅಧಿಕಾರಿಗಳಿಗೆ ಬೆದರಿಕೆ : IPS ವರ್ತಿಕಾ ಕಟಿಯಾರ್ ವಿರುದ್ಧ ಗಂಭೀರ ಆರೋಪ

ವರ್ಗಾವಣೆ ಬಳಿಕವೂ ಅಧಿಕಾರಿಗಳಿಗೆ ಬೆದರಿಕೆ : IPS ವರ್ತಿಕಾ ಕಟಿಯಾರ್ ವಿರುದ್ಧ ಗಂಭೀರ ಆರೋಪ

February 8, 2026
Bitcoin:ಬಿಟ್‌ಕಾಯಿನ್‌ ಹೂಡಿಕೆದಾರರಿಗೆ ಬಿಗ್‌ ಶಾಕ್: 24 ಗಂಟೆಗಳಲ್ಲಿ 1 ಬಿಲಿಯನ್ ಡಾಲರ್ ನಷ್ಟ

Bitcoin:ಬಿಟ್‌ಕಾಯಿನ್‌ ಹೂಡಿಕೆದಾರರಿಗೆ ಬಿಗ್‌ ಶಾಕ್: 24 ಗಂಟೆಗಳಲ್ಲಿ 1 ಬಿಲಿಯನ್ ಡಾಲರ್ ನಷ್ಟ

February 8, 2026
Next Post
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!