• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

US Airstrikes Syria: ಸಿರಿಯಾ ಐಸಿಸ್ ನೆಲೆಗಳ ಮೇಲೆ ಅಮೆರಿಕ ಭೀಕರ ಏರ್‌ಸ್ಟ್ರೈಕ್

ಪ್ರತಿಧ್ವನಿ by ಪ್ರತಿಧ್ವನಿ
January 11, 2026
in Top Story, ವಿದೇಶ
0
US Airstrikes Syria: ಸಿರಿಯಾ ಐಸಿಸ್ ನೆಲೆಗಳ ಮೇಲೆ ಅಮೆರಿಕ ಭೀಕರ ಏರ್‌ಸ್ಟ್ರೈಕ್
Share on WhatsAppShare on FacebookShare on Telegram

ವಾಷಿಂಗ್ಟನ್: ಸಿರಿಯಾದಲ್ಲಿ ಕಾರ್ಯನಿರ್ವಹಿಸುತ್ತಿರುವ ಇಸ್ಲಾಮಿಕ್ ಸ್ಟೇಟ್ (ISIS) ಉಗ್ರ ಸಂಘಟನೆಯ ವಿರುದ್ಧ ಅಮೆರಿಕ ಭಾರೀ ಮಿಲಿಟರಿ ಕಾರ್ಯಾಚರಣೆಗೆ ಕೈಹಾಕಿದೆ. ಅಮೆರಿಕದ ಕೇಂದ್ರೀಯ ಕಮಾಂಡ್ (CENTCOM) ನೇತೃತ್ವದಲ್ಲಿ ನಡೆಸಲಾದ ‘ಆಪರೇಷನ್ ಹಾಕೈ ಸ್ಟ್ರೈಕ್’ ಅಡಿಯಲ್ಲಿ 35 ಕ್ಕೂ ಹೆಚ್ಚು ಉಗ್ರರ ನೆಲೆಗಳನ್ನು ಗುರಿಯಾಗಿಸಿಕೊಂಡು ಭೀಕರ ಏರ್‌ಸ್ಟ್ರೈಕ್‌ಗಳನ್ನು ನಡೆಸಲಾಗಿದೆ.

ADVERTISEMENT
Shivaramegowda is against DKS and Devarajegowda | ಬೆಂಗಳೂರಿನಲ್ಲಿ ಎಲ್‌.ಆರ್‌. ಶಿವರಾಮೇಗೌಡ ಹೇಳಿಕೆ

ಅಮೆರಿಕ ಕಾಲಮಾನ ಪ್ರಕಾರ ಮಧ್ಯಾಹ್ನ ಸುಮಾರು 12:30ರ ವೇಳೆಗೆ ಈ ದಾಳಿಗಳು ಆರಂಭವಾಗಿದ್ದು, ಸಿರಿಯಾದ ವಿವಿಧ ಪ್ರದೇಶಗಳಲ್ಲಿನ ISIS ಶಿಬಿರಗಳು, ಶಸ್ತ್ರಾಗಾರಗಳು ಹಾಗೂ ಕಾರ್ಯಾಚರಣಾ ಕೇಂದ್ರಗಳನ್ನು ಗುರಿಯಾಗಿಸಿಕೊಂಡಿವೆ. ಈ ಕಾರ್ಯಾಚರಣೆಯಲ್ಲಿ 90ಕ್ಕೂ ಹೆಚ್ಚು ಅತ್ಯಾಧುನಿಕ ಆಯುಧಗಳನ್ನು ಬಳಸಲಾಗಿದ್ದು, ಅನೇಕ ಉಗ್ರ ನೆಲೆಗಳು ಸಂಪೂರ್ಣವಾಗಿ ನಾಶವಾಗಿವೆ ಎಂದು CENTCOM ಮಾಹಿತಿ ನೀಡಿದೆ.

Sri Ramulu on Janardhan Reddy: ಅವನು ಏನೇನು ಮಾಡಿದ್ದಾನೆ ಎಲ್ಲ ಬಿಚ್ಚಿಡ್ತೀನಿ- ರೆಡ್ಡಿಗೆ ರಾಮುಲು ಟಾಂಗ್

ಸಿರಿಯಾದಲ್ಲಿ ಪುನರ್ ಸಂಘಟನೆಯಾಗುತ್ತಿದ್ದ ಉಗ್ರರ ಜಾಲವನ್ನು ಸಂಪೂರ್ಣವಾಗಿ ಕುಸಿತಗೊಳಿಸುವ ಉದ್ದೇಶದಿಂದ ಈ ದಾಳಿಗಳನ್ನು ನಡೆಸಲಾಗಿದೆ. ಉಗ್ರರು ಭವಿಷ್ಯದಲ್ಲಿ ಅಮೆರಿಕ ಹಾಗೂ ಅದರ ಮಿತ್ರ ಪಡೆಗಳ ಮೇಲೆ ದಾಳಿ ನಡೆಸುವ ಸಾಧ್ಯತೆ ಇದ್ದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಈ ಕಾರ್ಯಾಚರಣೆ ಕೈಗೊಳ್ಳಲಾಗಿದೆ ಎಂದು ಸೇನಾ ಮೂಲಗಳು ಸ್ಪಷ್ಟಪಡಿಸಿವೆ. ಈ ದಾಳಿ ಭಯೋತ್ಪಾದನೆ ವಿರುದ್ಧ ಅಮೆರಿಕ ನೀಡಿರುವ ಸ್ಪಷ್ಟ ಮತ್ತು ಕಠಿಣ ಸಂದೇಶವಾಗಿದೆ.

Siddaramaih : ವಕೀಲರಿಗೆ ಪಾಠ ಮಾಡಿದ ಸಿಎಂ ಸಿದ್ದರಾಮಯ್ಯ #pratidhvani #siddaramaiah #dkshivamukur

ಭಯೋತ್ಪಾದನೆ ವಿರುದ್ಧ ಹೋರಾಟಕ್ಕೆ ಅಮೆರಿಕ ಬದ್ಧವಾಗಿದೆ. ನಮ್ಮ ಪಡೆಗಳು ಹಾಗೂ ಮಿತ್ರ ರಾಷ್ಟ್ರಗಳ ಮೇಲೆ ದಾಳಿ ನಡೆಸಲು ಯತ್ನಿಸುವವರನ್ನು ಎಲ್ಲಿಯೇ ಇದ್ದರೂ ಹುಡುಕಿ ನಾಶಮಾಡಲಾಗುತ್ತದೆ ಎಂದು CENTCOM ಎಚ್ಚರಿಕೆ ನೀಡಿದೆ. ಈ ಕಾರ್ಯಾಚರಣೆಯ ಪ್ರಮುಖ ಗುರಿ ಭವಿಷ್ಯದ ಭಯೋತ್ಪಾದಕ ಬೆದರಿಕೆಗಳನ್ನು ತಡೆಗಟ್ಟುವುದು, ಪ್ರಾದೇಶಿಕ ಭದ್ರತೆಯನ್ನು ಬಲಪಡಿಸುವುದು ಹಾಗೂ ಉಗ್ರರ ಪುನರ್ ಸಂಘಟನೆಗೆ ಕಡಿವಾಣ ಹಾಕುವುದಾಗಿದೆ ಅಮೆರಿಕ ತಿಳಿಸಿದೆ.

Priyank kharge : ಬಿಜೆಪಿಯವರು  ಒಳಮೀಸಲಾತಿ ಮುಗಿಸುವ ಪ್ಲಾನ್‌ನಲ್ಲಿದ್ದಾರೆ.  #pratidhvani #priyankakharge

ಇನ್ನು ಡಿಸೆಂಬರ್ 13, 2025ರಂದು ಸಿರಿಯಾದ ಐತಿಹಾಸಿಕ ನಗರ ಪಾಲ್ಮಿರಾದಲ್ಲಿ ನಡೆದ ISIS ದಾಳಿಯಲ್ಲಿ ಇಬ್ಬರು ಅಮೆರಿಕನ್ ಸೈನಿಕರು ಹಾಗೂ ಒಬ್ಬ ಅಮೆರಿಕನ್ ನಾಗರಿಕರು ಮೃತಪಟ್ಟಿದ್ದರು. ಈ ಘಟನೆಗೆ ಪ್ರತಿಯಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಿರ್ದೇಶನದ ಮೇರೆಗೆ ಡಿಸೆಂಬರ್ 19, 2025ರಂದು ಆಪರೇಷನ್ ಹಾಕೈ ಸ್ಟ್ರೈಕ್ ನಡೆಸಿದೆ.

Tags: AirstrikeAmericaCENTCOMDonald TrumpISISTerrorism
Previous Post

Daily Horoscope: ಇಂದು ಈ ರಾಶಿಗಳು ಮುಟ್ಟಿದ್ದೆಲ್ಲಾ ಚಿನ್ನ..!

Next Post

BBK 12: ಸೂರಜ್ ಸಿಂಗ್‌ಗೆ ಬಿಗ್‌ ಆಫರ್‌: ಧಾರಾವಾಹಿಗೆ ಎಂಟ್ರಿ ಕೊಟ್ಟ ಬಿಗ್ ಬಾಸ್ ಸ್ಪರ್ಧಿ

Related Posts

ವಿಶ್ವದಲ್ಲೇ ಅತಿ ವೇಗದ ಇಂಟರ್ನೆಟ್ ಯಾವ ದೇಶಗಳಲ್ಲಿದೆ?
ವಿದೇಶ

ವಿಶ್ವದಲ್ಲೇ ಅತಿ ವೇಗದ ಇಂಟರ್ನೆಟ್ ಯಾವ ದೇಶಗಳಲ್ಲಿದೆ?

by ಪ್ರತಿಧ್ವನಿ
March 4, 2026
0

Read moreDetails
ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

March 3, 2026
ಇರಾನ್‌ನಿಂದ ದಾಳಿಗೊಳಗಾದ ಮುಸ್ಲಿಂ ರಾಷ್ಟ್ರಗಳಿಗೆ ಮೋದಿ ಕರೆ : ಭಾರತದ ಬೆಂಬಲ ತಿಳಿಸಿದ ಪ್ರಧಾನಿ..

ಇರಾನ್‌ನಿಂದ ದಾಳಿಗೊಳಗಾದ ಮುಸ್ಲಿಂ ರಾಷ್ಟ್ರಗಳಿಗೆ ಮೋದಿ ಕರೆ : ಭಾರತದ ಬೆಂಬಲ ತಿಳಿಸಿದ ಪ್ರಧಾನಿ..

March 3, 2026
ಇರಾನ್ ನೂತನ ಸರ್ವಾಧಿಕಾರಿ ಅರಾಫಿ ಹತ್ಯೆ?

ಇರಾನ್ ನೂತನ ಸರ್ವಾಧಿಕಾರಿ ಅರಾಫಿ ಹತ್ಯೆ?

March 3, 2026
ನನ್ನ ಹೆಂಡತಿ, ಮಗನಿಗೆ ತೊಂದರೆ ಕೊಡ್ತಿದ್ದಾರೆ : ಬಹಿರಂಗ ಸಭೆಯಲ್ಲೇ ಶಾಸಕ ರಾಜೇಗೌಡ ಕಣ್ಣೀರು..!

ನನ್ನ ಹೆಂಡತಿ, ಮಗನಿಗೆ ತೊಂದರೆ ಕೊಡ್ತಿದ್ದಾರೆ : ಬಹಿರಂಗ ಸಭೆಯಲ್ಲೇ ಶಾಸಕ ರಾಜೇಗೌಡ ಕಣ್ಣೀರು..!

March 3, 2026
Next Post
BBK 12: ಸೂರಜ್ ಸಿಂಗ್‌ಗೆ ಬಿಗ್‌ ಆಫರ್‌: ಧಾರಾವಾಹಿಗೆ ಎಂಟ್ರಿ ಕೊಟ್ಟ ಬಿಗ್ ಬಾಸ್ ಸ್ಪರ್ಧಿ

BBK 12: ಸೂರಜ್ ಸಿಂಗ್‌ಗೆ ಬಿಗ್‌ ಆಫರ್‌: ಧಾರಾವಾಹಿಗೆ ಎಂಟ್ರಿ ಕೊಟ್ಟ ಬಿಗ್ ಬಾಸ್ ಸ್ಪರ್ಧಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada