• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, July 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಉದಯಪುರ ಕೊಲೆ ಪ್ರಕರಣ : ಸೆಕ್ಷನ್ 144 ಜಾರಿ, ಇಂಟರ್ನೆಟ್ ಬಂದ್!

Any Mind by Any Mind
June 29, 2022
in ದೇಶ
0
ಉದಯಪುರ ಕೊಲೆ ಪ್ರಕರಣ : ಸೆಕ್ಷನ್ 144 ಜಾರಿ, ಇಂಟರ್ನೆಟ್ ಬಂದ್!
Share on WhatsAppShare on FacebookShare on Telegram

ರಾಜಸ್ಥಾನದ ಉದಯಪುರದಲ್ಲಿ ನಡುಹಗಲಿನಲ್ಲೇ ವ್ಯಕ್ತಿಯೋರ್ವರನ್ನು ಅಮಾನುಷವಾಗಿ ಕತ್ತು ಕಡಿದು ಹತ್ಯೆ ಮಾಡಿದ ಘಟನೆಯ ಹಿನ್ನೆಲೆ ಕೋಮು ಗಲಭೆ ಸೃಷ್ಟಿಯಾಗುವ ಸಾಧ್ಯತೆ ಇರುವುದರಿಂದ ಉದಯ್ಪುರ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಉದಯ್ಪುರದಲ್ಲಿ ಸೆಕ್ಷನ್ 144 ಜಾರಿ ಮಾಡಿ, ಇಂಟರ್ನೆಟ್ ಬಂದ್ ಮಾಡಲಾಗಿದೆ.

ADVERTISEMENT

ರಾಜಸ್ಥಾನದ ಉದಯಪುರದಲ್ಲಿ ನಡುಹಗಲಿನಲ್ಲೇ ವ್ಯಕ್ತಿಯೋರ್ವರನ್ನು ಅಮಾನುಷವಾಗಿ ಕತ್ತು ಕಡಿದು ಹತ್ಯೆ ಮಾಡಿದ ಘಟನೆಗೆ ದೇಶವೇ ಬೆಚ್ಚಿ ಬಿದ್ದಿದೆ. ಕನ್ಹಯ್ಯಾ ಲಾಲ್ ಎಂಬಾತನ ಟೈಲರ್ ಅಂಗಡಿಗೆ ಆಗಮಿಸಿದ ಮಹಮ್ಮದ್ ರಿಯಾಜ್ ಅಖ್ತಾರಿ ಮತ್ತು ಮಹಮ್ಮದ್ ಬಟ್ಟೆಹೊಲೆಸುವ ಬಗ್ಗೆ ಮಾತನಾಡಿದ್ದಾರೆ. ಈ ವೇಳೆ ಅಂಗಿಯ ಅಳತೆಯನ್ನು ಕನ್ಹಯ್ಯಾ ಲಾಲ್ ತೆಗೆದುಕೊಳ್ಳುವ ವೇಳೆ ಏಕಾಏಕಿ ದೊಡ್ಡ ಆಯುಧವೊಂದನ್ನು ಹೊರತೆಗೆದ ರಿಯಾಜ್ ಕತ್ತು ಕತ್ತರಿಸಿ ಹಾಕಿದ್ದಾನೆ. ಈ ಇಡೀ ಘಟನಾವಳಿಗಳನ್ನು ಮೊಹಮ್ಮದ್ ಮೊಬೈಲ್ನಲ್ಲಿ ಸೆರೆ ಹಿಡಿದಿದ್ದಾನೆ. ಬಳಿಕ ಇಬ್ಬರೂ ಅಲ್ಲಿಂದ ಪರಾರಿಯಾಗಿದ್ದಾರೆ.

ಇದಾದ ಕೆಲ ಹೊತ್ತಿನಲ್ಲೇ ಜಾಲತಾಣದಲ್ಲಿ ವಿಡಿಯೋವೊಂದನ್ನು ಪೋಸ್ಟ್ ಮಾಡಿದ ಧರ್ಮಾಂಧರು, ಇಸ್ಲಾಂಗೆ ಮಾಡಿದ ಅವಮಾನಕ್ಕೆ ಸೇಡು ತೀರಿಸಿಕೊಳ್ಳಲು ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಿದ್ದಾಗಿ ಘೋಷಣೆ ಮಾಡಿದ್ದಾರೆ. ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನೂ ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ್ದು, ನಮ್ಮ ಕತ್ತಿ ಅವರನ್ನು ಬಲಿ ಪಡೆಯಲಿದೆ ಎಂದಿದ್ದಾರೆ.

ಘಟನೆಯ ಹಿನ್ನೆಲೆ ಕೋಮು ಗಲಭೆ ಸೃಷ್ಟಿಯಾಗುವ ಸಾಧ್ಯತೆ ಇರುವುದರಿಂದ ಉದಯ್ಪುರ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಉದಯ್ಪುರದಲ್ಲಿ ಸೆಕ್ಷನ್ 144 ಜಾರಿ, ಇಂಟರ್ನೆಟ್ ಬಂದ್ ಮಾಡಲಾಗಿದೆ.

ಉದಯಪುರದಲ್ಲಾದ ಪ್ರಮುಖ ಬೆಳವಣಿಗೆ-

  1. ಹತ್ಯೆಯ ನಂತರ, ಪ್ರತಿಭಟನಾಕಾರರು ಹತ್ಯೆಯನ್ನು ಪ್ರತಿಭಟಿಸಲು ಬೀದಿಗಿಳಿದರು ತದನಂತರ ಪೊಲೀಸರು ನಗರದ ಏಳು ಪ್ರದೇಶಗಳಲ್ಲಿ ಕರ್ಫ್ಯೂ ವಿಧಿಸಲಾಯ್ತು.
  2. ಜೂನ್ 28 ರಂದು ರಾತ್ರಿ 8 ಗಂಟೆಯಿಂದ ಅಧಿಕಾರಿಗಳ ಮುಂದಿನ ಸೂಚನೆಗಳವರೆಗೆ ಕರ್ಫ್ಯೂ ಜಾರಿಯಲ್ಲಿರುತ್ತದೆ. ಅಗತ್ಯ ಸೇವೆಗಳಲ್ಲಿ ತೊಡಗಿರುವವರು, ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಮತ್ತು ಪರೀಕ್ಷಾ ಪ್ರಕ್ರಿಯೆಯಲ್ಲಿ ತೊಡಗಿರುವ ಸಿಬ್ಬಂದಿಗೆ ವಿನಾಯಿತಿ ನೀಡಲಾಗುತ್ತದೆ.
  3. ಮುಂದಿನ 24 ಗಂಟೆಗಳ ಕಾಲ ಉದಯಪುರದಲ್ಲಿ ಮೊಬೈಲ್ ಇಂಟರ್ನೆಟ್ ಅನ್ನು ಅಧಿಕಾರಿಗಳು ಸ್ಥಗಿತಗೊಳಿಸಿದ್ದಾರೆ. ಜೈಪುರದಿಂದ ಇಬ್ಬರು ಎಡಿಜಿಪಿಗಳು, ಇನ್ನೂ ಒಬ್ಬರು ಎಸ್ಪಿ ಮತ್ತು 600 ಹೆಚ್ಚುವರಿ ಪೊಲೀಸ್ ಪಡೆಯನ್ನು ಉದಯಪುರಕ್ಕೆ ಕಳುಹಿಸಲಾಗಿದೆ.

ಕಾನೂನು ಮತ್ತು ಸುವ್ಯವಸ್ಥೆ ಹಾಳು ಮಾಡಿರುವವರನ್ನು ಬಿಡುವುದಿಲ್ಲ ಎಂದು ರಾಜಸ್ಥಾನ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. “ಉದಯ್ಪುರ ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಯಾವುದೇ ಅಪರಾಧಿಗಳನ್ನು ಬಿಡುವುದಿಲ್ಲ” ಎಂದು ರಾಜಸ್ಥಾನ ಪೊಲೀಸರು ಹೇಳಿದ್ದಾರೆ.

Tags: BJPCongress PartyCovid 19ಇಂಟರ್ನೆಟ್ ಬಂದ್ಉದಯಪುರ ಕೊಲೆಕೋವಿಡ್-19ಕ್ಷನ್ 144 ಜಾರಿನರೇಂದ್ರ ಮೋದಿಬಿಜೆಪಿ
Previous Post

ಉದಯಪುರ ಹತ್ಯೆ : ಕೃತ್ಯಕ್ಕೆ ಬುದ್ಧಿಜೀವಿಗಳು, ಚಿಂತಕರ ಖಂಡನೆ ; ದುಷ್ಕರ್ಮಿಗಳ ಬಂಧನಕ್ಕೆ ಆಗ್ರಹ

Next Post

ಮಹಾರಾಷ್ಟ್ರ: ಬಿಜೆಪಿ ದಾಳಕ್ಕೆ ಉರುಳೀತೇ ಉದ್ಧವ್‌ ಸರ್ಕಾರ?

Related Posts

ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಮೊಟ್ಟೆಗೆ ಬ್ರೇಕ್? ಮಕ್ಕಳ ಆರೋಗ್ಯಕ್ಕಿಂತ ರಾಜಕೀಯವೇ ಮುಖ್ಯವೇ..?
Top Story

ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಮೊಟ್ಟೆಗೆ ಬ್ರೇಕ್? ಮಕ್ಕಳ ಆರೋಗ್ಯಕ್ಕಿಂತ ರಾಜಕೀಯವೇ ಮುಖ್ಯವೇ..?

by ಪ್ರತಿಧ್ವನಿ
June 30, 2026
0

ಕೋಲ್ಕತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ, ಕೋಲ್ಕತಾದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಮಧ್ಯಾಹ್ನದ ಬಿಸಿಯೂಟ ಯೋಜನೆಯಲ್ಲಿ ಮೊಟ್ಟೆ ನೀಡುವುದನ್ನು...

Read moreDetails
ಪ್ರಶ್ನೆ ಕೇಳಿದ್ರೆ ಸಿಡಿದ ಸದಾನಂದ ಗೌಡ: ಮೋದಿ ನೋಡಿ ಹೊಸ ಚಾಳಿ ಬೆಳೆಸಿಕೊಂಡ್ರಾ ಬಿಜೆಪಿ ನಾಯಕರು..?

ಪ್ರಶ್ನೆ ಕೇಳಿದ್ರೆ ಸಿಡಿದ ಸದಾನಂದ ಗೌಡ: ಮೋದಿ ನೋಡಿ ಹೊಸ ಚಾಳಿ ಬೆಳೆಸಿಕೊಂಡ್ರಾ ಬಿಜೆಪಿ ನಾಯಕರು..?

June 30, 2026
Rajamauli Sdeep Iga Movie

ಪ್ಯಾರಿಸ್‌ನಲ್ಲಿ ಸುದೀಪ್‌ ನಟನೆಗೆ ಮೆಚ್ಚುಗೆ:ಈಗ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್! ನಿರ್ದೇಶಕ ರಾಜಮೌಳಿಗೆ ಜಾಗತಿಕ ಗೌರವ…

June 30, 2026
belagavi Crime news love

ವಿವಾಹಿತೆಯನ್ನು ಓಡಿಸಿಕೊಂಡು ಹೋದ ಯುವಕನ ಮನೆ ಧ್ವಂಸ..! : ಮಗ ಮಾಡಿದ ತಪ್ಪಿಗೆ ಕಣ್ಣೀರಿನಲ್ಲಿ ಬಡ ಕುಟುಂಬ..

June 30, 2026
ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ : ಸಿಎಂ ಡಿಕೆ ಶಿವಕುಮಾರ್‌ ಘೋಷಣೆ..

ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ : ಸಿಎಂ ಡಿಕೆ ಶಿವಕುಮಾರ್‌ ಘೋಷಣೆ..

June 30, 2026
Next Post
ಮಹಾರಾಷ್ಟ್ರ: ಬಿಜೆಪಿ ದಾಳಕ್ಕೆ ಉರುಳೀತೇ ಉದ್ಧವ್‌ ಸರ್ಕಾರ?

ಮಹಾರಾಷ್ಟ್ರ: ಬಿಜೆಪಿ ದಾಳಕ್ಕೆ ಉರುಳೀತೇ ಉದ್ಧವ್‌ ಸರ್ಕಾರ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada