• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ಉದಯನಿಧಿ ಸ್ಟಾಲಿನ್ ನೀಡಿರುವ ಹೇಳಿಕೆ ಅವಿವೇಕತನದಿಂದ ಕೂಡಿದೆ ; ಭಾಸ್ಕರ್ ರಾವ್

Any Mind by Any Mind
September 13, 2023
in ಇತರೆ / Others, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಉದಯನಿಧಿ ಸ್ಟಾಲಿನ್ ನೀಡಿರುವ ಹೇಳಿಕೆ ಅವಿವೇಕತನದಿಂದ ಕೂಡಿದೆ ; ಭಾಸ್ಕರ್ ರಾವ್
Share on WhatsAppShare on FacebookShare on Telegram

ಸನಾತನ ಧರ್ಮದ ಬಗ್ಗೆ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಬೇಜವಾಬ್ದಾರಿತನದ ಹೇಳಿಕೆ ನೀಡಿದ್ದಾರೆ, ಉದಯನಿಧಿ ಸ್ಟಾಲಿನ್ ನೀಡಿರುವ ಹೇಳಿಕೆ ಅವಿವೇಕತನದಿಂದ ಕೂಡಿದೆ, ಎಂದು ನಿವೃತ್ತ ಎಡಿಜಿಪಿ ಹಾಗೂ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ರಾಜ್ಯ ಉಪಾಧ್ಯಕ್ಷ ಭಾಸ್ಕರ್ ರಾವ್ ಮೈಸೂರಿನಲ್ಲಿ ಹೇಳಿಕೆ ನೀಡಿದ್ದಾರೆ. ಈ ಕುರಿತು ಮಾತನಾಡಿದ ಅವರು

ADVERTISEMENT

ಅವರ ಮನೆಯಲ್ಲೇ ಸನಾತನ ಧರ್ಮವನ್ನು ಪಾಲಿಸುತ್ತಾರೆ, ಉದಯನಿಧಿ ಸ್ಟಾಲಿನ್ ಹೇಳಿಕೆಯನ್ನು ಪ್ರಗತಿಪರ ಚಿಂತಕರೆಂದು ಹೇಳಿಕೊಳ್ಳುವ ಕೆಲವರು ಸಮರ್ಥನೆ ಮಾಡುತ್ತಿರುವುದು ಖಂಡನೀಯ, ಉದಯನಿಧಿ ಸ್ಟಾಲಿನ್ ಹೇಳಿಕೆಯಿಂದ ದೇಶದ 85% ಬಹುಸಂಖ್ಯಾತ ಜನರಿಗೆ ನೋವಾಗಿದೆ, ಸನಾತನ ಧರ್ಮ ಹಾಗು ಹಿಂದೂ ಧರ್ಮ ಎರಡೂ ಕೂಡ ಒಂದೇ ಆಗಿವೆ, ಎಲ್ಲಾ ಜಾತಿ ಧರ್ಮದಲ್ಲೂ ಅಸಮಾನತೆ ಎಂಬುದು ಇರುತ್ತದೆ, ಅಸಮಾನತೆಯನ್ನು ಹೋಗಲಾಡಿಸುವುದು ಧರ್ಮದ ಉದ್ದೇಶವಾಗಿದೆ ಎಂದು ಭಾಸ್ಕರ್ ರಾವ್ ಹೇಳಿಕೆ ನೀಡಿದ್ದಾರೆ

ಇನ್ನು, ಕೊಡಗು- ಮೈಸೂರು ಲೋಕಸಭಾ ಕ್ಷೇತ್ರದ ಸಂಭವನೀಯ ಬಿಜೆಪಿ ಅಭ್ಯರ್ಥಿಯಾಗಿ ಭಾಸ್ಕರ್ ರಾವ್ ಅವರ ಹೆಸರು ಕೇಳಿಬರುತ್ತಿರುವ ವಿಚಾರಕ್ಕೆ ಸಂಬಂಧ ಪಟ್ಟಂತೆ ಸ್ವತಃ ಪ್ರತಿಕ್ರಿಯೆ ನೀಡಿದ ಭಾಸ್ಕರ್‌ ರಾವ್‌, ನಾನು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಲ್ಲ, ಪಕ್ಷ ವಹಿಸುತ್ತಿರುವ ಜವಾಬ್ದಾರಿಗಳನ್ನು ನಿಭಾಯಿಸುತ್ತಿದ್ದೇನೆ, ಪಕ್ಷ ಸೂಚಿಸಿದರೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತೇನೆ, ಎಂದು ಹೇಳಿಕೆಯನ್ನ ನೀಡಿದ್ದಾರೆ.

Tags: Baskar RaoBJPKarnatakaKodaguMysoreUdayanidhi Stalin
Previous Post

ಅಂಕಣ | ಸಂವಿಧಾನದ ಪೀಠಿಕೆಯೂ ಪ್ರಜಾಪ್ರಭುತ್ವದ ಅಸ್ತಿತ್ವವೂ

Next Post

ರಾಜ್ಯ ಬಿಜೆಪಿ ನಾಯಕರು ಕಾಮಿಡಿ ಪೀಸ್ ಗಳಾಗಿದ್ದಾರೆ ; ಎಂ.ಲಕ್ಷ್ಮಣ್‌

Related Posts

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!
Top Story

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

by ಪ್ರತಿಧ್ವನಿ
May 24, 2026
0

ಬೆಂಗಳೂರು : ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್‌ ನಬಿನ್‌ ಕರ್ನಾಟಕ ರಾಜ್ಯ ಪ್ರವಾಸದಲ್ಲಿದ್ದಾರೆ. ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಅಲೆಯ ಎದುರು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಹಾಗೂ ಸಂಘಟನೆಯ ದೃಷ್ಟಿಯಿಂದಲೂ...

Read moreDetails
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

May 23, 2026
ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

May 23, 2026
Next Post
ರಾಜ್ಯ ಬಿಜೆಪಿ ನಾಯಕರು ಕಾಮಿಡಿ ಪೀಸ್ ಗಳಾಗಿದ್ದಾರೆ ; ಎಂ.ಲಕ್ಷ್ಮಣ್‌

ರಾಜ್ಯ ಬಿಜೆಪಿ ನಾಯಕರು ಕಾಮಿಡಿ ಪೀಸ್ ಗಳಾಗಿದ್ದಾರೆ ; ಎಂ.ಲಕ್ಷ್ಮಣ್‌

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!