• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಬಿಜೆಪಿ ಭಗ್ನ ಪ್ರೇಮಿಯಂತೆ ವರ್ತಿಸುತ್ತಿದೆ : ಉದ್ಧವ್ ಠಾಕ್ರೆ

Any Mind by Any Mind
May 15, 2022
in ದೇಶ, ರಾಜಕೀಯ
0
ಬಿಜೆಪಿ ಭಗ್ನ ಪ್ರೇಮಿಯಂತೆ ವರ್ತಿಸುತ್ತಿದೆ : ಉದ್ಧವ್ ಠಾಕ್ರೆ
Share on WhatsAppShare on FacebookShare on Telegram

ಸತತ 25 ವರ್ಷಗಳ ಕಾಲ ಜೊತರಯಲ್ಲಿದ್ದ ಬಿಜೆಪಿ ನಮ್ಮನ್ನು ಹಾಳು ಮಾಡಿದಲ್ಲದೆ ಇದೀಗ ಭಗ್ನ ಪ್ರೇಮಿಯಂತೆ ವರ್ತಿಸುತ್ತಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ದವ್ ಠಾಕ್ರೆ ಆರೋಪಿಸಿದ್ದಾರೆ.

ADVERTISEMENT

ಈ ಹಿಂದೆ ಬಿಜೆಪಿಯ ಅವಿಭಾಜ್ಯ ಅಂಗ ಎಂದೇ ಕರೆಲ್ಪಡುತ್ತಿದ್ದ ಶಿವಸೇನೆಯು ಕಾರಣಾಂತರಗಳಿಂದ 2019ರ ಚುನಾವಣೆ ನಂತರ ಬಿಜೆಪಿಯಿಂದ ದೂರವಾಯಿತ್ತು. ಆ ನಂತರ ಎರಡು ಪಕ್ಷಗಳು ರಾಜಕೀಯ ಬದ್ದವೈರಿಗಳಂತೆ ಕಾದಾಡುತ್ತಿರುವುದು ಎಲ್ಲರಿಗು ಗೊತ್ತಿರುವ ವಿಚಾರ.

ಕ್ರಿಕೆಟ್ನ್‌ಲ್ಲಿ ಆಟಗಾರರ ಎಕಾಗ್ರತೆಯನ್ನು ಹಾಳು ಮಾಡಲು ಎದುರಾಳಿ ತಂಡದವರು ಹಿಯಾಳಿಸಿದಂತೆ ಬಿಜೆಪಿಯವರು ನಮ್ಮನ್ನು ಟೀಕಿಸುವುದರಲ್ಲಿ ನಿರತರಾಗಿದ್ದಾರೆ ಎಂದು ಕಿಡಿಕಾರಿದ್ದಾರೆ.

ಬಿಜೆಪಿಯವರು ಒನ್ ಸೈಡ್ ಲವರ್ನಂತೆ ವರ್ತಿಸುತ್ತಿದ್ದಾರೆ ಮುಂದುವರೆದು ಬಿಜೆಪಿಯ ಎ, ಬಿ, ಸಿ ಹಾಗು ಡಿ ಟೀಂಗಳನ್ನು ನಿಯೋಜಿಸಿದೆ ಎಂದು ರಾಜ್ ಠಾಕ್ರೆ, ಅಸಾದುದ್ದೀನ್ ಒವೈಸಿ, ರಾಣಾ ದಂಪತಿಗಳ ಹೆಸರನ್ನು ಉಲ್ಲೇಖಿಸದೆ ಬಹಿರಂಗವಾಗಿ ಗುಡುಗಿದ್ದಾರೆ.

Previous Post

ನಟ ಅಕ್ಷಯ್ ಕುಮಾರ್ ಗೆ 2ನೇ ಕೊರೊನಾ ಪಾಸಿಟಿವ್!

Next Post

ತ್ರಿಪುರಾದ ನೂತನ ಮುಖ್ಯಮಂತ್ರಿಯಾಗಿ ಮಾಣಿಕ್ ಸಾಹಾ ಪದಗ್ರಹಣ

Related Posts

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ
ರಾಜಕೀಯ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

by ಪ್ರತಿಧ್ವನಿ
April 25, 2026
0

ನವದೆಹಲಿ: ದೇಶದ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಬೆಳವಣಿಗೆಯೊಂದರಲ್ಲಿ ಆಮ್ ಆದ್ಮಿ ಪಕ್ಷದ ಪ್ರಮುಖ ನಾಯಕ ರಾಘವ ಚಡ್ಡಾ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾಗಿರುವುದು ಮಹತ್ವದ ರಾಜಕೀಯ...

Read moreDetails
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

April 24, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
Next Post
ತ್ರಿಪುರಾದ ನೂತನ ಮುಖ್ಯಮಂತ್ರಿಯಾಗಿ ಮಾಣಿಕ್ ಸಾಹಾ ಪದಗ್ರಹಣ

ತ್ರಿಪುರಾದ ನೂತನ ಮುಖ್ಯಮಂತ್ರಿಯಾಗಿ ಮಾಣಿಕ್ ಸಾಹಾ ಪದಗ್ರಹಣ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!