• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, August 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Udhayanidhi Stalin: ನಟಿ ತ್ರಿಶಾ ವಿರುದ್ಧ ವಿವಾದಾತ್ಮಕ ಹೇಳಿಕೆ: ಉದಯನಿಧಿ ಸ್ಟಾಲಿನ್ ಬಂಧನ

ಪ್ರತಿಧ್ವನಿ by ಪ್ರತಿಧ್ವನಿ
August 4, 2026
in Top Story, ದೇಶ, ರಾಜಕೀಯ
0
Udhayanidhi Stalin: ನಟಿ ತ್ರಿಶಾ ವಿರುದ್ಧ ವಿವಾದಾತ್ಮಕ ಹೇಳಿಕೆ: ಉದಯನಿಧಿ ಸ್ಟಾಲಿನ್ ಬಂಧನ
Share on WhatsAppShare on FacebookShare on Telegram

ಚೆನ್ನೈ: ನಟಿ ತ್ರಿಶಾ ಕೃಷ್ಣನ್ ಕುರಿತು ಸಾರ್ವಜನಿಕ ವೇದಿಕೆಯಲ್ಲಿ ಅವಹೇಳನಕಾರಿ ಹಾಗೂ ಅಶ್ಲೀಲ ಅರ್ಥ ಬರುವ ರೀತಿಯಲ್ಲಿ ಮಾತನಾಡಿದ್ದಾರೆ ಎಂಬ ಆರೋಪದ ಮೇಲೆ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ADVERTISEMENT
Udhayanidhi stalin Arrest : ಹೀಗಿತ್ತು ನೋಡಿ ತಮಿಳುನಾಡು ಮಾಜಿ ಸಿಎಂ ಬಂಧನದ ಸೀನ್ #pratidhvani

ಸದ್ಯದ ಮಾಹಿತಿ ಪ್ರಕಾರ ಕಾವೇರಿ ನೀರು ಹಂಚಿಕೆ ಕುರಿತ ಸಾರ್ವಜನಿಕ ಸಭೆಯಲ್ಲಿ ಉದಯನಿಧಿ ಸ್ಟಾಲಿನ್ ಭಾಷಣ ಮಾಡುತ್ತಿದ್ದ ವೇಳೆ ನಟಿ ತ್ರಿಶಾ ಕೃಷ್ಣನ್ ಅವರಿಗೆ ಅವಮಾನ ಮಾಡುವ ರೀತಿಯಲ್ಲಿ ಪದ ಬಳಸಲಾಗಿದೆ ಎಂದು ಆರೋಪಿಸಲಾಗಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಸಂಬಂಧ ಉದಯನಿಧಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಗಳು ಕೇಳಿಬಂದಿದ್ದವು.

ಅಲ್ಲದೇ ಟಿವಿಕೆ ಪಕ್ಷ ಉದಯನಿಧಿ ವಿರುದ್ಧ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ದೂರು ನೀಡಿದ್ದು, ಸಾರ್ವಜನಿಕ ವೇದಿಕೆಯಲ್ಲಿ ಮಹಿಳೆಯೊಬ್ಬರ ವಿರುದ್ಧ ಈ ರೀತಿ ಮಾತನಾಡಿದವರ ವಿರುದ್ಧ ತಕ್ಷಣ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿತ್ತು. ದೂರಿನ ಮೇಲೆ ವಿಚಾರಣೆ ನಡೆಸಿದ ಪೊಲೀಸರು ಇಂದು ಚೆನ್ನೈನ ಉದಯನಿಧಿ ಅವರ ನಿವಾಸದಲ್ಲೇ ಬಂಧಿಸಿದ್ದಾರೆ.

ಸಚಿವ ಸಂಪುಟ ಪುನಾರಚನೆ,ಸಚಿವ ಟಿ.ರಘುಮೂರ್ತಿ ರಿಯಾಕ್ಷನ್..! #pratidhvani

ಬಂಧನದ ವೇಳೆ ನಗುತ್ತಲೇ ಮನೆಯಿಂದ ಹೊರಬಂದ ಉದಯನಿಧಿ ಸ್ಟಾಲಿನ್, ಈ ಬಂಧನ ತಮಾಷೆಯಾಗಿದೆ. ನಾನು ಮುಖ್ಯಮಂತ್ರಿಯವರ ಹೆಸರನ್ನು ಹೊರತುಪಡಿಸಿ ಬೇರೆ ಯಾರ ಹೆಸರನ್ನೂ ಹೇಳಿಲ್ಲ. ಇದನ್ನು ಕಾನೂನಾತ್ಮಕವಾಗಿ ಎದುರಿಸುವುದಾಗಿ ಹೇಳಿದ್ದಾರೆ. ಸದ್ಯ ಉದಯನಿಧಿ ಸ್ಟಾಲಿನ್ ಬಂಧನ ತಮಿಳುನಾಡು ರಾಜಕೀಯದಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿದ್ದು, ಪರ-ವಿರೋಧದ ಚರ್ಚೆಗಳು ನಡೆಯುತ್ತಿವೆ.

Previous Post

ಮದ್ಯ ಪ್ರಿಯರಿಗೆ ಶಾಕ್‌: ಇನ್ಮುಂದೆ ಓಲ್ಡ್ ಮಾಂಕ್ ಬ್ಯಾನ್‌..ಕಾರಣವೇನು..?

Next Post

ರಾಜೀನಾಮೆ ನೀಡುವಂತೆ ಸರ್ಕಾರದ ದಿಢೀರ್‌ ಸೂಚನೆ: ಬಸವರಾಜ್ ಹೊರಟ್ಟಿ ಹೇಳಿದ್ದೇನು..?

Related Posts

ವಿದ್ಯಾರ್ಥಿಗಳ ವಿರುದ್ಧ ಪ್ರಭುತ್ವ-ಕಲಿಯಬೇಕಾದ ಪಾಠಗಳು
Top Story

ವಿದ್ಯಾರ್ಥಿಗಳ ವಿರುದ್ಧ ಪ್ರಭುತ್ವ-ಕಲಿಯಬೇಕಾದ ಪಾಠಗಳು

by ಪ್ರತಿಧ್ವನಿ
August 5, 2026
0

ಮೂಲ : ಶಶಾಂಕ್ ಪಾಂಡೆ ಕನ್ನಡಕ್ಕೆ : ನಾ ದಿವಾಕರ (ಮೂಲ ಲೇಖನ : The state against itş students lessons to remember –ಶಶಾಂಕ್...

Read moreDetails
ಕೆಂಪು ಸಮುದ್ರದಲ್ಲಿ ಭಾರತೀಯ ಹಡಗಿನ ಮೇಲೆ ದಾಳಿ!

ಕೆಂಪು ಸಮುದ್ರದಲ್ಲಿ ಭಾರತೀಯ ಹಡಗಿನ ಮೇಲೆ ದಾಳಿ!

August 5, 2026
ಅಭಿಜಿತ್ ದೀಪ್ಕೆ ಬಗ್ಗೆ ವೈರಲ್ ಭವಿಷ್ಯವಾಣಿ; ಜೈಲು ಯೋಗ ಎಂದ ಜ್ಯೋತಿಷಿ!

ಅಭಿಜಿತ್ ದೀಪ್ಕೆ ಬಗ್ಗೆ ವೈರಲ್ ಭವಿಷ್ಯವಾಣಿ; ಜೈಲು ಯೋಗ ಎಂದ ಜ್ಯೋತಿಷಿ!

August 5, 2026
ಒಂದು ಸಚಿವ ಸ್ಥಾನಕ್ಕೆ ಕಾಂಗ್ರೆಸ್‌ನಲ್ಲಿ ಭಾರೀ ಪೈಪೋಟಿ: ಮಹಿಳಾ ನಾಯಕಿಯರ ನಡುವೆ ಹೆಚ್ಚಿದ ಪೈಪೋಟಿ

ಒಂದು ಸಚಿವ ಸ್ಥಾನಕ್ಕೆ ಕಾಂಗ್ರೆಸ್‌ನಲ್ಲಿ ಭಾರೀ ಪೈಪೋಟಿ: ಮಹಿಳಾ ನಾಯಕಿಯರ ನಡುವೆ ಹೆಚ್ಚಿದ ಪೈಪೋಟಿ

August 4, 2026
‘ಬಾಸ್’ ಚಿತ್ರದ ಬಿಡುಗಡೆಗೆ ದರ್ಶನ್ ಒಪ್ಪಿಗೆ: ಸಿನಿಮಾ ಬಿಡುಗಡೆ ಯಾವಾಗ..?

‘ಬಾಸ್’ ಚಿತ್ರದ ಬಿಡುಗಡೆಗೆ ದರ್ಶನ್ ಒಪ್ಪಿಗೆ: ಸಿನಿಮಾ ಬಿಡುಗಡೆ ಯಾವಾಗ..?

August 4, 2026
Next Post
ರಾಜೀನಾಮೆ ನೀಡುವಂತೆ ಸರ್ಕಾರದ ದಿಢೀರ್‌ ಸೂಚನೆ: ಬಸವರಾಜ್ ಹೊರಟ್ಟಿ ಹೇಳಿದ್ದೇನು..?

ರಾಜೀನಾಮೆ ನೀಡುವಂತೆ ಸರ್ಕಾರದ ದಿಢೀರ್‌ ಸೂಚನೆ: ಬಸವರಾಜ್ ಹೊರಟ್ಟಿ ಹೇಳಿದ್ದೇನು..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!