• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

“ಹಿಜಾಬ್ ಧರಿಸುವುದು ಮೂಲಭೂತ ಹಕ್ಕು” : ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ ಕಾಲೇಜು ವಿದ್ಯಾರ್ಥಿನಿ

Any Mind by Any Mind
June 7, 2022
in ಕರ್ನಾಟಕ
0
“ಹಿಜಾಬ್ ಧರಿಸುವುದು ಮೂಲಭೂತ ಹಕ್ಕು” : ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ ಕಾಲೇಜು ವಿದ್ಯಾರ್ಥಿನಿ
Share on WhatsAppShare on FacebookShare on Telegram

ಉಡುಪಿ ಜಿಲ್ಲೆಯಲ್ಲಿ ಭಾರೀ ಚರ್ಚೆಗೆ ಕಾರಣವಾದ ಹಿಜಾಬ್ ವಿಚಾರ ಸದ್ಯ ಹೈಕೋರ್ಟ್ ಮೆಟ್ಟಿಲೇರೆದ್ದು, ಹಿಜಾಬ್ ಧರಿಸುವುದು ಮೂಲಭೂತ ಹಕ್ಕೆಂದು ವಾದ ಮಾಡಿ ವಿದ್ಯಾರ್ಥಿನಿ ಹೈಕೋರ್ಟ್​ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ.

ADVERTISEMENT

ಹೌದು, ಕಳೆದ ಹಲವು ದಿನಗಳಿಂದ ಉಡುಪಿಯ ಹಿಜಾಬ್ ಪ್ರಕರಣ ದೇಶಾದ್ಯಂತ ಚರ್ಚೆಯಾಗುತ್ತಿದ್ದು, ಇದಕ್ಕೆ ಮಹತ್ವದ ತಿರುವು ಕಂಡಿದೆ. Where https://tpashop.com/wizard-of-odds-video-poker-jacks-or-better/ possible, we have made these distinctions clear on our no deposit bonus list. ಉಡುಪಿಯ ಸರ್ಕಾರಿ ಪಿಯು ಕಾಲೇಜು ವಿದ್ಯಾರ್ಥಿನಿ ರಿಟ್ ಅರ್ಜಿ ಸಲ್ಲಿಸಿದ್ದಾರೆ. This amazing website is full of modern slot titles that come from some of the best software developers in the industry. https://parkirpintar.com/santa-claran-hotel-casino-espanola-nm-87532/

ಸಂವಿಧಾನದಡಿ ಧಾರ್ಮಿಕ ಹಕ್ಕನ್ನು ನೀಡಿದ್ದು, ಹಿಜಾಬ್ ಧರಿಸುವುದೂ ಧಾರ್ಮಿಕ ಹಕ್ಕಿನ ಭಾಗವಾಗಿದೆ. ಆದರೆ ಹಿಜಾಬ್ ಧರಿಸಲು ಕಾಲೇಜು ಅನುಮತಿ ನೀಡಿಲ್ಲವಾದರಿಂದ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಲು ಹೈಕೋರ್ಟ್ ಗೆ ಮನವಿ ಮಾಡಿದ್ದಾರೆ. Enter our exclusive tournaments for free to win cash prizes NEW Keep track of your gameplay history and http://vozhispananews.com/are-there-any-casinos-in-new-york-city/ your favorite games Member-exclusive bonuses from top online casinos Get notified about new game releases and casino offers.

ಹಿಜಾಬ್ ದರಿಸಿದರೆ ಕಾಲೇಜಿಗೆ ಬರಲೇಬೇಡಿ ಎಂದ ಬಿಜೆಪಿ ಶಾಸಕ

ಕಾಲೇಜಿನ ಹಿಜಾಬ್ ವಿವಾದಕ್ಕೆ ಸಂಬಂಧಿಸಿ ಸೋಮವಾರ ಕಾಲೇಜು ಆಡಳಿತ ಮಂಡಳಿ, ಅಭಿವೃದ್ಧಿ ಸಮಿತಿ, ಪೋಷಕರು, ಉಪನ್ಯಾಸಕರ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಕೆ. ರಘುಪತಿ ಭಟ್, ಕಾಲೇಜಿನ ತರಗತಿಗೆ ಹಿಜಾಬ್ ತೆಗೆದು ಹಾಜರಾಗುತ್ತೇನೆ ಎನ್ನುವ ನಿರ್ಧಾರ ತೆಗೆದುಕೊಂಡರಷ್ಟೇ ಕಾಲೇಜಿಗೆ ಬನ್ನಿ. ಹಿಜಾಬ್ ಹಾಕದೇ ಬರಲು ಸಿದ್ಧವಿಲ್ಲ ಎಂದಾದರೆ ಕಾಲೇಜು ಆವರಣದೊಳಗೂ ಬರಬೇಡಿ ಎಂದು ಹೇಳಿದ್ದಾರೆ. The wagering requirement for the winnings of Welcome Spins is 35x the amount awarded. http://vozhispananews.com/are-there-casinos-in-jacksonville-florida/

ಘಟನೆ ಹಿನ್ನೆಲೆ

ನಮ್ಮ ಕಾಲೇಜು ಮಹಿಳಾ ಕಾಲೇಜ್ ಆದರೂ ಪುರುಷ ಪ್ರಾಧ್ಯಾಪಕರು ಇದ್ದಾರೆ. ಕಾರ್ಯಕ್ರಮ ನಡೆಯುವ ವೇಳೆ ಹಲವಾರು ಪುರುಷ ಅತಿಥಿಗಳು ಬರುತ್ತಾರೆ. ನಾವು ಯಾರ ಮುಂದೆ ಹಿಜಾಬ್ ಇಲ್ಲದೆ ಓಡಾಡುವ ಹಾಗಿಲ್ಲ. ನಮಗೆ ಹಿಜಾಬ್ ಧರಿಸಿ ತರಗತಿಯಲ್ಲಿ ಕುಳಿತುಕೊಳ್ಳುವ ಅವಕಾಶ ಮಾಡಿಕೊಡಿ. ನಮಗೆ ಹಿಜಾಬ್ ಧರಿಸುವುದು ಶಿಕ್ಷಣದಷ್ಟೇ ಮುಖ್ಯ ಎಂದು ಮುಸ್ಲಿಂ ವಿದ್ಯಾರ್ಥಿನೀಯರು ಪ್ರತಿಭಟನೆ ನಡೆಸಿದ್ದರು.

ಹಿಜಾಬ್ ಧರಿಸಿ ಕ್ಲಾಸ್ ಗೆ ಬರಲು ಅವಕಾಶ ನೀಡದ ಕಾಲೇಜು, ಸಮವಸ್ತ್ರ ಪಾಲಿಸುವಂತೆ ಪಟ್ಟು ಹಿಡಿದಿದೆ. Casino slots app real money the best bet in the house is https://tpashop.com/smoke-free-casinos-in-las-vegas-2019/ to know your limits and, however.

Tags: ಉಡುಪಿಕರ್ನಾಟಕಮೂಲಭೂತ ಹಕ್ಕುಹಿಜಾಬ್ಹೈಕೊರ್ಟ್‌
Previous Post

ಕಾಂಗ್ರೆಸ್‌ ಸಂಪರ್ಕದಲ್ಲಿರುವ BJP ನಾಯಕರು | ಈ ಊಹಾಪೋಹ ಬೆನ್ನಲ್ಲೇ ಡಿಕೆಶಿ ಭೇಟಿಯಾದ ಸಚಿವ ಆನಂದ್‌ ಸಿಂಗ್‌

Next Post

ʼಕಚ್ಚಾ ಬಾದಾಮ್ʼ ಹಾಡಿನಿಂದ ಖ್ಯಾತಿ ಪಡೆದ ಭುವನ್ ಬದ್ಯಕರ್ ; ಹೆಚ್ಚಿದ ಜನರ ಮನ್ನಣೆ

Related Posts

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 19, 2026
0

ಬೆಂಗಳೂರು : ಇಂಧನ ಪರಿವರ್ತನೆಗೆ ನೀತಿ, ನಿಯಂತ್ರಣದ ಜತೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ. ನ್ಯಾಯಾಂಗ, ನೀತಿ ನಿರೂಪಕರು, ನಿಯಂತ್ರಕರು ಮತ್ತು ಉದ್ಯಮದ ನಡುವಿನ ಅರ್ಥಪೂರ್ಣ ಚರ್ಚೆಗಳಿಗೆ ಈ...

Read moreDetails
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

April 19, 2026
ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

April 19, 2026
Next Post
ʼಕಚ್ಚಾ ಬಾದಾಮ್ʼ ಹಾಡಿನಿಂದ ಖ್ಯಾತಿ ಪಡೆದ ಭುವನ್ ಬದ್ಯಕರ್ ; ಹೆಚ್ಚಿದ ಜನರ ಮನ್ನಣೆ

ʼಕಚ್ಚಾ ಬಾದಾಮ್ʼ ಹಾಡಿನಿಂದ ಖ್ಯಾತಿ ಪಡೆದ ಭುವನ್ ಬದ್ಯಕರ್ ; ಹೆಚ್ಚಿದ ಜನರ ಮನ್ನಣೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada