• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಯಕೃತ್ ದಾನ ಮಾಡಲು ಹೋಗಿ ಪ್ರಾಣ ತೆತ್ತ ಉಪನ್ಯಾಸಕಿ

ಪ್ರತಿಧ್ವನಿ by ಪ್ರತಿಧ್ವನಿ
September 17, 2024
in Top Story, ಇದೀಗ, ಕರ್ನಾಟಕ
0
ಯಕೃತ್ ದಾನ ಮಾಡಲು ಹೋಗಿ ಪ್ರಾಣ ತೆತ್ತ ಉಪನ್ಯಾಸಕಿ
Share on WhatsAppShare on FacebookShare on Telegram

ಯಕೃತ್ ದಾನ ಮಾಡಲು ಹೋಗಿ ಪ್ರಾಣ ತೆತ್ತ ಉಪನ್ಯಾಸಕಿ

ADVERTISEMENT

ಉಪನ್ಯಾಸಕಿಯೊಬ್ಬರು ಸಂಬಂಧಿಯೊಬ್ಬರ ಜೀವ ಉಳಿಸಿಲು ಹೋಗಿ ತಮ್ಮದೇ ಪ್ರಾಣ ಕಳೆದಕೊಂಡ ಹೃದಯವಿದ್ರಾವಕ ಘಟನೆಯಿದು. ಸಂಕಷ್ಟಕ್ಕೆ ಸಿಲುಕಿದವರ ಬದುಕಿಗೆ ನೆರವಾಗಲು ಹೋಗಿ ಅದೇ ಅವರ ಬದುಕಿಗೂ ಮುಳುವಾಗಿರುವ ಬೇಸರದ ಘಟನೆ. ಇಡೀ ಕುಟುಂಬ ಮಾತ್ರವಲ್ಲದೇ ಸಂಬಂಧಿಕರು, ಪರಿಚಯಸ್ಥರಲ್ಲಿ ಈ ಘಟನೆ ಆಕ್ರಂದನಕ್ಕೆ ಕಾರಣವಾಗಿದೆ. ಅದರಲ್ಲೂ ನಾಲ್ಕು ವರ್ಷದ ಪುಟ್ಟ ಮಗುವನ್ನು ಅಗಲಿರುವ ಮನ ಮಿಡಿಯುವ ಸನ್ನಿವೇಶ. ಇದು ನಡೆದಿರುವುದು ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಕೋಟೇಶ್ವರದಲ್ಲಿ.ಕುಂದಾಪುರ ತಾಲ್ಲೂಕಿನ ಕೋಟೇಶ್ವರದಲ್ಲಿ ಉಪನ್ಯಾಸಕಿಯಾಗಿ ಕೆಲ ವರ್ಷದಿಂದ ಕಾರ್ಯನಿರ್ವಹಿಸುತ್ತಿದ್ದ ಅರ್ಚನಾ ಕಾಮತ್‌(34) ಜೀವ ಕಳೆದುಕೊಂಡವರು. ಮೃತರು ಪತಿ ಚಾರ್ಟರ್ಡ್‌ ಅಕೌಂಟೆಂಟ್‌ ಚೇತನ ಕಾಮತ್, 4 ವರ್ಷದ ಮಗು, ತಂದೆ, ತಾಯಿಯನ್ನು ಅಗಲಿದ್ದಾರೆ.69 ವರ್ಷದ ಹಿರಿಯ ಸಂಬಂಧಿಕ ಮಹಿಳೆಗೆ ಯಕೃತ್ತಿನ ಕಸಿಗೆ ದಾನಿಯಾಗಲು ಬಯಸಿದ್ದರು ಅರ್ಚನಾ. ಯಕೃತ್ ದಾನ ಮಾಡಲು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದ ಅರ್ಚನಾ ಕಾಮತ್ ಅವರು ಸೋಂಕಿಗೆ ತುತ್ತಾಗಿದರು. ಇದಕ್ಕಾಗಿ ಅವರಿಗೆ ಚಿಕಿತ್ಸೆ ನಡೆದಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಜೀವ ಕಳೆದುಕೊಂಡಿದ್ದಾರೆ

Tags: Deathdonationliver damageteacherUdupi
Previous Post

ಪತ್ನಿಯೊಂದಿಗೆ ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ತುಂಡು ತುಂಡಾಗಿ ಕತ್ತರಿಸಿ ನದಿಗೆ ಎಸೆದ ದುಷ್ಕರ್ಮಿ

Next Post

ನಾವು ಸೇಡು ತೀರಿಸಿಕೊಂಡರೆ ಜೈಲುಗಳು ಸಾಕಾಗಲ್ಲ; ಲಕ್ಷ್ಮೀ ಹೆಬ್ಬಾಳ್ಕರ್

Related Posts

“ಹೆಚ್ಚು ಮಕ್ಕಳು ಹುಟ್ಟಿಸಿ, ಹಣ ಪಡೆಯಿರಿ : ಚಂದ್ರಬಾಬು ಹೊಸ ಘೋಷಣೆ”
Top Story

“ಹೆಚ್ಚು ಮಕ್ಕಳು ಹುಟ್ಟಿಸಿ, ಹಣ ಪಡೆಯಿರಿ : ಚಂದ್ರಬಾಬು ಹೊಸ ಘೋಷಣೆ”

by ಪ್ರತಿಧ್ವನಿ
May 16, 2026
0

ಅಮರಾವತಿ : ರಾಜ್ಯದಲ್ಲಿ ಕುಸಿಯುತ್ತಿರುವ ಜನಸಂಖ್ಯೆ ಪ್ರಮಾಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಆಂಧ್ರ ಪ್ರದೇಶ ಸರ್ಕಾರ ಮಹತ್ವದ ಘೋಷಣೆ ಮಾಡಿದೆ. ಮೂರನೇ ಮಗುವಿನ ಜನನಕ್ಕೆ ₹30 ಸಾವಿರ ಹಾಗೂ...

Read moreDetails
ಊಬರ್‌, ಓಲಾ, ರಾಪಿಡೋಗೆ ಮಹಾರಾಷ್ಟ್ರ ಸರ್ಕಾರದ ಶಾಕ್!

ಊಬರ್‌, ಓಲಾ, ರಾಪಿಡೋಗೆ ಮಹಾರಾಷ್ಟ್ರ ಸರ್ಕಾರದ ಶಾಕ್!

May 16, 2026
ಅಸ್ಮಿತೆಯ ಸಂಕೋಲೆಯಲಿ ಶಿಕ್ಷಣ-ಶಿಕ್ಷಣಾರ್ಥಿಗಳು

ಅಸ್ಮಿತೆಯ ಸಂಕೋಲೆಯಲಿ ಶಿಕ್ಷಣ-ಶಿಕ್ಷಣಾರ್ಥಿಗಳು

May 16, 2026
ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

May 16, 2026
ನೀಟ್ ಪೇಪರ್ ಲೀಕ್‌ಗೆ ಹೊಸ ಟ್ವಿಸ್ಟ್ : ಒಂದೇ ಕುಟುಂಬದ 5 ಮಂದಿ ಸತತ ಎರಡು ವರ್ಷ ಪಾಸ್!

ನೀಟ್ ಪೇಪರ್ ಲೀಕ್‌ಗೆ ಹೊಸ ಟ್ವಿಸ್ಟ್ : ಒಂದೇ ಕುಟುಂಬದ 5 ಮಂದಿ ಸತತ ಎರಡು ವರ್ಷ ಪಾಸ್!

May 16, 2026
Next Post

ನಾವು ಸೇಡು ತೀರಿಸಿಕೊಂಡರೆ ಜೈಲುಗಳು ಸಾಕಾಗಲ್ಲ; ಲಕ್ಷ್ಮೀ ಹೆಬ್ಬಾಳ್ಕರ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada