• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಉಕ್ರೇನ್ ಮೇಲೆ ರಷ್ಯಾ ಕ್ಷಿಪಣಿ ದಾಳಿ; 17 ಜನ ಬಲಿ

ಪ್ರತಿಧ್ವನಿ by ಪ್ರತಿಧ್ವನಿ
April 18, 2024
in ಇದೀಗ, ವಿಶೇಷ
0
ಉಕ್ರೇನ್ ಮೇಲೆ ರಷ್ಯಾ ಕ್ಷಿಪಣಿ ದಾಳಿ; 17 ಜನ ಬಲಿ
Share on WhatsAppShare on FacebookShare on Telegram

ಉಕ್ರೇನ್ ಮೇಲೆ ರಷ್ಯಾ ಕ್ಷಿಪಣಿ ದಾಳಿ; 17 ಜನ ಬಲಿ
ಉಕ್ರೇನ್ ಮೇಲೆ ರಷ್ಯಾ ದಾಳಿ ವಿಶ್ರಾಂತಿ ಪಡೆಯುತ್ತಿಲ್ಲ. ಬುಧವಾರ ಕೂಡ ದಾಳಿ ನಡೆದಿದೆ. ಘಟನೆಯಲ್ಲಿ ಕನಿಷ್ಠ 17 ಜನ ಸಾವನ್ನಪ್ಪಿ, ಸುಮಾರು 60ಕ್ಕೂ ಅಧಿಕ ನಾಗರಿಕರು ಗಾಯಗೊಂಡಿರುವ ಘಟನೆ ನಡೆದಿದೆ.|

ಉತ್ತರ ಉಕ್ರೇನ್ ನ ಚೆರ್ನಿಹಿವ್ ನಗರ ಗುರಿಯಾಗಿಸಿಕೊಂಡು ರಷ್ಯಾ ಸೇನೆ ಕ್ಷಿಪಣಿ ದಾಳಿ ನಡೆಸಿದೆ. ದಾಳಿ ವೇಳೆ ಆಸ್ಪತ್ರೆಗೂ ಹಾನಿಯಾಗಿದೆ. ಜನನಿಬಿಡ ಪ್ರದೇಶದಲ್ಲಿಯೇ ರಷ್ಯಾ ಕ್ಷಿಪಣಿ ದಾಳಿ ನಡೆಸಿದೆ. ಹೀಗಾಗಿ ಇಂತಹ ದೊಡ್ಡ ಮಟ್ಟದ ಅನಾಹುತವೊಂದು ನಡೆದಿದೆ.
ಉಕ್ರೇನ್ ನ ಚೆರ್ನಿವ್‌ನ ಹಂಗಾಮಿ ಮೇಯರ್ ಒಲೆಕ್ಸಾಂಡರ್ ಲೋಮಿಕೊ ಈ ಕುರಿತು ಪ್ರತಿಕ್ರಿಯೆ ನೀಡಿದ್ದು, ಬುಧವಾರ ಬೆಳಿಗ್ಗೆ ರಷ್ಯಾ ಈ ದಾಳಿ ನಡೆಸಿದೆ. ಜನನಿಬಿಡ ಪ್ರದೇಶದಲ್ಲಿಯೇ ಮೂರು ಪ್ರಬಲ ಸ್ಫೋಟಗಳು ಸಂಭವಿಸಿವೆ. ಹೀಗಾಗಿ ಬಹುಮಹಡಿ ಕಟ್ಟಡ ಕುಸಿಯುವಂತಾಗಿದೆ ಎಂದು ಹೇಳಿದ್ದಾರೆ.
ರಷ್ಯಾದ ಕ್ಷಿಪಣಿ ಪ್ರಯೋಗಗಳನ್ನು ಹಿಮ್ಮೆಟ್ಟಿಸಲು ಈ ಬಾರಿ ನಮಗೆ ಆಗಲಿಲ್ಲ. ಏಕೆಂದರೆ ನಮ್ಮ ಬಳಿ ಕ್ಷಿಪಣಿಗಳು ಖಾಲಿಯಾಗಿವೆ. ಉಕ್ರೇನ್ ನಲ್ಲಿ ವಾಯುರಕ್ಷಣಾ ವ್ಯವಸ್ಥೆಯ ಕೊರತೆ ಇದೆ. ಹೀಗಾಗಿ ರಷ್ಯಾದ ಮೂರು ಕ್ಷಿಪಣಿಗಳನ್ನು ತುಂಡರಿಸಲು ಸಾಧ್ಯವಾಗಲಿಲ್ಲ. ಬೇರೆ ದೇಶಗಳ ನೆರವು ಕೂಡಲೇ ದೊರಕಿದ್ದರೆ, ಈ ದುರಂತವನ್ನು ತಪ್ಪಿಸಿ, ರಷ್ಯಾಗೆ ಹಿನ್ನಡೆ ಮಾಡಬಹುದಿತ್ತು ಎಂದು ಕೂಡ ಅವರು ಹೇಳಿದ್ದಾರೆ.

ADVERTISEMENT

ಘಟನೆ ಕುರಿತು ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ, ಟ್ರಿಪಿಲ್ಸ್ಕಾ ವಿದ್ಯುತ್ ಸ್ಥಾವರ ಗುರಿಯಾಗಿಸಿಕೊಂಡು ರಷ್ಯಾ 11 ಕ್ಷಿಪಣಿ ಹಾರಿಸಿದೆ. ಏಳು ಕ್ಷಿಪಣಿಗಳನ್ನು ನಾಶಪಡಿಸಿದ್ದೇವೆ ಎಂದಿದ್ದಾರೆ. ಅಲ್ಲದೇ, ಉಕ್ರೇನಿಯನ್ ಪಾಶ್ಚಿಮಾತ್ಯ ದೇಶಗಳಿಗೆ ದಾಳಿಯ ಗಂಟೆಗಳ ನಂತರ ಶಸ್ತ್ರಾಸ್ತ್ರಗಳನ್ನು ಪೂರೈಸುವಂತೆ ಕರೆ ನೀಡಿದ್ದಾರೆ.

Tags: Congress PartyUkraineನರೇಂದ್ರ ಮೋದಿಬಿಜೆಪಿ
Previous Post

ಅಭಿವೃದ್ಧಿಗೆ ಕಾಂಗ್ರೆಸ್ ಗೆ ಮತ ಕೊಡಿ, ಧಾರವಾಡ ಅಭ್ಯರ್ಥಿ ವಿನೋದ್ ಅಸೂಟಿ ಪರ ಸಚಿವ ಸಂತೋಷ್ ಲಾಡ್ ಮತಶಿಕಾರಿ

Next Post

ಸಿಎಂ ಸಿದ್ದರಾಮಯ್ಯಗೆ ಕೃತಜ್ಞತೆ ಇಲ್ಲ, ಅವ್ರು ವಚನಭ್ರಷ್ಟ.. MLC ವಿಶ್ವನಾಥ್ ಲೇವಡಿ

Related Posts

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!
Top Story

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

by ಪ್ರತಿಧ್ವನಿ
May 24, 2026
0

ಬೆಂಗಳೂರು : ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್‌ ನಬಿನ್‌ ಕರ್ನಾಟಕ ರಾಜ್ಯ ಪ್ರವಾಸದಲ್ಲಿದ್ದಾರೆ. ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಅಲೆಯ ಎದುರು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಹಾಗೂ ಸಂಘಟನೆಯ ದೃಷ್ಟಿಯಿಂದಲೂ...

Read moreDetails
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

May 23, 2026
ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

May 23, 2026
Next Post
ಸಿಎಂ ಸಿದ್ದರಾಮಯ್ಯಗೆ ಕೃತಜ್ಞತೆ ಇಲ್ಲ, ಅವ್ರು ವಚನಭ್ರಷ್ಟ.. MLC ವಿಶ್ವನಾಥ್ ಲೇವಡಿ

ಸಿಎಂ ಸಿದ್ದರಾಮಯ್ಯಗೆ ಕೃತಜ್ಞತೆ ಇಲ್ಲ, ಅವ್ರು ವಚನಭ್ರಷ್ಟ.. MLC ವಿಶ್ವನಾಥ್ ಲೇವಡಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!