• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ರಷ್ಯಾದೊಂದಿಗೆ ಮಾತುಕತೆಗೆ ಸಿದ್ಧ, ಆದರೆ ಬೆಲಾರಸ್ನಲ್ಲಿ ಸಾಧ್ಯವಿಲ್ಲ : ಪಟ್ಟು ಬಿಡದ ಉಕ್ರೇನ್ ಅಧ್ಯಕ್ಷ!

Any Mind by Any Mind
February 27, 2022
in ಇದೀಗ
0
ರಷ್ಯಾದೊಂದಿಗೆ ಮಾತುಕತೆಗೆ ಸಿದ್ಧ, ಆದರೆ ಬೆಲಾರಸ್ನಲ್ಲಿ ಸಾಧ್ಯವಿಲ್ಲ : ಪಟ್ಟು ಬಿಡದ ಉಕ್ರೇನ್ ಅಧ್ಯಕ್ಷ!
Share on WhatsAppShare on FacebookShare on Telegram

ರಷ್ಯಾದ ಆಕ್ರಮಣದಿಂದ ಅಕ್ಷರಸಂ ತತ್ತರಿಸಿರುವ ಉಕ್ರೇನ್ ಈಗ ಸಂಪೂರ್ಣ ರಣಾಂಗಣವಾಗಿ ಬದಲಾಗಿದೆ. ರಷ್ಯಾದೊಂದಿಗೆ ಮಾತುಕತೆಗೆ ಸಿದ್ಧ ಆದರೆ ಬೆಲಾರಸ್ನಲ್ಲಿ ಸಾಧ್ಯವಿಲ್ಲ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ (Volodymyr Zelenskyy) ಹೇಳಿದ್ದಾರೆ.

ADVERTISEMENT

ರಷ್ಯಾ ಹಾಗೂ ಉಕ್ರೇನ್ (ukraine, russia) ನಡುವಿನ ಕದನ ಸಂಬಂಧ ಮಾತುಕಥೆಗೆ ರಷ್ಯಾವು ಉಕ್ರೇನ್ಅನ್ನು ಬೆಲಾರಸ್ಗೆ (Belarus) ಆಹ್ವಾನಿಸಿದೆ. ರಷ್ಯಾದ ನಿಯೋಗ ಕೂಡ ಬೆಲಾರಸ್ನಲ್ಲಿದೆ. ಆದರೆ ಉಕ್ರೇನ್ ಮಾತುಕತೆಗೆ ಸಿದ್ಧ ಆದರೆ ಬೆಲಾರಸ್ನಲ್ಲಿ ಸಾಧ್ಯವಿಲ್ಲ ಎಂದು ತನ್ನದೇ ಆದ ಕಾರಣಗಳನ್ನು ಉಕ್ರೇನ್ ನೀಡಿದೆ.

‘‘ಉಕ್ರೇನ್ಗೆ ಮಾತುಕತೆ ನಡೆಸಲು ಮುಕ್ತ ಮನಸ್ಸಿದೆ. ಆದರೆ ಬೆಲಾರಸ್ನಲ್ಲ. ಕಾರಣ, ರಷ್ಯಾ ಉಕ್ರೇನ್ ಮೇಲೆ ದಾಳಿ ಮಾಡಲುಬೆಲಾರಸ್ಅನ್ನು ಲಾಂಚ್ ಪ್ಯಾಡ್ನಂತೆ ಬಳಸುತ್ತಿದೆ. ಆದ್ದರಿಂದ ಅಲ್ಲಿ ಮಾತುಕತೆ ನಡೆಸುವುದಿಲ್ಲ’’ ಎಂದಿದೆ. ಅಷ್ಟೇ ಅಲ್ಲ, ಈ ಮಾತುಕತೆಗೆ ‘ವಾರ್ಸಾ, ಬ್ರಟಿಸ್ಲಾವಾ, ಬುಡಾಪೆಸ್ಟ್, ಇಸ್ತಾಂಬುಲ್, ಬಕು’ ಮೊದಲಾದ ಪ್ರದೇಶಗಳನ್ನು ಹೆಸರಿಸಿದ್ದೆವು’ ಎಂದು ಝೆಲೆನ್ಸ್ಕಿ ತಿಳಿಸಿದ್ದಾರೆ.

ಭಾನುವಾರ ರಷ್ಯಾದ ಪಡೆಗಳು ಉಕ್ರೇನ್ನ ಎರಡನೇ ಅತಿದೊಡ್ಡ ನಗರವಾದ, ಸದ್ಯ ಭಾರತೀಯರು ಹೆಚ್ಚಿನ ಸಂಖ್ಯೆಯಲ್ಲಿ ಇರುವ ಖಾರ್ಕಿವ್ಗೆ ಪ್ರವೇಶಿಸಿವೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಈಗ ಖಾರ್ಕಿವ್ ಬೀದಿಗಳಲ್ಲಿ ಹೋರಾಟದ ವರದಿಗಳಾಗಿವೆ. ರಷ್ಯಾದ ಪಡೆಗಳು ನಗರಕ್ಕೆ ನುಗ್ಗಿ ದಾಳಿ ಆರಂಭಿಸಿವೆ.

Tags: BelarusBJPCongress PartyCovid 19RussiaUkraineVolodymyr Zelenskyyಉಕ್ರೇನ್ ಅಧ್ಯಕ್ಷ ವೊಲೋಡಿಮಿರ್ ಝೆಲೆನ್ಸ್ಕೀಉಕ್ರೇನ್-ರಷ್ಯಾಕರೋನಾಕೋವಿಡ್-19ನರೇಂದ್ರ ಮೋದಿಬಿಜೆಪಿಬೆಲಾರಸ್
Previous Post

ಹಿಜಾಬ್ ವಿವಾದ : ಮುಸ್ಲಿಂ ಮಹಿಳೆಯರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯವನ್ನು ವಿರೋಧಿಸಿ ಲೈಂಗಿಕ ಅಲ್ಪಸಂಖ್ಯಾತರಿಂದ ಪ್ರತಿಭಟನೆ!

Next Post

ಸಾಕು ನಾಯಿ ಇಲ್ಲದೆ ಉಕ್ರೇನ್ ತೊರೆಯಲು ನಿರಾಕರಿಸಿದ ಭಾರತೀಯ ವಿದ್ಯಾರ್ಥಿ!

Related Posts

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?
Top Story

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

by ಪ್ರತಿಧ್ವನಿ
April 9, 2026
0

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ರಾಮನಾಥಪುರ ಗ್ರಾಮದಲ್ಲಿ 4 ಎಕರೆ 12 ಗುಂಟೆ ಜಮೀನಿನ ವಿಚಾರದಲ್ಲಿ ಅಕ್ರಮವಾಗಿ ಖಾತೆ ಹಾಗೂ ಪಹಣಿ ತಯಾರಿಸಿ...

Read moreDetails
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

April 9, 2026
ಐಕ್ಯತೆಯ ಹೊತ್ತಿನಲ್ಲಿ ವಿಘಟನೆಯ ಸದ್ದು

ಐಕ್ಯತೆಯ ಹೊತ್ತಿನಲ್ಲಿ ವಿಘಟನೆಯ ಸದ್ದು

March 30, 2026
Next Post
ಸಾಕು ನಾಯಿ ಇಲ್ಲದೆ ಉಕ್ರೇನ್ ತೊರೆಯಲು ನಿರಾಕರಿಸಿದ ಭಾರತೀಯ ವಿದ್ಯಾರ್ಥಿ!

ಸಾಕು ನಾಯಿ ಇಲ್ಲದೆ ಉಕ್ರೇನ್ ತೊರೆಯಲು ನಿರಾಕರಿಸಿದ ಭಾರತೀಯ ವಿದ್ಯಾರ್ಥಿ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada