• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ವಿದೇಶ

‘ನಾಟು ನಾಟು’ ಗೀತೆಗೆ ಹೆಜ್ಜೆ ಹಾಕುತ್ತಲೇ ರಷ್ಯಾಗೆ ತಿವಿದ ಉಕ್ರೇನ್​ ಸೈನಿಕರು

Any Mind by Any Mind
June 3, 2023
in ವಿದೇಶ
0
‘ನಾಟು ನಾಟು’ ಗೀತೆಗೆ ಹೆಜ್ಜೆ ಹಾಕುತ್ತಲೇ ರಷ್ಯಾಗೆ ತಿವಿದ ಉಕ್ರೇನ್​ ಸೈನಿಕರು
Share on WhatsAppShare on FacebookShare on Telegram

ಆಸ್ಕರ್​ ಪ್ರಶಸ್ತಿ ವಿಜೇತ ಆರ್​ಆರ್​ಆರ್​ ಸಿನಿಮಾದ ನಾಟು ನಾಟು ಗೀತೆ ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಾಗುತ್ತಲೇ ಇರುತ್ತದೆ. ಇದೀಗ ಸೋಶಿಯಲ್​ ಮೀಡಿಯಾದಲ್ಲಿ ಮತ್ತೊಂದು ವಿಡಿಯೋ ವೈರಲ್​ ಆಗಿದ್ದು ನಾಟು ನಾಟು ಕ್ರೇಜ್​ ಎಂತದ್ದು ಎಂಬುದಕ್ಕೆ ಹಿಡಿದ ಕನ್ನಡಿಯಂತಿದೆ. ಉಕ್ರೇನ್​ ಸೈನಿಕರು ನಾಟು ನಾಟು ಗೀತೆಗೆ ನರ್ತಿಸುವ ಮೂಲಕ ರಷ್ಯಾದ ಸೇನೆಗೆ ಖಡಕ್​ ಉತ್ತರ ನೀಡಿದ್ದಾರೆ.

ADVERTISEMENT

ಟ್ವಿಟರ್​ನಲ್ಲಿ ಜೇನ್​ ಫೆಡೋಟೋವಾ ಈ ವಿಡಿಯೋವನ್ನು ಶೇರ್​ ಮಾಡದ್ದಾರೆ. ಎರಡು ನಿಮಿಷಗಳ ಅವಧಿಯ ಈ ನಾಟು ನಾಟು ಗೀತೆಗೆ ಹೆಜ್ಜೆ ಹಾಕಿದ ಉಕ್ರೇನ್​ ಸೈನಿಕರು ಹಾಡಿಗೆ ಟ್ವಿಸ್ಟ್​ ನೀಡಿದ್ದಾರೆ. ಮೂಲ ಸಿನಿಮಾದಲ್ಲಿ ಇಬ್ಬರು ಭಾರತೀಯರು ಬ್ರಿಟೀಷರಿಗೆ ಠಕ್ಕರ್​ ನೀಡಿದ ಕತೆಯನ್ನು ಹೊಂದಿದೆ. ಅದೇ ರೀತಿ ಈ ಗೀತೆಯನ್ನು ಬಳಕೆ ಮಾಡಿಕೊಳ್ಳುವುದರ ಮೂಲಕ ಉಕ್ರೇನ್​ ಸೈನಿಕರು ರಷ್ಯಾದ ಆಕ್ರಮಣವನ್ನು ಹೇಗೆ ತಡೆದಿದ್ದಾರೆ ಎಂಬುದನ್ನು ತೋರಿಸಿಕೊಟ್ಟಿದ್ದಾರೆ .

Сила твітеру: вже вийшла стаття у @timesofindia про 🇺🇦 версію ‘Naatu Naatu’

‘The clever adaptation of the lyrics to reflect the military context’ – такими словами вкотре звернеться увага на те, що війна не закінчилася.

Стаття тут: https://t.co/1tGoCLd8lN https://t.co/NEKOz6eG7L

— Jane_fedotova🇺🇦 (@jane_fedotova) May 30, 2023

ಈ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗಿದ್ದು ಈಗಾಗಲೇ ಆರು ಲಕ್ಷಕ್ಕೂ ಅಧಿಕ ವೀವ್ಸ್​ ಸಂಪಾದಿಸಿದೆ.

Tags: Natu NatuOscar AwardRRRRussiaUkraineಆರ್​ಆರ್​ಆರ್​ಆಸ್ಕರ್​ ಪ್ರಶಸ್ತಿಉಕ್ರೇನ್​ನಾಟು ನಾಟುರಷ್ಯಾ
Previous Post

ಆಯುಷ್ಮಾನ್​ ಕಾರ್ಡ್ ವಿತರಣೆಯಲ್ಲಿ ನಿರ್ಲಕ್ಷ್ಯ : ಅಧಿಕಾರಿಗಳಿಗೆ ಸಂಸದ ಪ್ರತಾಪ್​ ಸಿಂಹ ಕ್ಲಾಸ್​

Next Post

ಒಡಿಶಾ ರೈಲು ದುರಂತ : ತುರ್ತು ಸಭೆ, ಅಧಿಕಾರಿಗಳಿಂದ ಮಾಹಿತಿ ಪಡೆದ ಪ್ರಧಾನಿ ಮೋದಿ

Related Posts

ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?
Top Story

ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?

by ಪ್ರತಿಧ್ವನಿ
May 23, 2026
0

 ಬೆಂಗಳೂರು : ದೇಶಾದ್ಯಂತ ಇಂದು ಬೆಳಂಬೆಳಿಗ್ಗೆ ವಾಹನ ಸವಾರರಿಗೆ ಮತ್ತೊಮ್ಮೆ ಪೆಟ್ರೋಲ್‌, ಡೀಸೆಲ್ ಏರಿಕೆಯ ಬಿಸಿ ತಟ್ಟಿದೆ. ಕಳೆದ ಹತ್ತು ದಿನಗಳ ಅವಧಿಯಲ್ಲಿಯೇ ಇಂಧನ ಕಂಪನಿಗಳು ಮೂರನೇ...

Read moreDetails
“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?

“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?

May 20, 2026
ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

May 15, 2026
ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

May 15, 2026
ಮೋದಿ ಕರೆ ಬೆನ್ನಲ್ಲೇ ಇಳಿಕೆ ಕಂಡ ಅಡುಗೆ ಎಣ್ಣೆ : ಅಕ್ಕಿ ರೇಟ್‌ ಎಷ್ಟು ಗೊತ್ತಾ..?

ಮೋದಿ ಕರೆ ಬೆನ್ನಲ್ಲೇ ಇಳಿಕೆ ಕಂಡ ಅಡುಗೆ ಎಣ್ಣೆ : ಅಕ್ಕಿ ರೇಟ್‌ ಎಷ್ಟು ಗೊತ್ತಾ..?

May 12, 2026
Next Post
ಒಡಿಶಾ ರೈಲು ದುರಂತ : ತುರ್ತು ಸಭೆ, ಅಧಿಕಾರಿಗಳಿಂದ ಮಾಹಿತಿ ಪಡೆದ ಪ್ರಧಾನಿ ಮೋದಿ

ಒಡಿಶಾ ರೈಲು ದುರಂತ : ತುರ್ತು ಸಭೆ, ಅಧಿಕಾರಿಗಳಿಂದ ಮಾಹಿತಿ ಪಡೆದ ಪ್ರಧಾನಿ ಮೋದಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!