• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ಸ್ಕೂಟರ್ ಟ್ರೈನಿಂಗ್ ನೆಪದಲ್ಲಿ ಕೈಚಳಕ:ಮೂವರು ಕತರ್ ನಾಕ್ ಕಳ್ಳಿಯರ ಬಂಧನ

Any Mind by Any Mind
January 4, 2023
in Uncategorized
0
ಸ್ಕೂಟರ್ ಟ್ರೈನಿಂಗ್ ನೆಪದಲ್ಲಿ ಕೈಚಳಕ:ಮೂವರು ಕತರ್ ನಾಕ್ ಕಳ್ಳಿಯರ ಬಂಧನ
Share on WhatsAppShare on FacebookShare on Telegram

ಮೈಸೂರು :ಸ್ಕೂಟರ್ ರೈಡಿಂಗ್ ತರಬೇತಿ ನೀಡುವ ನೆಪದಲ್ಲಿ ಚಿನ್ನಾಭರಣ ದೋಚಿದ ಮೂವರು ಖತರ್ ನಾಕ್ ಕಳ್ಳಿಯರು ಮೈಸೂರು ಕುವೆಂಪುನಗರ ಠಾಣೆ ಪೊಲೀಸರ ಅತಿಥಿಯಾಗಿದ್ದಾರೆ.ಬಂಧಿತರಿಂದ 7.5 ಲಕ್ಷ ಮೌಲ್ಯದ 150 ಗ್ರಾಂ ಚಿನ್ನಾಭರಣ,12 ಸಾವಿರ ನಗದು,ಕೃತ್ಯಕ್ಕೆ ಬಳಸಿದ ಸ್ಕೂಟರ್ ಹಾಗೂ ಮೂರು ಮೊಬೈಲ್ ಗಳನ್ನ ವಶಪಡಿಸಿಕೊಂಡಿದ್ದಾರೆ.ಅಮೃತ(38),ಅಶ್ವಿನಿ(28) ಹಾಗೂ ಶೃತಿ (26) ಬಂಧಿತ ಆರೋಪಿಗಳು.

ADVERTISEMENT

ಕುವೆಂಪುನಗರದ ಎ& ಬಿ ಬ್ಲಾಕ್ ನ ನಿವಾಸಿ ಪೂರ್ಣಿಮ ರವರು ತಮ್ಮ ಮಗಳ ಮದುವೆಗಾಗಿ 150 ಗ್ರಾಂ ಚಿನ್ನಾಭರಣ,20 ಸಾವಿರ ನಗದು ಇಟ್ಟಿದ್ದರು.ಪ್ರತಿದಿನ ಸ್ಕೂಟರ್ ರೈಡಿಂಗ್ ಕಲಿಯಲು ಮೊದಲ ಆರೋಪಿ ಅಮೃತ ಬಳಿ ಹೋಗುತ್ತಿದ್ದರು.ಅಮೃತ ಮನೆಗೇ ಬಂದು ಪೂರ್ಣಿಮಾರನ್ನ ಪಿಕ್ ಮಾಡುತ್ತಿದ್ದರು.ಮನೆಯಲ್ಲಿ ಒಡವೆಗಳು ಇರುವುದನ್ನ ಪತ್ತೆಹಚ್ಚಿದ ಅಮೃತ ತನ್ನ ಸ್ನೇಹಿತೆಯರೊಂದಿಗೆ ಸ್ಕೆಚ್ ಹಾಕಿ ಚಿನ್ನಾಭರಣ ದೋಚಲು ಸಂಚು ರೂಪಿಸಿದ್ದಳು.ಬ್ಯೂಟಿಷಿಯನ್ ಅಶ್ವಿನಿ ಹಾಗೂ ಮನೆಗೆಲಸ ಮಾಡುವ ಶೃತಿ ಜೊತೆ ಸೇರಿಕೊಂಡು ನಕಲಿ ಬೀಗ ಸಿದ್ದಪಡಿಸಿ ಡಿಸೆಂಬರ್ 31 ರಂದು 150 ಗ್ರಾಂ ಚಿನ್ನ ಹಾಗೂ 12 ಸಾವಿರ ನಗದು ಕಳುವು ಮಾಡಿದ್ದಾರೆ.ಪೂರ್ಣಿಮ ರವರು ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಅಮೃತ(38),ಅಶ್ವಿನಿ(28) ಹಾಗೂ ಶೃತಿ (26) ಬಂಧಿತ ಆರೋಪಿಗಳು

ಡಿಸಿಪಿ ಎಂ.ಎಸ್.ಗೀತಾ ರವರ ಮಾರ್ಗದರ್ಶನದಲ್ಲಿ,ಎಸಿಪಿ ಗಂಗಾಧರಸ್ವಾಮಿ ಉಸ್ತುವಾರಿಯಲ್ಲಿ ಕುವೆಂಪುನಗರ ಠಾಣೆ ಇನ್ಸ್ಪೆಕ್ಟರ್ ಅರುಣ್ ರವರ ನೇತೃತ್ವದಲ್ಲಿ ಪಿಎಸ್ಸೈ ಕು.ರಾಧಾ,ಎಎಸ್ಸೈ ಮಹದೇವ ಹಾಗೂ ಸಿಬ್ಬಂದಿಗಳಾದ ಮಂಜುನಾಥ್,ಪುಟ್ಟಪ್ಪ,ನಾಗೇಶ್,ಯೋಗೇಶ್,ಹಜರತ್,ಸುರೇಶ್,ಮಾದೇಶ,ಮಹಿಳಾ ಸಿಬ್ಬಂದಿಗಳಾದ ಮಂಜುಳಾ,ಅಭಿಲಾಷ,ಅಶ್ವಿನಿ,ಕೃಷ್ಣವೇಣಿ,ಸೌಭಾಗ್ಯ ರವರು ಆರೋಪಿಗಳನ್ನ ಬಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕುವೆಂಪುನಗರ ಠಾಣೆ ಪೊಲೀಸರ ಈ ಪತ್ತೆ ಕಾರ್ಯವನ್ನ ನಗರ ಪೊಲೀಸ್ ಆಯುಕ್ತರಾದ ಬಿ.ರಮೇಶ್,ಹಾಗೂ ಡಿಸಿಪಿ ಮುತ್ತುರಾಜ್ ರವರು ಪ್ರಶಂಸಿಸಿದ್ದಾರೆ…

Tags: ಕಳ್ಳಿಯರ ಬಂಧನಮೈಸೂರುಸ್ಕೂಟರ್ ರೈಡಿಂಗ್ ತರಬೇತಿ
Previous Post

ಸಾಂಸ್ಕೃತಿಕ ನಗರಿಯಲ್ಲಿ ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ಮದುವೆ…..!

Next Post

ಗೃಹ ಸಚಿವ ಅಮಿತ್ ಶಾ ಪ್ರಯಾಣಿಸುತ್ತಿದ್ದ ವಿಮಾನ ತುರ್ತು ಭೂಸ್ಪರ್ಶ..!

Related Posts

ಐಪಿಎಲ್ 2026ಕ್ಕೆ ಬಿಸಿಸಿಐ ಹೊಸ ರೂಲ್ಸ್: ಸಮಯ ವ್ಯರ್ಥಕ್ಕೆ ಬ್ರೇಕ್, ಆಟದ ವೇಗ ಹೆಚ್ಚಿಸಲು ಈ ಕ್ರಮ!
Uncategorized

ಐಪಿಎಲ್ 2026ಕ್ಕೆ ಬಿಸಿಸಿಐ ಹೊಸ ರೂಲ್ಸ್: ಸಮಯ ವ್ಯರ್ಥಕ್ಕೆ ಬ್ರೇಕ್, ಆಟದ ವೇಗ ಹೆಚ್ಚಿಸಲು ಈ ಕ್ರಮ!

by ಪ್ರತಿಧ್ವನಿ
April 9, 2026
0

Indian Premier League (IPL) ಪಂದ್ಯಗಳ ಅವಧಿ ಹೆಚ್ಚುತ್ತಿರುವ ಹಿನ್ನೆಲೆ, Board of Control for Cricket in India 2026ರ ಆವೃತ್ತಿಯಿಂದ ಕಟ್ಟುನಿಟ್ಟಿನ ಹೊಸ ನಿಯಮಗಳನ್ನು...

Read moreDetails
ಸುಪ್ರೀಂ ಕೋರ್ಟ್ ಗರಂ: ಆದೇಶ ಉಲ್ಲಂಘನೆ ಆರೋಪದ ಮೇಲೆ ಐಎಎಸ್ ಅಧಿಕಾರಿಗೆ ತರಾಟೆ

ಸುಪ್ರೀಂ ಕೋರ್ಟ್ ಗರಂ: ಆದೇಶ ಉಲ್ಲಂಘನೆ ಆರೋಪದ ಮೇಲೆ ಐಎಎಸ್ ಅಧಿಕಾರಿಗೆ ತರಾಟೆ

April 9, 2026
ಅಮೆರಿಕ–ಇರಾನ್ ಕದನ ವಿರಾಮಕ್ಕೆ ಭಾರತದ ಫಸ್ಟ್ ರಿಯಾಕ್ಶನ್ ಇಲ್ಲಿದೆ

ಅಮೆರಿಕ–ಇರಾನ್ ಕದನ ವಿರಾಮಕ್ಕೆ ಭಾರತದ ಫಸ್ಟ್ ರಿಯಾಕ್ಶನ್ ಇಲ್ಲಿದೆ

April 9, 2026
ನಾಳೆ 2ನೇ ಪಿಯುಸಿ ಫಲಿತಾಂಶ ಪ್ರಕಟ: ಆನ್‌ಲೈನ್ ನಲ್ಲಿ ರಿಸಲ್ಟ್ ನೋಡುವುದು ಹೇಗೆ ?

ನಾಳೆ 2ನೇ ಪಿಯುಸಿ ಫಲಿತಾಂಶ ಪ್ರಕಟ: ಆನ್‌ಲೈನ್ ನಲ್ಲಿ ರಿಸಲ್ಟ್ ನೋಡುವುದು ಹೇಗೆ ?

April 8, 2026
ಉಪಚುನಾವಣೆ ಕದನ ಅಂತಿಮ ಘಟ್ಟಕ್ಕೆ: ದಾವಣಗೆರೆ ದಕ್ಷಿಣ–ಬಾಗಲಕೋಟೆ ಕ್ಷೇತ್ರಗಳಲ್ಲಿ ಮತದಾನಕ್ಕೆ ಸಕಲ ಸಿದ್ಧತೆ

ಉಪಚುನಾವಣೆ ಕದನ ಅಂತಿಮ ಘಟ್ಟಕ್ಕೆ: ದಾವಣಗೆರೆ ದಕ್ಷಿಣ–ಬಾಗಲಕೋಟೆ ಕ್ಷೇತ್ರಗಳಲ್ಲಿ ಮತದಾನಕ್ಕೆ ಸಕಲ ಸಿದ್ಧತೆ

April 8, 2026
Next Post
ಗೃಹ ಸಚಿವ ಅಮಿತ್ ಶಾ ಪ್ರಯಾಣಿಸುತ್ತಿದ್ದ ವಿಮಾನ ತುರ್ತು ಭೂಸ್ಪರ್ಶ..!

ಗೃಹ ಸಚಿವ ಅಮಿತ್ ಶಾ ಪ್ರಯಾಣಿಸುತ್ತಿದ್ದ ವಿಮಾನ ತುರ್ತು ಭೂಸ್ಪರ್ಶ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!