• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, February 6, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ

ಪ್ರತಿಧ್ವನಿ by ಪ್ರತಿಧ್ವನಿ
October 24, 2025
in Top Story, ಕರ್ನಾಟಕ, ರಾಜಕೀಯ
0
ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ
Share on WhatsAppShare on FacebookShare on Telegram

ADVERTISEMENT

ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ ಸುದ್ದಿಯಲ್ಲಿರಲು ಸಲುವಾಗಿ ಮೈಸೂರಿನ ಪತ್ರಕರ್ತರ ಕೈಕಾಲು ಹಿಡಿದು ಪ್ರತಿದಿನವೂ ನನ್ನ ಪ್ರತಿಕ್ರಿಯೆ ತಗೋಳಿ ಅಂತ ಅಂಗಲಾಚುತ್ತಿದ್ದಾರೆ ಎಂಬುದು ಮಾಧ್ಯಮ ಮಿತ್ರರ ಆಫ್ ದಿ ರೆಕಾರ್ಡ್ ವರದಿ!

ಎಲ್ಲಾ ವಿಷಯಕ್ಕೂ ಬಾಯಿ ಹಾಕುವ ಪ್ರತಾಪ್ ಸಿಂಹರವರು ಬಿಜೆಪಿ ಪಕ್ಷದ ಯಾವ “ಪೊಸಿಷನ್”ನಲ್ಲಿದ್ದಾರೆ ಎನ್ನುವುದನ್ನು ಮೊದಲು ಸ್ಪಷ್ಟಪಡಿಸಬೇಕು!

Satish Jarkiholi ಸೂಕ್ತ ಅಂತ Yathindra ಮಾತಿನ ಬಗ್ಗೆ CM ಸಿದ್ರಾಮಯ್ಯ ಫಸ್ಟ್ ರಿಯಾಕ್ಷನ್  #pratidhvani

ನನ್ನ ಅರ್ಹತೆಯನ್ನು ಪ್ರಶ್ನಿಸುವ ಪ್ರತಾಪ್ ಸಿಂಹರಿಗೆ ಬಿಜೆಪಿ ಟಿಕೆಟ್ ನಿರಾಕರಿಸಿದ್ದು ಅವರಿಗೆ ಅರ್ಹತೆ ಇಲ್ಲದ್ದಕ್ಕೆ ಅಲ್ಲವೇ? ನನ್ನ ಅರ್ಹತೆಯ ಬಗ್ಗೆ, ಇಲಾಖೆಗಳಲ್ಲಿ ನನ್ನ ಕಾರ್ಯವೈಖರಿಯ ಬಗ್ಗೆ ನಾನು ಹೇಳಿಕೊಳ್ಳುವುದಕ್ಕಿಂತ ಬಿಜೆಪಿಯ ಕೇಂದ್ರ ಸರ್ಕಾರದ ದಾಖಲೆಗಳು, ಅಂಕಿ ಅಂಶಗಳು ಹೇಳುತ್ತವೆ.

ಪಂಚಾಯತ್ ರಾಜ್ ವಿಕೇಂದ್ರಿಕರಣದಲ್ಲಿ ಕರ್ನಾಟಕ ನಂ1 ಸ್ಥಾನದಲ್ಲಿದೆ ಎಂದು ಹೇಳಿದ್ದು ಕೇಂದ್ರ ಸರ್ಕಾರ.

ಕರ್ನಾಟಕದ ಗ್ರಾಮ ಪಂಚಾಯಿತಿಗಳು ತೆರಿಗೆ ಸಂಗ್ರಹದಲ್ಲಿ ದಾಖಲೆಯ ಸಾಧನೆ ಮಾಡಿದೆ ಎಂದು ಒಪ್ಪಿಕೊಂಡಿದ್ದು ಕೇಂದ್ರ ಸರ್ಕಾರ.

ಐಟಿ ರಫ್ತಿನಲ್ಲಿ 38% ಪಾಲು ಹೊಂದುವ ಮೂಲಕ ಕರ್ನಾಟಕ ದೇಶದಲ್ಲೇ ಪ್ರಥಮ ಸ್ಥಾನದಲ್ಲಿದೆ, ಅತಿ ಹೆಚ್ಚು R&D ಕೇಂದ್ರಗಳನ್ನು ಹೊಂದುವ ಮೂಲಕ ನವೋಧ್ಯಮಗಳಿಗೆ ಉತ್ತೇಜನ ನೀಡುವ ಪ್ರಥಮ ರಾಜ್ಯ ಕರ್ನಾಟಕ.

ಪ್ರತಾಪ್ ಸಿಂಹ ಅವರು ಒಂದಿಷ್ಟು ಅಧ್ಯಯನ ನಡೆಸುವ, ಆಗುಹೋಗುಗಳ ಸುದ್ದಿಯನ್ನು ಓದುವ ಅಭ್ಯಾಸ ಹೊಂದಿದ್ದರೆ ಇದೆಲ್ಲವೂ ತಿಳಿಯುತ್ತಿತ್ತು.

ಅಂದಹಾಗೆ @mepratap ಅವರೇ,
ನಿಮ್ಮ ನರೇಂದ್ರ ಮೋದಿಯವರ ವಿದ್ಯಾರ್ಹತೆ ಏನು? ಸರ್ಟಿಫಿಕೇಟ್ ಎಲ್ಲಿ?

ಪೇಪರ್ ಸಿಂಹ,
ನಿಮ್ಮ ಕತ್ತಲೆ ಜಗತ್ತಿನಲ್ಲಿ ಎಂತೆಂತಹ ಕರಾಳ ಕತೆಗಳ ರಹಸ್ಯ ಅಡಗಿವೆ? ಕತ್ತಲೆ ಜಗತ್ತಿನ ರಹಸ್ಯಗಳ ಪುಸ್ತಕಕ್ಕೆ ನೀವು ತಡೆಯಾಜ್ಞೆ ತಂದಿರುವುದೇಕೆ?
ಕತ್ತಲೆ ಜಗತ್ತಿನ ರಹಸ್ಯಗಳ ಬಗ್ಗೆ ಭಯವೇಕೆ?

Tags: BJPCongress Partyfarmer mp prathap simhapradeep eshwar vs prathap simhaPratap Simhapratap simha bjppratap simha mppratap simha newsprathap simhaprathap simha angry speechprathap simha latest statementprathap simha on pradeep eshwarprathap simha on priyank khargeprathap simha press meetprathap simha singular attackprathap simha speechprathap simha statementprathap simha vs pradeep eshwarprathap simha warningprathap simha warns eshwarಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ

Next Post

ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

Related Posts

WPL 2026: ಕಪ್‌ ಗೆದ್ದ RCB ತಂಡಕ್ಕೆ ಕಿಂಗ್‌ ಕೊಹ್ಲಿ ಅಭಿನಂದನೆ: ಫ್ಯಾನ್ಸ್‌ಗೆ ಎಂಜಾಯ್‌ ಎಂದ ವಿರಾಟ್‌
Top Story

WPL 2026: ಕಪ್‌ ಗೆದ್ದ RCB ತಂಡಕ್ಕೆ ಕಿಂಗ್‌ ಕೊಹ್ಲಿ ಅಭಿನಂದನೆ: ಫ್ಯಾನ್ಸ್‌ಗೆ ಎಂಜಾಯ್‌ ಎಂದ ವಿರಾಟ್‌

by ಪ್ರತಿಧ್ವನಿ
February 6, 2026
0

ನಿನ್ನೆ ಗುಜರಾತ್‌ನ ವಡೋದರಾದಲ್ಲಿರುವ ಕೋಟಂಬಿಯ BCA ಕ್ರೀಡಾಂಗಣದಲ್ಲಿ ನಡೆದ ಮಹಿಳಾ ಪ್ರೀಮಿಯರ್ ಲೀಗ್ (WPL) 2026ರ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಡೆಲ್ಲಿ ಕ್ಯಾಪಿಟಲ್ಸ್(DC)...

Read moreDetails
Drugs Case: ತಮಿಳು ಚಿತ್ರರಂಗದಲ್ಲಿ ಡ್ರ** ಘಾಟು: ನಟಿ ಸೇರಿ 8 ಮಂದಿ ಬಂಧನ

Drugs Case: ತಮಿಳು ಚಿತ್ರರಂಗದಲ್ಲಿ ಡ್ರ** ಘಾಟು: ನಟಿ ಸೇರಿ 8 ಮಂದಿ ಬಂಧನ

February 6, 2026
ಸೈಬರ್ ದಂಧೆಗೆ ಸಿಐಡಿ ಬಿಗ್‌ ಶಾಕ್: 13 ಮಾಸ್ಟರ್ ಮೈಂಡ್‌ಗಳ ಬಂಧನ

ಸೈಬರ್ ದಂಧೆಗೆ ಸಿಐಡಿ ಬಿಗ್‌ ಶಾಕ್: 13 ಮಾಸ್ಟರ್ ಮೈಂಡ್‌ಗಳ ಬಂಧನ

February 6, 2026
Daily Horoscope February 6: ಇಂದು ಸಕಲ ಸಂಪತ್ತನ್ನು ಆಕರ್ಷಿಸುವ ರಾಶಿಗಳಿವು..!

Daily Horoscope February 6: ಇಂದು ಸಕಲ ಸಂಪತ್ತನ್ನು ಆಕರ್ಷಿಸುವ ರಾಶಿಗಳಿವು..!

February 6, 2026
Modi speech:  ಕಲಾಪದಲ್ಲಿ ಕೊನೆಗೂ ಮೋದಿ ಭಾಷಣ: ಹೇಳಿದ್ದೇನು ?

Modi speech: ಕಲಾಪದಲ್ಲಿ ಕೊನೆಗೂ ಮೋದಿ ಭಾಷಣ: ಹೇಳಿದ್ದೇನು ?

February 5, 2026
Next Post
ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada