• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, July 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

ಪ್ರತಿಧ್ವನಿ by ಪ್ರತಿಧ್ವನಿ
February 1, 2026
in Top Story, ಕರ್ನಾಟಕ, ದೇಶ, ರಾಜಕೀಯ
0
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ
Share on WhatsAppShare on FacebookShare on Telegram
ADVERTISEMENT

ನವದೆಹಲಿ: ಈ ಬಾರಿಯ ಕೇಂದ್ರ ಬಜೆಟ್‌ನಲ್ಲಿ(Union Budget 2026) ರಾಜ್ಯಗಳ ಅಭಿವೃದ್ಧಿಗೆ ಪೂರಕವಾಗುವಂತೆ ಕೇಂದ್ರ ಸರ್ಕಾರವು ಬೃಹತ್ ಮೊತ್ತದ ಅನುದಾನವನ್ನು ಘೋಷಿಸಿದೆ. 16ನೇ ಹಣಕಾಸು ಆಯೋಗದ ಶಿಫಾರಸುಗಳನ್ನು ಸರ್ಕಾರ ಅಂಗೀಕರಿಸಿದ್ದು, ರಾಜ್ಯಗಳಿಗೆ ಒಟ್ಟು 1.4 ಲಕ್ಷ ಕೋಟಿ ರೂಪಾಯಿ ಹಂಚಿಕೆ ಮಾಡಲಾಗುತ್ತದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

Union Budget 2026 : ಮಹಿಳೆಯರಿಗಾಗಿ ʼಶೀ ಮಾರ್ಟ್‌ʼ ಯೋಜನೆ..! #STEMinstitutions, #pratidhvani

ಇತ್ತೀಚೆಗೆ 16ನೇ ಹಣಕಾಸು ಆಯೋಗವು ತನ್ನ ವರದಿಯನ್ನು ರಾಷ್ಟ್ರಪತಿಗಳಿಗೆ ಸಲ್ಲಿಸಿತ್ತು. ಆಯೋಗದ ಸಲಹೆಗಳನ್ನು ಪರಿಶೀಲಿಸಿದ ಕೇಂದ್ರ ಸರ್ಕಾರ, ಅವುಗಳನ್ನು ಅಧಿಕೃತವಾಗಿ ಜಾರಿಗೆ ತರುವ ನಿರ್ಧಾರ ಕೈಗೊಂಡಿದೆ. ಈ ಅನುದಾನವನ್ನು 2026–27ನೇ ಆರ್ಥಿಕ ವರ್ಷದಲ್ಲಿ ರಾಜ್ಯಗಳಿಗೆ ನೀಡಲಾಗುವುದು. ಇದರಿಂದ ರಾಜ್ಯ ಸರ್ಕಾರಗಳಿಗೆ ಅಭಿವೃದ್ಧಿ ಯೋಜನೆಗಳನ್ನು ರೂಪಿಸಲು ಆರ್ಥಿಕ ಬಲ ಸಿಗಲಿದೆ.

ಗ್ರಾಮೀಣ ಪ್ರದೇಶಗಳಲ್ಲಿ ರಸ್ತೆ, ಕುಡಿಯುವ ನೀರು, ಸ್ವಚ್ಛತೆ ಹಾಗೂ ಪಂಚಾಯತ್‌ಗಳ ಬಲವರ್ಧನೆಗೆ ಅನುದಾನ ಬಳಸಲು ಸೂಚಿಸಲಾಗಿದೆ. ನಗರ ಪ್ರದೇಶಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿ, ಸ್ಮಾರ್ಟ್ ಸಿಟಿ ಯೋಜನೆಗಳು ಮತ್ತು ಸಾರಿಗೆ ವ್ಯವಸ್ಥೆ ಸುಧಾರಣೆಗೆ ಈ ಹಣ ವಿನಿಯೋಗವಾಗಲಿದೆ. ಕೇಂದ್ರದ ಈ ನಿರ್ಧಾರದಿಂದ ರಾಜ್ಯಗಳ ಆರ್ಥಿಕ ಸ್ಥಿತಿ ಸುಧಾರಿಸುವುದರ ಜೊತೆಗೆ ಸ್ಥಳೀಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ ಎಂದು ತಜ್ಞರು ತಿಳಿಸಿದ್ದಾರೆ.

Union Budget 2026 : ಮೋದಿ ಅವ್ರು ವಿಕಸಿತ ಭಾರತದಕ್ಕೆ ಕರೆ ಕೊಟ್ಟಿದ್ದಾರೆ..! #Budget2026 #NirmalaSitharaman
Tags: budgetBudget 2026Central GovernmentIndiaUnion BudgetUnion Budget 2026
Previous Post

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

Next Post

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

Related Posts

ನೀಟ್ ಹೋರಾಟದ ಯಶಸ್ಸಿನ ಬಳಿಕ ಕಾಕ್ರೋಚ್ ಜನತಾ ಪಾರ್ಟಿ ರಾಜಕೀಯಕ್ಕೆ ಎಂಟ್ರಿ ಕೊಡುತ್ತಾ?
Top Story

ನೀಟ್ ಹೋರಾಟದ ಯಶಸ್ಸಿನ ಬಳಿಕ ಕಾಕ್ರೋಚ್ ಜನತಾ ಪಾರ್ಟಿ ರಾಜಕೀಯಕ್ಕೆ ಎಂಟ್ರಿ ಕೊಡುತ್ತಾ?

by ಪ್ರತಿಧ್ವನಿ
July 25, 2026
0

ನವದೆಹಲಿ: ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮದ ವಿರುದ್ಧ 35 ದಿನಗಳ ಕಾಲ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆ ಯಶಸ್ವಿಯಾಗಿ ಅಂತ್ಯಗೊಂಡಿದೆ. ಕೇಂದ್ರ ಶಿಕ್ಷಣ ಸಚಿವ...

Read moreDetails
ಧರ್ಮೇಂದ್ರ ಪ್ರಧಾನ್‌ ಖಾತೆಯ ಹೊಣೆ ರಾಜ್ಯದ ಪ್ರಭಾವಿ ನಾಯಕನ ಹೆಗಲಿಗೆ : ಬಿಜೆಪಿ ಕಟ್ಟಾಳು, ಆರ್‌ಎಸ್‌ಎಸ್‌ ಹಿನ್ನೆಲೆಯೇ ಇವರ ಮೂಲ. ..!

ಧರ್ಮೇಂದ್ರ ಪ್ರಧಾನ್‌ ಖಾತೆಯ ಹೊಣೆ ರಾಜ್ಯದ ಪ್ರಭಾವಿ ನಾಯಕನ ಹೆಗಲಿಗೆ : ಬಿಜೆಪಿ ಕಟ್ಟಾಳು, ಆರ್‌ಎಸ್‌ಎಸ್‌ ಹಿನ್ನೆಲೆಯೇ ಇವರ ಮೂಲ. ..!

July 25, 2026
ಪ್ರಧಾನ್ ರಾಜೀನಾಮೆಗೆ ಜೆ.ಪಿ. ನಡ್ಡಾ ಮೊದಲ ಪ್ರತಿಕ್ರಿಯೆ ಏನು ?

ಪ್ರಧಾನ್ ರಾಜೀನಾಮೆಗೆ ಜೆ.ಪಿ. ನಡ್ಡಾ ಮೊದಲ ಪ್ರತಿಕ್ರಿಯೆ ಏನು ?

July 25, 2026
ಪ್ರಧಾನ್ ರಾಜೀನಾಮೆಗೆ ಭಿನ್ನ ಪ್ರತಿಕ್ರಿಯೆ: ಕಿರಣ್ ಬೇಡಿ ಮತ್ತು ಖರ್ಗೆ ಹೇಳಿದ್ದೇನು ?

ಪ್ರಧಾನ್ ರಾಜೀನಾಮೆಗೆ ಭಿನ್ನ ಪ್ರತಿಕ್ರಿಯೆ: ಕಿರಣ್ ಬೇಡಿ ಮತ್ತು ಖರ್ಗೆ ಹೇಳಿದ್ದೇನು ?

July 25, 2026
ಶಿಕ್ಷಣ ಸಚಿವರ ರಾಜೀನಾಮೆ ಬಳಿಕ ಪ್ರಧಾನಿ ಮೊದಲ ಪೋಸ್ಟ್: ಮೋದಿ ಹೇಳಿದ್ದೇನು?

ಶಿಕ್ಷಣ ಸಚಿವರ ರಾಜೀನಾಮೆ ಬಳಿಕ ಪ್ರಧಾನಿ ಮೊದಲ ಪೋಸ್ಟ್: ಮೋದಿ ಹೇಳಿದ್ದೇನು?

July 25, 2026
Next Post
Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!