• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, July 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

ಪ್ರತಿಧ್ವನಿ by ಪ್ರತಿಧ್ವನಿ
February 1, 2026
in Top Story, ಕರ್ನಾಟಕ, ದೇಶ, ರಾಜಕೀಯ
0
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ
Share on WhatsAppShare on FacebookShare on Telegram

ನವದೆಹಲಿ: ದೀರ್ಘಕಾಲದ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ದೇಶದ ಜನಸಾಮಾನ್ಯರಿಗೆ ಕೇಂದ್ರ ಸರ್ಕಾರ ಮಹತ್ವದ ಸಿಹಿ ಸುದ್ದಿ ನೀಡಿದೆ. ಕ್ಯಾನ್ಸರ್ ಮತ್ತು ಸಕ್ಕರೆ ಕಾಯಿಲೆ (ಡಯಾಬಿಟಿಸ್) ಔಷಧಗಳ ಬೆಲೆ ಶೀಘ್ರದಲ್ಲೇ ಕಡಿಮೆಯಾಗಲಿದೆ ಎಂದು ಇಂದಿನ  ಕೇಂದ್ರ ಬಜೆಟ್‌ನಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

ADVERTISEMENT
President Feeds 'Dahi-Cheeni' To Nirmala Sitharaman: ಸಕ್ಕರೆ ಮತ್ತು ಮೊಸರು ನೀಡಿ ಶುಭಕೋರಿದ ಮುರ್ಮು..!

ಗಂಭೀರ ಹಾಗೂ ದೀರ್ಘಕಾಲದ ಕಾಯಿಲೆಗಳ ಚಿಕಿತ್ಸೆಯ ವೆಚ್ಚವನ್ನು ತಗ್ಗಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ. ಇದರಿಂದ ಲಕ್ಷಾಂತರ ರೋಗಿಗಳು ಹಾಗೂ ಅವರ ಕುಟುಂಬಗಳಿಗೆ ಆರ್ಥಿಕ ನೆರವು ದೊರೆಯಲಿದೆ.

ಕ್ಯಾನ್ಸರ್ ಮತ್ತು ಡಯಾಬಿಟಿಸ್ ಔಷಧಗಳನ್ನು ಅಗ್ಗವಾಗಿಸುವುದು ಸರ್ಕಾರದ ಆದ್ಯತೆಯಾಗಿದ್ದು, ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸುವುದೇ ನಮ್ಮ ಗುರಿ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿಕೆ ಹೇಳಿದ್ದಾರೆ.

President Feeds 'Dahi-Cheeni' To Nirmala Sitharaman: ಸಕ್ಕರೆ ಮತ್ತು ಮೊಸರು ನೀಡಿ ಶುಭಕೋರಿದ ಮುರ್ಮು..!

ಕೇಂದ್ರ ಸರ್ಕಾರ ಔಷಧಗಳ ಮೇಲಿನ ಜಿಎಸ್‌ಟಿ ದರ ಇಳಿಕೆ, ಕೆಲವು ಕ್ಯಾನ್ಸರ್ ಔಷಧಗಳಿಗೆ ಆಮದು ಸುಂಕ ವಿನಾಯಿತಿ ಹಾಗೂ ದೇಶೀಯ ಔಷಧ ಉತ್ಪಾದನೆಗೆ ಉತ್ತೇಜನ ನೀಡಲು ಸಜ್ಜಾಗಿದೆ. ಕ್ಯಾನ್ಸರ್ ಚಿಕಿತ್ಸೆ ದುಬಾರಿಯಾಗಿರುವುದರಿಂದ ಔಷಧ ಬೆಲೆ ಇಳಿಕೆಯಿಂದ ರೋಗಿಗಳಿಗೆ ಹೆಚ್ಚಿನ ಲಾಭವಾಗಲಿದೆ. ದಿನನಿತ್ಯ ಔಷಧ ಸೇವಿಸುವ ಡಯಾಬಿಟಿಸ್ ರೋಗಿಗಳಿಗೆ ಇದು ದೊಡ್ಡ ನೆರವಾಗಲಿದೆ. ಪರಿಷ್ಕೃತ ದರಗಳು ಶೀಘ್ರದಲ್ಲೇ ಮಾರುಕಟ್ಟೆಯಲ್ಲಿ ಜಾರಿಗೆ ಬರಲಿವೆ. ಜನರ ಆರೋಗ್ಯದ ದೃಷ್ಟಿಯಿಂದ ಇದೊಂದು ಮಹತ್ವದ ನಿರ್ಧಾರ ಎಂದು ಹೇಳಲಾಗುತ್ತಿದೆ.

Tags: budgetBudget 2026Central GovernmentUnion BudgetUnion Budget 2026
Previous Post

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

Next Post

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

Related Posts

ನೀಟ್ ಹೋರಾಟದ ಯಶಸ್ಸಿನ ಬಳಿಕ ಕಾಕ್ರೋಚ್ ಜನತಾ ಪಾರ್ಟಿ ರಾಜಕೀಯಕ್ಕೆ ಎಂಟ್ರಿ ಕೊಡುತ್ತಾ?
Top Story

ನೀಟ್ ಹೋರಾಟದ ಯಶಸ್ಸಿನ ಬಳಿಕ ಕಾಕ್ರೋಚ್ ಜನತಾ ಪಾರ್ಟಿ ರಾಜಕೀಯಕ್ಕೆ ಎಂಟ್ರಿ ಕೊಡುತ್ತಾ?

by ಪ್ರತಿಧ್ವನಿ
July 25, 2026
0

ನವದೆಹಲಿ: ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮದ ವಿರುದ್ಧ 35 ದಿನಗಳ ಕಾಲ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆ ಯಶಸ್ವಿಯಾಗಿ ಅಂತ್ಯಗೊಂಡಿದೆ. ಕೇಂದ್ರ ಶಿಕ್ಷಣ ಸಚಿವ...

Read moreDetails
ಧರ್ಮೇಂದ್ರ ಪ್ರಧಾನ್‌ ಖಾತೆಯ ಹೊಣೆ ರಾಜ್ಯದ ಪ್ರಭಾವಿ ನಾಯಕನ ಹೆಗಲಿಗೆ : ಬಿಜೆಪಿ ಕಟ್ಟಾಳು, ಆರ್‌ಎಸ್‌ಎಸ್‌ ಹಿನ್ನೆಲೆಯೇ ಇವರ ಮೂಲ. ..!

ಧರ್ಮೇಂದ್ರ ಪ್ರಧಾನ್‌ ಖಾತೆಯ ಹೊಣೆ ರಾಜ್ಯದ ಪ್ರಭಾವಿ ನಾಯಕನ ಹೆಗಲಿಗೆ : ಬಿಜೆಪಿ ಕಟ್ಟಾಳು, ಆರ್‌ಎಸ್‌ಎಸ್‌ ಹಿನ್ನೆಲೆಯೇ ಇವರ ಮೂಲ. ..!

July 25, 2026
ಪ್ರಧಾನ್ ರಾಜೀನಾಮೆಗೆ ಜೆ.ಪಿ. ನಡ್ಡಾ ಮೊದಲ ಪ್ರತಿಕ್ರಿಯೆ ಏನು ?

ಪ್ರಧಾನ್ ರಾಜೀನಾಮೆಗೆ ಜೆ.ಪಿ. ನಡ್ಡಾ ಮೊದಲ ಪ್ರತಿಕ್ರಿಯೆ ಏನು ?

July 25, 2026
ಪ್ರಧಾನ್ ರಾಜೀನಾಮೆಗೆ ಭಿನ್ನ ಪ್ರತಿಕ್ರಿಯೆ: ಕಿರಣ್ ಬೇಡಿ ಮತ್ತು ಖರ್ಗೆ ಹೇಳಿದ್ದೇನು ?

ಪ್ರಧಾನ್ ರಾಜೀನಾಮೆಗೆ ಭಿನ್ನ ಪ್ರತಿಕ್ರಿಯೆ: ಕಿರಣ್ ಬೇಡಿ ಮತ್ತು ಖರ್ಗೆ ಹೇಳಿದ್ದೇನು ?

July 25, 2026
ಶಿಕ್ಷಣ ಸಚಿವರ ರಾಜೀನಾಮೆ ಬಳಿಕ ಪ್ರಧಾನಿ ಮೊದಲ ಪೋಸ್ಟ್: ಮೋದಿ ಹೇಳಿದ್ದೇನು?

ಶಿಕ್ಷಣ ಸಚಿವರ ರಾಜೀನಾಮೆ ಬಳಿಕ ಪ್ರಧಾನಿ ಮೊದಲ ಪೋಸ್ಟ್: ಮೋದಿ ಹೇಳಿದ್ದೇನು?

July 25, 2026
Next Post
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!