• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, July 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

ಪ್ರತಿಧ್ವನಿ by ಪ್ರತಿಧ್ವನಿ
February 1, 2026
in Top Story, ಕರ್ನಾಟಕ, ದೇಶ, ರಾಜಕೀಯ
0
Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್
Share on WhatsAppShare on FacebookShare on Telegram

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಅವರು ಇಂದು ಲೋಕಸಭೆಯಲ್ಲಿ 2026–27ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಿದ್ದು, ಮಧ್ಯಮ ವರ್ಗದ ತೆರಿಗೆದಾರರನ್ನು ಗಮನದಲ್ಲಿಟ್ಟುಕೊಂಡು ಆದಾಯ ತೆರಿಗೆ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗಳನ್ನು ಘೋಷಿಸಿದ್ದಾರೆ. ಸರ್ಕಾರವು ಹೊಸ ತೆರಿಗೆ ಪದ್ಧತಿಯನ್ನು (New Tax Regime) ಇನ್ನಷ್ಟು ಸರಳ ಮಾಡಲು ಮುಂದಾಗಿದೆ.

ADVERTISEMENT
Union Budget 2026 : ಮಹಿಳೆಯರಿಗಾಗಿ ʼಶೀ ಮಾರ್ಟ್‌ʼ ಯೋಜನೆ..! #STEMinstitutions, #pratidhvani

ಕಳೆದ ವರ್ಷ ಘೋಷಿಸಿದ್ದ 12.75 ಲಕ್ಷ ರೂಪಾಯಿ ವರೆಗಿನ ಆದಾಯ ತೆರಿಗೆ ವಿನಾಯಿತಿಯನ್ನು ಈ ಬಾರಿಯೂ ಮುಂದುವರಿಸಲಾಗಿದೆ. ಆದರೆ, ಇದಕ್ಕಿಂತ ಹೆಚ್ಚಿನ ವಿನಾಯಿತಿ ಘೋಷಣೆ ಮಾಡಲಾಗಿಲ್ಲ. ಹೀಗಾಗಿ, ಹಿಂದಿನ ಸಾಲಿನ ತೆರಿಗೆ ವಿನಾಯಿತಿಯೇ ಈ ವರ್ಷವೂ ಅನ್ವಯವಾಗಲಿದೆ.

ಇದನ್ನೂ ಓದಿ:Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

2026ರ ಬಜೆಟ್‌ನಲ್ಲಿ ಹೊಸ ತೆರಿಗೆ ಪದ್ಧತಿಯಡಿ ಶೂನ್ಯ ತೆರಿಗೆ ಮಿತಿಯನ್ನು 4 ಲಕ್ಷ ರೂಪಾಯಿಗೆ ಹೆಚ್ಚಿಸಲಾಗಿದೆ. ಈ ವೇಳೆ, ಸೆಕ್ಷನ್ 87A ಅಡಿಯಲ್ಲಿ ಸಿಗುವ ರಿಯಾಯಿತಿಯ ಪರಿಣಾಮವಾಗಿ, ಹೊಸ ತೆರಿಗೆ ಪದ್ಧತಿಯನ್ನು ಆಯ್ಕೆ ಮಾಡಿಕೊಂಡು 12 ಲಕ್ಷ ರೂಪಾಯಿವರೆಗೆ ಆದಾಯ ಹೊಂದಿರುವ ತೆರಿಗೆದಾರರು ಸಂಪೂರ್ಣ ತೆರಿಗೆ ಮುಕ್ತರಾಗಿರುತ್ತಾರೆ. ಇದರಿಂದ ಲಕ್ಷಾಂತರ ಮಧ್ಯಮ ವರ್ಗದ ಉದ್ಯೋಗಿಗಳು ಹಾಗೂ ಸ್ವಯಂ ಉದ್ಯೋಗಿಗಳಿಗೆ ದೊಡ್ಡ ಮಟ್ಟದ ರಿಲೀಫ್ ಸಿಗಲಿದೆ.

Union Budget 2026 : ಮೋದಿ ಅವ್ರು ವಿಕಸಿತ ಭಾರತದಕ್ಕೆ ಕರೆ ಕೊಟ್ಟಿದ್ದಾರೆ..! #Budget2026 #NirmalaSitharaman

ಇನ್ನು ಏಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಯಾಗಲಿದೆ. ಆದಾಯ ತೆರಿಗೆ ರಿಟರ್ನ್ ಸಲ್ಲಿಸಲು ಜುಲೈ 31ರವರೆಗೆ ಅವಕಾಶ ನೀಡಲಾಗಿದೆ. ಆದಾಯ ತೆರಿಗೆ ಅಪರಾಧಗಳಿಗೆ ಸಂಬಂಧಿಸಿದ ಶಿಕ್ಷೆಯನ್ನು ಕೋರ್ಟ್ ತೀರ್ಮಾನಿಸಲಿದೆ. ಸಣ್ಣ ತೆರಿಗೆ ತಪ್ಪುಗಳಿಗೆ ಕೇವಲ ದಂಡ ವಿಧಿಸಲಾಗುತ್ತದೆ ಎಂದು ಕೇಂದ್ರ ತಿಳಿಸಿದೆ.

ಇದನ್ನೂ ಓದಿ: Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

ಹೊಸ ತೆರಿಗೆ ಪದ್ಧತಿಯಡಿ ಅಂತರ-ಸಹಕಾರಿ ಸಂಘಗಳ ಲಾಭಾಂಶ (Dividend) ಆದಾಯಕ್ಕೆ ತೆರಿಗೆ ವಿನಾಯಿತಿ ನೀಡಲು ಪ್ರಸ್ತಾವಿಸಲಾಗಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ 2026–27ನೇ ಸಾಲಿನ ಒಟ್ಟು ಬಜೆಟ್ ಗಾತ್ರ 53.5 ಲಕ್ಷ ಕೋಟಿ ರೂಪಾಯಿಗಳು. ಇದರಲ್ಲಿನ ನಿವ್ವಳ ತೆರಿಗೆ ಸಂಗ್ರಹ 28.7 ಲಕ್ಷ ಕೋಟಿ ರೂಪಾಯಿಗಳು ಎಂದು ಅಂದಾಜಿಸಲಾಗಿದೆ.

Union Budget 2026 : ಮೋದಿ ಅವ್ರು ವಿಕಸಿತ ಭಾರತದಕ್ಕೆ ಕರೆ ಕೊಟ್ಟಿದ್ದಾರೆ..! #Budget2026 #NirmalaSitharaman

Tags: budgetBudget 2026Cental BudgetCentral GovernmentIndiaMoneyTaxUnion BudgetUnion Budget 2026
Previous Post

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

Next Post

Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

Related Posts

ನೀಟ್ ಹೋರಾಟದ ಯಶಸ್ಸಿನ ಬಳಿಕ ಕಾಕ್ರೋಚ್ ಜನತಾ ಪಾರ್ಟಿ ರಾಜಕೀಯಕ್ಕೆ ಎಂಟ್ರಿ ಕೊಡುತ್ತಾ?
Top Story

ನೀಟ್ ಹೋರಾಟದ ಯಶಸ್ಸಿನ ಬಳಿಕ ಕಾಕ್ರೋಚ್ ಜನತಾ ಪಾರ್ಟಿ ರಾಜಕೀಯಕ್ಕೆ ಎಂಟ್ರಿ ಕೊಡುತ್ತಾ?

by ಪ್ರತಿಧ್ವನಿ
July 25, 2026
0

ನವದೆಹಲಿ: ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮದ ವಿರುದ್ಧ 35 ದಿನಗಳ ಕಾಲ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆ ಯಶಸ್ವಿಯಾಗಿ ಅಂತ್ಯಗೊಂಡಿದೆ. ಕೇಂದ್ರ ಶಿಕ್ಷಣ ಸಚಿವ...

Read moreDetails
ಧರ್ಮೇಂದ್ರ ಪ್ರಧಾನ್‌ ಖಾತೆಯ ಹೊಣೆ ರಾಜ್ಯದ ಪ್ರಭಾವಿ ನಾಯಕನ ಹೆಗಲಿಗೆ : ಬಿಜೆಪಿ ಕಟ್ಟಾಳು, ಆರ್‌ಎಸ್‌ಎಸ್‌ ಹಿನ್ನೆಲೆಯೇ ಇವರ ಮೂಲ. ..!

ಧರ್ಮೇಂದ್ರ ಪ್ರಧಾನ್‌ ಖಾತೆಯ ಹೊಣೆ ರಾಜ್ಯದ ಪ್ರಭಾವಿ ನಾಯಕನ ಹೆಗಲಿಗೆ : ಬಿಜೆಪಿ ಕಟ್ಟಾಳು, ಆರ್‌ಎಸ್‌ಎಸ್‌ ಹಿನ್ನೆಲೆಯೇ ಇವರ ಮೂಲ. ..!

July 25, 2026
ಪ್ರಧಾನ್ ರಾಜೀನಾಮೆಗೆ ಜೆ.ಪಿ. ನಡ್ಡಾ ಮೊದಲ ಪ್ರತಿಕ್ರಿಯೆ ಏನು ?

ಪ್ರಧಾನ್ ರಾಜೀನಾಮೆಗೆ ಜೆ.ಪಿ. ನಡ್ಡಾ ಮೊದಲ ಪ್ರತಿಕ್ರಿಯೆ ಏನು ?

July 25, 2026
ಪ್ರಧಾನ್ ರಾಜೀನಾಮೆಗೆ ಭಿನ್ನ ಪ್ರತಿಕ್ರಿಯೆ: ಕಿರಣ್ ಬೇಡಿ ಮತ್ತು ಖರ್ಗೆ ಹೇಳಿದ್ದೇನು ?

ಪ್ರಧಾನ್ ರಾಜೀನಾಮೆಗೆ ಭಿನ್ನ ಪ್ರತಿಕ್ರಿಯೆ: ಕಿರಣ್ ಬೇಡಿ ಮತ್ತು ಖರ್ಗೆ ಹೇಳಿದ್ದೇನು ?

July 25, 2026
ಶಿಕ್ಷಣ ಸಚಿವರ ರಾಜೀನಾಮೆ ಬಳಿಕ ಪ್ರಧಾನಿ ಮೊದಲ ಪೋಸ್ಟ್: ಮೋದಿ ಹೇಳಿದ್ದೇನು?

ಶಿಕ್ಷಣ ಸಚಿವರ ರಾಜೀನಾಮೆ ಬಳಿಕ ಪ್ರಧಾನಿ ಮೊದಲ ಪೋಸ್ಟ್: ಮೋದಿ ಹೇಳಿದ್ದೇನು?

July 25, 2026
Next Post
Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!