• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಸಿಎಂ ಸಿದ್ದರಾಮಯ್ಯ ಸೌಹಾರ್ದ ಭೇಟಿ

Any Mind by Any Mind
June 22, 2023
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಕೇಂದ್ರ ಗೃಹ ಸಚಿವ  ಅಮಿತ್ ಶಾ ಹಾಗೂ ಸಿಎಂ ಸಿದ್ದರಾಮಯ್ಯ ಸೌಹಾರ್ದ ಭೇಟಿ
Share on WhatsAppShare on FacebookShare on Telegram

ಕೇಂದ್ರದ ನೀತಿಯಿಂದ ಬಡವರ ಊಟಕ್ಕೆ ತೊಂದರೆ: ಕೇಂದ್ರ ಸಚಿವರಿಗೆ ಮನವರಿಕೆ ಮಾಡಿಸಿದ ಮುಖ್ಯಮಂತ್ರಿಗಳು

ADVERTISEMENT

ಕೇಂದ್ರ ಆಹಾರ ಸಚಿವ ಪಿಯೂಶ್ ವೇದಪ್ರಕಾಶ್ ಗೋಯಲ್ ಜತೆ ಚರ್ಚಿಸುವ ಭರವಸೆ ನೀಡಿದ ಅಮಿತ್ ಶಾ

ನವದೆಹಲಿ , ಜೂನ್ :21 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವದೆಹಲಿಯಲ್ಲಿ ಇಂದು ಕೇಂದ್ರ ಗೃಹ ಮಂತ್ರಿಗಳಾದ ಅಮಿತ್ ಶಾ ಅವರನ್ನು ಭೇಟಿಯಾಗಿ ಕೇಂದ್ರದ ನೀತಿಯಿಂದ ಬಡವರ ಆಹಾರಕ್ಕೆ ಸಮಸ್ಯೆ ಆಗಿರುವ ಸಂಗತಿಯನ್ನು ಚರ್ಚಿಸಿದರು.

ಸೌಹಾರ್ದ ಭೇಟಿಯ ವೇಳೆ , “ಕೇಂದ್ರದ ಇತ್ತೀಚಿನ ನೀತಿ ಆಹಾರ ಭದ್ರತಾ ಕಾಯ್ದೆಗೆ ವಿರುದ್ಧವಾಗಿದೆ. ಇದು ನೇರವಾಗಿ ಬಡವರ ಎರಡು ಹೊತ್ತಿನ ಊಟಕ್ಕೂ ತೊಂದರೆ ಕೊಡುತ್ತದೆ. ಆದ್ದರಿಂದ ರಾಜ್ಯಗಳಿಗೆ ಆಹಾರ ಧಾನ್ಯಗಳನ್ನು ಕೊಡದಿರುವ ಧೋರಣೆ ಬದಲಾದರೆ ಒಳ್ಳೆಯದು ಎನ್ನುವ ಅಭಿಪ್ರಾಯವನ್ನು ಮುಖ್ಯಮಂತ್ರಿಗಳು ವ್ಯಕ್ತಪಡಿಸಿದ್ದಾರೆ.

ಈ ಕುರಿತು ಗುರುವಾರ ಕೇಂದ್ರ ಆಹಾರ ಸಚಿವ ಪಿಯೂಶ್ ಗೋಯಲ್ ಅವರ ಜತೆ ಚರ್ಚಿಸುವುದಾಗಿ ಅಮಿತ್ ಶಾ ಅವರು ಮುಖ್ಯಮಂತ್ರಿಗಳಿಗೆ ತಿಳಿಸಿದ್ದಾರೆ.

Tags: Amit ShahBJPBJP GovernmentcmsiddaramiahCongress GovernmentCongress GuaranteeCongress PartyKarnataka PoliticsPMModisiddaramaiahನರೇಂದ್ರ ಮೋದಿ
Previous Post

BJP ಪಕ್ಷದಲ್ಲಿ ಬೆಂಕಿ ಇಟ್ಟ ಹೊಂದಾಣಿಕೆ ರಾಜಕೀಯ..! ಅಸಲಿಗೆ ದೋಸ್ತಿ ಆಗಿದ್ದು ಸತ್ಯನಾ..?

Next Post

ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಗೆ ಕರ್ನಾಟಕದ ಶ್ರೀಗಂಧ ಪೆಟ್ಟಿಗೆ ಉಡುಗೊರೆಯಾಗಿ ನೀಡಿದ ಪ್ರಧಾನಿ ಮೋದಿ

Related Posts

ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?
Top Story

ಮಿತವ್ಯಯಕ್ಕೆ ಮೋದಿ ಹೊಸ ಹೆಜ್ಜೆ; ಪ್ರಧಾನಿ ಬೆಂಗಾವಲು ವಾಹನಗಳ ಸಂಖ್ಯೆ ಇಳಿಕೆ

by ಪ್ರತಿಧ್ವನಿ
May 13, 2026
0

ನವದೆಹಲಿ: ಇಂಧನ ಉಳಿತಾಯ ಮತ್ತು ಮಿತವ್ಯಯ ಕ್ರಮಗಳ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ತಮ್ಮ ಅಧಿಕೃತ ಬೆಂಗಾವಲು ವಾಹನಗಳ ಸಂಖ್ಯೆಯನ್ನು ಗಣನೀಯವಾಗಿ ಕಡಿತಗೊಳಿಸಿರುವುದು ಇದೀಗ ದೇಶಾದ್ಯಂತ ಚರ್ಚೆಗೆ...

Read moreDetails
ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?

ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?

May 13, 2026
BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

May 13, 2026
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

May 13, 2026
ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

May 13, 2026
Next Post
ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಗೆ ಕರ್ನಾಟಕದ ಶ್ರೀಗಂಧ ಪೆಟ್ಟಿಗೆ ಉಡುಗೊರೆಯಾಗಿ ನೀಡಿದ ಪ್ರಧಾನಿ ಮೋದಿ

ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಗೆ ಕರ್ನಾಟಕದ ಶ್ರೀಗಂಧ ಪೆಟ್ಟಿಗೆ ಉಡುಗೊರೆಯಾಗಿ ನೀಡಿದ ಪ್ರಧಾನಿ ಮೋದಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!