• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 7, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಿಲಿಕಾನ್‌ ಸಿಟಿಗೆ ನಾಳೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಭೇಟಿ

ಪ್ರತಿಧ್ವನಿ by ಪ್ರತಿಧ್ವನಿ
March 6, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿಡಿಯೋ, ವಿಶೇಷ
0
Share on WhatsAppShare on FacebookShare on Telegram

ಕೇಂದ್ರ ಗೃಹ ಸಚಿವ ಅಮಿತ್ ಶಾ ( Amith shah ) ಶುಕ್ರವಾರ ಬೆಂಗಳೂರಿಗೆ ಭೇಟಿ ನೀಡಲಿದ್ದು, ಮಾರತ್ತ​​ಹಳ್ಳಿಯಲ್ಲಿ ವಿಶ್ವೇಶತೀರ್ಥ ಸ್ಮಾರಕ ಆಸ್ಪತ್ರೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ರಾಜ್ಯ ಬಿಜೆಪಿ ನಾಯಕರೊಂದಿಗೆ ಮಾತುಕತೆ ನಡೆಸುವ ಬಗ್ಗೆ ಈವರೆಗೆ ನಿರ್ಧಾರವಾಗಿಲ್ಲ. ಮಾಜಿ ಸಿಎಂ ಯಡಿಯೂರಪ್ಪ, ವಿಜಯೇಂದ್ರ, ಅರವಿಂದ ಲಿಂಬಾವಳಿ ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ADVERTISEMENT

ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಶುಕ್ರವಾರ ಬೆಂಗಳೂರಿಗೆ (Bengaluru) ಆಗಮಿಸಲಿದ್ದಾರೆ. ಮಾರತ್ತ​​ಹಳ್ಳಿಯಲ್ಲಿ ನಡೆಯಲಿರುವ ‘‘ವಿಶ್ವೇಶತೀರ್ಥ ಸ್ಮಾರಕ ಆಸ್ಪತ್ರೆ’’ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇದೇ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ (BS Yediyurappa), ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ‌ (BY Vijayendra), ಮಾಜಿ ಸಚಿವ ಅರವಿಂದ ಲಿಂಬಾವಳಿ ( Aravinda limbavali ) ಕೂಡ ವೇದಿಕೆ ಹಂಚಿಕೊಳ್ಳಲಿದ್ದಾರೆ. ಉಡುಪಿ ಪೇಜಾವರ ಅಧೋಕ್ಷಜ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಉಪಸ್ಥಿತರಿರಲಿದ್ದಾರೆ.

ಆದರೆ, ಅಮಿತ್ ಶಾ ಬೆಂಗಳೂರು ಭೇಟಿ ವೇಳೆ ರಾಜ್ಯ ಬಿಜೆಪಿ ಬೆಳವಣಿಗೆಗಳ ಕುರಿತು ಕರ್ನಾಟಕದ ನಾಯಕರ ಯಾವುದೇ ಭೇಟಿ ನಿಗದಿಯಾಗಿಲ್ಲ ಎಂದು ಪಕ್ಷದ ಮೂಲಗಳು ತಿಳಿಸಿವೆ.

Tags: ​ HomeIndia NewsRahul Gandhi To Hold 'Jai Bharat' Rally In Karnataka's Kolar Ahead Of Polls Rahul Gandhi To Hold 'Jai Bharat' Rally In Karnatakaamit shah bangaloreamit shah in bangaloreamit shah karnataka visitamit shah to visit bangaloreamit shah visit to mandyaamit shah visits to karnatakaamith shah mandya visitbangalore latest newsbangalore newsbangalore news todayBJP‌
Previous Post

ವಿಧಾನಸಭೆ ಬಜೆಟ್ ಅಧಿವೇಶನ ನೇರಪ್ರಸಾರ..!

Next Post

CM ಅರೋಗ್ಯ ವಿಚಾರಿಸಲು ಇಂದು ಕಾವೇರಿಗೆ ನಿವಾಸ ಭೇಟಿ ನೀಡಿ ಯೋಗಕ್ಷೇಮ ವಿಚಾರಿಸಿದ.. ! ನಿರ್ಮಲಾನಂದನಾಥ ಸ್ವಾಮೀಜಿ

Related Posts

ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಸಚಿವ ಸಂತೋಷ್‌ ಲಾಡ್
Top Story

ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಸಚಿವ ಸಂತೋಷ್‌ ಲಾಡ್

by ಪ್ರತಿಧ್ವನಿ
February 7, 2026
0

ಹುಬ್ಬಳ್ಳಿ, ಫೆಬ್ರುವರಿ 7: ಬೆಣ್ಣೆಹಳ್ಳ ಪ್ರವಾಹ ನಿಯಂತ್ರಣ ಕಾಮಗಾರಿ ಶಂಕುಸ್ಥಾಪನೆ ಹಾಗೂ ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳ ಉದ್ಘಾಟನಾ ಮತ್ತು ಭೂಮಿಪೂಜಾ ಸಮಾರಂಭ ನಾಳೆ (8th...

Read moreDetails
ಕೋಲಾರ-ಚಿಕ್ಕಬಳ್ಳಾಪುರ ಜನತೆಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ

ಕೋಲಾರ-ಚಿಕ್ಕಬಳ್ಳಾಪುರ ಜನತೆಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ

February 7, 2026
Viral Video: ರೀಲ್ಸ್‌ ನೋಡುತ್ತಾ ಬಸ್ ಚಾಲನೆ: ಕೆಎಸ್‌ಆರ್‌ಟಿಸಿ ಚಾಲಕ ಅಮಾನತು

Viral Video: ರೀಲ್ಸ್‌ ನೋಡುತ್ತಾ ಬಸ್ ಚಾಲನೆ: ಕೆಎಸ್‌ಆರ್‌ಟಿಸಿ ಚಾಲಕ ಅಮಾನತು

February 7, 2026
BIG BREAKING: ಕನಕಪುರ ಶ್ರೀನಿವಾಸ್ ವಿರುದ್ಧ ನಿರ್ದೇಶಕ ಪ್ರೇಮ್ ದೂರು

BIG BREAKING: ಕನಕಪುರ ಶ್ರೀನಿವಾಸ್ ವಿರುದ್ಧ ನಿರ್ದೇಶಕ ಪ್ರೇಮ್ ದೂರು

February 7, 2026
ರಾಜ್ಯ ಸರ್ಕಾರ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಬಸವರಾಜ ಬೊಮ್ಮಾಯಿ ಆಗ್ರಹ

ರಾಜ್ಯ ಸರ್ಕಾರ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಬಸವರಾಜ ಬೊಮ್ಮಾಯಿ ಆಗ್ರಹ

February 7, 2026
Next Post

CM ಅರೋಗ್ಯ ವಿಚಾರಿಸಲು ಇಂದು ಕಾವೇರಿಗೆ ನಿವಾಸ ಭೇಟಿ ನೀಡಿ ಯೋಗಕ್ಷೇಮ ವಿಚಾರಿಸಿದ.. ! ನಿರ್ಮಲಾನಂದನಾಥ ಸ್ವಾಮೀಜಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada