• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, February 6, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮುಡಾ ವಿಚಾರದಲ್ಲಿ ಮತ್ತೆ ಗುಡುಗಿದ ಕೇಂದ್ರ ಸಚಿವ HDK

ಕೃಷ್ಣ ಮಣಿ by ಕೃಷ್ಣ ಮಣಿ
October 2, 2024
in Top Story, ಕರ್ನಾಟಕ, ದೇಶ, ರಾಜಕೀಯ
0
ಮುಡಾ ವಿಚಾರದಲ್ಲಿ ಮತ್ತೆ ಗುಡುಗಿದ ಕೇಂದ್ರ ಸಚಿವ HDK
Share on WhatsAppShare on FacebookShare on Telegram

ADVERTISEMENT

ಕೇಂದ್ರ ಸಚಿವ HD ಕುಮಾರಸ್ವಾಮಿ ಬೆಂಗಳೂರಿನ HMT ಕ್ಯಾಂಪಸ್​​ನಲ್ಲಿರುವ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ) ಸೆಂಟರ್ ಫಾರ್ ಎಕ್ಸಲೆನ್ಸಿಗೆ ಭೇಟಿ ನೀಡಿ, ಮಹಾತ್ಮ ಗಾಂಧಿ ಅವರಿಗೆ ನಮನ ಸಲ್ಲಿಸಿದರು. ಬಳಿಕ ಸ್ವಚ್ಛ ಭಾರತ ದಿವಸ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. HMT ಅಧ್ಯಕ್ಷ ವ್ಯವಸ್ಥಾಪಕ ನಿರ್ದೇಶಕ ರಾಜೇಶ್ ಕೊಹ್ಲಿ, ಇತರೆ ಉನ್ನತ ಅಧಿಕಾರಿಗಳು ಹಾಗೂ ಎಕ್ಸಲೆನ್ಸಿ ಕೇಂದ್ರದ ಅನೇಕ ವಿಜ್ಞಾನಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಆ ಬಳಿಕ ಮಾತನಾಡಿದ ಕೇಂದ್ರ ಸಚಿವ ಹೆಚ್. ಡಿ ಕುಮಾರಸ್ವಾಮಿ ಮುಡಾ ಬೆಳವಣಿಗೆ ಬಗ್ಗೆ ವಾಗ್ದಾಳಿ ಮಾಡಿದ್ದಾರೆ.

ರಾಜ್ಯ ಸರ್ಕಾರ ಅಧಿಕಾರದ ದುರುಪಯೋಗ ಪಡಿಸಿಕೊಳ್ಳುತ್ತಿದೆ. ಕೋರ್ಟ್​ನಲ್ಲಿ ನಿವೇಶನಗಳು ನಮ್ಮದೇ ಎಂದು ಹೇಳಿದ್ದಾರೆ. ಆಸ್ತಿ ವಿವಾದ ಕೋರ್ಟ್ ಅಂಗಳದಲ್ಲಿದೆ. ಯಾವ ಆಧಾರದ ಮೇಲೆ ಸೈಟ್​ ವಾಪಸು ತೆಗೆದುಕೊಳ್ಳುತ್ತಾರೆ. ಮುಡಾ ಕಮಿಷನರ್​ಗೆ ಸೈಟ್​ ವಾಪಸ್ ತೆಗೆದುಕೊಳ್ಳುವ ಅಧಿಕಾರ ಇಲ್ಲ. ಆ ಅಧಿಕಾರಿಯನ್ನ ಮೊದಲು ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ. ಲೋಕಾಯುಕ್ತ ಅಧಿಕಾರಿಗಳನ್ನ ಮುಖ್ಯಮಂತ್ರಿಗಳು ದುರುಪಯೋಗ ಪಡಿಸಿಕೊಂಡಿದ್ದಾರೆ ಅಂತಾನೂ ಇದೇ ವೇಳೆ ಆರೋಪಿಸಿದ್ರು.

ಮುಡಾ ಕಮಿಷನರ್ ಯಾವ ಆಧಾರದ ಮೇಲೆ ಸೈಟ್​ ವಾಪಸ್ ಪಡೆದ್ರು ಎಂದಿರುವ ಕುಮಾರಸ್ವಾಮಿ, ಅದು ಯಾರ ಆಸ್ತಿ..? ಗ್ರಾಂಟ್ ಆಗಿರುವ ಲ್ಯಾಂಡ್. ಅದನ್ನ ಖರೀದಿ ಮಾಡಿ ಗಿಫ್ಟ್ ಕೊಟ್ರು. ಬಳಿಕ ಕೋರ್ಟ್​ನಲ್ಲಿ ನನ್ನದೇ ಆಸ್ತಿ ಎಂದಿದ್ದಾರೆ. ಜುಜುಬಿ ನಿವೇಶನಗಳು ಅಂತಾನೂ ಹೇಳಿದ್ರು. ಆ ಬಳಿಕ 62 ಕೋಟಿ ಬೆಲೆ ಬಾಳುವ ಆಸ್ತಿ ಅಂದಿದ್ದರು. ಈಗ ಮುಡಾ ಅಧಿಕಾರಿ ಎಲ್ಲಿಗೆ ಬಂದು ವಾಪಸ್ ಪಡೆಯುವ ಮನವಿ ಪತ್ರ ಪಡೆದ್ರು..? ಎಷ್ಟು ಅಧಿಕಾರ ದುರುಪಯೋಗ ಆಗಿದೆ ಎಂದು ಪ್ರಶ್ನಿಸಿದ್ದಾರೆ.

ಸಿಎಂ ಪತ್ನಿ ಪತ್ರ ಬರೆದಿದ್ದಾರೆ. ಮೂವತ್ತು ವರ್ಷಗಳ ಕಾಲ ರಾಜಕೀಯ ಜೀವನದಲ್ಲಿ ತಪ್ಪು ಮಾಡಿಲ್ಲ ಅಂದ್ರು. ಸೈಟ್ ವಾಪಸ್ ಮಾಡುವ ಮೂಲಕ ಮುಡಾ ಕೇಸ್​ಗೆ ಬೆಣೆ ಹೊಡೆಯುವ ಕೆಲಸ ಮಾಡಿದ್ದಾರೆ. ನನ್ನ ಪತ್ನಿ ಸೈಟ್​ ವಾಪಸ್ ಕೊಟ್ಟಿರುವುದು ಗೊತ್ತೆ ಇಲ್ಲ ಅಂದ್ರು, ಅಧಿಕಾರಿ ಎಲ್ಲಿಗೆ ಬಂದಿದ್ರು..? ಯಾರ ಕೈಯಿಂದ ದಾಖಲೆ ತೆಗೆದುಕೊಂಡು ಹೋದ್ರು ಎಲ್ಲವೂ ಗೊತ್ತಿದೆ. ಮೇಡಂ ಬಳಿ ಅವರೇ ಬಂದು ತೆಗೆದುಕೊಂಡು ಹೋಗಿದ್ದಾರೆ. ಅಧಿಕಾರಿ ಕಚೇರಿಗೆ ಬಂದಿದ್ರು ಅನ್ನೋದಾದ್ರೆ ಅದು ಕೂಡ ತನಿಖೆಯಾಗಲಿ ಎಂದು ಕುಮಾರಸ್ವಾಮಿ ಆಗ್ರಹ ಮಾಡಿದ್ದಾರೆ.

Tags: BJPCM Siddaramaiahcm siddaramaiah in muda scamcm siddaramaiah muda casecm siddaramaiah newscm siddaramaiah wife in muda scamCongress PartyMuda Casemuda case cm siddaramaiahmuda case siddaramaiahMuda Scammuda site allocation scammuda site scammulti crore scam in mudaprosecution against siddaramaiah in muda scamsiddaramaiah muda casesiddaramaiah muda scamsiddaramaiah's prosecution in muda scamಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ₹4000 crore scam in muda
Previous Post

ರೇಣುಕಾಸ್ವಾಮಿ ಕೊಲೆ ಪ್ರಕರಣದ ಮೂವರು ಜೈಲಿನಿಂದ ರಿಲೀಸ್

Next Post

ಪ್ರಧಾನಿ ಮೋದಿ ಸೇರಿ ಗಣ್ಯರಿಂದ ಗೌರವ ನಮನ..!

Related Posts

ಇಂಗ್ಲೆಂಡ್‌ ಬಗ್ಗು ಬಡೆದ “ಮರಿಹುಲಿಗಳು” : U19 ವಿಶ್ವಕಪ್‌ ಮುಡಿಗೇರಿಸಿಕೊಂಡ ಭಾರತ..
Top Story

ಇಂಗ್ಲೆಂಡ್‌ ಬಗ್ಗು ಬಡೆದ “ಮರಿಹುಲಿಗಳು” : U19 ವಿಶ್ವಕಪ್‌ ಮುಡಿಗೇರಿಸಿಕೊಂಡ ಭಾರತ..

by ಪ್ರತಿಧ್ವನಿ
February 6, 2026
0

ಬೆಂಗಳೂರು : ಜಿಂಬಾಬ್ವೆಯ ಪರಾರೆಯಲ್ಲಿ ನಡೆದ ಅಂಡರ್‌-19 ಕ್ರಿಕೆಟ್‌ ಪಂದ್ಯದಲ್ಲಿ ಇಂಗ್ಲೆಂಡ್‌ ವಿರುದ್ಧ ಭಾರತ ತಂಡ ಇಂದು ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಯುವ ಭಾರತ...

Read moreDetails

ನಾವು ರಕ್ಷಣೆಗೆ ಬರಲ್ಲ, ನೀವಾಗಿಯೇ ಇರಾನ್‌ ಬಿಟ್ಟು ಬನ್ನಿ, : ಮುಸ್ಲಿಂ ರಾಷ್ಟ್ರದಲ್ಲಿನ ಅಮೆರಿಕನ್ನರಿಗೆ ಟ್ರಂಪ್‌ ಶಾಕ್..!

February 6, 2026
ಮಸೀದಿಯಲ್ಲಿ ಆತ್ಮಾಹುತಿ ಬಾಂಬ್‌ ಸ್ಫೋಟ : 30 ಜನರ ಬ**ಲಿ, ನೂರಾರು ಜನರಿಗೆ ಗಾಯ..!

ಮಸೀದಿಯಲ್ಲಿ ಆತ್ಮಾಹುತಿ ಬಾಂಬ್‌ ಸ್ಫೋಟ : 30 ಜನರ ಬ**ಲಿ, ನೂರಾರು ಜನರಿಗೆ ಗಾಯ..!

February 6, 2026
“ನಮ್ಮ ಮೆಟ್ರೋ” ದರ ಏರಿಕೆ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

“ನಮ್ಮ ಮೆಟ್ರೋ” ದರ ಏರಿಕೆ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

February 6, 2026
Supreme Court: ಮಗುವಿನ ಹಕ್ಕಿಗಿಂತ ತಾಯಿ ಹಕ್ಕು ಮುಖ್ಯ: 30ನೇ ವಾರದಲ್ಲೂ ಗರ್ಭಪಾ**ಕ್ಕೆ ಸುಪ್ರೀಂ ಅನುಮತಿ

Supreme Court: ಮಗುವಿನ ಹಕ್ಕಿಗಿಂತ ತಾಯಿ ಹಕ್ಕು ಮುಖ್ಯ: 30ನೇ ವಾರದಲ್ಲೂ ಗರ್ಭಪಾ**ಕ್ಕೆ ಸುಪ್ರೀಂ ಅನುಮತಿ

February 6, 2026
Next Post

ಪ್ರಧಾನಿ ಮೋದಿ ಸೇರಿ ಗಣ್ಯರಿಂದ ಗೌರವ ನಮನ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada