• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೇಂದ್ರ ಸಚಿವ ಕುಮಾರಸ್ವಾಮಿ

ಪ್ರತಿಧ್ವನಿ by ಪ್ರತಿಧ್ವನಿ
June 15, 2024
in ಕರ್ನಾಟಕ, ರಾಜಕೀಯ
0
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೇಂದ್ರ ಸಚಿವ ಕುಮಾರಸ್ವಾಮಿ
Share on WhatsAppShare on FacebookShare on Telegram

ಕೇಂದ್ರ ಸಚಿವರಾಗಿರುವ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ADVERTISEMENT

ಕುಮಾರಸ್ವಾಮಿ ಅವರು ಚನ್ನಪಟ್ಟಣ (Channapatna) ವಿಧಾನಸಭೆ ಕ್ಷೇತ್ರದಿಂದ ಆಯ್ಕೆಯಾಗಿದ್ದರು. ಈಗ ಲೋಕಸಭೆ ಪ್ರವೇಶಿಸಿರುವ ಹಿನ್ನೆಲೆಯಲ್ಲಿ ಶಾಸಕ ಸ್ಥಾನಕ್ಕೆ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ರಾಜೀನಾಮೆ ನೀಡಿದ್ದಾರೆ. ಇಂದು ಸ್ಪೀಕರ್ ಯಟಿ ಖಾದರ್ (UT Khader) ಕೊಠಡಿಗೆ ಆಗಮಿಸಿ ಕುಮಾರಸ್ವಾಮಿ ರಾಜೀನಾಮೆ ಸಲ್ಲಿಸಿದರು.

ಲೋಕಸಭಾ ಚುನಾವಣೆಯಲ್ಲಿ (Lok Sabha Election) ಮಂಡ್ಯದಿಂದ (Mandya) ಗೆದ್ದ ಕುಮಾರಸ್ವಾಮಿ ಮೋದಿ ಸಂಪುಟದಲ್ಲಿ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆಯ ಸಚಿವರಾಗಿದ್ದಾರೆ. ರಾಜೀನಾಮೆಗೂ ಮುನ್ನ ಕುಮಾರಸ್ವಾಮಿ ತಿರುಪತಿಗೆ ತೆರಳಿ ತಮ್ಮಪ್ಪನ ದರ್ಶನ ಮಾಡಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ನನಗೆ ದೊಡ್ಡ ಜವಾಬ್ದಾರಿ ನೀಡಿದ್ದಾರೆ. ಕೇಂದ್ರ ಸರ್ಕಾರದ ಸಚಿವನಾಗಿ ನನ್ನ ಕೆಲಸ ಯಶಸ್ವಿಯಾಗಲು ವೆಂಕಟೇಶ್ವರನ ಆಶೀರ್ವಾದ ಪಡೆಯಲು ನಾನು ಬಂದಿದ್ದೇನೆ ಎಂದು ಹೇಳಿದ್ದರು.

Tags: channapatnaHD KumaraswamyLok Sabha ElectionMandyaPM Narendra ModiUT khader
Previous Post

ರಾಜಕೀಯ ನೈತಿಕತೆ ಮತ್ತು ನೈತಿಕ ರಾಜಕಾರಣ –

Next Post

ದರ್ಶನ್ ಕೃತ್ಯದ ವಿರುದ್ಧ ಮತ್ತೊಮ್ಮೆ ಆಕ್ರೋಶ ವ್ಯಕ್ತಪಡಿಸಿದ ನಟಿ ರಮ್ಯಾ; ಸೆಲೆಬ್ರಿಟಿ ನಟೋರಿಯಸ್ ಆಗಬಾರದು

Related Posts

ಬೇಸಿಗೆಯಲ್ಲಿ ಸಂಚಾರ ಪೊಲೀಸರಿಗೆ ಸೌಲಭ್ಯ ಒದಗಿಸಲು ಡಿಜಿಪಿಗೆ ಮನವಿ
ಕರ್ನಾಟಕ

ಬೇಸಿಗೆಯಲ್ಲಿ ಸಂಚಾರ ಪೊಲೀಸರಿಗೆ ಸೌಲಭ್ಯ ಒದಗಿಸಲು ಡಿಜಿಪಿಗೆ ಮನವಿ

by ಪ್ರತಿಧ್ವನಿ
April 13, 2026
0

ಬೆಂಗಳೂರು, ರಾಜ್ಯದಲ್ಲಿ ಬೇಸಿಗೆ ತೀವ್ರಗೊಳ್ಳುತ್ತಿರುವ ಹಿನ್ನೆಲೆ, ಸಂಚಾರ ಪೊಲೀಸ್ ಸಿಬ್ಬಂದಿಗಳ ಆರೋಗ್ಯ ಹಿತದೃಷ್ಟಿಯಿಂದ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸುವಂತೆ ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಸದಸ್ಯ ಮೋಹನ್...

Read moreDetails
ನಿಯಮಬಾಹಿರ ವಾಹನ ತಪಾಸಣೆ ನಿಲ್ಲಿಸಲು ಡಿಜಿಪಿಗೆ ಮನವಿ

ನಿಯಮಬಾಹಿರ ವಾಹನ ತಪಾಸಣೆ ನಿಲ್ಲಿಸಲು ಡಿಜಿಪಿಗೆ ಮನವಿ

April 13, 2026
ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

April 12, 2026
ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಯಾರಿಂದಲೂ ಮುಟ್ಟೋಕಾಗೋಲ್ಲಾ ಮುಟ್ಟಿದ್ರೆ ಭಸ್ಮ ಆಗ್ತಾರೆ.

ದಾವಣಗೆರೆ ದಕ್ಷಿಣ ಉಪಚುನಾವಣೆ: ಕಾಂಗ್ರೆಸ್ ಒಳಜಗಳ ತೀವ್ರ, ಸಚಿವ ಜಮೀರ್ ವಿರುದ್ಧ ಗಂಭೀರ ಆರೋಪ

April 12, 2026
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
Next Post
ದರ್ಶನ್ ಕೃತ್ಯದ ವಿರುದ್ಧ ಮತ್ತೊಮ್ಮೆ ಆಕ್ರೋಶ ವ್ಯಕ್ತಪಡಿಸಿದ ನಟಿ ರಮ್ಯಾ; ಸೆಲೆಬ್ರಿಟಿ ನಟೋರಿಯಸ್ ಆಗಬಾರದು

ದರ್ಶನ್ ಕೃತ್ಯದ ವಿರುದ್ಧ ಮತ್ತೊಮ್ಮೆ ಆಕ್ರೋಶ ವ್ಯಕ್ತಪಡಿಸಿದ ನಟಿ ರಮ್ಯಾ; ಸೆಲೆಬ್ರಿಟಿ ನಟೋರಿಯಸ್ ಆಗಬಾರದು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada