ರಾಜ್ಯಸಭಾ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಸ್ಥಾನಕ್ಕೆ ಅಬ್ಬಾಸ್ ನಖ್ವಿ ರಾಜೀನಾಮೆ ಸಲ್ಲಿಸಿದ್ದಾರೆ.
ಕೇಂದ್ರ ಸರಕಾರದಲ್ಲಿದ್ದ ಏಕೈಕ ಅಲ್ಪ ಸಂಖ್ಯಾತ ಪ್ರತಿನಿಧಿಯಾಗಿದ್ದ ಅಬ್ಬಾಸ್ ನಖ್ವಿ ಅವರ ರಾಜ್ಯಸಭಾ ಅವಧಿ ನಾಳೆಗೆ ಅಂತ್ಯಗೊಳ್ಳಲಿದೆ.
ಇತ್ತೀಚೆಗೆ ಬಿಜೆಪಿ ರಾಜ್ಯಸಭಾ ಸ್ಥಾನಕ್ಕೆ ಪ್ರಕಟಿಸಲಾದ ಅಭ್ಯರ್ಥಿಗಳ ಪಟ್ಟಿಯಲ್ಲಿ ಅಬ್ಬಾಸ್ ನಖ್ವಿ ಅವರನ್ನು ಕೈಬಿಡಲಾಗಿತ್ತು.