ಕರೋನಾ ನಿರ್ವಹಣೆಯಲ್ಲಿ ಯೋಗಿ ಆದಿತ್ಯನಾಥ್‌ ವಿಫಲ: ಕೇಂದ್ರ ಸಚಿವ, ಬಿಜೆಪಿ ಸಂಸದರಿಂದಲೇ ಅಸಮಾಧಾನ

ಉತ್ತರ ಪ್ರದೇಶ ರಾಜ್ಯ ಸರ್ಕಾರ ಕೋವಿಡ್19‌ ನಿರ್ವಹಣೆಯಲ್ಲಿ ಸಮರ್ಥವಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಎಂದು ಕೇಂದ್ರ ಸಚಿವರು ಹಾಗೂ ಬಿಜೆಪಿ ಸಂಸದರೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಮ್ಮ ಕ್ಷೇತ್ರದಲ್ಲಿ ಜನತೆ ಆರೋಗ್ಯ ಸೌಕರ್ಯಗಳ ಕೊರತೆಯಿಂದ ಪರಿತಪಿಸುತ್ತಿದ್ದಾರೆಂದು ಸ್ವತಃ ಬಿಜೆಪಿ ಸಂಸದರೇ, ಯೋಗಿ ನೇತೃತ್ವದ ಸರ್ಕಾರದ ವಿರುದ್ಧ ಆಕ್ರೋಶಗೊಂಡಿದ್ದಾರೆ. ADVERTISEMENT ಬರೇಲಿ ಕ್ಷೇತ್ರದಿಂದ ಎಂಟು ಬಾರಿ ಸಂಸದರಾಗಿರುವ, ಕೇಂದ್ರ ಸಚಿವ ಸಂತೋಷ್‌ ಗಂಗವಾರ್‌, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ರಿಗೆ ಪತ್ರ ಬರೆದಿದ್ದು, ತನ್ನ ಕ್ಷೇತ್ರದ ಜನತೆ ಕೋವಿಡ್‌ನಿಂದ ಎದುರಿಸುತ್ತಿರುವ ಸಮಸ್ಯೆಗಳನ್ನು ಪತ್ರದಲ್ಲಿ ಎತ್ತಿ … Continue reading ಕರೋನಾ ನಿರ್ವಹಣೆಯಲ್ಲಿ ಯೋಗಿ ಆದಿತ್ಯನಾಥ್‌ ವಿಫಲ: ಕೇಂದ್ರ ಸಚಿವ, ಬಿಜೆಪಿ ಸಂಸದರಿಂದಲೇ ಅಸಮಾಧಾನ