• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಚಿವೆ ನಿರ್ಮಲಾ‌ ಸೀತಾರಾಮನ್ ಏಮ್ಸ್ ಆಸ್ಪತ್ರೆಗೆ ದಾಖಲು..!

Any Mind by Any Mind
December 26, 2022
in Top Story, ದೇಶ
0
ಸಚಿವೆ ನಿರ್ಮಲಾ‌ ಸೀತಾರಾಮನ್ ಏಮ್ಸ್  ಆಸ್ಪತ್ರೆಗೆ ದಾಖಲು..!
Share on WhatsAppShare on FacebookShare on Telegram

ADVERTISEMENT

ನವದೆಹಲಿ:ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಸೋಮವಾರ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ ಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

63 ವರ್ಷದ ಸೀತಾರಾಮನ್ ಅವರನ್ನು ಆಸ್ಪತ್ರೆಯ ಖಾಸಗಿ ವಾರ್ಡ್‌ಗೆ ದಾಖಲಿಸಲಾಗಿದೆ.

ಮೂಲಗಳ ಪ್ರಕಾರ, ದಿನನಿತ್ಯದ ತಪಾಸಣೆಗಾಗಿ ಸಚಿವರನ್ನು ಮಧ್ಯಾಹ್ನ 12 ಗಂಟೆಗೆ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಇನ್ನು ಸೀತಾರಾಮನ್ ಅವರು ಫೆಬ್ರವರಿ 1, 2023 ರಂದು ಕೇಂದ್ರ ಬಜೆಟ್ ನ್ನು ಮಂಡಿಸಲು ಸಿದ್ಧತೆ ನಡೆಸುತ್ತಿದ್ದಾರೆ.ಇದರ ಬೆನ್ನಲ್ಲೇ ಆಸ್ಪತ್ರೆಗೆ ದಾಖಲಾಗಿದ್ದಾರೆ.

Tags: ಆಸ್ಪತ್ರೆಗೆ ದಾಖಲುನಿರ್ಮಲಾ‌ ಸೀತಾರಾಮನ್
Previous Post

PANCHARATHNA | ಹೆಚ್‌ಡಿಕೆಗೆ ಅದ್ದೂರಿ ಸ್ವಾಗತ ನೀಡಿದ ಮಂಡ್ಯ ಜನತೆ | H.D KUMARASWAMY | MANDYA |

Next Post

H.D KUMARASWAMY | ಬೆಳಗಾವಿಯ ಆರ್ಥಿಕ ಶಕ್ತಿಯ ಮೇಲೆ ಮಹಾರಾಷ್ಟ್ರ ಸರ್ಕಾರ ಕಣ್ಣಿಟ್ಟಿದೆ| PANCHARATHNA | JDS |

Related Posts

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...

Read moreDetails
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

April 18, 2026
Next Post

H.D KUMARASWAMY | ಬೆಳಗಾವಿಯ ಆರ್ಥಿಕ ಶಕ್ತಿಯ ಮೇಲೆ ಮಹಾರಾಷ್ಟ್ರ ಸರ್ಕಾರ ಕಣ್ಣಿಟ್ಟಿದೆ| PANCHARATHNA | JDS |

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!