• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಯುಪಿ ಸಿಎಂ ಯೋಗಿ ‌ಅವರಿಗೆ ಹುಟ್ಟುಹಬ್ಬದ ಶುಭ ಕೋರಿದ ಕೇಂದ್ರ ಸಚಿವರಾದ ಅಮಿತ್‌ ಶಾ, ರಾಜನಾಥ್‌ ಸಿಂಗ್

ಪ್ರತಿಧ್ವನಿ by ಪ್ರತಿಧ್ವನಿ
June 5, 2023
in Top Story, ಕರ್ನಾಟಕ, ರಾಜಕೀಯ
0
ಯುಪಿ ಸಿಎಂ ಯೋಗಿ ‌ಅವರಿಗೆ ಹುಟ್ಟುಹಬ್ಬದ ಶುಭ ಕೋರಿದ ಕೇಂದ್ರ ಸಚಿವರಾದ ಅಮಿತ್‌ ಶಾ, ರಾಜನಾಥ್‌ ಸಿಂಗ್
Share on WhatsAppShare on FacebookShare on Telegram

ಗೋರಖ್‌ಪುರ : ಉತ್ತರ ಪ್ರದೇಶದಲ್ಲಿ (Uttarapradesh CM) ಬುಲ್ಡೋಜರ್‌ ಬಾಬಾ ಎಂದೇ ಖ್ಯಾತಿ ಪಡೆದಿರುವ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ (Yogi Adityanath) ಅವರಿಗೆ ಇಂದಿಗೆ 51 ವರ್ಷ ತುಂಬಿದೆ. ಇವರು ತಮ್ಮ ಜನ್ಮದಿನದ ಸಂದರ್ಭದಲ್ಲಿ ಗೋರಖ್​ನಾಥ್​ ದೇವಾಲಯಕ್ಕೆ (Gorakhnath Temple) ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ADVERTISEMENT

ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ (Defense Minister Rajnath Singh), ( ಗೃಹ ಸಚಿವ ಅಮಿತ್ (Amith shah) ಮತ್ತು ಬಿಜೆಪಿಯ ಪ್ರಮುಖ ನಾಯಕರು ಸಿಎಂ ಯೋಗಿ‌ ಆದಿತ್ಯನಾಥ್‌ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.

“ಉತ್ತರ ಪ್ರದೇಶದ ಜನಪ್ರಿಯ ಮುಖ್ಯಮಂತ್ರಿ ಯೋಗಿಜೀ (up cm) ಅವರಿಗೆ ಜನ್ಮದಿನದ ಶುಭಾಶಯಗಳು (Birthday). ಅವರು ಸಂಪೂರ್ಣ ಉತ್ಸಾಹ ಮತ್ತು ಸಮರ್ಪಣೆಯೊಂದಿಗೆ ಉತ್ತರ ಪ್ರದೇಶವನ್ನು ಅಭಿವೃದ್ಧಿ ಹೊಂದಿದ ರಾಜ್ಯವನ್ನಾಗಿ ಮಾಡಲು ಶ್ರಮಿಸುತ್ತಿದ್ದಾರೆ. ಅವರು ರಾಜ್ಯದಲ್ಲಿ ತಮ್ಮ ನೆಲವನ್ನು ಸಿದ್ಧಪಡಿಸಿದ್ದಾರೆ. ದೇವರು ಅವರಿಗೆ ಆರೋಗ್ಯ ಮತ್ತು ದೀರ್ಘಾಯುಷ್ಯ ನೀಡಲಿ,” ಎಂದು ರಾಜನಾಥ್ ಸಿಂಗ್ (Rajnath Singh) ಟ್ವೀಟ್ ಮಾಡಿದ್ದಾರೆ.

ಸಿಎಂ ಯೋಗಿ ಆದಿತ್ಯನಾಥ್‌ ಹಿನ್ನೆಲೆ

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಉತ್ತರಾಖಂಡದ (Uttarakhand) ಹಳ್ಳಿಯೊಂದರಲ್ಲಿ ಜೂನ್ 5, 1972 ರಂದು ಜನಿಸಿದರು. ಅವರು ಅಯೋಧ್ಯೆಯಲ್ಲಿ ರಾಮಮಂದಿರ (Ram Mandir) ನಿರ್ಮಾಣಕ್ಕಾಗಿ ಚಳುವಳಿಯಲ್ಲಿ ಸೇರಲು ತಮ್ಮ ಮನೆಯನ್ನು ತೊರೆದು ಗೋರಖ್‌ಪುರದ ಗೋರಖ್​ನಾಥ್ ದೇವಾಲಯದ ಮಹಂತ್ ಅವೈದ್ಯನಾಥರ ಶಿಷ್ಯರಾದರು. ಮಹಂತ್ ಅವೈದ್ಯನಾಥರ ಮರಣದ ನಂತರ ಅವರನ್ನು ಗೋರಖ್​ನಾಥ್​ ಮಠದ (Gorakhnath Math) ಪ್ರಧಾನ ಅರ್ಚಕರೂ ಆದರು. ಯೋಗಿ 1998ರಲ್ಲಿ ತಮ್ಮ ರಾಜಕೀಯ ಪ್ರಯಾಣವನ್ನು ಪ್ರಾರಂಭಿಸಿದ್ದು ಗೋರಖ್‌ಪುರದಿಂದ ಸಂಸದರಾಗಿ ಆಯ್ಕೆಯಾದರು. ಅವರು 1998ರಿಂದ 2017 ರವರೆಗೆ ಸತತ ಐದು ಅವಧಿಗೆ ಗೋರಖ್‌ಪುರ ಸಂಸದರಾಗಿದ್ದರು.

Tags: amith shahBirthdayBJPDefense Minister Rajnath SinghGorakhnath MathRajnath SinghRam MandirupcmUttarakhandUttarapradesh CMYogi Adityanath
Previous Post

ಕುಸ್ತಿಪಟುಗಳ ಪ್ರತಿಭಟನೆಯಿಂದ ಹಿಂದೆ ಸರಿದ ಸಾಕ್ಷಿ ಮಲ್ಲಿಕ್​

Next Post

ಪ್ರಕೃತಿ ಮತ್ತು ಮನುಷ್ಯನ ಜೀವನ ಒಂದಕ್ಕೊಂದು ಹೊಂದಿಕೊಂಡಿದೆ – ಸಿಎಂ ಸಿದ್ದರಾಮಯ್ಯ

Related Posts

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..
Top Story

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

by ಪ್ರತಿಧ್ವನಿ
April 14, 2026
0

ಬೆಂಗಳೂರು : ಸುಮಾರು ಎರಡು ದಶಕಗಳ ಕಾಲ 10 ಬಾರಿ ಉನ್ನತ ಹುದ್ದೆಯಲ್ಲಿ ಸೇವೆ ಸಲ್ಲಿಸಿದ ನಂತರ ಬಿಹಾರದ (Bihar CM) ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್...

Read moreDetails
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

April 14, 2026
Next Post
ಪ್ರಕೃತಿ ಮತ್ತು ಮನುಷ್ಯನ ಜೀವನ ಒಂದಕ್ಕೊಂದು ಹೊಂದಿಕೊಂಡಿದೆ – ಸಿಎಂ ಸಿದ್ದರಾಮಯ್ಯ

ಪ್ರಕೃತಿ ಮತ್ತು ಮನುಷ್ಯನ ಜೀವನ ಒಂದಕ್ಕೊಂದು ಹೊಂದಿಕೊಂಡಿದೆ - ಸಿಎಂ ಸಿದ್ದರಾಮಯ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada