• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

DK Shivakumar: ಟನಲ್ ರಸ್ತೆ, ‘ಎ’ ಖಾತೆ ಯೋಜನೆಗಳಿಗೆ ಕೇಂದ್ರ ಸಚಿವರ ಮೆಚ್ಚುಗೆ, ರಾಜ್ಯದ ಬೇಡಿಕೆಗಳ ಸಲ್ಲಿಕೆ: ಡಿ.ಕೆ. ಶಿವಕುಮಾರ್

ರಾಜ್ಯದ ಎಲ್ಲ ಪಾಲಿಕೆ, ಪಟ್ಟಣಗಳ ಅಭಿವೃದ್ಧಿ ವಿಚಾರ ‌ಚರ್ಚೆ, ಕರ್ನಾಟಕದ ಒತ್ತಾಯದ ಮೇರೆಗೆ ರಾಜ್ಯದಲ್ಲಿ ಸಭೆ

ಪ್ರತಿಧ್ವನಿ by ಪ್ರತಿಧ್ವನಿ
October 30, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ, ಸರ್ಕಾರಿ ಗೆಜೆಟ್
0
Share on WhatsAppShare on FacebookShare on Telegram

ADVERTISEMENT

“ಟನಲ್ ರಸ್ತೆ, ಮೇಲ್ಸೇತುವೆ ಯೋಜನೆ, ‘ಬಿ’ ಖಾತೆಯಿಂದ ‘ಎ’ ಖಾತೆ ನೀಡುವ ಯೋಜನೆ ಕುರಿತು ಕೇಂದ್ರ ನಗರಾಭಿವೃದ್ಧಿ ಸಚಿವರಾದ ಮನೋಹಲ್ ಲಾಲ್ ಖಟ್ಟರ್ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ನಾವು ರಾಜ್ಯದ ಬೇಡಿಕೆಗಳನ್ನು ಅವರ ಮುಂದಿಟ್ಟಿದ್ದೇವೆ. ಯಾವುದೇ ಹಣ ಬಿಡುಗಡೆ ಬಗ್ಗೆ ಭರವಸೆ ನೀಡಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ನಗರದ ಖಾಸಗಿ ಹೋಟೆಲ್ ನಲ್ಲಿ ನಡೆದ ಗುರುವಾರ ನಡೆದ ದಕ್ಷಿಣ ಭಾರತ ರಾಜ್ಯಗಳ ನಗರಾಭಿವೃದ್ಧಿ ಸಚಿವರ ಸಭೆ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

ಸಭೆಯಲ್ಲಿ ಯಾವ ಅಂಶಗಳನ್ನು ಚರ್ಚೆ ಮಾಡಲಾಯಿತು ಎಂದು ಕೇಳಿದಾಗ,‌ “ಬೆಂಗಳೂರಿಗೆ ತನ್ನದೇ ಆದ ಮಹತ್ವವಿದೆ, ಇದು ಗ್ಲೋಬಲ್ ಸಿಟಿ ಎಂದು ಪ್ರಧಾನಿಯವರ ಮಾತನ್ನೇ ಕೇಂದ್ರ ಸಚಿವರು ಪುನರುಚ್ಛರಿಸಿದ್ದಾರೆ.‌ ಈ ಹಿಂದೆ ನಗರ ಪ್ರದೇಶಗಳಿಗೆ ಎಂದು ನಿರ್ದಿಷ್ಟವಾಗಿ ಕೇಂದ್ರದಿಂದ ಹಲವಾರು ಯೋಜನೆಗಳಿದ್ದವು. ಈಗ ಅವುಗಳನ್ನು ನಿಲ್ಲಿಸಲಾಗಿದೆ. ಈ ಬಗ್ಗೆಯೂ ಕೇಂದ್ರ ಸಚಿವರ ಗಮನ ಸೆಳೆದಿದ್ದೇವೆ. 15 ನೇ ಹಣಕಾಸು ಯೋಜನೆ ಅನ್ವಯ ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ. 16 ನೇ ಹಣಕಾಸು ಯೋಜನೆ ಅನ್ವಯ ಅನುದಾನಕ್ಕಾಗಿ ಬೇಡಿಕೆ ಮುಂದಿಟಿದ್ದೇವೆ” ಎಂದರು.

ರಾಜ್ಯದ ಎಲ್ಲಾ ಪಾಲಿಕೆ ಪಟ್ಟಣಗಳ ಅಭಿವೃದ್ಧಿ ವಿಚಾರ ‌ಚರ್ಚೆ

“ರಾಜ್ಯದಲ್ಲಿನ ನಗರೀಕರಣ ಪ್ರಕ್ರಿಯೆ ಸುಧಾರಣೆಗಳು, ಸ್ಥಳೀಯ ಸಂಸ್ಥೆಗಳ ಆಡಳಿತ, ಜಿಬಿಎ ರಚನೆ ಮತ್ತಿತರ ವಿಚಾರಗಳ ಬಗ್ಗೆ ತಿಳಿಸಲಾಯಿತು. ಕೇವಲ ಬೆಂಗಳೂರು ವಿಚಾರ ಮಾತ್ರವಲ್ಲ. ರಾಜ್ಯದ ಎಲ್ಲಾ ನಗರ, ಪಟ್ಟಣ, ಪಾಲಿಕೆಗಳ ಅಭಿವೃದ್ಧಿ ವಿಚಾರವಾಗಿಯೂ ತಿಳಿಸಿದ್ದೇವೆ” ಎಂದರು.

“ಸಚಿವರಾದ ಬೈರತಿ ಸುರೇಶ್ ಹಾಗೂ ರಹೀಂಖಾನ್ ಅವರು ನಗರ, ಪಟ್ಟಣ ಭಾಗಗಳಲ್ಲಿ ಏನೇನಾಗಬೇಕು, ಯಾವ ರೀತಿಯ ಬದಲಾವಣೆಗಳನ್ನು ತರಬೇಕು ಎಂದು ತಿಳಿಸಿದ್ದಾರೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿನ ನಗರೀಕರಣ ಪ್ರಕ್ರಿಯೆ ಉತ್ತಮವಾಗಿದೆ. ನಾವು ನಮ್ಮ ಪ್ರಕ್ರಿಯೆಗಳನ್ನು ಅವರಿಗೆ ವಿವರಿಸಿದ್ದೇವೆ” ಎಂದು ಹೇಳಿದರು.

“ಕರ್ನಾಟಕ ಸರ್ಕಾರದ ಒತ್ತಾಯದ ಮೇರೆಗೆ ನಮ್ಮ ರಾಜ್ಯದಲ್ಲಿ ಈ ಸಭೆ ನಡೆಯಿತು. ನಮ್ಮ ರಾಜ್ಯ‌‌ ಸೇರಿದಂತೆ ದಕ್ಷಿಣ ಭಾಗದ ತಮಿಳುನಾಡು, ಕೇರಳ, ಲಕ್ಷ‌ದ್ವೀಪ, ಪುದುಚೇರಿ ಒಟ್ಟು ಐದು ರಾಜ್ಯಗಳ ಸಚಿವರು ಹಾಗೂ ಅಧಿಕಾರಿಗಳು ಭಾಗವಹಿಸಿದ್ದರು. ಪ್ರತಿ ರಾಜ್ಯಗಳ ಜೊತೆಯೂ ಸಚಿವರು ಪ್ರತ್ಯೇಕ ಸಭೆ ನಡೆಸಿದರು” ಎಂದರು.

Tags: DCM DK ShivakumarDK Shivakumardk shivakumar campdk shivakumar cm newsdk shivakumar cryingdk shivakumar eventdk shivakumar fansdk shivakumar in jp parkdk shivakumar in parkdk shivakumar kpccdk shivakumar latestdk shivakumar livedk shivakumar newsdk shivakumar next cmdk shivakumar on cmdk shivakumar sondk shivakumar speechdk shivakumar todaydk shivakumar viraldk shivakumar walkdk shivakumar walkingdk shivakumar wifedk shivakumar yatnalkpcc dk shivakumar
Previous Post

ಕನ್ನಡ ಚಿತ್ರರಂಗದ ಹದಿನಾಲ್ಕು ಜನಪ್ರಿಯ ನಾಯಕರು ಈ ಚಿತ್ರದ ಹಾಡೊಂದರಲ್ಲಿ ಅಭಿನಯಿಸಿರುವುದು ವಿಶೇಷ .

Next Post

ಭಾಷೆ ಬದುಕು ಆದ್ಯತೆಗಳ ನಡುವೆ ರಾಜ್ಯೋತ್ಸವ

Related Posts

AI ಯುಗದಲ್ಲಿ ಉದ್ಯೋಗಗಳ ಅಂತ್ಯವೇ? ಎಲೋನ್ ಮಸ್ಕ್ ಹೇಳಿಕೆಗೆ ಚರ್ಚೆ
Top Story

AI ಯುಗದಲ್ಲಿ ಉದ್ಯೋಗಗಳ ಅಂತ್ಯವೇ? ಎಲೋನ್ ಮಸ್ಕ್ ಹೇಳಿಕೆಗೆ ಚರ್ಚೆ

by ಪ್ರತಿಧ್ವನಿ
April 18, 2026
0

ಕೃತಕ ಬುದ್ಧಿಮತ್ತೆ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ಹಿನ್ನೆಲೆಯಲ್ಲಿ, ಮನುಷ್ಯರ ಉದ್ಯೋಗ ಭವಿಷ್ಯ ಕುರಿತು ಜಾಗತಿಕ ಮಟ್ಟದಲ್ಲಿ ಆತಂಕ ಹೆಚ್ಚುತ್ತಿದೆ. ಈ ನಡುವೆ ಎಲೋನ್ ಮಸ್ಕ್ ಭವಿಷ್ಯದ ಬಗ್ಗೆ...

Read moreDetails
ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಸೋಲು!

ದೇವಾಲಯಗಳ ಚಿನ್ನ ಬಳಕೆ ಬಗ್ಗೆ ಫಾದರ್ ಪೌಲ್ ಹೇಳಿಕೆ ವಿವಾದಕ್ಕೆ ದಾರಿ

April 18, 2026
ವಿನಯ್ ಕುಲಕರ್ಣಿಗೆ ಜೀವಾವಧಿ  ಶಿಕ್ಷೆ :ಜೀವನಪೂರ್ತಿ ಜೈಲಲ್ಲೇ ಇರಬೇಕಾ? ನಿಯಮ‌ ಏನಿದೆ ?

ವಿನಯ್ ಕುಲಕರ್ಣಿಗೆ ಜೀವಾವಧಿ  ಶಿಕ್ಷೆ :ಜೀವನಪೂರ್ತಿ ಜೈಲಲ್ಲೇ ಇರಬೇಕಾ? ನಿಯಮ‌ ಏನಿದೆ ?

April 18, 2026
ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್

April 17, 2026
ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..

ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..

April 17, 2026
Next Post
ಭಾಷೆ ಬದುಕು ಆದ್ಯತೆಗಳ ನಡುವೆ ರಾಜ್ಯೋತ್ಸವ

ಭಾಷೆ ಬದುಕು ಆದ್ಯತೆಗಳ ನಡುವೆ ರಾಜ್ಯೋತ್ಸವ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada