• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, September 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಜೂನ್ 14ರ ನಂತರ ಲಾಕ್ ಡೌನ್ ತೆರವುಗೊಳಿಸಲು ಇವತ್ತೇ ಮುಹೂರ್ತ ಫಿಕ್ಸ್?: ತಜ್ಞರ ಸಮಿತಿ ಜೊತೆ ಅಶ್ವಥ್ ನಾರಾಯಣ ನೇತೃತ್ವದ ಸಭೆ

Any Mind by Any Mind
June 7, 2021
in ಕರ್ನಾಟಕ, ರಾಜಕೀಯ
0
ಜೂನ್ 14ರ ನಂತರ ಲಾಕ್ ಡೌನ್ ತೆರವುಗೊಳಿಸಲು ಇವತ್ತೇ ಮುಹೂರ್ತ ಫಿಕ್ಸ್?: ತಜ್ಞರ ಸಮಿತಿ ಜೊತೆ ಅಶ್ವಥ್ ನಾರಾಯಣ ನೇತೃತ್ವದ ಸಭೆ
Share on WhatsAppShare on FacebookShare on Telegram

ಕರೋನ ಎರಡಬೇ ಅಲೆಯ ಹೊಡೆತದಿಂದ ಕಳೆದ ಒಂದೂವರೆ ತಿಂಗಳಿನಿಂದ ಕರ್ನಾಟಕ ಕಂಪ್ಲೀಟ್ ಲಾಕ್ ಡೌನ್ ಆಗಿದ್ದು ಈಗ ಅನ್ ಲಾಕ್ ಆಗುವ ಎಲ್ಲಾ ಸಾಧ್ಯತೆಗಳು ಇವೆ ಎನ್ನಲಾಗಿದೆ. ಜೂನ್ 14 ನಂತರ ಹಂತ ಹಂತವಾಗಿ ಅನ್ ಲಾಕ್ ಮಾಡುವುದಕ್ಕೆ ಇಂದು ಡಿಸಿಎಂ ಅಶ್ವಥ್ ನಾರಾಯಣ ನೇತೃತ್ವದಲ್ಲಿ ತಜ್ಞರ ಸಮಿತಿಯ ಸಭೆ ಕರೆಯಲಾಗಿದೆ.

ADVERTISEMENT

ಪಾಸಿಟಿವಿಟಿ ರೇಟ್ ಶೇಕಡಾ 5% ಒಳಗೆ ಬಂದರೆ ಲಾಕ್ಡೌನ್ ತೆರುವು ಮಾಡುತ್ತೇವೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಈಗಾಗಲೇ ಹೇಳಿದ್ದಾರೆ. ಹೀಗಾಗಿ ಸದ್ಯ ಪಾಸಿಟಿವಿಟಿ ರೇಟ್ ಕಡಿಮೆಯಾಗುತ್ತಿದ್ದು ಇನ್ನೊಂದು ವಾರದೊಳಗೆ ಸೋಂಕಿತರ ಸಂಖ್ಯೆ ಮತ್ತಷ್ಟು ಕಡಿಮೆಯಾಗುವ ಸಾಧ್ಯತೆ ಇದೆ. ಇದನ್ನು ಆಧರಿಸಿ ಇವತ್ತು ಡಿಸಿಎಂ ಅಶ್ವಥ್ ನಾರಾಯಣ ನೇತೃತ್ವದಲ್ಲಿ ಮಧ್ಯಾಹ್ನ ವಿಧಾನ ಸೌಧದಲ್ಲಿ ತಜ್ಞರ ಟಾಸ್ಕ್ಫೋರ್ಸ್ನ ಜೊತೆ ಮಹತ್ವದ ಸಭೆ ನಡೆಯಲಿದೆ.

Tags: coronavirusKarnatakaLockdownUnlockಕರ್ನಾಟಕ
Previous Post

ಸಿಎಂ ಯಡಿಯೂರಪ್ಪ ರಾಜೀನಾಮೆ ಹೇಳಿಕೆಯ ತಂತ್ರಗಾರಿಕೆ ಸಫಲವಾಯಿತೆ?

Next Post

ಕರೋನ ಲಾಕ್ ಡೌನ್ ನಿಂದಾಗಿ ಬೀದಿಗೆ ಬಂದ ಬಿದಿರು ಸಾಮಗ್ರಿ ಮಾರಾಟಗಾರರ ಬದುಕು

Related Posts

ರಾಮನಗರದಲ್ಲಿ ಖೋಟಾ ನೋಟು ದಂಧೆ ಬಯಲು:ಐವರು ವಶಕ್ಕೆ
ಕರ್ನಾಟಕ

ರಾಮನಗರದಲ್ಲಿ ಖೋಟಾ ನೋಟು ದಂಧೆ ಬಯಲು:ಐವರು ವಶಕ್ಕೆ

by ಪ್ರತಿಧ್ವನಿ
August 31, 2026
0

ಬೆಂಗಳೂರು ಹಾಗೂ ಕರಾವಳಿ ಭಾಗಗಳಲ್ಲಿ ಖೋಟಾ ನೋಟು ದಂಧೆ ಪ್ರಕರಣಗಳು ಬೆಳಕಿಗೆ ಬಂದ ಬೆನ್ನಲ್ಲೇ ಇದೀಗ ರಾಮನಗರದಲ್ಲೂ ನಕಲಿ ನೋಟು ತಯಾರಿಕೆ ಜಾಲವನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ನಿರ್ಮಾಣ...

Read moreDetails
ಸರ್ಕಾರಿ ಕಟ್ಟಡಗಳ ಸೌರೀಕರಣಕ್ಕೆ ಆದ್ಯತೆ: ಎಸಿಎಸ್ ಗೌರವ್ ಗುಪ್ತ

ಸರ್ಕಾರಿ ಕಟ್ಟಡಗಳ ಸೌರೀಕರಣಕ್ಕೆ ಆದ್ಯತೆ: ಎಸಿಎಸ್ ಗೌರವ್ ಗುಪ್ತ

August 31, 2026
ಗೃಹಜ್ಯೋತಿ ಯೋಜನೆ ಪರಿಷ್ಕರಣೆ ಸರ್ವೆ ಗಡುವು ವಿಸ್ತರಣೆ: ಇಲ್ಲಿದೆ ಮಹತ್ವದ ಮಾಹಿತಿ

ಗೃಹಜ್ಯೋತಿ ಯೋಜನೆ ಪರಿಷ್ಕರಣೆ ಸರ್ವೆ ಗಡುವು ವಿಸ್ತರಣೆ: ಇಲ್ಲಿದೆ ಮಹತ್ವದ ಮಾಹಿತಿ

August 31, 2026
ನಮ್ಮ ವಿರುದ್ಧ ಅಲ್ಲ..ಬಿಜೆಪಿ ವಿರುದ್ಧ ಕುಮಾರಸ್ವಾಮಿ ಹೋರಾಟ: ಸಿಎಂ ಡಿ.ಕೆ ಶಿವಕುಮಾರ್

ನಮ್ಮ ವಿರುದ್ಧ ಅಲ್ಲ..ಬಿಜೆಪಿ ವಿರುದ್ಧ ಕುಮಾರಸ್ವಾಮಿ ಹೋರಾಟ: ಸಿಎಂ ಡಿ.ಕೆ ಶಿವಕುಮಾರ್

August 31, 2026
KPSC ನೇಮಕಾತಿ ಹಗರಣಕ್ಕೆ ಬಿಗ್‌ ಟ್ವಿಸ್ಟ್‌: ಬೀದರ್ BJP ಮುಖಂಡನ ಬಂಧನ!

KPSC ನೇಮಕಾತಿ ಹಗರಣಕ್ಕೆ ಬಿಗ್‌ ಟ್ವಿಸ್ಟ್‌: ಬೀದರ್ BJP ಮುಖಂಡನ ಬಂಧನ!

August 31, 2026
Next Post
ಕರೋನ ಲಾಕ್ ಡೌನ್ ನಿಂದಾಗಿ ಬೀದಿಗೆ ಬಂದ ಬಿದಿರು ಸಾಮಗ್ರಿ ಮಾರಾಟಗಾರರ ಬದುಕು

ಕರೋನ ಲಾಕ್ ಡೌನ್ ನಿಂದಾಗಿ ಬೀದಿಗೆ ಬಂದ ಬಿದಿರು ಸಾಮಗ್ರಿ ಮಾರಾಟಗಾರರ ಬದುಕು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!