• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, September 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

11 ಜಿಲ್ಲೆಗಳು ಸಂಪೂರ್ಣ ಬಂದ್; ಉಳಿದ ಜಿಲ್ಲೆಗಳಿಗೆ ನಿರ್ಬಂಧಗಳೊಂದಿಗೆ ಸಡಿಲಿಕೆ: ಏನಿರತ್ತೆ.? ಏನಿರಲ್ಲ.? ಇಲ್ಲಿದೆ ಕಂಪ್ಲೀಟ್ ಸುದ್ದಿ

Any Mind by Any Mind
June 10, 2021
in ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಕೋವಿಡ್-19 ತಡೆಗಟ್ಟುವ ನಿಟ್ಟಿನಲ್ಲಿ ತಾಂತ್ರಿಕ ಸಲಹಾ ಸಮಿತಿಯ ಸಲಹೆಗಳ ಮೇರೆಗೆ ಈಗಿರುವ ನಿರ್ಭಂಧಗಳಲ್ಲಿ ಕೆಲವು ಮಾರ್ಪಾಡುಗಳನ್ನು/ಸಡಿಲಿಕೆಗಳನ್ನು ಮಾಡಲು ಇಂದಿನ ಸಭೆಯಲ್ಲಿ ನಿರ್ಧರಿಸಲಾಗಿತ್ತು. ಈ ಸಭೆಯಲ್ಲಿ ಒಂದಷ್ಟು ಮಹತ್ತರವಾದ ನಿರ್ಧಾರಗಳನ್ನು ತೆಗೆದುಕೊಂಡಿರು ರಾಜ್ಯ ಸರ್ಕಾರ ಒಂದಷ್ಟು ಮಾರ್ಪಾಡು ಮಾಡಿದ್ದು ಅದರ ವಿವರ ಈ ಕೆಳಗಿನಂತಿದೆ.

ADVERTISEMENT
  1. ರಾಜ್ಯದಲ್ಲಿ Positivity Rate ಹೆಚ್ಚಿರುವ ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಮೈಸೂರು, ಚಾಮರಾಜನಗರ, ಹಾಸನ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಮಂಡ್ಯ ಬೆಳಗಾವಿ ಹಾಗೂ ಕೊಡಗು ಜಿಲ್ಲೆಗಳಿಗೆ ಅನ್ವಯವಾಗುವಂತೆ ಈಗಿರುವ ಮಾರ್ಗಸೂಚಿಗಳಲ್ಲಿ ಯಾವುದೇ ರೀತಿಯ ಬದಲಾವಣೆ ಇರುವುದಿಲ್ಲ, ಅಂದರೆ ಈ ಜಿಲ್ಲೆಗಳಲ್ಲಿ ಯಥಾಸ್ಥಿತಿ ಮುಂದುವರೆಯುತ್ತದೆ. ಹಾಗೂ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಉಸ್ತುವಾರಿ ಸಚಿವರುಗಳೊಂದಿಗೆ ಸಮಾಲೋಚಿಸಿ ಇನ್ನೂ ಹೆಚ್ಚಿನ ಕಠಿಣ ಕ್ರಮಗಳನ್ನು ಕೈಗೊಳ್ಳಲು ಅಧಿಕಾರ ನೀಡಲಾಗಿದೆ ಎಂದು ಸಭೆಯಲ್ಲಿ ತೀರ್ಮಾನಿಸಲಾಗಿದೆ.
  2. ಉಳಿದ ಎಲ್ಲಾ ಜಿಲ್ಲೆಗಳಲ್ಲಿ ಈಗಾಗಲೇ ಸರ್ಕಾರವು ಹೊರಡಿಸಿರುವ ಮಾರ್ಗಸೂಚಿಗಳಲ್ಲಿ ಈ ಕೆಳಕಂಡ ಸಡಿಲಿಕೆಗಳೊಂದಿಗೆ ದಿನಾಂಕ: 14-06-2021 ರ ಬೆಳಿಗ್ಗೆ 6 ಗಂಟೆಯಿಂದ ದಿನಾಂಕ: 21-06-2021 ಬೆಳಿಗ್ಗೆ 6 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.

• ಎಲ್ಲಾ ಕಾರ್ಖಾನೆಗಳನ್ನು ಶೇ. 50 ರಷ್ಟು ಸಿಬ್ಬಂದಿಯ ಹಾಜರಿಯೊಂದಿಗೆ ಕಾರ್ಯನಿರ್ವಹಿಸಲು ಅನುಮತಿಸಿದೆ. ಆದರೆ, ಗಾರ್ಮೆಂಟ್ ಇಂಡಸ್ಟ್ರೀಗಳು ಶೇ. 30 ರಷ್ಟು ಸಿಬ್ಬಂದಿಯ ಹಾಜರಿಯೊಂದಿಗೆ ಕಾರ್ಯನಿರ್ವಹಿಸಲು ಅನುಮತಿಸಿದೆ.

• ಎಲ್ಲಾ ಅಗತ್ಯ ಅಂಗಡಿಗಳನ್ನು ಈಗಿರುವ ಸಮಯ ಬೆಳಿಗ್ಗೆ 6 ರಿಂದ 10 ಗಂಟೆಯನ್ನು ವಿಸ್ತರಿಸಿ ಮಧ್ಯಾಹ್ನ 2 ಗಂಟೆಯವರೆಗೆ ಅವಕಾಶ ನೀಡಲಾಗಿದೆ.

• ಎಲ್ಲಾ ನಿರ್ಮಾಣ ಚಟುವಟಿಕೆಗಳನ್ನು ಪ್ರಾರಂಭಿಸಲು ಅನುಮತಿಸಲಾಗಿದೆ. ಹಾಗೂ ನಿಮಾಣ ಚಟುವಟಿಕೆ ಸಂಬಂದಿಸಿದ ಅಂಗಡಿಗಳನ್ನು ವಿಶೇಷವಾಗಿ ಸಿಮೆಂಟ್ ಹಾಗೂ ಸ್ಟೀಲ್ ತೆರೆಯಲು ಅವಕಾಶ ನಿಡಲಾಗಿದೆ.

• ಪಾರ್ಕ್ಗಳನ್ನು ಬೆಳಿಗ್ಗೆ 5 ರಿಂದ 10 ಗಂಟೆಯವರೆಗೆ ಅವಕಾಶ ನೀಡಲಾಗಿದೆ.

• ಬೀದಿ ಬದಿ ವ್ಯಾಪಾರಿಗಳು ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ವ್ಯಾಪಾರ ಮಾಡಲು ಅವಕಾಶ ನೀಡಲಾಗಿದೆ.

• ಆಟೋ ಮತ್ತು ಟ್ಯಾಕ್ಸಿಗಳಲ್ಲಿ ಇಬ್ಬರು ಪ್ರಯಾಣಿಕರಿಗೆ ಅವಕಾಶ ನೀಡಲಾಗಿದೆ.

• ಕೋವಿಡ್ ಕರ್ಫ್ಯೂ ರಾತ್ರಿ 7 ಗಂಟೆಯಿಂದ ಬೆಳಿಗ್ಗ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.

• ವಾರಂತ್ಯದ ಕರ್ಫ್ಯೂ ಶುಕ್ರವಾರ ರಾತ್ರಿ 7 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.

ಉಳಿದಂತೆ ವಿವರವಾದ ಮಾರ್ಗಸೂಚಿಗಳನ್ನು ಪ್ರತ್ಯೇಕವಾಗಿ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.

Tags: Karnatakakarnataka lockdownLockdownUnlockYeddyurappa
Previous Post

ಜೂನ್‌ 14 ರ ನಂತರ 11 ಜಿಲ್ಲೆ ಹೊರತು ಪಡಿಸಿ ಉಳಿದೆಡೆ ಲಾಕ್‌ಡೌನ್‌ ಸಡಿಲಿಕೆ, ಏನಿರುತ್ತೆ? ಏನಿರಲ್ಲ? ಇಲ್ಲಿದೆ ಮಾಹಿತಿ

Next Post

5 ವರ್ಷದೊಳಗಿನ ಮಕ್ಕಳಿಗೆ ಮಾಸ್ಕ್‌ ಕಡ್ಡಾಯವಲ್ಲ:DGHS

Related Posts

ರಾಮನಗರದಲ್ಲಿ ಖೋಟಾ ನೋಟು ದಂಧೆ ಬಯಲು:ಐವರು ವಶಕ್ಕೆ
ಕರ್ನಾಟಕ

ರಾಮನಗರದಲ್ಲಿ ಖೋಟಾ ನೋಟು ದಂಧೆ ಬಯಲು:ಐವರು ವಶಕ್ಕೆ

by ಪ್ರತಿಧ್ವನಿ
August 31, 2026
0

ಬೆಂಗಳೂರು ಹಾಗೂ ಕರಾವಳಿ ಭಾಗಗಳಲ್ಲಿ ಖೋಟಾ ನೋಟು ದಂಧೆ ಪ್ರಕರಣಗಳು ಬೆಳಕಿಗೆ ಬಂದ ಬೆನ್ನಲ್ಲೇ ಇದೀಗ ರಾಮನಗರದಲ್ಲೂ ನಕಲಿ ನೋಟು ತಯಾರಿಕೆ ಜಾಲವನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ನಿರ್ಮಾಣ...

Read moreDetails
ಸರ್ಕಾರಿ ಕಟ್ಟಡಗಳ ಸೌರೀಕರಣಕ್ಕೆ ಆದ್ಯತೆ: ಎಸಿಎಸ್ ಗೌರವ್ ಗುಪ್ತ

ಸರ್ಕಾರಿ ಕಟ್ಟಡಗಳ ಸೌರೀಕರಣಕ್ಕೆ ಆದ್ಯತೆ: ಎಸಿಎಸ್ ಗೌರವ್ ಗುಪ್ತ

August 31, 2026
ಗೃಹಜ್ಯೋತಿ ಯೋಜನೆ ಪರಿಷ್ಕರಣೆ ಸರ್ವೆ ಗಡುವು ವಿಸ್ತರಣೆ: ಇಲ್ಲಿದೆ ಮಹತ್ವದ ಮಾಹಿತಿ

ಗೃಹಜ್ಯೋತಿ ಯೋಜನೆ ಪರಿಷ್ಕರಣೆ ಸರ್ವೆ ಗಡುವು ವಿಸ್ತರಣೆ: ಇಲ್ಲಿದೆ ಮಹತ್ವದ ಮಾಹಿತಿ

August 31, 2026
ನಮ್ಮ ವಿರುದ್ಧ ಅಲ್ಲ..ಬಿಜೆಪಿ ವಿರುದ್ಧ ಕುಮಾರಸ್ವಾಮಿ ಹೋರಾಟ: ಸಿಎಂ ಡಿ.ಕೆ ಶಿವಕುಮಾರ್

ನಮ್ಮ ವಿರುದ್ಧ ಅಲ್ಲ..ಬಿಜೆಪಿ ವಿರುದ್ಧ ಕುಮಾರಸ್ವಾಮಿ ಹೋರಾಟ: ಸಿಎಂ ಡಿ.ಕೆ ಶಿವಕುಮಾರ್

August 31, 2026
KPSC ನೇಮಕಾತಿ ಹಗರಣಕ್ಕೆ ಬಿಗ್‌ ಟ್ವಿಸ್ಟ್‌: ಬೀದರ್ BJP ಮುಖಂಡನ ಬಂಧನ!

KPSC ನೇಮಕಾತಿ ಹಗರಣಕ್ಕೆ ಬಿಗ್‌ ಟ್ವಿಸ್ಟ್‌: ಬೀದರ್ BJP ಮುಖಂಡನ ಬಂಧನ!

August 31, 2026
Next Post
5 ವರ್ಷದೊಳಗಿನ ಮಕ್ಕಳಿಗೆ ಮಾಸ್ಕ್‌ ಕಡ್ಡಾಯವಲ್ಲ:DGHS

5 ವರ್ಷದೊಳಗಿನ ಮಕ್ಕಳಿಗೆ ಮಾಸ್ಕ್‌ ಕಡ್ಡಾಯವಲ್ಲ:DGHS

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada