• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, August 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

“ಅನ್ ಲಾಕ್ ರಾಘವ” ಚಿತ್ರ ತಂಡದಿಂದ “ಮೂಡ್ಸ್ ಆಫ್ ರಾಘವ” ಟೀಸರ್ ಬಿಡುಗಡೆ!

Any Mind by Any Mind
October 4, 2023
in ಸಿನಿಮಾ
0
“ಅನ್ ಲಾಕ್ ರಾಘವ” ಚಿತ್ರ ತಂಡದಿಂದ “ಮೂಡ್ಸ್ ಆಫ್ ರಾಘವ” ಟೀಸರ್ ಬಿಡುಗಡೆ!
Share on WhatsAppShare on FacebookShare on Telegram

ADVERTISEMENT

ಸ್ಯಾಂಡಲ್ವುಡ್ ನಲ್ಲಿ ಸಾಕಷ್ಟು ನಿರೀಕ್ಷೆಗಳನ್ನು ಮೂಡಿಸಿರುವ ಚಿತ್ರಗಳಲ್ಲಿ “ಅನ್ ಲಾಕ್ ರಾಘವ” ಕೂಡ ಒಂದು. ಚಿತ್ರ ಸೆಟ್ಟೇರಿದ ದಿನದಿಂದಲೂ ಹಲವಾರು ವಿಶೇಷತೆಗಳಿಂದ ಎಲ್ಲರ ಗಮನ ಸೆಳೆಯುತ್ತಿದೆ.

ಇದೀಗ ಚಿತ್ರತಂಡ ಸಿನಿಪ್ರೇಕ್ಷಕರಿಗೆ ಮತ್ತೊಂದು ಸಿಹಿ ಸುದ್ದಿ ಬಂದಿದೆ. ಅದೇ ‘ಮೂಡ್ಸ್ ಆಫ್ ರಾಘವ’ ಟೀಸರ್. ಇಂದು ಸಂಜೆ(ಅಕ್ಟೋಬರ್ 4) ಸರಿಯಾಗಿ 5.04 ಕ್ಕೆ A2 ಮ್ಯೂಸಿಕ್ ನಲ್ಲಿ ಬಿಡುಗಡೆಯಾಗಿದೆ . ಟೀಸರ್ ಬಿಡುಗಡೆಯಾದ ಕ್ಷಣದಿಂದಲೇ ಭಾರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಈ ಟೀಸರ್ ಕೂಡ ವಿಭಿನ್ನ ಹೆಸರಿನಿಂದಲೇ ಸಾಕಷ್ಟು ಕುತೂಹಲಗಳನ್ನು ಹುಟ್ಟುಹಾಕಿದೆ. ಹೀಗೆ ವಿಶೇಷ ರಸದೌತಣಗಳನ್ನು ಒಂದರ ನಂತರ ಮತ್ತೊಂದರಂತೆ ಉಣಬಡಿಸುತ್ತಿರುವ ‘ಅನ್ ಲಾಕ್ ರಾಘವ’ ಚಿತ್ರ ನೋಡಲು ಸ್ಯಾಂಡಲ್ವುಡ್ ಪ್ರೇಮಿಗಳು ಕಾತರದಿಂದ ಕಾಯುತ್ತಿದ್ದಾರೆ.

‘ಅನ್ ಲಾಕ್ ರಾಘವ’ ಚಿತ್ರವನ್ನು ಮಯೂರ ಮೋಷನ್ ಪಿಕ್ಚರ್ಸ್ ಬ್ಯಾನರ್ ನಡಿ ಮಂಜುನಾಥ್ ದಾಸೇಗೌಡ ಹಾಗೂ ಗಿರೀಶ್ ಕುಮಾರ್ ಜಂಟಿಯಾಗಿ ನಿರ್ಮಿಸುತ್ತಿದ್ದು, ದೀಪಕ್ ಮಧುವನಹಳ್ಳಿ ಅವರು ನಿರ್ದೇಶಿಸುತ್ತಿದ್ದಾರೆ. ರಾಜ್ಯ ಮತ್ತು ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಸತ್ಯಪ್ರಕಾಶ್ ಕಥೆ-ಚಿತ್ರಕಥೆ- ಸಂಭಾಷಣೆ ಬರೆದಿದ್ದು, ಲವಿತ್ ಛಾಯಾಗ್ರಾಹಣ, ಅನೂಪ್ ಸೀಳಿನ್ ಸಂಗೀತ, ಅಜಯ್ ಕುಮಾರ್ ಸಂಕಲನ ಚಿತ್ರಕ್ಕಿದೆ. ಧನಂಜಯ್ ಮಾಸ್ಟರ್ ಹಾಗೂ ಮುರಳಿ ಮಾಸ್ಟರ್ ನೃತ್ಯನಿರ್ದೇಶನದಲ್ಲಿ ಹಾಡುಗಳು ಮೂಡಿಬಂದಿದ್ದು, ವಿನೋದ್ ಮಾಸ್ಟರ್ ಮತ್ತು ಅರ್ಜುನ್ ಮಾಸ್ಟರ್ ಸಾಹಸ ದೃಶ್ಯಗಳನ್ನು ಸಂಯೋಜಿಸಿದ್ದಾರೆ. ಮಿಲಿಂದ್ ನಾಯಕನಾಗಿ ಹಾಗೂ ರೇಚಲ್ ಡೇವಿಡ್ ಚಿತ್ರದ ನಾಯಕಿಯಾಗಿ ಅಭಿನಯಿಸಿದ್ದಾರೆ. ಸಾಧುಕೋಕಿಲ, ಅವಿನಾಶ್, ಶೋಭರಾಜ್, ರಮೇಶ್ ಭಟ್, ವೀಣಾ ಸುಂದರ್, ಸುಂದರ್, ಧರ್ಮಣ್ಣ ಕಡೂರು, ಸಾಯಿ ಕುಡ್ಲ, ಭೂಮಿ ಶೆಟ್ಟಿ, ಮೂಗೂರು ಸುರೇಶ್ ಹಾಗೂ ಮತ್ತಿತರ ಕಲಾವಿದರು ಚಿತ್ರದ ಪ್ರಮುಖ ತಾರಾಗಣದಲ್ಲಿದ್ದಾರೆ.

ಟೀಸರ್ ನ ಮಿಸ್ ಮಾಡದೇ ನೋಡಿ.. ರಾಘವನಿಗೆ ನಿಮ್ಮ ಪ್ರೋತ್ಸಾಹ ನೀಡಿ ಎನ್ನುತ್ತಿದೆ ಚಿತ್ರತಂಡ.

Tags: BJPCongress PartyCovid 19Kannada movieNew movieUnlock raghavaಎಚ್ ಡಿ ಕುಮಾರಸ್ವಾಮಿಕರೋನಾಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿದೆ ಹೊಸಬರ “ವೇಷ”

Next Post

ಹಂಪಿ ವಿಶ್ವಪರಂಪರೆ ಪ್ರದೇಶದ ವ್ಯಾಪ್ತಿಯ ಗ್ರಾಮಗಳ ಸಮಸ್ಯೆಗಳ ಕುರಿತಂತೆ ಸಿಎಂ ಸಿದ್ದರಾಮಯ್ಯ ಚರ್ಚೆ!

Related Posts

ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪಡೆದ ರಿಷಬ್ ಶೆಟ್ಟಿ: ಕನ್ನಡದ ತಾರೆಗೆ ಜಾಗತಿಕ ಮನ್ನಣೆ
Top Story

ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪಡೆದ ರಿಷಬ್ ಶೆಟ್ಟಿ: ಕನ್ನಡದ ತಾರೆಗೆ ಜಾಗತಿಕ ಮನ್ನಣೆ

by ಪ್ರತಿಧ್ವನಿ
August 28, 2026
0

ಬೆಂಗಳೂರು: ಪ್ರತಿಷ್ಠಿತ 'ಫೋರ್ಬ್ಸ್ ಇಂಡಿಯಾ' ಬಿಡುಗಡೆ ಮಾಡಿರುವ ದೇಶದ ಪ್ರಮುಖ 100 ಗಣ್ಯರ (ಸೆಲೆಬ್ರಿಟಿಗಳ) ಪಟ್ಟಿಯಲ್ಲಿ ಸ್ಯಾಂಡಲ್‌ವುಡ್‌ನ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಸ್ಥಾನ ಪಡೆಯುವ...

Read moreDetails
ಅತಿಯಾದ ಹಿಂಸೆ..ಮಹಿಳೆಯರಿಗೆ ಅಗೌರವ: ‘ಟಾಕ್ಸಿಕ್’ ಬಗ್ಗೆ ಅಣ್ಣಾಮಲೈ ಅಸಮಾಧಾನ

ಅತಿಯಾದ ಹಿಂಸೆ..ಮಹಿಳೆಯರಿಗೆ ಅಗೌರವ: ‘ಟಾಕ್ಸಿಕ್’ ಬಗ್ಗೆ ಅಣ್ಣಾಮಲೈ ಅಸಮಾಧಾನ

August 28, 2026
ಟಾಕ್ಸಿಕ್’ನಲ್ಲಿ ಕಿಯಾರಾಗೆ ಧ್ವನಿ ನೀಡಿದ್ದು ಯಾರು? 120 ಮಂದಿಯ ನಡುವೆ ‘ಟಾಕ್ಸಿಕ್’ ಅವಕಾಶ ಗೆದ್ದ ಕಥೆ!

ಟಾಕ್ಸಿಕ್’ನಲ್ಲಿ ಕಿಯಾರಾಗೆ ಧ್ವನಿ ನೀಡಿದ್ದು ಯಾರು? 120 ಮಂದಿಯ ನಡುವೆ ‘ಟಾಕ್ಸಿಕ್’ ಅವಕಾಶ ಗೆದ್ದ ಕಥೆ!

August 27, 2026
ʼಸಿಂಹ ಸುಮ್ಮನೆ ಕುಳಿತಿದೆ ಅಂದ್ರೆ ಸುಸ್ತಾಗಿದೆ ಅಂತಲ್ಲʼ..ಬರ್ತಡೇ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ಕಿಚ್ಚ ಸುದೀಪ್‌

ʼಸಿಂಹ ಸುಮ್ಮನೆ ಕುಳಿತಿದೆ ಅಂದ್ರೆ ಸುಸ್ತಾಗಿದೆ ಅಂತಲ್ಲʼ..ಬರ್ತಡೇ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ಕಿಚ್ಚ ಸುದೀಪ್‌

August 27, 2026
ಚಿಕ್ಕಣ್ಣ ಮದುವೆಗೆ ದರ್ಶನ್‌ಗೆ ಆಹ್ವಾನ ಇಲ್ಲ; ಕಾರಣ ಬಿಚ್ಚಿಟ್ಟ ಹಾಸ್ಯನಟ

ಚಿಕ್ಕಣ್ಣ ಮದುವೆಗೆ ದರ್ಶನ್‌ಗೆ ಆಹ್ವಾನ ಇಲ್ಲ; ಕಾರಣ ಬಿಚ್ಚಿಟ್ಟ ಹಾಸ್ಯನಟ

August 25, 2026
Next Post
ಹಂಪಿ ವಿಶ್ವಪರಂಪರೆ ಪ್ರದೇಶದ ವ್ಯಾಪ್ತಿಯ ಗ್ರಾಮಗಳ ಸಮಸ್ಯೆಗಳ ಕುರಿತಂತೆ ಸಿಎಂ ಸಿದ್ದರಾಮಯ್ಯ ಚರ್ಚೆ!

ಹಂಪಿ ವಿಶ್ವಪರಂಪರೆ ಪ್ರದೇಶದ ವ್ಯಾಪ್ತಿಯ ಗ್ರಾಮಗಳ ಸಮಸ್ಯೆಗಳ ಕುರಿತಂತೆ ಸಿಎಂ ಸಿದ್ದರಾಮಯ್ಯ ಚರ್ಚೆ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!