• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕೃಪೆ ತೋರದ ಮಳೆರಾಯ : ಕಾವೇರಿ ಒಡಲು ಬರಿದಾಗುವ ಆತಂಕ..!

Any Mind by Any Mind
June 19, 2023
in Top Story, ಇದೀಗ, ಕರ್ನಾಟಕ
0
ಕೃಪೆ ತೋರದ ಮಳೆರಾಯ : ಕಾವೇರಿ ಒಡಲು ಬರಿದಾಗುವ ಆತಂಕ..!
Share on WhatsAppShare on FacebookShare on Telegram

ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆ ಬಾರದ ಹಿನ್ನೆಲೆಯಲ್ಲಿ ಜಲಾಶಯಗಳಲ್ಲಿನ ನೀರಿನ ಮಟ್ಟ ಕಡಿಮೆಯಾಗಿದೆ. ಕಾವೇರಿ ಜಲಾನಯನ ಪ್ರದೇಶಕ್ಕೆ ಕೃಪೆ ತೋರದ ಮಳೆರಾಯ. ಕೆ.ಆರ್.ಎಸ್ ಡ್ಯಾಂ‌ ನೀರಿನ ಮಟ್ಟ ಮತ್ತೆ ಕುಸಿದಿದೆ. ನಾಲೆಗಳಿಗೆ ನೀರು ಬಿಡುಗಡೆ ಮಾಡಿದ ಐದೇ ದಿನಕ್ಕೆ 1 ಟಿಎಂಸಿ ನೀರು ಖಾಲಿಯಾಗಿದೆ. ಡ್ಯಾಂನಲ್ಲಿ ಕೇವಲ 11 ಟಿಎಂಸಿ ನೀರು ಮಾತ್ರ ಲಭ್ಯವಿದ್ದು, ಕಾವೇರಿ ಒಡಲು ಬರಿದಾಗುವ ಆತಂಕ ಶುರುವಾಗಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೆ.ಆರ್.ಎಸ್ ಡ್ಯಾಂನಲ್ಲಿ ಸದ್ಯ 124.80 ಅಡಿ ಗರಿಷ್ಠ ಮಟ್ಟದ ಡ್ಯಾಂ.

ADVERTISEMENT
DCF 1.0

ಸದ್ಯ 80.62 ಅಡಿ ನೀರು ಸಂಗ್ರಹವಿದೆ. 49.452 ಟಿಎಂಸಿ ಸಾಮರ್ಥ್ಯದ ಡ್ಯಾಂನಲ್ಲಿ ಕೇವಲ 11 ಟಿಎಂಸಿ ನೀರು ಸಂಗ್ರಹವಿದೆ. ಡ್ಯಾಂಗೆ ಹರಿದು ಬರುತ್ತಿರುವ 319 ಕ್ಯೂಸೆಕ್ ನೀರು. ಒಳ ಹರಿವಿಗಿಂತ ಹೊರ ಹರಿವಿನ ಪ್ರಮಾಣವೇ ಹೆಚ್ಚಾಗಿದೆ. ಡ್ಯಾಂನಿಂದ ನಾಲೆಗಳಿಗೆ 3,273 ಕ್ಯೂಸೆಕ್ ನೀರು ಬಿಡುಗಡೆ. ಮತ್ತೆ ಸಂದಿಗ್ಧ ಪರಿಸ್ಥಿತಿಗೆ ಸಿಲುಕಿದ ಕಾವೇರಿ ನೀರಾವರಿ ನಿಗಮ. 11 ಟಿಎಂಸಿಯಲ್ಲಿ ಕೇವಲ 4 ಟಿಎಂಸಿ ನೀರು ಬಳಕೆಗೆ ಯೋಗ್ಯವಿದೆ. ಉಳಿದ ಏಳು ಟಿಎಂಸಿ ನೀರು ಡೆಡ್ ಸ್ಟೋರೇಜ್ (ಬಳಸಲು ಯೋಗ್ಯವಲ್ಲದ ನೀರು).

ಮಳೆಗಾಗಿ ಪರ್ಜನ್ಯ ಜಪ, ಹೋಮ ಮಾಡಿದ್ರು ಕೃಪೆ ತೋರದ ವರುಣ. ಐದಾರು ದಿನದಲ್ಲಿ ಮಳೆ ಸುರಿಯದಿದ್ದರೇ ನಾಲೆಗೆ ಬಿಡುತ್ತಿರುವ ನೀರು ಸ್ಥಗಿತಗೊಳಿಸುವ ಸಾಧ್ಯತೆಯಿದೆ. ಬೆಂಗಳೂರು, ಮೈಸೂರು, ಮಂಡ್ಯ, ರಾಮನಗರ ಸೇರಿದಂತೆ ಗ್ರಾಮೀಣ ಪ್ರದೇಶಕ್ಕೂ KRS ನಿಂದಲೇ ನೀರು ಪೂರೈಕೆ.
ವರುಣ ಕೈಕೊಟ್ಟರೇ ಕುಡಿಯುವ ನೀರಿಗೂ ಅಭಾವ ಸೃಷ್ಟಿಯಾಗುವ ಆತಂಕ ಎದುರಾಗಿದೆ.

Tags: 1 TMC of water availableCauvery drainingCauvery will drainDam water levelKRS DamKRS Dam water levelMandya DistrictMonsoon RainsSrirangapatna Taluk
Previous Post

ನಾವು ದ್ವೇಷದ ರಾಜಕಾರಣ ಮಾಡಲ್ಲ ; ನಮಗೆ ವೋಟ್ ಹಾಕದ ಮತದಾರರನ್ನು ಗೌರವಿಸುತ್ತೇವೆ..!

Next Post

ರಾಜ್ಯದಲ್ಲಿ ಮುಂಗಾರು ಮಳೆ ಕೊರತೆ : ಕಾಂಗ್ರೆಸ್​ಗೆ ಇದು ಶುಭಶಕುನವಲ್ಲ ; ಶಾಸಕ ವಿಜಯೇಂದ್ರ ಟ್ವೀಟ್​

Related Posts

“ನೂತನವಾಗಿ ಆರಂಭಿಸೋಕು ಮುನ್ನ ಚಾಲ್ತಿಯಲ್ಲಿರುವ ಕಾಲೇಜುಗಳನ್ನು ಬಲಪಡಿಸಬೇಕು”
Top Story

“ನೂತನವಾಗಿ ಆರಂಭಿಸೋಕು ಮುನ್ನ ಚಾಲ್ತಿಯಲ್ಲಿರುವ ಕಾಲೇಜುಗಳನ್ನು ಬಲಪಡಿಸಬೇಕು”

by ಪ್ರತಿಧ್ವನಿ
March 11, 2026
0

ಬೆಂಗಳೂರು : ಈ ಹಿಂದಿನ ಬಿಜೆಪಿ ಸರ್ಕಾರ ರಾಜ್ಯದಲ್ಲಿರುವ ಕೃಷಿ ಡಿಪ್ಲೊಮಾ ಕಾಲೇಜುಗಳನ್ನ ರದ್ದುಗೊಳಿಸಿದ್ದನ್ನು ನಮ್ಮ ಕಾಂಗ್ರೆಸ್ ಸರ್ಕಾರ ಮತ್ತೆ ಡಿಪ್ಲೋಮ ಕಾಲೇಜು ಪ್ರವೇಶಾತಿಗೆ ಅನುಮತಿ ನೀಡಿ...

Read moreDetails
ನಾವು ಸುಮ್ಮನಿರೋದಿಲ್ಲ ಅಮೆರಿಕ ಬ್ಯಾಂಕುಗಳ ಮೇಲೆ ದಾಳಿ ಮಾಡ್ತೀವಿ : ಇರಾನ್ ಸೇನೆ ಪ್ರತಿಜ್ಞೆ..

ನಾವು ಸುಮ್ಮನಿರೋದಿಲ್ಲ ಅಮೆರಿಕ ಬ್ಯಾಂಕುಗಳ ಮೇಲೆ ದಾಳಿ ಮಾಡ್ತೀವಿ : ಇರಾನ್ ಸೇನೆ ಪ್ರತಿಜ್ಞೆ..

March 11, 2026
MSME ನೂತನ ನೀತಿಯಿಂದ ಜಾಗತಿಕ ಮಟ್ಟದಲ್ಲಿ ರಾಜ್ಯ ಮುಂಚೂಣಿಗೆ : ರೋಹಿಣಿ ಸಿಂಧೂರಿ ವಿಶ್ವಾಸ..

MSME ನೂತನ ನೀತಿಯಿಂದ ಜಾಗತಿಕ ಮಟ್ಟದಲ್ಲಿ ರಾಜ್ಯ ಮುಂಚೂಣಿಗೆ : ರೋಹಿಣಿ ಸಿಂಧೂರಿ ವಿಶ್ವಾಸ..

March 11, 2026
ಉದ್ಯೋಗಾಕಾಂಕ್ಷಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಗುಡ್‌ ನ್ಯೂಸ್..!

ಉದ್ಯೋಗಾಕಾಂಕ್ಷಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಗುಡ್‌ ನ್ಯೂಸ್..!

March 11, 2026
ವಿಚಾರಣೆ ಬಳಿಕ ದರ್ಶನ್ ಅಭಿಮಾನಿಗಳ ಬಗ್ಗೆ ರಮ್ಯಾ ಹೇಳಿದ್ದೇನು?

ವಿಚಾರಣೆ ಬಳಿಕ ದರ್ಶನ್ ಅಭಿಮಾನಿಗಳ ಬಗ್ಗೆ ರಮ್ಯಾ ಹೇಳಿದ್ದೇನು?

March 11, 2026
Next Post
ರಾಜ್ಯದಲ್ಲಿ ಮುಂಗಾರು ಮಳೆ ಕೊರತೆ : ಕಾಂಗ್ರೆಸ್​ಗೆ ಇದು ಶುಭಶಕುನವಲ್ಲ ; ಶಾಸಕ ವಿಜಯೇಂದ್ರ ಟ್ವೀಟ್​

ರಾಜ್ಯದಲ್ಲಿ ಮುಂಗಾರು ಮಳೆ ಕೊರತೆ : ಕಾಂಗ್ರೆಸ್​ಗೆ ಇದು ಶುಭಶಕುನವಲ್ಲ ; ಶಾಸಕ ವಿಜಯೇಂದ್ರ ಟ್ವೀಟ್​

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!