ಲಕ್ಷದ್ವೀಪಕ್ಕೆ ಅನಗತ್ಯವಾದ ಸುಧಾರಣಾ ಅಲೆಗಳು
ಮೂಲ : ವಜಾಹತ್ ಹಬೀಬುಲ್ಲಾ (ದ ಹಿಂದೂ 31-5-21) ADVERTISEMENT ಅನುವಾದ : ನಾ ದಿವಾಕರ ಕಳೆದ ಡಿಸೆಂಬರ್‍ನಲ್ಲಿ ಲಕ್ಷದ್ವೀಪದ ಹೆಚ್ಚುವರಿ ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ, ಮಾಜಿ ಕೇಂದ್ರ ಸಚಿವ ಮತ್ತು ಬಿಜೆಪಿ ನಾಯಕ ಪ್ರಫುಲ್ ಪಟೇಲ್ , ಈಗ ಲಕ್ಷದ್ವೀಪದ ಆಡಳಿತ ಸುಧಾರಣೆಗಾಗಿ ಹಲವಾರು ಶಾಸನಗಳನ್ನು ಸಿದ್ಧಪಡಿಸಿದ್ದು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದಾರೆ. ಈ ಸುಧಾರಣೆಗಳನ್ನು ಜಾರಿಗೊಳಿಸಿದರೆ ಈ ದ್ವೀಪದ ಮೇಲೆ ತೀವ್ರ ತೆರನಾದ ಪ್ರಭಾವ ಉಂಟಾಗುವ ಸಾಧ್ಯತೆಗಳಿರುತ್ತವೆ. ಲಕ್ಷದ್ವೀಪ ಜಾನುವಾರು ಸಂರಕ್ಷಣಾ ವಿಧಾಯಕ 2021 ; … Continue reading ಲಕ್ಷದ್ವೀಪಕ್ಕೆ ಅನಗತ್ಯವಾದ ಸುಧಾರಣಾ ಅಲೆಗಳು
Copy and paste this URL into your WordPress site to embed
Copy and paste this code into your site to embed