• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ಜನರ ಅಭೂತಪೂರ್ವ ಬೆಂಬಲ ಸಿಕ್ಕಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಪ್ರತಿಧ್ವನಿ by ಪ್ರತಿಧ್ವನಿ
April 15, 2023
in Uncategorized
0
ಜನರ ಅಭೂತಪೂರ್ವ ಬೆಂಬಲ ಸಿಕ್ಕಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Share on WhatsAppShare on FacebookShare on Telegram

ಹಾವೇರಿ: ಶಿಗ್ಗಾಂವಿ ಕ್ಷೇತ್ರದಲ್ಲಿ ನನಗೆ ಅಭೂತಪೂರ್ವ ಬೆಂಬಲ ಸಿಕ್ಕಿದೆ. ಹಲವಾರು ಬಾರಿ ಶಿಗ್ಗಾಂವಿ ಮತಕ್ಷೇತ್ರದ ಜನರು ಆಶೀರ್ವಾದ ಮಾಡಿ, ಬೆಂಬಲವನ್ನು ಕೊಟ್ಟಿದ್ದಾರೆ. ಈ ಬಾರಿಯೂ ಹಿಂದಿನ ದಾಖಲೆಯನ್ನು ಮುರಿದು, ಅತ್ಯಧಿಕ ಮತದಿಂದ ಆರಿಸಿ ಬರುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ADVERTISEMENT

ಇಂದು ಶಿಗ್ಗಾಂವಿಯ ತಹಶೀಲ್ದಾರ ಕಚೇರಿಯಲ್ಲಿ 2023 ರ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಬಳಿಕ ಅವರು ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.ಈ ತಾಲೂಕಿನ ಮತದಾರರು ಪ್ರಭುದ್ದ, ಜಾಗೃತ ಮತದಾರರಿದ್ದಾರೆ. ಈ ತಾಲೂಕಿನ ಸಮಗ್ರ ಅಭಿವೃದ್ಧಿಗೆ ಮತವನ್ನು ಕ್ಷೇತ್ರದ ಜನರು ನೀಡಿದ್ದಾರೆ. ಈ ಬಾರಿ ಕಳೆದ ಬಾರಿಗಿಂತಲೂ ಹೆಚ್ಚಿನ ಅಭಿವೃದ್ಧಿ ಮಾಡಲು ಸಾಧ್ಯವಾಗಿದೆ. ಎಲ್ಲ ವರ್ಗಕ್ಕೆ ಸಮಾನವಾದ ಅಭಿವೃದ್ಧಿಗೆ ಒತ್ತು ನೀಡಿದ್ದೇವೆ ಎಂದರು.

ಹೊಸ ಕೈಗಾರಿಕೆ, ಟೈಕ್ಸ್ಟೈಲ್ ಪಾರ್ಕ್, ಐಐಟಿ, ಆಯುರ್ವೇದಿಕ ಆಸ್ಪತ್ರೆ ಸೇರಿದಂತೆ ಹಲವಾರು ಅಭಿವೃದ್ಧಿ ಕಾರ್ಯಗಳು ಆಗಿವೆ. ಹೀಗಾಗಿ ಜನರು ಹಿಂದಿನಕ್ಕಿಂತಲೂ ಹೆಚ್ಚಿನ ಬೆಂಬಲವನ್ನು ಕೊಡುತ್ತಾರೆ. ನಮ್ಮದು ಆಡಳಿತ ಪಕ್ಷವಾಗಿರುವುದರಿಂದ ಆಕಾಂಕ್ಷಿಗಳು ಬಹಳ ಇದ್ದಾರೆ. ಹಲವು ಹಾಲಿ ಶಾಸಕರನ್ನು ಬದಲಾವಣೆ ಮಾಡಿದಾಗ ಬಂಡಾಯ ಸಹಜ. ಎರಡು ಮೂರು ದಿನಗಳಲ್ಲಿ ಎಲ್ಲವೂ ಶಮನವಾಗುತ್ತದೆ. ಸದ್ಯದಲ್ಲಿಯೇ ಈ ಕೊನೆಯ ಪಟ್ಟಿ ಬಿಡುಗಡೆಯಾಗಲಿದೆ ಎಂದರು.

ಚುನಾವಣೆ ಎಂದರೆ ಕುಸ್ತಿ ಕಣ ನನ್ನ ಕ್ಷೇತ್ರದಲ್ಲಿ ಎದುರಾಳಿ ಯಾರೇ ಬರಲಿ, ಪ್ರತಿಸ್ಪರ್ಧಿ ಗಟ್ಟಿಯಾಗಿದ್ದರೆ ಚುನಾವಣೆ ಚೆನ್ನಾಗಿ ನಡೆಯುತ್ತದೆ. ನನ್ನ ವಿಶ್ವಾಸ ನನ್ನ ಕ್ಷೇತ್ರದ ಜನರ ಮೇಲಿದೆ. ಹತ್ತು ಹಲವರು ಪೈಪೋಟಿ ಮಾಡಿದರು, ಜನರು ನನಗೆ ಬೆಂಬಲ ಕೊಡುತ್ತಾರೆ. ಏಪ್ರಿಲ್ 19 ರಂದು ಇನ್ನೊಂದು ಬಾರಿ ನಾಮಪತ್ರ ಸಲ್ಲಿಕೆ ಮಾಡುತ್ತೇನೆ. ಆಗ ನಮ್ಮ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ ನಡ್ಡಾ ಅವರು ಆಗಮಿಸಲಿದ್ದಾರೆ ಎಂದರು.

ಆರೋಪ ಸಾಬೀತು ಪಡಿಸಲಿ

ನೆಹರು ಓಲೇಕಾರ ನನ್ನ ಮೇಲೆ ಆರೋಪ ಮಾಡಿದ್ದನ್ನು ಸಾಬೀತು ಮಾಡಲಿ. ನಾನು ಎಲ್ಲದಕ್ಕೂ ಸಿದ್ದನಿದ್ದೇನೆ. ಆದರೆ, ಓಲೇಕಾರ ಅವರು ಅವರ ಮೇಲಿರುವ ಆರೋಪಗಳ ಬಗ್ಗೆ ಮೊದಲು ಸ್ಪಷ್ಠೀಕರಣ ಕೊಡಲಿ ಎಂದರು.

Tags: Basavaraja BommaiBJPHaveriShiggavistate assembly election
Previous Post

ಬಿಜೆಪಿಯಲ್ಲಿ ಟಿಕೆಟ್​ಗಾಗಿ ಬೇಡುವ ಪರಿಸ್ಥಿತಿ ನನಗೆ ಬರಬಾರದಿತ್ತು : ಜಗದೀಶ ಶೆಟ್ಟರ್​

Next Post

ಬಿಜೆಪಿ ಟಿಕೆಟ್ ವಂಚಿತ ಹೂಡಿ ವಿಜಯ ಕುಮಾರ್ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ..!

Related Posts

ಮುಂದಿನ 5 ದಿನ ರಾಜ್ಯಾದ್ಯಂತ ಮಳೆ ಅಬ್ಬರ: ಬೆಂಗಳೂರಿಗೆ ಬಿ ಅಲರ್ಟ್‌!
Uncategorized

ಮುಂದಿನ 5 ದಿನ ರಾಜ್ಯಾದ್ಯಂತ ಮಳೆ ಅಬ್ಬರ: ಬೆಂಗಳೂರಿಗೆ ಬಿ ಅಲರ್ಟ್‌!

by ಪ್ರತಿಧ್ವನಿ
May 22, 2026
0

ರಾಜ್ಯದಲ್ಲಿ ಪೂರ್ವ ಮುಂಗಾರು ಚುರುಕುಗೊಂಡಿರುವ ಹಿನ್ನೆಲೆ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ...

Read moreDetails
BREAKING NEWS ; ನಟ ದರ್ಶನ್‌ಗೆ ಇನ್ನೂ 1 ವರ್ಷ ಜೈಲು ವಾಸ : ಕಾಲಾವಕಾಶ ಕೇಳಿದ ಸುಪ್ರೀಂಕೋರ್ಟ್‌

BREAKING NEWS ; ನಟ ದರ್ಶನ್‌ಗೆ ಇನ್ನೂ 1 ವರ್ಷ ಜೈಲು ವಾಸ : ಕಾಲಾವಕಾಶ ಕೇಳಿದ ಸುಪ್ರೀಂಕೋರ್ಟ್‌

May 15, 2026
BREAKING NEWS : ನಾಳೆ ಡಿ ಫ್ಯಾನ್ಸ್‌ಗೆ ಬಿಗ್‌ ಡೇ : ಸುಪ್ರೀಂನಲ್ಲಿ ದರ್ಶನ್ ಜಾಮೀನು ಅರ್ಜಿಯ ವಿಚಾರಣೆ

BREAKING NEWS : ನಾಳೆ ಡಿ ಫ್ಯಾನ್ಸ್‌ಗೆ ಬಿಗ್‌ ಡೇ : ಸುಪ್ರೀಂನಲ್ಲಿ ದರ್ಶನ್ ಜಾಮೀನು ಅರ್ಜಿಯ ವಿಚಾರಣೆ

May 14, 2026
ಕುಟುಂಬ ಕಲಹ, ರಾಜಕೀಯ ಬಿಕ್ಕಟ್ಟು; ಪ್ರತೀಕ್ ಯಾದವ್ ಜೀವನ ಮತ್ತೆ ಚರ್ಚೆಯಲ್ಲಿ!

ಕುಟುಂಬ ಕಲಹ, ರಾಜಕೀಯ ಬಿಕ್ಕಟ್ಟು; ಪ್ರತೀಕ್ ಯಾದವ್ ಜೀವನ ಮತ್ತೆ ಚರ್ಚೆಯಲ್ಲಿ!

May 14, 2026
ಕೇರಳ ಸಿಎಂ ಆಗಿ ಕೆ.ಸಿ. ವೇಣುಗೋಪಾಲ್ ಆಯ್ಕೆ?

ಕೇರಳ ಸಿಎಂ ಆಗಿ ಕೆ.ಸಿ. ವೇಣುಗೋಪಾಲ್ ಆಯ್ಕೆ?

May 14, 2026
Next Post
ಬಿಜೆಪಿ ಟಿಕೆಟ್ ವಂಚಿತ ಹೂಡಿ ವಿಜಯ ಕುಮಾರ್ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ..!

ಬಿಜೆಪಿ ಟಿಕೆಟ್ ವಂಚಿತ ಹೂಡಿ ವಿಜಯ ಕುಮಾರ್ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada