• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, June 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

BREAKING NEWS : ಟಿಎಂಸಿಯಲ್ಲಿ ತಣ್ಣಗಾಗದ ಬಂಡಾಯದ ಬಿರುಗಾಳಿ : ಆಪ್ತೆ ಸುಷ್ಮಿತಾ ದೇವ್‌ರಿಂದ ಮಮತಾ ಬ್ಯಾನರ್ಜಿಗೆ ಬಿಗ್‌ ಶಾಕ್..!

ಟಿಎಂಸಿ ಅಧಿನಾಯಕಿ ಮಮತಾ ಭಾರೀ ಆಘಾತ ನೀಡಿದ ಆಪ್ತೆಯ ಪಕ್ಷಾಂತರ ನಡೆ..

ಪ್ರತಿಧ್ವನಿ by ಪ್ರತಿಧ್ವನಿ
June 10, 2026
in Top Story, ಇದೀಗ, ದೇಶ, ರಾಜಕೀಯ
0
BREAKING NEWS : ಟಿಎಂಸಿಯಲ್ಲಿ ತಣ್ಣಗಾಗದ ಬಂಡಾಯದ ಬಿರುಗಾಳಿ : ಆಪ್ತೆ ಸುಷ್ಮಿತಾ ದೇವ್‌ರಿಂದ ಮಮತಾ ಬ್ಯಾನರ್ಜಿಗೆ ಬಿಗ್‌ ಶಾಕ್..!
Share on WhatsAppShare on FacebookShare on Telegram

ನವದೆಹಲಿ : ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದಲ್ಲಿ ಆಂತರಿಕ ಭಿನ್ನಮತ ಸ್ಫೋಟಗೊಂಡಿದ್ದು, ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ದೊಡ್ಡ ಹಿನ್ನಡೆಯಾಗಿದೆ. ಪಕ್ಷದ ಪ್ರಮುಖ ನಾಯಕಿ ಹಾಗೂ ರಾಜ್ಯಸಭಾ ಸಂಸದೆ ಸುಶ್ಮಿತಾ ದೇವ್ ಅವರು ತಮ್ಮ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ADVERTISEMENT
Basavaraj Bommai: ಕಾಂಗ್ರೆಸ್‌ ವಿದೇಶದಿಂದ ಸ್ಥಾಪನೆಯಾಗಿದೆ, RSS ಸ್ವದೇಶದಿಂದ ಸ್ಥಾಪಿಸಲ್ಪಟ್ಟಿದೆ.! #pratidhvani

ಇನ್ನೂ ರಾಜೀನಾಮೆ ನೀಡಿದ ತಕ್ಷಣವೇ ದೇವ್ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರನ್ನು ಭೇಟಿಯಾಗಿರುವುದು ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದೆ. ಟಿಎಂಸಿ ಸಂಸದ ಸುಖೇಂದು ಶೇಖರ್ ರೇ ರಾಜ್ಯಸಭೆಗೆ ರಾಜೀನಾಮೆ ನೀಡಿದ ಎರಡು ದಿನಗಳ ನಂತರ, ಇದೀಗ ಮತ್ತೊಬ್ಬ ತೃಣಮೂಲ ಕಾಂಗ್ರೆಸ್ ಸಂಸದೆ ಸುಷ್ಮಿತಾ ದೇವ್ ಬುಧವಾರ ಮೇಲ್ಮನೆಗೆ ರಾಜೀನಾಮೆ ನೀಡಿದ್ದು, ಮಮತಾ ಬ್ಯಾನರ್ಜಿ ನೇತೃತ್ವದ ಪಕ್ಷದ ಬಲ 11 ಕ್ಕೆ ಇಳಿದಿದೆ.

ಇದನ್ನೂ ಓದಿ : ಗೃಹಲಕ್ಷ್ಮಿ ಯೋಜನೆಯಲ್ಲಿ ಮಹತ್ವದ ಬದಲಾವಣೆ: ಸಾವಿರಾರು ಫಲಾನುಭವಿಗಳಿಗೆ ಬಿಗ್‌ ಶಾಕ್‌..!

ಪ್ರಮುಖವಾಗಿ ಟಿಎಂಸಿ ಈಗಾಗಲೇ ಆಂತರಿಕ ಭಿನ್ನಾಭಿಪ್ರಾಯ ಭುಗಿಲೆದ್ದಿದೆ ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ನಾಯಕರು ಪಕ್ಷವನ್ನು ತೊರೆಯುತ್ತಿದ್ದಾರೆ. ಈ ನಡುವೆಯೇ ಮಮತಾ ಬ್ಯಾನರ್ಜಿ ಆಪ್ತೆಯ ನಡೆಯು ದೀದಿಗೆ ಆಘಾತವನ್ನು ಉಂಟು ಮಾಡಿದೆ.

ಬಂಗಾಳದಲ್ಲಿ ಟಿಎಂಸಿ ಅಧಿಕಾರಕ್ಕೆ ಬ್ರೇಕ್‌ ಹಾಕುವ ಮೂಲಕ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ನಡೆಯುತ್ತಿರುವ ಘಟನೆಗಳು ಸಾಕಷ್ಟು ಗಮನ ಸೆಳೆಯುತ್ತಿವೆ. ರಾಜಕೀಯ ಸೇಡಿಗಾಗಿಯೋ ಅಥವಾ ಅಸ್ತಿತ್ವದ ಗಟ್ಟಿತನಕ್ಕಾಗಿಯೋ ಅರ್ಥವಾಗದಿದ್ದರೂ ಸಹ ಈ ರೀತಿಯ ಚಟುವಟಿಕೆಗಳು ಪ್ರಜಾಪ್ರಭುತ್ವ ವ್ಯವಸ್ಥೆಗೆ ಅತ್ಯಂತ ಮಾರಕವಾಗಿದೆ ಎಂಬುವ ವಿಚಾರಗಳು ದೇಶಾದ್ಯಂತ ಚರ್ಚೆಯಾಗುತ್ತಿವೆ.

Tags: Anti Party ActivitiesBJPBreaking NewsC P RadhakrishnanMamata BanerjeePratidhvanirajya sabha mpRebellion MPSSushmita DevTMCTMC mpsTrinmool Congresswest bengal politics
Previous Post

ಪುಟ್ಟಣ್ಣ ಕಣಗಾಲ್ ಪ್ರೀತಿಯ ಶಿಷ್ಯ ಇನ್ನು ನೆನಪು ಮಾತ್ರ: ಹಿರಿಯ ನಿರ್ದೇಶಕ ಭಾರತಿ ರಾಜ ಇನ್ನಿಲ್ಲ

Next Post

ಮದ್ವೆ ಬಳಿಕ ಕ್ಯಾಮೆರಾ ಮುಂದೆ ರಶ್ಮಿಕಾ! : ಬ್ರೇಕ್‌ಲೆಸ್‌ ಶೂಟ್…! ಇದು ಬಿಗ್‌ ಅಪ್‌ಡೇಟ್‌

Related Posts

ಶಬರಿಮಲೆಯಲ್ಲಿ ಎಐ ತಂತ್ರಜ್ಞಾನ ಅಳವಡಿಕೆ: ಭಕ್ತರ ದರ್ಶನಕ್ಕೆ ಮತ್ತಷ್ಟು ಸುಗಮ ವ್ಯವಸ್ಥೆ
Top Story

ಶಬರಿಮಲೆಯಲ್ಲಿ ಎಐ ತಂತ್ರಜ್ಞಾನ ಅಳವಡಿಕೆ: ಭಕ್ತರ ದರ್ಶನಕ್ಕೆ ಮತ್ತಷ್ಟು ಸುಗಮ ವ್ಯವಸ್ಥೆ

by ಪ್ರತಿಧ್ವನಿ
June 13, 2026
0

ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಕ್ಷೇತ್ರವಾದ ಶಬರಿಮಲೆಗೆ ಆಗಮಿಸುವ ಲಕ್ಷಾಂತರ ಭಕ್ತರಿಗೆ ಉತ್ತಮ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ತಿರುವಿತಾಂಕುರ್ ದೇವಸ್ವಂ ಬೋರ್ಡ್ (ಟಿಡಿಬಿ) ಮಹತ್ವದ ನಿರ್ಧಾರ ಕೈಗೊಂಡಿದೆ....

Read moreDetails
ರಾಜಕೀಯ ಚದುರಂಗದಲ್ಲಿ ಯಾವ ಕಾಯಿ ನಡೆಸ್ತಾರೆ ಅಂತಾ ಯಾರೂ ಹೇಳಲ್ಲ: ಸಿಎಂ ಡಿಕೆಶಿ

ಅಧಿಕಾರಿಗಳಿಗೆ ಸಿಎಂ ಡಿಕೆ ಶಿವಕುಮಾರ್ ಖಡಕ್ ಸಂದೇಶ: ‘ಲಂಚಕ್ಕೆ ಬ್ರೇಕ್, ಡ್ರಗ್ಸ್‌ಗೆ ಕಡಿವಾಣ, ಜನಸೇವೆಗೆ ಆದ್ಯತೆ’

June 13, 2026
ಇರಾನ್ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತಿಮ ಯಾತ್ರೆಗೆ ದಿನಾಂಕ ನಿಗದಿ:ವಿಧಿವಿಧಾನ ಹೀಗಿರಲಿದೆ

ಇರಾನ್ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತಿಮ ಯಾತ್ರೆಗೆ ದಿನಾಂಕ ನಿಗದಿ:ವಿಧಿವಿಧಾನ ಹೀಗಿರಲಿದೆ

June 13, 2026
‘ಜೋಡಿ ನಂ.1’ನಾ ಅಥವಾ ‘ಡಿವೋರ್ಸ್ ನಂ.1’ನಾ? ರಿಯಾಲಿಟಿ ಶೋ ವಿರುದ್ಧ ವೀಕ್ಷಕರ ಆಕ್ರೋಶ

‘ಜೋಡಿ ನಂ.1’ನಾ ಅಥವಾ ‘ಡಿವೋರ್ಸ್ ನಂ.1’ನಾ? ರಿಯಾಲಿಟಿ ಶೋ ವಿರುದ್ಧ ವೀಕ್ಷಕರ ಆಕ್ರೋಶ

June 13, 2026
Priyanka Kharge: ಕರ್ನಾಟಕ ರಾಜ್ಯ ಕೌಶಲ್ಯ ಅಭಿವೃದ್ಧಿ ನೀತಿ 2025–32ಕ್ಕೆ ಅನುಮೋದನೆ

ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ 50 ಕೃತಕ ಬುದ್ಧಿಮತ್ತೆ ಪ್ರಯೋಗಾಲಯ: ಭವಿಷ್ಯಕ್ಕಾಗಿ ಮಹತ್ವದ ಹೆಜ್ಜೆ

June 13, 2026
Next Post
ಮದ್ವೆ ಬಳಿಕ ಕ್ಯಾಮೆರಾ ಮುಂದೆ ರಶ್ಮಿಕಾ! : ಬ್ರೇಕ್‌ಲೆಸ್‌ ಶೂಟ್…! ಇದು ಬಿಗ್‌ ಅಪ್‌ಡೇಟ್‌

ಮದ್ವೆ ಬಳಿಕ ಕ್ಯಾಮೆರಾ ಮುಂದೆ ರಶ್ಮಿಕಾ! : ಬ್ರೇಕ್‌ಲೆಸ್‌ ಶೂಟ್...! ಇದು ಬಿಗ್‌ ಅಪ್‌ಡೇಟ್‌

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada