ಕೊಡಗಿನಲ್ಲಿ covid ಸಾಂಕ್ರಮಿಕದ ನಡುವೆಯೇ ಸದ್ದಿಲ್ಲದೆ ನಡೆಯುತ್ತಿದೆ ಬೆಟ್ಟ ಅಗೆಯುವ ಅವೈಜ್ಞಾನಿಕ ಕಾಮಗಾರಿ

ಕಳೆದ ಮೂರು ವರ್ಷಗಳಿಂದ ಪ್ರತೀ ವರ್ಷದ ಆಗಸ್ಟ್‌ತಿಂಗಳಿನಲ್ಲೂ ಪುಟ್ಟ ಪ್ರವಾಸೀ ಜಿಲ್ಲೆ ಕೊಡಗಿನಲ್ಲಿ ಭೂಕುಸಿತ ಸಂಭವಿಸಿ ಸಾವಿರಾರು ಮಂದಿ ನಿರಾಶ್ರಿತರಾಗಿದ್ದಾರೆ. ರಾತ್ರಿ ನಿದ್ರೆಯಲ್ಲೇ ಭೂ ಸಮಾಧಿ ಆದವರೂ ಇದ್ದಾರೆ. ಲಕ್ಷಾಂತರ ರೂಪಾಯಿ ಮೌಲ್ಯದ ತೋಟ ಮನೆ ಮಠ ಕಳೆದು ಕೊಂಡವರಿದ್ದಾರೆ. 2018 ರಲ್ಲಿ ಭೂಕುಸಿತದಿಂದ ಮನೆಗಳನ್ನು ಕಳೆದುಕೊಂಡು ನಿರಾಶ್ರಿತರಾದವರಿಗೆ ಸರ್ಕಾರ ಮನೆಗಳನ್ನು ನಿರ್ಮಿಸಿಕೊಡುವ ಕಾಮಗಾರಿ ಇನ್ನೂ ಮುಗಿದಿಲ್ಲ. ಪದೇ ಪದೇ ಭೂಕುಸಿತ ಆಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿದ ಸರ್ಕಾರ ಪಶ್ಚಿಮಘಟ್ಟ ಜೀವ ವೈವಿಧ್ಯ ಮಂಡಳಿಯ ಅದ್ಯಕ್ಷ ಅನಂತ್‌ಹೆಗಡೆ ಅಶೀಸರ … Continue reading ಕೊಡಗಿನಲ್ಲಿ covid ಸಾಂಕ್ರಮಿಕದ ನಡುವೆಯೇ ಸದ್ದಿಲ್ಲದೆ ನಡೆಯುತ್ತಿದೆ ಬೆಟ್ಟ ಅಗೆಯುವ ಅವೈಜ್ಞಾನಿಕ ಕಾಮಗಾರಿ