• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ROCKY ಬರೋವರೆಗೂ ಮಾತ್ರ ಬೇರೆಯವರ ಹವಾ..! ಡಿಸೆಂಬರ್ ನಲ್ಲಿ ಧೂಳೆಬ್ಬಿಸಲು ಸಜ್ಜಾದ TOXIC ಚಿತ್ರತಂಡ 

Chetan by Chetan
March 14, 2025
in Top Story, ಇದೀಗ, ಕರ್ನಾಟಕ, ಸಿನಿಮಾ
0
ROCKY ಬರೋವರೆಗೂ ಮಾತ್ರ ಬೇರೆಯವರ ಹವಾ..! ಡಿಸೆಂಬರ್ ನಲ್ಲಿ ಧೂಳೆಬ್ಬಿಸಲು ಸಜ್ಜಾದ TOXIC ಚಿತ್ರತಂಡ 
Share on WhatsAppShare on FacebookShare on Telegram

KGF, KGF 2 ನಂತರ ಮತ್ತೊಮ್ಮೆ ರಾಕಿಂಗ್ ಸ್ಟಾರ್ ಯಶ್ ರನ್ನು (Rocking star yash) ಸ್ಕ್ರೀನ್ ಮೇಲೆ ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾತರದಿಂದ ಕಾದಿದ್ದು, TOXIC ಸಿನಿಮಾ ಬಗ್ಗೆ ಬೆಟ್ಟದಷ್ಟು ನಿರೀಕ್ಷೆಗಳು ಹುಟ್ಟಿಕೊಂಡಿದೆ. ಈಗಾಗಲೇ ರಿಲೀಸ್ ಆಗಿರುವ ಟೀಸರ್ (Teaser) ಭಾರತೀಯ ಸಿನಿಮಾ ರಂಗದಲ್ಲಿ ಧೂಳೆಬ್ಬಿಸಿದ್ದು ಫುಲ್ ಹವಾ ಕ್ರಿಯೇಟ್ ಮಾಡಿದೆ. 

ADVERTISEMENT

ಈಗಾಗಲೇ ಮುಂಬೈನಲ್ಲಿ (Mumbai) ಸಿನಿಮಾದ ಪ್ರಮುಖ ಭಾಗದ ಚಿತ್ರೀಕರಣ ಮುಗಿದಿದ್ದು, ಆ ನಂತರ ಬೆಂಗಳೂರಿನಲ್ಲೂ ಮುಖ್ಯವಾದ ಪೋರ್ಷನ್ ಗಳನ್ನು ಚಿತ್ರ ತಂಡ ಸೆರೆ ಹಿಡಿದಿದೆ. TOXIC ಸಿನಿಮಾದ ಟೈಟಲ್ ಲಾಂಚ್ ಮಾಡುವ ವೇಳೆ 2025 ರ ಏಪ್ರಿಲ್ ಗೆ ಸಿನಿಮಾ ರಿಲೀಸ್ ಎಂದು ಚಿತ್ರ ತಂಡ ಅನೌನ್ಸ್ ಮಾಡಿತ್ತು. ಆದ್ರೆ ಕಾರಣಾಂತರಗಳಿಂದ ಅದು ಸಾಧ್ಯವಾಗಲಿಲ್ಲ.

ಆದ್ರೆ ಈಗ ಸಿನಿಮಾದ ಬಹುತೇಕ ಮೇಜ‌ರ್ ದೃಶ್ಯಗಳ ಚಿತ್ರೀಕರಣ ಕಂಪ್ಲಿಟ್ ಆಗಿದೆ. ಇನ್ನು ಸಿನಿಮಾದ ಸ್ಟಂಟ್ ಕೊರಿಯೋಗ್ರಾಫರ್ ಜೆ.ಜೆ. ಪೆರ್ರಿ, (JJ Perry) ಸಿನಿಮಾದ ಆ್ಯಕ್ಷನ್ ಸೀಕ್ವೆನ್ಸ್ ಕಂಪ್ಲೇಟ್ ಆಗಿರೋ ಬಗ್ಗೆ ಮಾಹಿತಿ ನೀಡಿದ್ದಾರೆ. ಹೀಗಾಗಿ ಡಿಸೆಂಬರ್ ತಿಂಗಳಲ್ಲಿ ಟಾಕ್ಸಿಕ್ ಬಿಡುಗಡೆ ಆಗೋದು 100% ಕನ್ನರ್ಮ್ ಎನ್ನಲಾಗ್ತಿದೆ.

Tags: KGFkgf 2Rockingbstar Yashtoxic movieToxic release dateಟಾಕ್ಸಿಕ್ ರಿಲೀಸ್ ಡೇಟ್ಟಾಕ್ಸಿಕ್ ಸಿನಿಮಾ
Previous Post

ಸ್ಫೋಟಕ ಬ್ಯಾಟ್ಸ್‌ಮನ್ ಹ್ಯಾರಿ ಬ್ರೂಕ್‌ ಗೆ IPL ನಿಂದ ನಿಷೇಧ ! ಎರಡು ವರ್ಷ IPL ಆಡದಂತೆ ನಿರ್ಬಂಧ 

Next Post

ಕರಾವಳಿಯಲ್ಲಿ ಮತ್ತೆ ಆಕ್ಟಿವ್ ಆಯ್ತಾ ನಿಷೇಧಿತ PFI ಸಂಘಟನೆ..?! ಮಂಗಳೂರು ಸಿಸಿಬಿ ಪೊಲೀಸರು ಫುಲ್ ಅಲರ್ಟ್ !

Related Posts

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…
Top Story

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

by ಪ್ರತಿಧ್ವನಿ
March 4, 2026
0

ಬೆಂಗಳೂರು : ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಎಸ್‌ ಲಾಡ್‌  ಇಂದು ವಿಕಾಸಸೌಧದಲ್ಲಿ ಕಾರ್ಮಿಕ ಇಲಾಖೆ ಹಾಗೂ ಇತರೆ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ...

Read moreDetails
ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

March 4, 2026
ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

March 4, 2026
ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

March 4, 2026
ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

March 4, 2026
Next Post
ಕರಾವಳಿಯಲ್ಲಿ ಮತ್ತೆ ಆಕ್ಟಿವ್ ಆಯ್ತಾ ನಿಷೇಧಿತ PFI ಸಂಘಟನೆ..?! ಮಂಗಳೂರು ಸಿಸಿಬಿ ಪೊಲೀಸರು ಫುಲ್ ಅಲರ್ಟ್ !

ಕರಾವಳಿಯಲ್ಲಿ ಮತ್ತೆ ಆಕ್ಟಿವ್ ಆಯ್ತಾ ನಿಷೇಧಿತ PFI ಸಂಘಟನೆ..?! ಮಂಗಳೂರು ಸಿಸಿಬಿ ಪೊಲೀಸರು ಫುಲ್ ಅಲರ್ಟ್ !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!