• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಯುಪಿ + ಯೋಗಿ = ‘ಉಪʼಯೋಗಿ! : ಏನಿದು ಪ್ರಧಾನಿ ನರೇಂದ್ರ ಮೋದಿಯ ಸಂಧಿಕಾರ್ಯ?

Any Mind by Any Mind
December 18, 2021
in ದೇಶ, ರಾಜಕೀಯ
0
ಯುಪಿ + ಯೋಗಿ = ‘ಉಪʼಯೋಗಿ! : ಏನಿದು ಪ್ರಧಾನಿ ನರೇಂದ್ರ ಮೋದಿಯ ಸಂಧಿಕಾರ್ಯ?
Share on WhatsAppShare on FacebookShare on Telegram

ಉತ್ತರ ಪ್ರದೇಶದ ಚುನಾವಣೆಗೆ ಕೆಲವೇ ತಿಂಗಳು ಬಾಕಿಯಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದಲ್ಲಿ ಸರಣಿಯಾಗಿ ಹಲವಾರು ಯೋಜನೆಗಳಿಗೆ ಚಾಲನೆ ನೀಡುತ್ತಿದ್ದಾರೆ. ಶನಿವಾರ ಕೂಡ ಸುಮಾರು 36,230 ಕೋಟಿ ರೂ. ವೆಚ್ಚದ ʼಗಂಗಾ ಎಕ್ಸ್‌ಪ್ರೆಸ್-ವೇ ಯೋಜನೆಗೆʼ ಶಂಕುಸ್ಥಾಪನೆ ನೆರವೇರಿಸಿದ್ದಾರೆ.

ADVERTISEMENT

ಈ ವೇಳೆ ಪ್ರತಿಪಕ್ಷಗಳ ವಿರುದ್ಧ ಹರಿಹಾಯ್ದ ಮೋದಿ, “ಇಂದು ಬುಲ್ಡೋಜರ್ ಮಾಫಿಯಾಗಳ ಅಕ್ರಮ ಕಟ್ಟಡಗಳನ್ನು ನೆಲಸಮಗೊಳಿಸಿದಾಗ, ಆ ಮಾಫಿಯಾಗಳನ್ನು ಬೆಳೆಸಿದವರಿಗೆ ನೋವಾಗುತ್ತಿದೆ, ಮಾಫಿಯಾ ವಿರುದ್ಧ ಸಮರ ಸಾರಿರುವ ಯೋಗಿಯವರನ್ನು ಜನರು ʼUP + YOGI = ಉಪಯೋಗಿ, ಯೋಗಿ ಬಹುತ್‌ ಉಪಯೋಗಿ ಎಂದು ಬಣ್ಣಿಸಿದ್ದಾರೆ.

ಯಾದವರ ಭದ್ರಕೋಟೆ ಮೈನ್‌ಪುರಿ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರ ಆಪ್ತರ ಮೇಲೆ ಐಟಿ ದಾಳಿ ನಡೆದಿದೆ. ಈ ಸಂದರ್ಭದಲ್ಲೇ ಮೋದಿ ಬುಲ್ಡೋಜರ್‌ ರೂಪಕ ಬಳಸಿ ಮಾತನಾಡಿದ್ದು ಗಮನಾರ್ಹ.

ಐಟಿ ಇಲಾಖೆ ದಾಳಿ ಕುರಿತು ಅಖಿಲೇಶ್‌ ಯಾದವ್ ಪ್ರತಿಕ್ರಿಯಿಸಿದ್ದು, ಕೇಂದ್ರದ ತನಿಖಾ ಸಂಸ್ಥೆಗಳನ್ನು ಬಿಜೆಪಿ ದುರುಪಯೋಗ ಮಾಡಿಕೊಳ್ಳುತ್ತಿದೆ. ಇದೀಗ ಐಟಿ ಬಂದಿದೆ, ಮುಂದೆ ಜಾರಿ ನಿರ್ದೇಶನಾಲಯ ಬರಲಿದೆ, ಸಿಬಿಐ ಕೂಡ ಬರಲಿದೆ. ಆದರೆ ಸೈಕಲ್ (ಸಮಾಜವಾದಿ ಪಕ್ಷದ ಚುನಾವಣಾ ಚಿಹ್ನೆ) ನಿಲ್ಲಲಾರದು” ಎಂದು ಅಖಿಲೇಶ್ ಮೋದಿ ವಿರುದ್ಧ ಕುಟುಕಿದ್ದಾರೆ.

ಇದಾದ ಕೆಲವು ಗಂಟೆಗಳ ನಂತರ ಪ್ರಧಾನಿ ತಮ್ಮ ಭಾಷಣದಲ್ಲಿ ಅಖಿಲೇಶ್‌ ಯಾದವ್‌ರಿಗೆ ತಿರುಗೇಟು ನೀಡಿ, “ಈ ಹಿಂದೆ ಜನರ ತೆರಿಗೆ ಹಣವನ್ನು ಯಾವ ರೀತಿಯಲ್ಲಿ ಬಳಸಿದ್ದರು ಎಂಬುದನ್ನು ನೀವು ನೋಡಿದ್ದೀರಿ. ಆದರೆ ಇಂದು ಯುಪಿ ಸರ್ಕಾರ ಹಣವನ್ನು ಅಭಿವೃದ್ಧಿ ಕಾರ್ಯಗಳಿಗೆ ಬಳಸುತ್ತಿದೆ. ಈ ಮೊದಲು ಈ ಯೋಜನೆಗಳು ಕಾಗದದ ಮೇಲೆ ಮಾತ್ರ ಕಾಣಿಸಿಕೊಂಡಿದ್ದವು. ಯೋಜನೆಯ ಹಣ ಅವರ ತಿಜೋರಿ ಸೇರುತ್ತಿತ್ತು. ಇಂದು ನಿಮ್ಮ ಹಣ ಉಳಿತಾಯವಾಗಿದೆ, ಅದು ನಿಮ್ಮ ಜೇಬಿನಲ್ಲಿದೆ,ʼ ಎಂದು ಖಾತ್ರಿಪಡಿಸುವೆ ಎಂದಿದ್ದಾರೆ.

ರಾಜ್ಯ ಚುನಾವಣೆಗೆ ಮುನ್ನ ಯುಪಿಯಲ್ಲಿ ನಡೆದ ದೊಡ್ಡ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ವಿರೋಧ ಪಕ್ಷದ ನಾಯಕರ ದಾಳಿಯ ಕುರಿತು ವಾಗ್ದಾಳಿ ನಡೆಸಿದ ಮೋದಿ, “ಕೆಲವು ರಾಜಕೀಯ ಪಕ್ಷಗಳು ದೇಶದ ಪರಂಪರೆ ಮತ್ತು ಪ್ರಗತಿ ವಿಚಾರದಲ್ಲಿ ತೊಡಕಾಗಿವೆ. ಇವರಿಗೆ ಕಾಶಿ ವಿಶ್ವನಾಥ ಧಾಮ, ಅಯೋಧ್ಯೆಯ ರಾಮ ಮಂದಿರ ಕೂಡ ಕಿರಿಕಿರಿಯಾಗಿವೆʼ ಎಂದು ತಿಳಿಸಿದರು.

“ಇವರೆಲ್ಲ ಸೇನೆಯ ಕ್ರಮಗಳು, ಮೇಕ್-ಇನ್-ಇಂಡಿಯಾ ಯೋಜನೆಗಳು, ಸಾಂಕ್ರಾಮಿಕ ರೋಗವನ್ನು ನಿಭಾಯಿಸುವ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತಾರೆ. ಇದು ದೊಡ್ಡ ದೇಶ, ಸರ್ಕಾರಗಳು ಬರುತ್ತವೆ ಮತ್ತು ಹೋಗುತ್ತವೆ. ನಾವು ದೇಶದ ಪ್ರಗತಿಯಿಂದ ಸಂತೋಷ ಪಡಬೇಕು. ಆದರೆ ಈ ಜನರು ಹಾಗೆ ಯೋಚಿಸುವುದಿಲ್ಲ, ಎಂದು ಎಂದು ಖೇದ ವ್ಯಕ್ತಪಡಿಸಿದರು.

Tags: 230 ಕೋಟಿ ರೂ. ವೆಚ್ಚದ ʼಗಂಗಾ ಎಕ್ಸ್‌ಪ್ರೆಸ್-ವೇ ಯೋಜನೆಗೆʼ ಶಂಕುಸ್ಥಾಪನೆ ನೆರವೇರಿಸಿದ್ದಾರೆ.BJPCongress PartyʼUP + YOGI = ಉಪಯೋಗಿಅಖಿಲೇಶ್‌ ಯಾದವ್ಉತ್ತರ ಪ್ರದೇಶಉತ್ತರ ಪ್ರದೇಶದ ಚುನಾವಣೆಗೆ ಕೆಲವೇ ತಿಂಗಳು ಬಾಕಿಯಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶಲ್ಲಿ ಸರಣಿಯಾಗಿ ಹಲವಾರು ಯೋಜನೆಗಳಿಗೆ ಚಾಲನೆ ನೀಡುತ್ತಿದ್ದಾರೆ. ಶನಿವಾರ ಕೂಡ ಸುಮಾರು 36ಐಟಿ ಇಲಾಖೆ ದಾಳಿನರೇಂದ್ರ ಮೋದಿಪ್ರಧಾನಿ ನರೇಂದ್ರ ಮೋದಿಬಿಜೆಪಿಯುಪಿಯೋಗಿ ಆದಿತ್ಯನಾಥ
Previous Post

ಮಾರಲ್‌ ಪೊಲೀಸಿಂಗ್‌ ಅನ್ನು ಪ್ರೋತ್ಸಾಹಿಸಿದ ಪರಿಣಾಮ ಇಂದು ಪಶ್ಚಾತಾಪ : DK Shivakumar

Next Post

ಮೈಸೂರಿನ ಮೂಡಾದಿಂದ ಬೃಹತ್ ಒತ್ತುವರಿ ಕಾರ್ಯಾಚರಣೆ : 100 ಕೋಟಿ ರೂ ಮೌಲ್ಯದ 47 ನಿವೇಶನ ವಶ!

Related Posts

ಟ್ರಂಪ್ ವಿರುದ್ಧ ಪೋಪ್ ಲಿಯೋ ಕಟು ಟೀಕೆ:ಯುದ್ಧೋನ್ಮಾದಕ್ಕೆ ‘ಹುಚ್ಚುತನ’ ಎಚ್ಚರಿಕೆ
ರಾಜಕೀಯ

ವಿನಯ್ ಕುಲಕರ್ಣಿ ವಿರುದ್ಧ ಅತ್ಯಾಚಾರ ಆರೋಪ: CID ‘ಬಿ ರಿಪೋರ್ಟ್’ ಸಲ್ಲಿಕೆ

by ಪ್ರತಿಧ್ವನಿ
April 13, 2026
0

ಶಾಸಕ ವಿನಯ್ ಕುಲಕರ್ಣಿ ವಿರುದ್ಧ ದಾಖಲಾಗಿದ್ದ ಅತ್ಯಾಚಾರ ಆರೋಪ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದ್ದು, ಸಿಐಡಿ ತನಿಖೆಯಲ್ಲಿ ಆರೋಪ ಸಾಬೀತಾಗದ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ‘ಬಿ ರಿಪೋರ್ಟ್’ ಸಲ್ಲಿಸಲಾಗಿದೆ....

Read moreDetails
ರಾಜ್ಯದ 15,032 ಜನರಿಗೆ ಉದ್ಯೋಗಾವಕಾಶದ ತೀರ್ಮಾನ : ಸಿಎಂ ಸಿದ್ದರಾಮಯ್ಯ ಬಿಗ್‌ ಅಪ್ಡೇಟ್..

ರಾಜ್ಯದ 15,032 ಜನರಿಗೆ ಉದ್ಯೋಗಾವಕಾಶದ ತೀರ್ಮಾನ : ಸಿಎಂ ಸಿದ್ದರಾಮಯ್ಯ ಬಿಗ್‌ ಅಪ್ಡೇಟ್..

April 13, 2026
ಇ-ಸ್ವತ್ತು 2.0 ತಂತ್ರಾಂಶದಲ್ಲಿ ಬಳಕೆದಾರರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಗುಡ್‌ನ್ಯೂಸ್‌ ಏನದು?

ಇ-ಸ್ವತ್ತು 2.0 ತಂತ್ರಾಂಶದಲ್ಲಿ ಬಳಕೆದಾರರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಗುಡ್‌ನ್ಯೂಸ್‌ ಏನದು?

April 13, 2026
“ರಾಜ್ಯದ ಆರ್ಥಿಕ ಪರಿಸ್ಥಿತಿಯ ಬಗ್ಗೆ ಅಪಪ್ರಚಾರ ನಡೆಸುವ ಬಿಜೆಪಿಯವರಿಗೆ ಸುಳ್ಳೇ ಮನೆ ದೇವರಾಗಿದೆ”

“ರಾಜ್ಯದ ಆರ್ಥಿಕ ಪರಿಸ್ಥಿತಿಯ ಬಗ್ಗೆ ಅಪಪ್ರಚಾರ ನಡೆಸುವ ಬಿಜೆಪಿಯವರಿಗೆ ಸುಳ್ಳೇ ಮನೆ ದೇವರಾಗಿದೆ”

April 13, 2026
ಲೆಕ್ಕ ಕೊಡಿ ಅಭಿಯಾನದ ಎಫೆಕ್ಟ್‌ : ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ..!

ಲೆಕ್ಕ ಕೊಡಿ ಅಭಿಯಾನದ ಎಫೆಕ್ಟ್‌ : ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ..!

April 13, 2026
Next Post
ಮೈಸೂರಿನ ಮೂಡಾದಿಂದ ಬೃಹತ್ ಒತ್ತುವರಿ ಕಾರ್ಯಾಚರಣೆ : 100 ಕೋಟಿ ರೂ ಮೌಲ್ಯದ 47 ನಿವೇಶನ ವಶ!

ಮೈಸೂರಿನ ಮೂಡಾದಿಂದ ಬೃಹತ್ ಒತ್ತುವರಿ ಕಾರ್ಯಾಚರಣೆ : 100 ಕೋಟಿ ರೂ ಮೌಲ್ಯದ 47 ನಿವೇಶನ ವಶ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada