• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

UPSC ಫಲಿತಾಂಶ ಪ್ರಕಟ, ಕರ್ನಾಟಕದ ಜಯದೇವ್‌ಗೆ 5 ನೇ ರ‍್ಯಾಂಕ್

by
August 4, 2020
in ದೇಶ
0
UPSC ಫಲಿತಾಂಶ ಪ್ರಕಟ
Share on WhatsAppShare on FacebookShare on Telegram

ನಾಗರಿಕ ಸೇವೆಗಳ ಪರೀಕ್ಷೆ 2019 ಫಲಿತಾಂಶಗಳನ್ನು ಕೇಂದ್ರ ಸಾರ್ವಜನಿಕ ಸೇವಾ ಆಯೋಗ (UPSC) ಪ್ರಕಟಿಸಿದೆ. ಪ್ರದೀಪ್ ಸಿಂಗ್ ಎಂಬವರು ಪರೀಕ್ಷೆಯಲ್ಲಿ ಅಗ್ರಸ್ಥಾನ ಪಡೆದಿದ್ದಾರೆ. ಮಹಿಳಾ ಅಭ್ಯರ್ಥಿಗಳಲ್ಲಿ ಪ್ರತಿಭಾ ವರ್ಮಾ ಅಗ್ರಸ್ಥಾನದಲ್ಲಿದ್ದಾರೆ.

ADVERTISEMENT

ಪರೀಕ್ಷೆಯ 2019 ರ ಆವೃತ್ತಿಯ ಮೂಲಕ ಒಟ್ಟು 829 ಅಭ್ಯರ್ಥಿಗಳನ್ನು ವಿವಿಧ ನಾಗರಿಕ ಸೇವೆಗಳಿಗೆ ಆಯ್ಕೆ ಮಾಡಲಾಗಿದೆ.

2019 ರ ಸೆಪ್ಟೆಂಬರ್‌ನಲ್ಲಿ ನಡೆದ ನಾಗರಿಕ ಸೇವೆಗಳ ಪರೀಕ್ಷೆಯ ಲಿಖಿತ ಭಾಗ ಮತ್ತು 2019 ರ ಫೆಬ್ರವರಿ-ಆಗಸ್ಟ್‌ನಲ್ಲಿ ನಡೆದ ಸಂದರ್ಶನಗಳ ಫಲಿತಾಂಶದ ಆಧಾರದ ಮೇಲೆ ಯುಪಿಎಸ್‌ಸಿ ಆಯ್ದ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಘೋಷಿಸಿದೆ.

ಕರ್ನಾಟಕದ ಜಯದೇವ್‌ 5 ನೇ ರ‍್ಯಾಂಕ್ ಪಡೆದುಕೊಂಡಿದ್ದಾರೆ. ಇನ್ನು ಸಂಪೂರ್ಣ ಪರೀಕ್ಷೆಯನ್ನು ಕನ್ನಡದಲ್ಲೇ ಉತ್ತರಿಸಿರುವ ದರ್ಶನ್‌ ಕುಮಾರ್ H G‌ ಎಂಬವರು 594 ನೇ ರ‍್ಯಾಂಕ್ ಪಡೆದುಕೊಂಡಿದ್ದಾರೆ

ಜಯದೇವ್‌ ಸಿ ಎಸ್
ದರ್ಶನ್‌ ಕುಮಾರ್ H G

ಭಾರತೀಯ ಆಡಳಿತ ಸೇವೆ (Indian Administrative Service- IAS), ಭಾರತೀಯ ವಿದೇಶಿ ಸೇವೆ(Indian Administrative Service- IFS), ಭಾರತೀಯ ಪೊಲೀಸ್ ಸೇವೆ (Indian Police Service- IPS) ಮತ್ತು ಇತರ ಕೇಂದ್ರ ಸೇವೆಗಳಿಗೆ ಅಭ್ಯರ್ಥಿಗಳ ಆಯ್ಕೆಗಾಗಿ ಯುಪಿಎಸ್‌ಸಿ ಪ್ರತಿವರ್ಷ ನಾಗರಿಕ ಸೇವೆಗಳ ಪರೀಕ್ಷೆಯನ್ನು ನಡೆಸುತ್ತದೆ.

2020ರ ಸಿವಿಲ್ ಸರ್ವೀಸಸ್ ಪರೀಕ್ಷೆಯನ್ನು ಮೇ 31 ರಂದು ನಡೆಸಲು ನಿರ್ಧರಿಸಲಾಗಿತ್ತು. ಕರೋನ ವೈರಸ್ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಅಕ್ಟೋಬರ್ 4 ಕ್ಕೆ ಮರು ನಿಗದಿಪಡಿಸಲಾಗಿದೆ.

Tags: UPSC
Previous Post

ನಟ ಸುಶಾಂತ್ ಸಿಂಗ್ ಸಾವು ಪ್ರಕರಣ ಬಿಹಾರ ಚುನಾವಣಾ ದಾಳ?

Next Post

ಭಾಗ- 1: ಬಾಬ್ರಿ ಮಸೀದಿ- ರಾಮ ಜನ್ಮಭೂಮಿ ರಾಜಕೀಯ ವಿವಾದದಲ್ಲಿ ಎದ್ದವರು- ಬಿದ್ದವರು.

Related Posts

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ
Top Story

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

by ಪ್ರತಿಧ್ವನಿ
May 1, 2026
0

ಬೆಂಗಳೂರು : ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು. ಕಾಯಕವೇ ಕೈಲಾಸ ಅಂತ ಬಸವಣ್ಣ ಹೇಳಿದ್ದರು. ಯಾವುದೇ ಕೆಲಸ ಮಾಡಿದರೂ ಅದಕ್ಕೆ ಸಮಾನ ಗೌರವ ನೀಡಬೇಕು....

Read moreDetails
ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

May 1, 2026
ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

May 1, 2026
“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”

“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”

May 1, 2026
ಗಂಡನ ಸಾಲ, ಹೆಂಡತಿ ಅಕೌಂಟ್‌ಗೆ ಬಿತ್ತು ಕತ್ತರಿ : ಗೃಹ ಲಕ್ಷ್ಮಿ ಹಣಕ್ಕೂ ಬ್ಯಾಂಕ್‌ಗಳಲ್ಲಿ ಇಲ್ಲದಾಯಿತೇ ಭದ್ರತೆ..?

ಗಂಡನ ಸಾಲ, ಹೆಂಡತಿ ಅಕೌಂಟ್‌ಗೆ ಬಿತ್ತು ಕತ್ತರಿ : ಗೃಹ ಲಕ್ಷ್ಮಿ ಹಣಕ್ಕೂ ಬ್ಯಾಂಕ್‌ಗಳಲ್ಲಿ ಇಲ್ಲದಾಯಿತೇ ಭದ್ರತೆ..?

May 1, 2026
Next Post
ಭಾಗ- 1: ಬಾಬ್ರಿ ಮಸೀದಿ- ರಾಮ ಜನ್ಮಭೂಮಿ ರಾಜಕೀಯ ವಿವಾದದಲ್ಲಿ ಎದ್ದವರು- ಬಿದ್ದವರು.

ಭಾಗ- 1: ಬಾಬ್ರಿ ಮಸೀದಿ- ರಾಮ ಜನ್ಮಭೂಮಿ ರಾಜಕೀಯ ವಿವಾದದಲ್ಲಿ ಎದ್ದವರು- ಬಿದ್ದವರು.

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!