• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಭಾರತದ ಜತೆ 600 ಕೋಟಿ ಮೊತ್ತದ ಹರ್ಪೂನ್ ಕ್ಷಿಪಣಿ ಒಪ್ಪಂದ; ಅಮೆರಿಕ ಅನುಮೋದನೆ

Any Mind by Any Mind
August 4, 2021
in ದೇಶ, ವಿದೇಶ
0
ಭಾರತದ ಜತೆ 600 ಕೋಟಿ ಮೊತ್ತದ ಹರ್ಪೂನ್ ಕ್ಷಿಪಣಿ ಒಪ್ಪಂದ; ಅಮೆರಿಕ ಅನುಮೋದನೆ
Share on WhatsAppShare on FacebookShare on Telegram

ಭಾರತಕ್ಕೆ ಕೋಟ್ಯಾಂತರ ವೆಚ್ಚದ ಹರ್ಪೂನ್ ಜಾಯಿಂಟ್ ಕಾಮನ್ ಟೆಸ್ಟ್ ಸೆಟ್ (ಜೆಸಿಟಿಎಸ್) ಮತ್ತು ಸಂಬಂಧಿತ ಉಪಕರಣಗಳನ್ನು ಮಾರಾಟ ಮಾಡಲು ಅಮೆರಿಕಾ ಅನುಮೋದನೆ ನೀಡಿದೆ. ಈ ಮೂಲಕ ಭಾರತದೊಂದಿಗೆ ಅಮೆರಿಕಾ ಅಧ್ಯಕ್ಷ ಜೋ ಬೈಡನ್ ನೇತೃತ್ವದ ಸರ್ಕಾರ ಬರೋಬ್ಬರಿ 82 ಮಿಲಿಯನ್ ಡಾಲರ್ (ಸುಮಾರು 600 ಕೋಟಿ) ಮೊತ್ತದ ಹರ್ಪೂನ್ ಕ್ಷಿಪಣಿ ಒಪ್ಪಂದ ಸಹಿ ಹಾಕಿದೆ.

ADVERTISEMENT

ಎರಡು ದೇಶಗಳ ನಡುವಿನ ದ್ವಿಪಕ್ಷೀಯ ರಕ್ಷಣಾ ಸಂಬಂಧವನ್ನು ವೃದ್ಧಿಸಲು ಮತ್ತು ಇಂಡೋ ಪೆಸಿಫಿಕ್ ಪ್ರದೇಶದಲ್ಲಿ ಭದ್ರತೆ ಹೆಚ್ಚಿಸುವ ಉದ್ದೇಶದಿಂದಲೇ ಅಮೆರಿಕಾ ಭಾರತದೊಂದಿಗೆ ಈ ಒಪ್ಪಂದಕ್ಕೆ ಮುಂದಾಗಿದೆ. ಈ ಕುರಿತು ಅಗತ್ಯ ಅಧಿಸೂಚನೆಯನ್ನು ಪೆಂಟಗಾನ್‌ನ ರಕ್ಷಣಾ ಭದ್ರತಾ ಸಹಕಾರ ಸಂಸ್ಥೆ (ಡಿಎಸ್‌ಸಿಎ) ಪೂರೈಸಿದೆ ಎಂದು ಅಧಿಕೃತವಾಗಿ ತಿಳಿದು ಬಂದಿದೆ.

ಹರ್ಪೂನ್ ಹಡಗು ಒಂದು ನಿರೋಧಕ ಕ್ಷಿಪಣಿ. ಇದನ್ನು ಜಗತ್ತಿನ ಅತ್ಯಂತ ಯಶಸ್ವಿ ಹಡಗು ನಿರೋಧಕ ಕ್ಷಿಪಣಿ ಎಂದು ಕರೆಯಲಾಗುತ್ತದೆ. ಸದ್ಯ 30ಕ್ಕೂ ಹೆಚ್ಚು ದೇಶಗಳ ಸೇನಾ ಪಡೆಗಳಲ್ಲಿ ಇದನ್ನು ಬಳಸಲಾಗುತ್ತಿದೆ ಎಂದು ಅಮೆರಿಕಾ ತಿಳಿಸಿದೆ.

ಈ ಹಿಂದೆಯೇ ಭಾರತ ಒಂದು ಹರ್ಪೂನ್ ಜಾಯಿಂಟ್ ಕಾಮನ್ ಟೆಸ್ಟ್ ಸೆಟ್ ಖರೀದಿಗೆ ಅಮೆರಿಕಾಗೆ ಮನವಿ ಮಾಡಿತ್ತು. ಜತೆಗೆ ಹರ್ಪೂನ್ ಇಂಟರ್‌ಮೀಡಿಯೆಟ್ ಲೆವೆಲ್ ನಿರ್ವಹಣಾ ನಿಲ್ದಾಣ ನಮಗೆ ಬೇಕಿದೆ ಎಂದು ತಿಳಿಸಿತ್ತು.

ಇನ್ನು, 1977ರಲ್ಲಿ ಮೊದಲ ಬಾರಿಗೆ ಬಳಕೆಗೆ ಬಂದ ಹರ್ಪೂನ್, ಎಲ್ಲ ಬಗೆಯ ಹವಾಮಾನದಲ್ಲಿ ಕಾರ್ಯನಿರ್ವಹಣೆ ಮಾಡಬಲ್ಲದು. ಎಲ್ಲಾ ಜಾಗಗಳಲ್ಲೂ ಯಾವುದೇ ಸಂದರ್ಭದಲ್ಲೂ ಬಳಕೆಯಾಗಲಿದೆ ಎನ್ನಲಾಗಿದೆ.

Previous Post

OBC ಮೀಸಲಾತಿ: ಸರ್ಕಾರಿ ವಿಶ್ವವಿದ್ಯಾಲಯಗಳಲ್ಲಿ  55% ಮೀಸಲಾತಿ ಹುದ್ದೆಗಳು ಖಾಲಿ!

Next Post

ಬೆಂಗಳೂರಿನಲ್ಲಿ COVID-19 ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ, ಆಸ್ಪತ್ರೆಯ ಹಾಸಿಗೆಗಳ ಬೇಡಿಕೆ ಹೆಚ್ಚುತ್ತಿದೆ!

Related Posts

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌
Top Story

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

by ಪ್ರತಿಧ್ವನಿ
May 20, 2026
0

ಬೆಂಗಳೂರು : ಕರ್ನಾಟಕ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗಕ್ಕೆ (SEC) ಬೆಂಗಳೂರಿನ ಐದು ನಗರ ಪಾಲಿಕೆಗಳ ಚುನಾವಣೆಯನ್ನು ಪೂರ್ಣಗೊಳಿಸಲು ಅಂತಿಮ ಅವಕಾಶವಾಗಿ ಆಗಸ್ಟ್ 31ರವರೆಗೆ ಹೆಚ್ಚುವರಿ ಕಾಲಾವಕಾಶ...

Read moreDetails
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?

“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?

May 20, 2026
“ರಸ್ತೆ ಗುಂಡಿ ಮುಚ್ಚಿಲ್ಲ, ರೈತರ ಕಷ್ಟಕ್ಕೆ ಸ್ಪಂದಿಸಿಲ್ಲ, ಕೇವಲ ಜಾಹೀರಾತಿನಿಂದಷ್ಟೇ ಯಶಸ್ಸನ್ನು ಬಿಚ್ಚಿಡುವ ಕೆಲಸ”

“ರಸ್ತೆ ಗುಂಡಿ ಮುಚ್ಚಿಲ್ಲ, ರೈತರ ಕಷ್ಟಕ್ಕೆ ಸ್ಪಂದಿಸಿಲ್ಲ, ಕೇವಲ ಜಾಹೀರಾತಿನಿಂದಷ್ಟೇ ಯಶಸ್ಸನ್ನು ಬಿಚ್ಚಿಡುವ ಕೆಲಸ”

May 19, 2026
Next Post
ಬೆಂಗಳೂರಿನಲ್ಲಿ COVID-19 ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ, ಆಸ್ಪತ್ರೆಯ ಹಾಸಿಗೆಗಳ ಬೇಡಿಕೆ ಹೆಚ್ಚುತ್ತಿದೆ!

ಬೆಂಗಳೂರಿನಲ್ಲಿ COVID-19 ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ, ಆಸ್ಪತ್ರೆಯ ಹಾಸಿಗೆಗಳ ಬೇಡಿಕೆ ಹೆಚ್ಚುತ್ತಿದೆ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!