• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ವಿದೇಶ

118 ಲೀಟರ್‌ ಎದೆಹಾಲು ಮಾರಿದ ಅಮೆರಿಕ ಮಹಿಳೆ!

ಪ್ರತಿಧ್ವನಿ by ಪ್ರತಿಧ್ವನಿ
May 17, 2022
in ವಿದೇಶ
0
118 ಲೀಟರ್‌ ಎದೆಹಾಲು ಮಾರಿದ ಅಮೆರಿಕ ಮಹಿಳೆ!
Share on WhatsAppShare on FacebookShare on Telegram

ಎದೆಹಾಲಿನ ಕೊರತೆ ಹಿನ್ನೆಲೆಯಲ್ಲಿ ಅಮೆರಿಕ ಮೂಲದ ಮಹಿಳೆಯೊಬ್ಬರು 118 ಲೀಟರ್‌ ಎದೆಹಾಲು ಮಾರಾಟ ಮಾಡಿ ಸುದ್ದಿ ಮಾಡಿದ್ದಾರೆ.

ADVERTISEMENT

ಉಥ್‌ ಮೂಲದ ಅಲೈಸಾ ಚೆಟ್ಟಿ ಎಂಬ ಮಹಿಳೆ ಎದೆಹಾಲು ಕೊರತೆ ಎದುರಿಸುತ್ತಿರುವ ಮಕ್ಕಳಿಗೆ ನೆರವಾಗಲು ಈ ಹಾದಿ ಕಂಡು ಕೊಂಡಿದ್ದು, ಎದೆಹಾಲು ಸಂಗ್ರಹಕ್ಕಾಗಿಯೇ ಮನೆಯಲ್ಲಿ ಮೂರು ಫ್ರಿಜರ್‌ ಇಟ್ಟುಕೊಂಡಿದ್ದಾರೆ.

ಟೀವಿ ಸಂದರ್ಶನವೊಂದರಲ್ಲಿ ಈ ವಿಷಯ ಬಹಿರಂಗಪಡಿಸಿರುವ ಆಲೈಸಾ ಚೆಟ್ಟಿ, ಮನೆಯಿಂದ ಹೊರಗೆ ಹೋದಾಗ ಈ ಸಮಸ್ಯೆಗಳನ್ನು ನೋಡಿ ಕಾಡತೊಡಗಿತು. ನಾನು ಇದುವರೆಗೆ ೩೦೦೦ ಔನ್ಸ್‌ ಗಳಿಸಿದ್ದೇನೆ. ಅವರ ಮನೆ ಬಾಗಿಲಿಗೆ ತಲುಪಿಸಲು ಸಾವಿರಾರು ಮೆಟ್ಟಿಲು ಏರಿದ್ದೇನೆ ಎಂದು ವಿವರಿಸಿದ್ದಾರೆ.

ಹಾಲಿನ ಡೈರಿಗೆ ನಾನು ಎದೆಹಾಲು ನೀಡಲು ಬಯಸಿದ್ದೆ. ಆದರೆ ಇದು ತುಂಬಾ ದೀರ್ಘ ಪ್ರಕ್ರಿಯೆ ಆಗಿದೆ. ಹಾಗಾಗಿ ನಾನೇ ಒಂದು ಡಾಲರ್‌ ಗೆ ಹಾಲು ಮಾರುತ್ತಿದ್ದೇನೆ. ಹಾಲು ನೀಡುವ ಮುನ್ನ ಹೆತ್ತವರ ಬಳಿ ಸಮಸ್ಯೆ ಕೇಳುತ್ತೇನೆ. ಮಕ್ಕಳಿಗೆ ಎದೆಹಾಲು ನೀಡಲು ಆಗದೇ ಇರುವ ಸಮಸ್ಯೆ ಮನದಟ್ಟಾದರೆ ಮಾತ್ರ ನೀಡುತ್ತೇನೆ ಎಂದು ಅಲೈಸಾ ಹೇಳಿದ್ದಾರೆ.

ಮಕ್ಕಳಿಗೆ ಎದೆಹಾಲು ಕೂಡ ನಿರ್ದಿಷ್ಟವಾಗಿರಬೇಕು. ಇಲ್ಲದಿದ್ದರೆ ಹೊಟ್ಟೆ ನೋವು ಕಾಣಿಸಿಕೊಳ್ಳುತ್ತದೆ. ಬೇರೆವರ ಬಗ್ಗೆ ಯಾಕೆ ನನ್ನ ಮಗಳಿಗೆ ನನ್ನ ಎದೆಹಾಲಿನಿಂದ ಕೆಲವೊಮ್ಮೆ ಸಮಸ್ಯೆ ಆಗುತ್ತದೆ ಎಂದು ವಿವರಿಸಿದರು.

Tags: Americabreast milkpratidvani
Previous Post

ನಕಲಿ ಖಾತೆ ಲೆಕ್ಕ ನೀಡದೇ  ಟ್ವಿಟರ್‌ ಖರೀದಿಸಲ್ಲ: ಎಲಾನ್‌ ಮಸ್ಕ್‌!

Next Post

ಮತಾಂತರ ನಿಷೇಧ ಕಾಯ್ದೆ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ

Related Posts

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 19, 2026
0

ಬೆಂಗಳೂರು : ಇಂಧನ ಪರಿವರ್ತನೆಗೆ ನೀತಿ, ನಿಯಂತ್ರಣದ ಜತೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ. ನ್ಯಾಯಾಂಗ, ನೀತಿ ನಿರೂಪಕರು, ನಿಯಂತ್ರಕರು ಮತ್ತು ಉದ್ಯಮದ ನಡುವಿನ ಅರ್ಥಪೂರ್ಣ ಚರ್ಚೆಗಳಿಗೆ ಈ...

Read moreDetails
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
ಇರಾನ್‌ – ಅಮೆರಿಕ ನಡುವೆ ಮುನೀರ್‌ ಮಧ್ಯಸ್ಥಿಕೆ : ದೊಡ್ಡಣ್ಣ ಎಂದು ಕೊಚ್ಚಿಕೊಳ್ಳುವ ಟ್ರಂಪ್‌ಗ್ಯಾಕೆ ಬಂತು ಈ ದುಸ್ಥಿತಿ..?

ಇರಾನ್‌ – ಅಮೆರಿಕ ನಡುವೆ ಮುನೀರ್‌ ಮಧ್ಯಸ್ಥಿಕೆ : ದೊಡ್ಡಣ್ಣ ಎಂದು ಕೊಚ್ಚಿಕೊಳ್ಳುವ ಟ್ರಂಪ್‌ಗ್ಯಾಕೆ ಬಂತು ಈ ದುಸ್ಥಿತಿ..?

April 19, 2026
ಇರಾನ್‌ಗೆ ಅಮೆರಿಕಾ–ಇಸ್ರೇಲ್ ಕಠಿಣ ಎಚ್ಚರಿಕೆ: ಒಪ್ಪಂದ ಒಪ್ಪಿಕೊಳ್ಳಿ ಇಲ್ಲದಿದ್ದರೆ ಪರಿಣಾಮ ಗಂಭೀರ

ಇರಾನ್‌ಗೆ ಅಮೆರಿಕಾ–ಇಸ್ರೇಲ್ ಕಠಿಣ ಎಚ್ಚರಿಕೆ: ಒಪ್ಪಂದ ಒಪ್ಪಿಕೊಳ್ಳಿ ಇಲ್ಲದಿದ್ದರೆ ಪರಿಣಾಮ ಗಂಭೀರ

April 17, 2026
ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

April 16, 2026
Next Post
ಮತಾಂತರ ನಿಷೇಧ ಕಾಯ್ದೆ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ

ಮತಾಂತರ ನಿಷೇಧ ಕಾಯ್ದೆ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!