• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, June 8, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ವಿಧಾನಸಭೆ ನೂತನ ಸ್ಪೀಕರ್​ ಆಗಿ ಅವಿರೋಧ ಆಯ್ಕೆಯಾದ ಯು.ಟಿ ಖಾದರ್​

ಪ್ರತಿಧ್ವನಿ by ಪ್ರತಿಧ್ವನಿ
May 24, 2023
in ರಾಜಕೀಯ
0
ವಿಧಾನಸಭೆ ನೂತನ ಸ್ಪೀಕರ್​ ಆಗಿ ಅವಿರೋಧ ಆಯ್ಕೆಯಾದ ಯು.ಟಿ ಖಾದರ್​
Share on WhatsAppShare on FacebookShare on Telegram

ಬೆಂಗಳೂರು : ವಿಧಾನಸಭೆಯ ನೂತನ ಸ್ಪೀಕರ್​ ಆಗಿ ಮಾಜಿ ಸಚಿವ ಯು.ಟಿ ಖಾದರ್​ ಇಂದು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಹಂಗಾಮಿ ಸಭಾಧ್ಯಕ್ಷ ನೂತನ ಸಭಾಧ್ಯಕ್ಷರಾಗಿ ಯು.ಟಿ ಖಾದರ್​ ಹೆಸರು ಘೋಷಣೆ ಮಾಡಿದ ಬಳಿಕ ಯು.ಟಿ ಖಾದರ್​​​​​ ಸಭಾಧ್ಯಕ್ಷ ಸ್ಥಾನವನ್ನು ಅಲಂಕರಿಸಿದ್ದಾರೆ .

ADVERTISEMENT

ನೂತನ ಸ್ಪೀಕರ್​ ಸ್ಥಾನಕ್ಕೆ ಯು.ಟಿ ಖಾದರ್​ ಹೆಸರನ್ನು ಸಿಎಂ ಸಿದ್ದರಾಮಯ್ಯ ಸದನದಲ್ಲಿ ಸೂಚಿಸಿದರೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್​​ ಖಾದರ್​ ಹೆಸರನ್ನು ಅನುಮೋದನೆ ಮಾಡಿದರು. ಇದಾದ ಬಳಿಕ ಸದನದಲ್ಲಿ ಬಹುಮತ ಸಿಕ್ಕ ಹಿನ್ನೆಲೆಯಲ್ಲಿ ಖಾದರ್​ ಅವಿರೋಧವಾಗಿ ಆಯ್ಕೆಯಾಗುವ ಮೂಲಕ ಸಭಾಧ್ಯಕ್ಷ ಸ್ಥಾನದಲ್ಲಿ ಕುಳಿತರು.

Tags: CM SiddaramaiahDCM DK Shivakumarformer CM Basavaraja Bommai.The new speaker is UT Khaderಡಿಸಿಎಂ ಡಿ.ಕೆ ಶಿವಕುಮಾರ್​ನೂತನ ಸ್ಪೀಕರ್​​ ಯು.ಟಿ ಖಾದರ್​ಮಾಜಿ ಸಿಎಂ ಬಸವರಾಜ ಬೊಮ್ಮಾಯಿಸಿಎಂ ಸಿದ್ದರಾಮಯ್ಯ
Previous Post

ನಯನ ಮೋಟಮ್ಮ ಖಾಸಗಿ ಫೋಟೋ ವೈರಲ್​ : ಹೀಗಿತ್ತು ಚೇತನ್​ ಅಂಹಿಸಾ ಪ್ರತಿಕ್ರಿಯೆ

Next Post

US debt ceiling Crisis : ದಿವಾಳಿ ಅಂಚಿಗೆ ಅಮೆರಿಕ ; ಏನಿದು ಸಾಲಮಿತಿಯ ಬಿಕ್ಕಟ್ಟು?

Related Posts

ಡಿಜಿಟಲ್‌ ಯುಗದಲ್ಲಿ ಯುವ ಜನಾಂಗದ ತಲ್ಲಣಗಳು
Top Story

ಡಿಜಿಟಲ್‌ ಯುಗದಲ್ಲಿ ಯುವ ಜನಾಂಗದ ತಲ್ಲಣಗಳು

by ಪ್ರತಿಧ್ವನಿ
June 8, 2026
0

ವಿಶೇಷ ಲೇಖನ : ನಾ ದಿವಾಕರ, ಹಿರಿಯ ಲೇಖಕರು.. (ಯುವ ಜನರ ಆಕ್ರೋಶ-ಉನ್ಮಾದ ಮತ್ತು ವಾಸ್ತವ – ಲೇಖನದ ಮುಂದುವರೆದ ಭಾಗ)  ಭಾಗ 2 ಜೂನ್‌ 6ರಂದು...

Read moreDetails
ನಾನು ಈ ಕ್ಷೇತ್ರ ದಾಟಿದಾಗ ಮಾತ್ರ ಸಿಎಂ, ‌ಇಲ್ಲಿಗೆ ಬಂದಾಗ ನಿಮ್ಮ ಮನೆ ಸೇವಕ : ಕನಕಪುರ ಕ್ಷೇತ್ರದಲ್ಲಿ ಡಿಕೆ ಶಿವಕುಮಾರ್‌ ಭಾವುಕ ಮಾತು..!

ನಾನು ಈ ಕ್ಷೇತ್ರ ದಾಟಿದಾಗ ಮಾತ್ರ ಸಿಎಂ, ‌ಇಲ್ಲಿಗೆ ಬಂದಾಗ ನಿಮ್ಮ ಮನೆ ಸೇವಕ : ಕನಕಪುರ ಕ್ಷೇತ್ರದಲ್ಲಿ ಡಿಕೆ ಶಿವಕುಮಾರ್‌ ಭಾವುಕ ಮಾತು..!

June 7, 2026
“ಭಾರತ ಜನಬಂಧನ್’ ಸಂಯುಕ್ತ ಸಭೆ” : ಇಂಡಿಯಾ ಕೂಟದ ಹೈವೋಲ್ಟೇಜ್‌ ಮೀಟಿಂಗ್‌ ಮೇಲೆ ಎಲ್ಲರ ಕಣ್ಣು..!

“ಭಾರತ ಜನಬಂಧನ್’ ಸಂಯುಕ್ತ ಸಭೆ” : ಇಂಡಿಯಾ ಕೂಟದ ಹೈವೋಲ್ಟೇಜ್‌ ಮೀಟಿಂಗ್‌ ಮೇಲೆ ಎಲ್ಲರ ಕಣ್ಣು..!

June 7, 2026
ರಾಜ್ಯದಲ್ಲಿ 3,395 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ..

ರಾಜ್ಯದಲ್ಲಿ 3,395 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ..

June 7, 2026
ನಾನು ಎಷ್ಟೇ ದೊಡ್ಡ ಸ್ಥಾನದಲ್ಲಿದ್ದರೂ ಇಲ್ಲಿ ಮುಖ್ಯಮಂತ್ರಿ ಅಲ್ಲ, ನಿಮ್ಮ ಮನೆ ಮಗ : ಭಾವನಾತ್ಮಕವಾಗಿ ಕ್ಷೇತ್ರದ ಜನರಿಗೆ ಡಿಕೆ‌ ಶಿವಕುಮಾರ್ ಥ್ಯಾಂಕ್ಸ್..!

ನಾನು ಎಷ್ಟೇ ದೊಡ್ಡ ಸ್ಥಾನದಲ್ಲಿದ್ದರೂ ಇಲ್ಲಿ ಮುಖ್ಯಮಂತ್ರಿ ಅಲ್ಲ, ನಿಮ್ಮ ಮನೆ ಮಗ : ಭಾವನಾತ್ಮಕವಾಗಿ ಕ್ಷೇತ್ರದ ಜನರಿಗೆ ಡಿಕೆ‌ ಶಿವಕುಮಾರ್ ಥ್ಯಾಂಕ್ಸ್..!

June 7, 2026
Next Post
US debt ceiling Crisis : ದಿವಾಳಿ ಅಂಚಿಗೆ ಅಮೆರಿಕ ; ಏನಿದು ಸಾಲಮಿತಿಯ ಬಿಕ್ಕಟ್ಟು?

US debt ceiling Crisis : ದಿವಾಳಿ ಅಂಚಿಗೆ ಅಮೆರಿಕ ; ಏನಿದು ಸಾಲಮಿತಿಯ ಬಿಕ್ಕಟ್ಟು?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!