• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಉತ್ತರ ಪ್ರದೇಶದಲ್ಲಿ ಬಿಜೆಪಿ ಸೋಲಲು ಪ್ರಶ್ನೆ ಪತ್ರಿಕೆ ಸೋರಿಕೆ ಕಾರಣ.

ಪ್ರತಿಧ್ವನಿ by ಪ್ರತಿಧ್ವನಿ
July 3, 2024
in Top Story, ಅಂಕಣ, ದೇಶ, ರಾಜಕೀಯ, ವಿಶೇಷ
0
ಉತ್ತರ ಪ್ರದೇಶದಲ್ಲಿ ಬಿಜೆಪಿ ಸೋಲಲು ಪ್ರಶ್ನೆ ಪತ್ರಿಕೆ ಸೋರಿಕೆ ಕಾರಣ.
Share on WhatsAppShare on FacebookShare on Telegram

ಉತ್ತರ ಪ್ರದೇಶದಲ್ಲಿ ಬಿಜೆಪಿ ಸೋಲಲು ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಕಾರಣ ಎಂದು ಕನೌಜ್‌ ಲೋಕಸಭಾ ಕ್ಷೇತ್ರದಿಂದ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್‌ ಎದುರು ಪರಾಭವಗೊಂಡಿದ್ದ ಬಿಜೆಪಿಯ ಮಾಜಿ ಸಂಸದ ಸುಬ್ರತ್‌ ಪಾಠಕ್‌ ಹೇಳಿದ್ದಾರೆ. ಉತ್ತರ ಪ್ರದೇಶ ಲೋಕಸಬಾ ಚುನಾವಣೆಯಲ್ಲಿ ಬಿಜೆಪಿ ತೋರಿರುವ ಕಳಪೆ ಪ್ರದರ್ಶನದ ಕುರಿತು ಬಿಜೆಪಿಯ ಕೇಂದ್ರ ನಾಯಕತ್ವಕ್ಕೆ ಪರಾಮರ್ಶೆ ವರದಿ ಸಲ್ಲಿಕೆಯಾಗಲು ಬಾಕಿ ಇರುವಾಗಲೇ ಬಿಜೆಪಿಯ ಮಾಜಿ ಸಂಸದನಿಂದ ಈ ಹೇಳಿಕೆ ಹೊರ ಬಿದ್ದಿದೆ.

ADVERTISEMENT

ಇದಲ್ಲದೆ ವಿರೋಧ ಪಕ್ಷಗಳು ಒಂದು ವೇಳೆ ಬಿಜೆಪಿ 400 ಸ್ಥಾನಗಳಲ್ಲಿ ಗೆದ್ದರೆ ಸಂವಿಧಾನವನ್ನು ಬದಲಾವಣೆ ಮಾಡಲಿದೆ ಎಂದು ಅಪಪ್ರಚಾರ ನಡೆಸಿದ್ದರಿಂದ ನನಗೆ ದಲಿತ ಮತಗಳ ನಷ್ಟವುಂಟಾಗಿ ಪರಾಭವಗೊಳ್ಳುವಂತಾಯಿತು ಎಂದು ಸುಬ್ರತ್‌ ಪಾಠಕ್‌ ಪ್ರತಿಪಾದಿಸಿದರು..

ಉತ್ತರ ಪ್ರದೇಶದಾದ್ಯಂತ ಬಿಜೆಪಿಯು ಹಲವಾರು ಕ್ಷೇತ್ರಗಳನ್ನು ಕಳೆದುಕೊಳ್ಳಲು ಪ್ರಶ್ನೆ ಪತ್ರಿಕೆ ಸೋರಿಕ ಪ್ರಮುಖ ಕಾರಣ ಎಂದು ಹೇಳಿರುವ ಪಾಠಕ್‌ ಚುನಾವಣಾ ಪ್ರಚಾರದ ಸಂದರ್ಭದಲ್ಲೂ ಕೂಡಾ ನಾವು ಎದುರುಗೊಂಡ ಯುವಕರು ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಪರೀಕ್ಷೆಗಳು ರದ್ದಾಗಿರುವ ಕುರಿತು ಆಕ್ರೋಶಗೊಂಡಿದ್ದರು..

Tags: BJPkanowjSubrath Patakಅಖಿಲೇಶ್‌ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯಸುಬ್ರತ್‌ ಪಾಠಕ್‌
Previous Post

ಕಾರ್ಮಿಕರ ಕಲ್ಯಾಣ ಮಂಡಳಿ ಹಣ ದುರ್ಬಳಕೆ ಆರೋಪ..

Next Post

ಜುಲೈ 18ರವರೆಗೆ ಸೂರಜ್ ರೇವಣ್ಣಗೆ ನ್ಯಾಯಾಂಗ ಬಂಧನ

Related Posts

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..
Top Story

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

by ಪ್ರತಿಧ್ವನಿ
April 22, 2026
0

ಬೆಂಗಳೂರು : ನಗರದ ಬ್ಯಾಡರಹಳ್ಳಿಯ ಮನೆಯಲ್ಲಿ ಯುವಕ ಸಾವು ಪ್ರಕರಣಕ್ಕೆ ರೋಚಕ ಟ್ವಿಸ್ಟ್, ಯುವತಿಯಿಂದಲೇ ಯುವಕನ ಹತ್ಯೆಯಾಗಿರುವ ಮಾಹಿತಿ ಹೊರಬಿದ್ದಿದೆ. ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ ಕೊಂದಿರುವ...

Read moreDetails
ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

April 21, 2026
Next Post
ಜೈಲಿನಿಂದ ಇವತ್ತು CID ಕಸ್ಟಡಿ ಸೇರ್ತಾರಾ ಸೂರಜ್‌ ರೇವಣ್ಣ..?

ಜುಲೈ 18ರವರೆಗೆ ಸೂರಜ್ ರೇವಣ್ಣಗೆ ನ್ಯಾಯಾಂಗ ಬಂಧನ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada