• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಕಳಪೆ ಆಹಾರದ ಬಗ್ಗೆ ಮಾತಾಡಿದ ಕಾನ್​​ಸ್ಟೇಬಲ್​​ಗೆ ಹುಚ್ಚನ ಪಟ್ಟ!

ಪ್ರತಿಧ್ವನಿ by ಪ್ರತಿಧ್ವನಿ
August 14, 2022
in ದೇಶ
0
ಕಳಪೆ ಆಹಾರದ ಬಗ್ಗೆ ಮಾತಾಡಿದ ಕಾನ್​​ಸ್ಟೇಬಲ್​​ಗೆ ಹುಚ್ಚನ ಪಟ್ಟ!
Share on WhatsAppShare on FacebookShare on Telegram

ಪೊಲೀಸ್ ಮೆಸ್​ನಲ್ಲಿ ಸಿಬ್ಬಂದಿಗೆ ಕಳಪೆ ಗುಣಮಟ್ಟದ ಆಹಾರ ನೀಡಲಾಗುತ್ತಿದೆ ಎಂದು ಆರೋಪಿಸಿ, ಉಟದ ತಟ್ಟೆ ಹಿಡಿದು ಕಾನ್ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದ್ದ ಕಾನ್​​ಸ್ಟೇಬಲ್​​ಗೆ ಉನ್ನತ ಅಧಿಕಾರಿಗಳು ಹುಚ್ಚನ ಹಣೆಪಟ್ಟಿ ಕಟ್ಟುವ ಹುನ್ನಾರ ನಡೆಸುತ್ತಿದ್ದಾರೆಂಬ ಗಂಭೀರ ಆರೋಪ ಕೇಳಿ ಬಂದಿದೆ.

ADVERTISEMENT

ಕಳೆದ ಕೆಲ ದಿನಗಳ ಹಿಂದೆ ಪೊಲೀಸ್ ಕಾನ್​​ಸ್ಟೇಬಲ್​ ಮನೋಜ್ ಕುಮಾರ್ ಕೈಯಲ್ಲಿ ಊಟದ ತಟ್ಟೆ ಹಿಡಿದು ರಸ್ತೆಯಲ್ಲಿ ಪೊಲೀಸ್​ ಇಲಾಖೆ ಕೊಡುತ್ತಿರುವ ಆಹಾರ ಪ್ರಾಣಿ ಕೂಡ ತಿನ್ನಲು ಸಾಧ್ಯವಿಲ್ಲ. ಆದರೆ, ಅದನ್ನು ನಮಗೆ ನೀಡಲಾಗುತ್ತಿದೆ. ಇದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಡಿಸಿಪಿಗಳ ಮಾಡುತ್ತಿರುವ ಹಗರಣವಾಗಿದೆ ಎಂದು ವಿಡಿಯೋದಲ್ಲಿ ಪೇದೆ ಪ್ರತಿಭಟನೆ ನಡೆಸುವುದರ ಜೊತೆಗೆ ಕಣ್ಣೀರು ಹಾಕಿದ್ದರು.

ಪೊಲೀಸ್ ಕಾನ್​​ಸ್ಟೇಬಲ್​ ಮನೋಜ್ ಕುಮಾರ್ ಈಗಾಗಲೇ 15 ಬಾರಿ ಶಿಕ್ಷೆಗೆ ಒಳಗಾಗಿದ್ದಾರೆ. ಆತ ಮಾಡಿರುವ ಆರೋಪದಲ್ಲಿ ಯಾವುದೇ ರೀತಿಯ ಹುರುಳಿಲ್ಲ ಎಂದಿರುವ ಉನ್ನತ ಅಧಿಕಾರಿಗಳು ಆತನೋರ್ವ ಹುಚ್ಚ ಎಂದು ಕರೆಯಲು ಮುಂದಾಗಿದ್ದಾರೆಂದು ಮಾಧ್ಯಮಗಳು ವರದಿಯಾಗಿದೆ.

Tags: BJPCongress PartyCovid 19ಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

9 ಕಿ.ಮೀ. ಉದ್ದದ ತ್ರಿವರ್ಣಧ್ವಜ ಹಿಡಿದು ವಿಶ್ವದಾಖಲೆ ಬರೆಯಲಿದ್ದಾರೆ 50,000 ಜನ!

Next Post

ಸಚಿವ ಮುನಿರತ್ನ, ಐಎಫ್ ಎಸ್ ಅಧಿಕಾರಿಗೆ ಬಿಗ್ ರಿಲೀಫ್

Related Posts

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”
Top Story

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

by ಪ್ರತಿಧ್ವನಿ
March 4, 2026
0

ಮಾಗಡಿ :  ತಾಲೂಕಿನ ಜನರಿಗೆ ಕಾವೇರಿ, ಹೇಮಾವತಿ ಹಾಗೂ ಎತ್ತಿನಹೊಳೆಯಿಂದಲೂ ನೀರು ಬರುತ್ತಿದ್ದು, ನೀರಿನ ಅದೃಷ್ಟವಿದೆ. ಇದಕ್ಕೆ ಅಗತ್ಯವಿರುವ ಟೆಂಡರ್ ಗಳನ್ನು ಈಗಾಗಲೇ ಕರೆಯಲಾಗಿದೆ” ಎಂದು ಜಲಸಂಪನ್ಮೂಲ...

Read moreDetails
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

March 4, 2026
ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

March 4, 2026
ವಿಶ್ವದಲ್ಲೇ ಅತಿ ವೇಗದ ಇಂಟರ್ನೆಟ್ ಯಾವ ದೇಶಗಳಲ್ಲಿದೆ?

ವಿಶ್ವದಲ್ಲೇ ಅತಿ ವೇಗದ ಇಂಟರ್ನೆಟ್ ಯಾವ ದೇಶಗಳಲ್ಲಿದೆ?

March 4, 2026
Next Post
ಸಚಿವ ಮುನಿರತ್ನ, ಐಎಫ್ ಎಸ್ ಅಧಿಕಾರಿಗೆ ಬಿಗ್ ರಿಲೀಫ್

ಸಚಿವ ಮುನಿರತ್ನ, ಐಎಫ್ ಎಸ್ ಅಧಿಕಾರಿಗೆ ಬಿಗ್ ರಿಲೀಫ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!