• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ಶಿಕ್ಷಕರ ಮೇಲೆ ಯುಪಿ ಪೊಲೀಸರಿಂದ ಲಾಠಿ ಚಾರ್ಜ್ : ರಾಹುಲ್ ಗಾಂಧಿ ಸೇರಿ ಹಲವು ನಾಯಕರು ಆಕ್ರೋಶ

Any Mind by Any Mind
December 5, 2021
in Uncategorized
0
Share on WhatsAppShare on FacebookShare on Telegram

2019ರ ಉತ್ತರ ಪ್ರದೇಶದ ಶಿಕ್ಷಕರ ಪ್ರವೇಶ ಪರೀಕ್ಷೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ ಕ್ಯಾಂಡಲ್‌ಲೈಟ್ ಮೆರವಣಿಗೆ ಮಾಡುತ್ತಿದ್ದ ಪ್ರತಿಭಟನಾಕಾರರ ನೇಲೆ ಲಕ್ನೋ ಪೊಲೀಸರು ಶನಿವಾರ ಸಂಜೆ ಲಾಠಿಚಾರ್ಜ್ ನಡೆಸಿದ್ದಾರೆ. ಶಾಂತಿಯುತವಾಗಿ ನಡೆಯುತ್ತಿದ್ದ ಪ್ರತಿಭಟನಾ ಗುಂಪನ್ನು ಪೋಲಿಸರು ಚದುರಿಸಿರುವುದು ಈಗ ವ್ಯಾಪಾರ ಆಕ್ರೋಶಕ್ಕೆ ಕಾರಣವಾಗಿದೆ. 69,000 ಸಹಾಯಕ ಶಿಕ್ಷಕರನ್ನು ನೇಮಕ ಮಾಡಲು ಈ ಅರ್ಹತಾ ಪರೀಕ್ಷೆ ಮಾಡಲಾಗಿತ್ತು.

ADVERTISEMENT

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ನಿವಾಸದ ಕಡೆಗೆ ಹೋಗುವ ಪ್ರಮುಖ ಜಂಕ್ಷನ್‌ನಲ್ಲಿ ಪ್ರತಿಭಟನಾಕಾರರು ಪ್ರತಿಭಟನೆ ನಡೆಸುತ್ತಿದ್ದರು.

ಪೊಲೀಸರು ಪ್ರತಿಭಟನಾಕಾರರನ್ನು ಹಿಂಬಾಲಿಸಿ ಥಳಿಸಿದ ಘಟನೆಯ ವಿಡಿಯೋ ತುಣುಕನ್ನು ಅನೇಕ ವಿರೋಧ ಪಕ್ಷಗಳು ಹಂಚಿಕೊಂಡು ಯುಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ‌.

ಲಕ್ನೋದಲ್ಲಿ ಪ್ರತಿಭಟನಾಕಾರರ ಗುಂಪಿನ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ ಎಂದು ವರದಿಯಾದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ, “ಉದ್ಯೋಗ ಹುಡುಕುವವರನ್ನು ಯುಪಿ ಸರ್ಕಾರವು ಲಾಠಿಯಿಂದ ಹೊಡೆದಿದೆ. ಬಿಜೆಪಿ ಮತ ಕೇಳಲು ಬಂದಾಗ ಇದನ್ನು ನೆನಪಿಸಿಕೊಳ್ಳಿ!” ಎಂದು ಗಾಂಧಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

रोज़गार माँगने वालों को #UP सरकार ने लाठियाँ दीं-
जब भाजपा वोट माँगने आए तो याद रखना! pic.twitter.com/ZZGg9thd7n

— Rahul Gandhi (@RahulGandhi) December 5, 2021

ये बच्चे भी मां भारती के लाल हैं, इनकी बात मानना तो दूर, कोई सुनने को तैयार नहीं है। इस पर भी इनके ऊपर ये बर्बर लाठीचार्ज।

अपने दिल पर हाथ रखकर सोचिए क्या ये आपके बच्चे होते तो इनके साथ यही व्यवहार होता??

आपके पास रिक्तियां भी हैं और योग्य अभ्यर्थी भी, तो भर्तियां क्यों नहीं?? pic.twitter.com/6F67ZDJgzW

— Varun Gandhi (@varungandhi80) December 5, 2021

उप्र के युवा हाथों में मोमबत्तियों का उजाला लेकर आवाज उठा रहे थे कि "रोजगार दो"।

लेकिन, अंधेरगर्दी की पर्याय बन चुकी योगी जी की सरकार ने उन युवाओं को लाठियां दीं।

युवा साथियों, ये कितनी भी लाठियां चलाएं, रोजगार के हक की लड़ाई की लौ बुझने मत देना। मैं इस लड़ाई में आपके साथ हूं। pic.twitter.com/w40OAizX4e

— Priyanka Gandhi Vadra (@priyankagandhi) December 5, 2021
Tags: BJPCongress PartyCovid 19ನರೇಂದ್ರ ಮೋದಿಪೋಲಿಸ್ಪ್ರತಿಭಟನೆಬಿಜೆಪಿಯುಪಿ
Previous Post

ಆಲೂಗೆಡ್ಡೆ ಬೆಳೆದು ಕೊಟ್ಟ ರೈತರ ಮೇಲಯೇ ಮೊಕದ್ದಮೆ ಹೂಡಿದ್ದ ಪೆಪ್ಸಿ-LAYS ಗೆ ಕಪಾಳಮೋಕ್ಷ: ಪೇಟೆಂಟ್ ಹಕ್ಕನ್ನು ಕಿತ್ತೊಗೆದ ಭಾರತ

Next Post

ಪಾಕ್ನಲ್ಲಿ ತಲೆದೂರಿದ ಆರ್ಥಿಕ ದಿವಾಳಿತನ; ಸಂಬಳ ಕೊಡಿ ಎಂದು ಇಮ್ರಾನ್ ಖಾನ್ಗೆ ತಮ್ಮದೇ ರಾಯಭಾರಿ ಕಚೇರಿಯಿಂದ ಟ್ವೀಟ್

Related Posts

ಮಹಿಳಾ ಮೀಸಲಾತಿ ಮಸೂದೆ ಚರ್ಚೆ ನಡುವೆ ರಾಹುಲ್ ಗಾಂಧಿ ಹಾಸ್ಯ ಚಟಾಕಿ
Uncategorized

ಮಹಿಳಾ ಮೀಸಲಾತಿ ಮಸೂದೆ ಚರ್ಚೆ ನಡುವೆ ರಾಹುಲ್ ಗಾಂಧಿ ಹಾಸ್ಯ ಚಟಾಕಿ

by ಪ್ರತಿಧ್ವನಿ
April 17, 2026
0

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಮಹಿಳಾ ಮೀಸಲಾತಿ ಮಸೂದೆ ಮತ್ತು ಲೋಕಸಭಾ ಕ್ಷೇತ್ರಗಳ ಪುನರ್ವಿಂಗಡಣೆ ಕುರಿತ ಚರ್ಚೆ ಸಂಸತ್‌ನಲ್ಲಿ ತೀವ್ರಗೊಳ್ಳುತ್ತಿರುವ ನಡುವೆ, ಸದನದಲ್ಲಿ ರಾಜಕೀಯ ಗದ್ದಲದ ಜೊತೆಗೆ...

Read moreDetails
ಭದ್ರತಾ ಬೆದರಿಕೆ ಭೀತಿ: ಅಮೆರಿಕಾ ಮಾತುಕತೆ ವಿಫಲವಾದ ಬಳಿಕ ಇರಾನ್ ತಂಡದ ರಹಸ್ಯ ಪ್ರಯಾಣ

ಭದ್ರತಾ ಬೆದರಿಕೆ ಭೀತಿ: ಅಮೆರಿಕಾ ಮಾತುಕತೆ ವಿಫಲವಾದ ಬಳಿಕ ಇರಾನ್ ತಂಡದ ರಹಸ್ಯ ಪ್ರಯಾಣ

April 17, 2026
ಬೆಂಗಳೂರು ಜನಗಣತಿ ಕಾರ್ಯಕ್ಕೆ ಚಾಲನೆ: ಮನೆಮನೆ ಸಮೀಕ್ಷೆ ಆರಂಭ

ಬೆಂಗಳೂರು ಜನಗಣತಿ ಕಾರ್ಯಕ್ಕೆ ಚಾಲನೆ: ಮನೆಮನೆ ಸಮೀಕ್ಷೆ ಆರಂಭ

April 16, 2026
ಧಾರವಾಡದಲ್ಲಿ ಕಾಂಗ್ರೆಸ್ ಯುವ ಮುಖಂಡ ಫೈರೋಜ್ ಪಠಾಣ್ ಹತ್ಯೆ: ಕೇಸ್‌ ಭೇದಿಸಿದ ಪೊಲೀಸರು

ಧಾರವಾಡದಲ್ಲಿ ಕಾಂಗ್ರೆಸ್ ಯುವ ಮುಖಂಡ ಫೈರೋಜ್ ಪಠಾಣ್ ಹತ್ಯೆ: ಕೇಸ್‌ ಭೇದಿಸಿದ ಪೊಲೀಸರು

April 13, 2026
ಡಿಎಂಕೆ ವಿರುದ್ಧ ವಿಜಯ್ ವಾಗ್ದಾಳಿ ಹಾಗೂ ವಿಚ್ಚೇದನ ಬಗ್ಗೆ ಹೀಗೆ ಹೇಳಿದರು !

ಡಿಎಂಕೆ ವಿರುದ್ಧ ವಿಜಯ್ ವಾಗ್ದಾಳಿ ಹಾಗೂ ವಿಚ್ಚೇದನ ಬಗ್ಗೆ ಹೀಗೆ ಹೇಳಿದರು !

April 11, 2026
Next Post
ಪಾಕ್ನಲ್ಲಿ ತಲೆದೂರಿದ ಆರ್ಥಿಕ ದಿವಾಳಿತನ; ಸಂಬಳ ಕೊಡಿ ಎಂದು ಇಮ್ರಾನ್ ಖಾನ್ಗೆ ತಮ್ಮದೇ ರಾಯಭಾರಿ ಕಚೇರಿಯಿಂದ ಟ್ವೀಟ್

ಪಾಕ್ನಲ್ಲಿ ತಲೆದೂರಿದ ಆರ್ಥಿಕ ದಿವಾಳಿತನ; ಸಂಬಳ ಕೊಡಿ ಎಂದು ಇಮ್ರಾನ್ ಖಾನ್ಗೆ ತಮ್ಮದೇ ರಾಯಭಾರಿ ಕಚೇರಿಯಿಂದ ಟ್ವೀಟ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada