• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ದೇಶದಲ್ಲೇ ಅತ್ಯಂತ್ಯ ಕೆಟ್ಟ ಆಡಳಿತ ಹೊಂದಿರುವ ರಾಜ್ಯ ಉತ್ತರಪ್ರದೇಶ; ಅತೀ ಕೆಟ್ಟ ಸಿಎಂ ಯೋಗಿ ಆದಿತ್ಯನಾಥ್!

Any Mind by Any Mind
November 23, 2021
in ದೇಶ, ರಾಜಕೀಯ
0
ದೇಶದಲ್ಲೇ ಅತ್ಯಂತ್ಯ ಕೆಟ್ಟ ಆಡಳಿತ ಹೊಂದಿರುವ ರಾಜ್ಯ ಉತ್ತರಪ್ರದೇಶ; ಅತೀ ಕೆಟ್ಟ  ಸಿಎಂ ಯೋಗಿ ಆದಿತ್ಯನಾಥ್!
Share on WhatsAppShare on FacebookShare on Telegram

ಉತ್ತರ ಪ್ರದೇಶದಲ್ಲಿ ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರ್ಕಾರಕ್ಕೆ ಆಘಾತ ನೀಡುವಂತಹ ವರದಿಯೊಂದು ಹೊರ ಬಿದ್ದಿದೆ. ದೇಶದಲ್ಲಿ ಅತ್ಯಂತ ಕೆಟ್ಟ ಆಡಳಿತವನ್ನು ಹೊಂದಿರುವ ರಾಜ್ಯಗಳ ಪಟ್ಟಿಯಲ್ಲಿ ಇದೇ ಉತ್ತರ ಪ್ರದೇಶವು ಅಗ್ರಸ್ಥಾನದಲ್ಲಿ ಗುರುತಿಸಿಕೊಂಡಿದೆ.

ಇತ್ತೀಚಿನ ಸಾರ್ವಜನಿಕ ವ್ಯವಹಾರಗಳ ಸೂಚ್ಯಂಕದ ಪ್ರಕಾರ, ಬೆಂಗಳೂರು ಮೂಲದ ಥಿಂಕ್-ಟ್ಯಾಂಕ್ ಸಾರ್ವಜನಿಕ ವ್ಯವಹಾರಗಳ ಕೇಂದ್ರವು ಸಿದ್ಧಪಡಿಸಿದ ರಾಜ್ಯಗಳ ಆಡಳಿತದ ಅಳತೆಗೋಲಿನ ಪ್ರಕಾರ, ಕಳಪೆ ಗುಣಮಟ್ಟದ ಆಡಳಿತದಿಂದಾಗಿ ಉತ್ತರ ಪ್ರದೇಶವು ಪಟ್ಟಿಯಲ್ಲಿ ಕೊನೆಯ ಸ್ಥಾನವನ್ನು ಪಡೆದುಕೊಂಡಿದೆ.

ಈ ಸೂಚ್ಯಂಕವು ಮೂರು ವಿಶಾಲ ಅಂಶಗಳನ್ನು ಹೊಂದಿದ್ದು, ರಾಜ್ಯದ ಅಭಿವೃದ್ಧಿ, ನ್ಯಾಯ ಮತ್ತು ಸುಸ್ಥಿರತೆಯನ್ನು ಆಧರಿಸಿದ 43 ಮಾನದಂಡಗಳ ಆಧಾರದ ಮೇಲೆ ನಿರ್ಧರಿಸಲಾಗಿದೆ. ಐದು ವರ್ಷಗಳ ಹಿಂದೆ  ಸೂಚ್ಯಂಕವನ್ನು ಪ್ರಕಟಿಸಲು ಪ್ರಾರಂಭಿಸಿದ್ದು, ಕೇರಳವು ಮತ್ತೊಮ್ಮೆ ಅತ್ಯುತ್ತಮ ಆಡಳಿತವನ್ನು ನೀಡಿದ ರಾಜ್ಯಗಳ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಪಡೆದುಕೊಂಡಿದೆ.

ADVERTISEMENT

ಸಿವೋಟರ್- ಐಎಎನ್ಎಸ್ ಸಮೀಕ್ಷೆಯ ಪ್ರಕಾರ ಕೆಟ್ಟ ಸಿಎಂ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ ಉತ್ತರ ಪ್ರದೇಶದ ಮುಖ್ಯ ಮಂತ್ರಿ ಯೋಗಿ ಆದಿತ್ಯನಾಥ್… ಶೇ. 28.10ರಷ್ಟು ಜನ ಇವರ ಆಡಳಿತದ ಬಗ್ಗೆ ಸಮಾಧಾನವನ್ನು ಹೊಂದಿಲ್ಲ ಎಂದು ಸಮೀಕ್ಷೆಯಲ್ಲಿ ತಿಳಿದು ಬಂದಿದೆ.

ದೇಶದಲ್ಲಿ ಹೆಚ್ಚು ಜನಪ್ರಿಯ ಹೊಂದಿರೋ ಪ್ರಧಾನಿ ನರೇಂದ್ರ ಮೋದಿ ಬಿಟ್ಟರೆ ಅದು ಯೋಗಿ ಆದಿತ್ಯನಾಥ್ ಎಂದು ಹೇಳಲಾಗುತ್ತಿತ್ತು. ಆದ್ರೆ ಈಗ ಹೊರ ಬಿದ್ದಿರೋ ಸಮೀಕ್ಷೆ ಪ್ರಕಾರ ಎಲ್ಲವೂ ತಲೆ ಮೇಲಾಗಿಸಿದೆ. ಇದು ಬಿಜೆಪಿಗೆ ದೊಡ್ಡ ಪೆಟ್ಟು ಕೊಡಬಲ್ಲದು ಎಂದು ಹೇಳಲಾಗ್ತಾಯಿದೆ.

ಶೇ. 30.3ರಷ್ಟು ಜನ ಇವರ ಕಾರ್ಯಶೈಲಿಗೆ ಸಿಟ್ಟಾಗಿದ್ದಾರೆ. ಇದು ಮುಂದಿನ ದಿನಗಳಲ್ಲಿ ಕಾಂಗ್ರೆಸ್ಗೆ ಅಲ್ಲಿ ಅನುಕೂಲಕರ ವಾತಾವರಣ ಸೃಷ್ಟಿಯಾಗುವ ಸಾಧ್ಯತೆ ಇದೆ ಎಂದೂ ಸಮೀಕ್ಷೆಯಲ್ಲಿ ಹೇಳಲಾಗಿದೆ.

ಇನ್ನು, ಯೋಗಿ ಆದಿತ್ಯನಾಥ್ ಮೇಲೆ ಜನ ವಿಶ್ವಾಸವನ್ನ ಕಳೆದುಕೊಂಡಿದ್ದಾರೆ ಎಂದು ಈ ಸಮೀಕ್ಷೆ ಮೂಲಕ ತಿಳಿದು ಬಂದಿದೆ. ಆದ್ರೆ ಇದು ಮುಂಬರುವ ದಿನಗಳಲ್ಲಿ ಅದೆಷ್ಟರ ಮಟ್ಟಿಗೆ ಪರಿಣಾಮ ಬೀರುತ್ತೆ ಅನ್ನೋದನ್ನ ಮುಂದಿನ ದಿನಗಳಲ್ಲಿ ಕಾದು ನೋಡಬೇಕು

Tags: BJPCongress PartyCovid 19Yogi Adityanathಕರೋನಾಕೋವಿಡ್-19ನರೇಂದ್ರ ಮೋದಿಬಿಜೆಪಿ
Previous Post

ಸೇನೆಗೆ ಮತ್ತಷ್ಟು ಬಲ: ಭಾರತದ ಬತ್ತಳಿಕೆಗೆ ಅಭೇದ್ಯ S-400 ಕ್ಷಿಪಣಿ ಎಂಟ್ರಿ!

Next Post

ನನ್ನನ್ನು ಜೈಲಿಗೆ ತಳ್ಳಲು ಪ್ರಯತ್ನಿಸಿದ ಬ್ರಾಹ್ಮಣ ಲಾಬಿಗಳೇ ಇಂದು ಹಂಸಲೇಖರಿಗೂ ಕಿರುಕುಳ ನೀಡುತ್ತಿದ್ದಾರೆ – ನಟ ಚೇತನ್‌ ಅಹಿಂಸಾ

Related Posts

ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ
ದೇಶ

ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ

by ಪ್ರತಿಧ್ವನಿ
February 2, 2026
0

ಸೋಮವಾರ ಬೆಳಿಗ್ಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಭೂಕಂಪ ಸಂಭವಿಸಿದೆ. ಅಷ್ಟೇ ಅಲ್ಲದೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಮತ್ತೊಂದು ಭೂಕಂಪ ಸಂಭವಿಸಿದೆ.  ಜಮ್ಮು ಮತ್ತು ಕಾಶ್ಮೀರದಲ್ಲಿ  ಭೂಕಂಪದ ತೀವ್ರತೆ...

Read moreDetails
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

February 2, 2026
ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

February 1, 2026
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

February 1, 2026
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

February 1, 2026
Next Post
ನನ್ನನ್ನು ಜೈಲಿಗೆ ತಳ್ಳಲು ಪ್ರಯತ್ನಿಸಿದ ಬ್ರಾಹ್ಮಣ ಲಾಬಿಗಳೇ ಇಂದು ಹಂಸಲೇಖರಿಗೂ ಕಿರುಕುಳ ನೀಡುತ್ತಿದ್ದಾರೆ – ನಟ ಚೇತನ್‌ ಅಹಿಂಸಾ

ನನ್ನನ್ನು ಜೈಲಿಗೆ ತಳ್ಳಲು ಪ್ರಯತ್ನಿಸಿದ ಬ್ರಾಹ್ಮಣ ಲಾಬಿಗಳೇ ಇಂದು ಹಂಸಲೇಖರಿಗೂ ಕಿರುಕುಳ ನೀಡುತ್ತಿದ್ದಾರೆ – ನಟ ಚೇತನ್‌ ಅಹಿಂಸಾ

Please login to join discussion

Recent News

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು-ಭಾಗ-3

by ಪ್ರತಿಧ್ವನಿ
February 2, 2026
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?
Top Story

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

by ಪ್ರತಿಧ್ವನಿ
February 2, 2026
Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?
Top Story

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

by ಪ್ರತಿಧ್ವನಿ
February 2, 2026
ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

February 2, 2026
ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ

ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!