• Home
  • About Us
  • ಕರ್ನಾಟಕ
Sunday, November 16, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಉತ್ತರ ಪ್ರದೇಶ:ಬಸ್‌ಗೆ ವ್ಯಾನ್ ಡಿಕ್ಕಿ: 10 ಮಂದಿ ಸಾವು, 27 ಜನರಿಗೆ ಗಾಯ

ಪ್ರತಿಧ್ವನಿ by ಪ್ರತಿಧ್ವನಿ
August 18, 2024
in Top Story, ಅಂಕಣ, ಇತರೆ / Others
0
Share on WhatsAppShare on FacebookShare on Telegram

ಪಿಕಪ್ ವ್ಯಾನ್ ಮತ್ತು ಬಸ್‌ ಮುಖಾಮುಖಿ ಡಿಕ್ಕಿ ಹೊಡೆದು ಹತ್ತು ಮಂದಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಬುಲಂದ್‌ಶಹರ್‌ನ ಸೇಲಂಪುರ ಪ್ರದೇಶದ ಬುದೌನ್-ಮೀರತ್ ರಾಜ್ಯ ಹೆದ್ದಾರಿಯಲ್ಲಿ ಭಾನುವಾರ ನಡೆದಿದೆ. ಘಟನೆಯಲ್ಲಿ 27 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

10 people killed, 27 injured as pickup van collides with bus in Bulandshahr district of Uttar Pradesh: Official

— Press Trust of India (@PTI_News) August 18, 2024

“ಘಜಿಯಾಬಾದ್‌ನಿಂದ ಸಂಭಾಲ್‌ಗೆ ತೆರಳುತ್ತಿದ್ದ ಪಿಕಪ್ ವ್ಯಾನ್ ಖಾಸಗಿ ಬಸ್‌ಗೆ ಡಿಕ್ಕಿ ಹೊಡೆದಿದ್ದು ಹತ್ತು ಮಂದಿ ಸಾವನ್ನಪ್ಪಿದ್ದಾರೆ. 27 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಕಳುಹಿಸಲಾಗಿದೆ” ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಚಂದ್ರ ಪ್ರಕಾಶ್ ಸಿಂಗ್ ಸುದ್ದಿಗಾರರಿಗೆ ಮಾಹಿತಿ ನೀಡಿದ್ದಾರೆ.

थाना सलेमपुर क्षेत्रान्तर्गत घटित सड़क दुर्घटना के सम्बन्ध मे @dmbulandshahr की बाइट।@Uppolice@adgzonemeerut@igrangemeerut pic.twitter.com/GIi4Z519qJ

— Bulandshahr Police (@bulandshahrpol) August 18, 2024

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಘಟನೆಯ ಬಗ್ಗೆ ಮಾಹಿತಿ ತಿಳಿದಿದ್ದು, ಗಾಯಾಳುಗಳಿಗೆ ಉತ್ತಮ ವೈದ್ಯಕೀಯ ಚಿಕಿತ್ಸೆ ಸಿಗುವಂತೆ ನೋಡಿಕೊಳ್ಳಲು ನನಗೆ ಮತ್ತು ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಚಂದ್ರಪ್ರಕಾಶ್ ಸಿಂಗ್ ಪಿಟಿಐಗೆ ತಿಳಿಸಿದ್ದಾರೆ.

Tags: home ministerroad accidentTransport Minister
Previous Post

BREAKING : ಬೆಂಗಳೂರಿನಲ್ಲಿ ಯುವತಿ ಮೇಲೆ ಅತ್ಯಾಚಾರ ಯತ್ನ ನಡೆದಿರುವುದು ನಿಜ : ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾಹಿತಿ

Next Post

ಶಿಕಾರಿಪುರದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ BSY ಮನೆಗೆ ಮುತ್ತಿಗೆ ಯತ್ನ, ಹಲವರನ್ನು ಪೊಲೀಸರು ವಶಕ್ಕೆ

Related Posts

ಹೈಕಮಾಂಡ್ ನನ್ನನ್ನು ಏನಾದರೂ ಕೇಳಿದರೆ ನನಗೇನೂ ಬೇಕೋ ಅದನ್ನು ಹೇಳುತ್ತೇನೆ
Top Story

ಹೈಕಮಾಂಡ್ ನನ್ನನ್ನು ಏನಾದರೂ ಕೇಳಿದರೆ ನನಗೇನೂ ಬೇಕೋ ಅದನ್ನು ಹೇಳುತ್ತೇನೆ

by ಪ್ರತಿಧ್ವನಿ
November 15, 2025
0

  https://youtu.be/Y21a0uwLDB8 ದೆಹಲಿ, ಅ.15: "ನನಗೆ ಏನೂ ತಿಳಿದಿಲ್ಲ. ಏನಾದರೂ ಮಾಹಿತಿ ಬೇಕೆಂದರೆ ಮುಖ್ಯಮಂತ್ರಿಗಳ ಬಳಿ ಮಾತನಾಡಿ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ದೆಹಲಿಯಲ್ಲಿ...

Read moreDetails
ಕನ್ನಡ ಚಿತ್ರರಂಗದ ನಟಿಗೆ ಕಿರುಕುಳ: ನಿರ್ಮಾಪಕ ಅರವಿಂದ್ ವೆಂಕಟೇಶ  ರೆಡ್ಡಿ ಅರೆಸ್ಟ್‌

ಲೈಂಗಿಕ‌ ಕಿರುಕುಳ ಆರೋಪ: ಬಂಧನವಾಗಿದ್ದ ಅರವಿಂದ್ ರೆಡ್ಡಿಗೆ ಜಾಮೀನು

November 15, 2025
ಜೀವನದಲ್ಲಿ ಯಾರಿರಲಿ, ಯಾರಿಲ್ಲದಿರಲಿ…ಟೀಕೆಗಳಿಗೆ ಹೆದರಬೇಡಿ

ಜೀವನದಲ್ಲಿ ಯಾರಿರಲಿ, ಯಾರಿಲ್ಲದಿರಲಿ…ಟೀಕೆಗಳಿಗೆ ಹೆದರಬೇಡಿ

November 15, 2025
ಬಿಜೆಪಿಯಿಂದ ಮಾಜಿ ಕೇಂದ್ರ ಸಚಿವ ಆರ್.ಕೆ ಸಿಂಗ್ ಅಮಾನತು

ಬಿಜೆಪಿಯಿಂದ ಮಾಜಿ ಕೇಂದ್ರ ಸಚಿವ ಆರ್.ಕೆ ಸಿಂಗ್ ಅಮಾನತು

November 15, 2025
ಬಿಹಾರ ಸೋಲಿನ ಬೆನ್ನಲ್ಲೇ ಖರ್ಗೆ-ರಾಹುಲ್‌ ಗಾಂಧಿ ಭೇಟಿ: ದೆಹಲಿಯಲ್ಲಿ ರಾಜ್ಯ ನಾಯಕರು

ಬಿಹಾರ ಸೋಲಿನ ಬೆನ್ನಲ್ಲೇ ಖರ್ಗೆ-ರಾಹುಲ್‌ ಗಾಂಧಿ ಭೇಟಿ: ದೆಹಲಿಯಲ್ಲಿ ರಾಜ್ಯ ನಾಯಕರು

November 15, 2025
Next Post

ಶಿಕಾರಿಪುರದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ BSY ಮನೆಗೆ ಮುತ್ತಿಗೆ ಯತ್ನ, ಹಲವರನ್ನು ಪೊಲೀಸರು ವಶಕ್ಕೆ

Recent News

ಹೈಕಮಾಂಡ್ ನನ್ನನ್ನು ಏನಾದರೂ ಕೇಳಿದರೆ ನನಗೇನೂ ಬೇಕೋ ಅದನ್ನು ಹೇಳುತ್ತೇನೆ
Top Story

ಹೈಕಮಾಂಡ್ ನನ್ನನ್ನು ಏನಾದರೂ ಕೇಳಿದರೆ ನನಗೇನೂ ಬೇಕೋ ಅದನ್ನು ಹೇಳುತ್ತೇನೆ

by ಪ್ರತಿಧ್ವನಿ
November 15, 2025
ಬಿಜೆಪಿಯಿಂದ ಮಾಜಿ ಕೇಂದ್ರ ಸಚಿವ ಆರ್.ಕೆ ಸಿಂಗ್ ಅಮಾನತು
Top Story

ಬಿಜೆಪಿಯಿಂದ ಮಾಜಿ ಕೇಂದ್ರ ಸಚಿವ ಆರ್.ಕೆ ಸಿಂಗ್ ಅಮಾನತು

by ಪ್ರತಿಧ್ವನಿ
November 15, 2025
ಬಿಹಾರ ಸೋಲಿನ ಬೆನ್ನಲ್ಲೇ ಖರ್ಗೆ-ರಾಹುಲ್‌ ಗಾಂಧಿ ಭೇಟಿ: ದೆಹಲಿಯಲ್ಲಿ ರಾಜ್ಯ ನಾಯಕರು
Top Story

ಬಿಹಾರ ಸೋಲಿನ ಬೆನ್ನಲ್ಲೇ ಖರ್ಗೆ-ರಾಹುಲ್‌ ಗಾಂಧಿ ಭೇಟಿ: ದೆಹಲಿಯಲ್ಲಿ ರಾಜ್ಯ ನಾಯಕರು

by ಪ್ರತಿಧ್ವನಿ
November 15, 2025
ಬಿಹಾರ ಚುನಾವಣೆ ಫಲಿತಾಂಶ: ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನ ಭದ್ರ
Top Story

ಬಿಹಾರ ಚುನಾವಣೆ ಫಲಿತಾಂಶ: ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನ ಭದ್ರ

by ಪ್ರತಿಧ್ವನಿ
November 15, 2025
ಕನ್ನಡ ಚಿತ್ರರಂಗದ ನಟಿಗೆ ಕಿರುಕುಳ: ನಿರ್ಮಾಪಕ ಅರವಿಂದ್ ವೆಂಕಟೇಶ  ರೆಡ್ಡಿ ಅರೆಸ್ಟ್‌
Top Story

ನಟಿಗೆ ಕಿರುಕುಳ ಆರೋಪ: ವಿಚಾರಣೆ ವೇಳೆ ಅರವಿಂದ್ ರೆಡ್ಡಿ ಹೇಳಿದ್ದೇನು..?

by ಪ್ರತಿಧ್ವನಿ
November 15, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಹೈಕಮಾಂಡ್ ನನ್ನನ್ನು ಏನಾದರೂ ಕೇಳಿದರೆ ನನಗೇನೂ ಬೇಕೋ ಅದನ್ನು ಹೇಳುತ್ತೇನೆ

ಹೈಕಮಾಂಡ್ ನನ್ನನ್ನು ಏನಾದರೂ ಕೇಳಿದರೆ ನನಗೇನೂ ಬೇಕೋ ಅದನ್ನು ಹೇಳುತ್ತೇನೆ

November 15, 2025

ಜಪಾನಿನ ನೈಡೆಕ್ ಕಂಪನಿಯ ಆರ್ಚರ್ಡ್ ಹಬ್ ಗೆ ಚಾಲನೆ ನೀಡಿದ ಸಚಿವ ಎಂ ಬಿ ಪಾಟೀಲ್..

November 15, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!