• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಾಂಗ್ರೆಸ್ ಸೇರ್ಪಡೆ ವದಂತಿ ಬೆನ್ನಲ್ಲೇ ಡಿ.ಕೆ.ಸುರೇಶ್ ಜೊತೆ ಕಾಣಿಸಿಕೊಂಡ ವಿ. ಸೋಮಣ್ಣ

ಪ್ರತಿಧ್ವನಿ by ಪ್ರತಿಧ್ವನಿ
March 7, 2023
in Top Story, ರಾಜಕೀಯ
0
ಕಾಂಗ್ರೆಸ್ ಸೇರ್ಪಡೆ ವದಂತಿ ಬೆನ್ನಲ್ಲೇ ಡಿ.ಕೆ.ಸುರೇಶ್ ಜೊತೆ ಕಾಣಿಸಿಕೊಂಡ ವಿ. ಸೋಮಣ್ಣ
Share on WhatsAppShare on FacebookShare on Telegram

ರಾಮನಗರ: ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಈಗಾಗಲೇ ಪಕ್ಷಾಂತರ ಪರ್ವ ಆರಂಭವಾಗಿದೆ. ಸಚಿವ ವಿ. ಸೋಮಣ್ಣ ಬಿಜೆಪಿಗೆ ರಾಜೀನಾಮೆ ನೀಡುವ ಮಾತು ಹರಡಿರುವ ಬೆನ್ನಲ್ಲೇ ಸಂಸದ ಡಿ.ಕೆ.ಸುರೇಶ್ ಅವರೊಂದಿಗೆ ವೇದಿಕೆ ಹಂಚಿಕೊಂಡಿರುವುದು ವದಂತಿಗೆ ಪುಷ್ಠಿ ನೀಡಿದಂತಾಗಿದೆ.

ADVERTISEMENT

ಕನಕಪುರ ತಾಲೂಕಿನ ರಾಯಸಂದ್ರ ಗ್ರಾಮದ ಬಳಿ ನಿರ್ಮಿಸಲಾಗಿರುವ ಕುವೆಂಪು ಸಂಯುಕ್ತ ವಸತಿ ಬಡಾವಣೆಯ ಪ್ರವೇಶದ್ವಾರವನ್ನು ಸಂಸದ ಡಿ.ಕೆ.ಸುರೇಶ್ ಹಾಗೂ ಸಚಿವ ವಿ ಸೋಮಣ್ಣ ಉದ್ಘಾಟಿಸಿದ್ದಾರೆ.

ಇದಕ್ಕೂ ಮುನ್ನ, ಡಿಕೆ ಸುರೇಶ್ ಅವರು ಕಾರ್ಯಕ್ರಮಕ್ಕೆ ಆಗಮಿಸಿದ ವಿ ಸೋಮಣ್ಣ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದುಕೊಂಡರು. ಬಳಿಕ ಇಬ್ಬರು ಪ್ರತ್ಯೇಕವಾಗಿ ನಿಂತು ಮಾತುಕತೆ ಕೂಡ ನಡೆಸಿದ್ದಾರೆ. ಅಲ್ಲದೆ, ಕಾಂಗ್ರೆಸ್ ಎಂಎಲ್​’ಸಿ ಎಸ್.ರವಿ ಜೊತೆ ವೇದಿಕೆ ಹಂಚಿಕೊಂಡಿದ್ದಾರೆ.

ಈ ವೇಳೆ ಮಾತನಾಡಿದ ಸಚಿವ ಸೋಮಣ್ಣ, ನಾನು ಕನಕಪುರ ತಾಲೂಕಿನವನು. ಕನಕಪುರ ಉಪನಗರವಾಗಿ ಕಾರ್ಯಾರಂಭ ಮಾಡಲಿದೆ. ಶಿವಮೊಗ್ಗ ವಿಮಾನ ನಿಲ್ದಾಣದ ಮಧ್ಯೆ ನಮ್ಮ 40 ಎಕರೆ ಜಾಗ ಬಂದಿತ್ತು. ಸಮಸ್ಯೆ ಉಂಟಾಗಿತ್ತು. ನಾನೇ ಸಮಸ್ಯೆ ಬಗೆಹರಿಸಿದ್ದೇನೆ. ಇದೀಗ ಉದ್ಘಾಟನೆ ಸಹಾ ಆಗಿದೆ. ರಾಜಕಾರಣ ಇರುತ್ತದೆ ಹೋಗುತ್ತದೆ. ಇದ್ದಾಗ ಕೆಲಸ ಮಾಡುಬೇಕು ಎಂದರು.

ಡಿಕೆ ಸಹೋದರರನ್ನು ಹೊಗಳಿದ ವಿ ಸೋಮಣ್ಣ

ಕನಕಪುರ ‌ತಾಲೂಕಿನ ಅಭಿವೃದ್ಧಿಗೆ ಡಿಕೆ ಸಹೋದರು ಶಕ್ತಿ ಮೀರಿ ಕೆಲಸ ಮಾಡಿದ್ದಾರೆ ಎಂದು ಡಿಕೆ ಸಹೋದರರನ್ನು ಸಚಿವ ವಿ ಸೋಮಣ್ಣ ಹಾಡಿ ಹೊಗಳಿದರು.

ನನ್ನದು ಅಭಿವೃದ್ಧಿ ಪಾರ್ಟಿ. ಇನ್ನು ಹತ್ತು ವರ್ಷಕ್ಕೆ ಕನಕಪುರ ಇನ್ನೊಂದು ಬೆಂಗಳೂರು ಆಗಲಿದೆ. ರಾಯಸಂದ್ರದ ಬಡಾವಣೆ ಡಿಕೆ ಸಹೋದರರು, ಎಂಎಲ್’​ಸಿ ರವಿ ಸಹಕಾರದಿಂದ ಆಗಿದೆ. ಕೆಲಸ ಮಾಡುವುದು ಒಂದೇ ನನ್ನ ದಾರಿ ಎಂದರು.

Tags: Congress PartyD K SureshV somannaಬಿಜೆಪಿ
Previous Post

MADAL VIRUMAKSHA | ಗಳಗಳನೆ ಕಣ್ಣೀರಿಟ್ಟ ಶಾಸಕ ಮಾಡಾಳ್ ವಿರೂಪಾಕ್ಷಪ್ಪ | PRASHANTH |

Next Post

ಮಹಿಳಾ ದಿನ: ಬಿಎಂಟಿಸಿಯಲ್ಲಿ ಮಹಿಳೆಯರಿಗೆ ಉಚಿತ ಪ್ರವೇಶ

Related Posts

BIG BREAKING : ಕಾಂಗ್ರೆಸ್‌ ಪಾಳಯಕ್ಕೆ ಶಾಕ್‌ : ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ..
Top Story

BIG BREAKING : ಕಾಂಗ್ರೆಸ್‌ ಪಾಳಯಕ್ಕೆ ಶಾಕ್‌ : ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ..

by ಪ್ರತಿಧ್ವನಿ
April 17, 2026
0

ಬೆಂಗಳೂರು : ಧಾರವಾಡದ ಜಿಲ್ಲಾ ಪಂಚಾಯತಿ ಸದಸ್ಯ ಯೋಗೇಶ್‌ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ನಿನ್ನೆಯಷ್ಟೇ ಶಾಸಕ ಸೇರಿದಂತೆ...

Read moreDetails
ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

April 17, 2026
ಉದಯನಿಧಿಗೆ ವಿಜಯ್‌ ಖಡಕ್‌ ಕೌಂಟರ್‌ : ತಾನು ಸ್ಪರ್ಧಿಸಿರುವ ಕ್ಷೇತ್ರದ ಮತದಾರರಿಗೆ ಥಳಪತಿ ಮನವಿ ಏನು..?

ಉದಯನಿಧಿಗೆ ವಿಜಯ್‌ ಖಡಕ್‌ ಕೌಂಟರ್‌ : ತಾನು ಸ್ಪರ್ಧಿಸಿರುವ ಕ್ಷೇತ್ರದ ಮತದಾರರಿಗೆ ಥಳಪತಿ ಮನವಿ ಏನು..?

April 17, 2026
ಲಾಹೋರ್‌ನಲ್ಲಿ ಸ್ಫೋಟಕ ಬೆಳವಣಿಗೆ: ಲಷ್ಕರ್ ಸಹ-ಸ್ಥಾಪಕನಿಗೆ ಗುಂಡೇಟು

ಲಾಹೋರ್‌ನಲ್ಲಿ ಸ್ಫೋಟಕ ಬೆಳವಣಿಗೆ: ಲಷ್ಕರ್ ಸಹ-ಸ್ಥಾಪಕನಿಗೆ ಗುಂಡೇಟು

April 17, 2026
ಲೋನ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ 5 ದಿನ ಇಡಿ ಕಸ್ಟಡಿ 

ಲೋನ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ 5 ದಿನ ಇಡಿ ಕಸ್ಟಡಿ 

April 16, 2026
Next Post
ಮಹಿಳಾ ದಿನ: ಬಿಎಂಟಿಸಿಯಲ್ಲಿ ಮಹಿಳೆಯರಿಗೆ ಉಚಿತ ಪ್ರವೇಶ

ಮಹಿಳಾ ದಿನ: ಬಿಎಂಟಿಸಿಯಲ್ಲಿ ಮಹಿಳೆಯರಿಗೆ ಉಚಿತ ಪ್ರವೇಶ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada